ಡಾ| ಹರೀಶ್‌ಕುಮಾರ್‌ ಕೆ

 • ಅನುದಾನ ಬಳಕೆ ವಿಳಂಬವಾದರೆ ಕ್ರಮ

  ಕಾರವಾರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ವಿವಿಧ ಇಲಾಖೆಗಳ ಮೂಲಕ ನಿಯೋಜಿಸಿರುವ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ವಿಳಂಬ ತೋರುವ ಇಲಾಖೆ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ. ಜಿಲ್ಲಾ ಮಟ್ಟದ…

 • 49 ಸುಳ್ಳು ಜಾತಿ ಪ್ರಮಾಣ ಪತ್ರ ರದ್ದತಿಗೆ ಸೂಚನೆ

  ಕಾರವಾರ: ಪ್ರತಿ ತಿಂಗಳ ಎರಡನೇ ಭಾನುವಾರ ಪಜಾ, ಪಂಗಡ ಜನಾಂಗಗಳ ಸಮಸ್ಯೆ, ದೂರು ಇತ್ಯರ್ಥಗಳ ಕುರಿತು ಎಲ್ಲ ಪೊಲೀಸ್‌ ಠಾಣೆಗಳಲ್ಲಿ ದಲಿತರ ದಿನ ಎಂದು ಆಚರಿಸಲು ಕಾರ್ಯಕ್ರಮ ರೂಪಿಸುವಂತೆ ಪೊಲೀಸ್‌ ಇಲಾಖೆಗೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದ್ದಾರೆ….

 • ಭೂ ಪರಿವರ್ತನೆಗೆ ಸರಳೀಕರಣ

  ಕಾರವಾರ: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸಲು ಇರುವ ಭೂ ಪರಿವರ್ತನಾ ವಿಧಾನವನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಜಾರಿಗೆ ತಂದಿರುವ ಅಫಿಡೆವಿಟ್ ಬೇಸ್ಡ್ ಕನ್ವರ್ಷನ್‌ ತಂತ್ರಾಂಶವನ್ನು ಸರಿಯಾಗಿ ಬಳಸಿ ಕಡತಗಳನ್ನು ಇತ್ಯರ್ಥಪಡಿಸಲು ಕಾಲಮಿತಿ ನಿಗದಿಪಡಿಸಿ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌…

 • ತೆರಿಗೆ ವಸೂಲಿಯಲ್ಲಿ ಉತ್ತಮ ಸಾಧನೆ

  ಕಾರವಾರ: ನಗರಸಭೆ ವ್ಯಾಪ್ತಿಯಲ್ಲಿ ಕಂದಾಯ ವಸೂಲಾತಿ 7.30ಕೋಟಿ ರೂ. ಗಳಿಗೂ ಹೆಚ್ಚು ಇರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ., ಕೆಲವು ಪೌರಕಾರ್ಮಿಕರಿಗೆ ಉತ್ತಮ ಮನೆಗಳನ್ನು ನಿರ್ಮಿಸಿಕೊಟ್ಟಿರುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಸಭೆ…

 • ಮತ ಎಣಿಕೆ: ಮೊಬೈಲ್ ನಿಷೇಧ ಕಡ್ಡಾಯ

  ಕಾರವಾರ: ಮತ ಎಣಿಕೆ ಕೇಂದ್ರಕ್ಕೆ ಕಡ್ಡಾಯವಾಗಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಹೇಳಿದ್ದಾರೆ. ಜಿಲ್ಲಾದಿಕಾರಿ ಕಚೇರಿಯಲ್ಲಿ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದ ಅವರು ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲಕ್ಕೆ…

 • ಪಂಪ್‌ಸೆಟ್ ನಿಲ್ಲಿಸಿ: ಕುಡಿವ ನೀರಿಗೆ ಸಹಕರಿಸಿ

  ಕಾರವಾರ: ಕುಡಿಯುವ ನೀರಿನ ಮೂಲವಾಗಿರುವ ನದಿಗಳಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ರೈತರು ಸ್ಥಗಿತಗೊಳಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಕುಡಿಯುವ ನೀರಿನ…

 • ಕುಡಿವ ನೀರು ಸರಬರಾಜಿಗೆ ಆದ್ಯತೆ ನೀಡಿ

  ಕುಮಟಾ/ಅಂಕೋಲಾ/ಕಾರವಾರ: ಕುಡಿಯುವ ನೀರು ಸರಬರಾಜು ಮಾಡಲು ತಾಲೂಕು ಆಡಳಿತಗಳು ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದ್ದಾರೆ. ಕುಮಟಾ ಹಾಗೂ ಅಂಕೋಲದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ…

 • ತ್ಯಾಜ್ಯ ನಿರ್ವಹಣೆಗೆ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಆಸ್ಪತ್ರೆ, ನರ್ಸಿಂಗ್‌ಹೋಂ, ಪ್ರಯೋಗಾಲಯಗಳು ಹಾಗೂ ಕ್ಲಿನಿಕ್‌ಗಳು ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ. ಡಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ…

 • ಡಿಸಿಯಿಂದ ಕುಮಟಾ-ಭಟ್ಕಳ ಕ್ಷೇತ್ರ ವೀಕ್ಷಣೆ

  ಕಾರವಾರ: ಉತ್ತರ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣೆ ಅಂತಿಮ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ವೀಕ್ಷಿಸಿದರು. ಶುಕ್ರವಾರ ಕುಮಟಾ ಮತ್ತು ಭಟ್ಕಳ ವ್ಯಾಪ್ತಿಯ ವಿವಿಧೆಡೆ ಪ್ರವಾಸ ಮಾಡಿದ…

 • ಮತದಾರರ ಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ

  ಕಾರವಾರ: ಮತದಾರರ ಜಾಗೃತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರವಾರ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಹಮ್ಮಿಕೊಂಡ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಉದ್ಘಾಟಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ಅಂಗವಾಗಿ ವಾರ್ತಾ…

 • ಯುವ ಮತದಾರರಿಗೆ ಸ್ಕೂಬಾ ಡೈವಿಂಗ್‌

  ಕಾರವಾರ: ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಲಭ್ಯ ಕಲ್ಪಿಸಿರುವುದೂ ಸೇರಿದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಗಳಿಗೆ ಕನಿಷ್ಠ…

ಹೊಸ ಸೇರ್ಪಡೆ