CONNECT WITH US  

ಬೆಂಗಳೂರು:ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ಕುರಿತು ಸೂಕ್ತ ನಿಲುವು ತೆಳೆಯುವ ನಿಟ್ಟಿನಲ್ಲಿ ಚರ್ಚಿಸಲು ಡಿಸೆಂಬರ್‌ 6 ರಂದು ಮಾಜಿ ಮುಖ್ಯಮಂತ್ರಿಗಳು, ಹಾಗೂ ಮಾಜಿ ನೀರಾವರಿ ಸಚಿವರ ಸಭೆ ಕರೆಯಲು...

ಬೆಂಗಳೂರು:ರಾಜ್ಯ ಸರ್ಕಾರದ  ಆರೋಗ್ಯ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ್‌ ಎರಡೂ ಯೋಜನೆಗಳು ಒಟ್ಟುಗೂಡಿದ್ದು"ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ' ರೂಪದಲ್ಲಿ...

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ಪೂರಕವಾಗಿ ನಿಂತು ಲಿಂಗಾಯತ ಮತಗಳನ್ನು ಬಿಜೆಪಿಯಿಂದ ಸೆಳೆಯಲು ತಂತ್ರ ಹೆಣೆದಿದ್ದ ಕಾಂಗ್ರೆಸ್‌ ಈ ಬಾರಿ ಲೋಕಸಭೆ ...

ಬೆಂಗಳೂರು:ಉಪ ಚುನಾವಣೆಯ ಮತದಾನ ಮುಗಿದ ನಂತರ ಫ‌ಲಿತಾಂಶದ ಆತಂಕ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿಯಲ್ಲಿ ಮನೆ ಮಾಡಿದ್ದು, ಐದು ಕ್ಷೇತ್ರಗಳ ಫ‌ಲಿತಾಂಶದ ಮೇಲೆ ಸಮ್ಮಿಶ್ರ ಸರ್ಕಾರದ...

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮೇಲಿನ ಮುನಿಸು ವೈಯಕ್ತಿಕವಾಗಿದ್ದು, ಅವರು ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ...

ಕುರುಗೋಡು: ಬಳ್ಳಾರಿಯಲ್ಲಿ ಲೋಕಸಭಾ ಉಪ ಚುನಾವಣೆ ನಡೆಯುತ್ತಿರುವುದಕ್ಕೆ ಶ್ರೀರಾಮುಲು ಕಾರಣರಾಗಿದ್ದಾರೆ. ಜನರ ಸೇವೆ ಮಾಡಲು ಆಗದೆ ರಾಜೀನಾಮೆ ನೀಡಿದ ಅವರು, ತಮ್ಮ ಸಹೋದರಿ ಜೆ. ಶಾಂತಾ ಪರ ಮತ...

ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಜನ ನೂರಾರು ಡಿ.ಕೆ.ಶಿವಕುಮಾರ್‌ ಅವರನ್ನು ನೋಡಿದ್ದಾರೆ. ಹೀಗಾಗಿ ಯಾರು ಬಂದರೂ ಭಯಪಡಬೇಕಾದ ಅಗತ್ಯ ಇಲ್ಲ. ಬಳ್ಳಾರಿಯ ಜನತೆ ಬಿಜೆಪಿ ಗೆಲ್ಲಿಸುವುದು ನೂರಕ್ಕೆ...

ಬಳ್ಳಾರಿ: ಯಾವ ಸರಕಾರ ಎಷ್ಟು ಅನುದಾನ ಕೊಟ್ಟಿದೆ? ಎಷ್ಟು ಅಭಿವೃದ್ಧಿಯಾಗಿದೆ ಎಂಬುದರ ಬಗ್ಗೆ ಚರ್ಚೆಗೆ ಸಿದ್ಧ. ದಿನಾಂಕ ನಿಗದಿಪಡಿಸಿ. ಮಾತುಕತೆ ಮುಗಿದ ಮೇಲೆ ಯಾರು ಕಣದಲ್ಲಿ ಇರಬೇಕು, ಯಾರು...

ರಾಮನಗರ: ಕಾಂಗ್ರೆಸ್‌ ತೊರೆದು 10 ಮಂದಿ ಶಾಸಕರನ್ನು ಜೊತೆಗೆ ಕರೆ ತಂದರೆ ಡೆಪ್ಯೂಟಿ ಸಿಎಂ ಮಾಡ್ತೀವಿ ಅಂತ ಬಿಜೆಪಿಯವರು ಡಿ.ಕೆ.ಶಿವಕುಮಾರ್‌ ಅವರಿಗೆ ಆಮೀಷ ಒಡ್ಡಿದ್ದರು ಎಂದು ಸಂಸದ ಡಿ.ಕೆ....

ರಾಯಚೂರು: ಕೊನೆ ಭಾಗದ ರೈತರ ಕಣ್ಣೀರ ಕೋಡಿ ಈ ಬಾರಿಯೂ ನಿಲ್ಲುವ ಲಕ್ಷಣಗಳಿಲ್ಲ. ಬೆಳೆ ಒಣಗುತ್ತಿದ್ದು ಕನಿಷ್ಠ 10 ದಿನವಾದರೂ ನೀರು ಕೊಡುವಂತೆ ರೈತರು ಅಂಗಲಾಚಿದರೂ ಜಿಲ್ಲಾಡಳಿತ ಕೈ...

ಹೊಸಪೇಟೆ: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ನಗರದಲ್ಲಿ ಗುಪ್ತ ಸಭೆ ನಡೆಸಿದ್ದಾರೆ.

ವಿಜಯಪುರ: ಲಿಂಗಾಯಿತ ಪ್ರತ್ಯೇಕ ಧರ್ಮ ವಿಷಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಪ್ಪು ಮಾಡಿದ್ದರಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ ಎಂದು ಡಿಕೆಶಿ ಹೇಳಿದ್ದಾರೆ...

ಬಳ್ಳಾರಿ: ಲೋಕಸಭೆ ಉಪಚುನಾವಣೆಯ ಹೈ ವೋಲ್ಟೆಜ್‌ ಕ್ಷೇತ್ರವಾಗಿರುವ ಬಳ್ಳಾರಿಯಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ  ಡಿ.ಕೆ.ಶಿವಕುಮಾರ್‌ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು...

ಹೊಸಪೇಟೆ: ಬಳ್ಳಾರಿಗೆ ಯಾವುದೇ ನಾಯಕರು ಬರಲಿ, ಅವರನ್ನು ಎದುರಿಸುವ ಶಕ್ತಿ ನನಗೆ ಇದೆ. ಈ ಉಪಚುನಾವಣೆಯಲ್ಲಿ ಮಣ್ಣಿನ ಮಗಳು (ಜೆ.ಶಾಂತ) ಗೆಲ್ಲುತ್ತಾಳ್ಳೋ,ಕನಕಪುರದ ಡಿಕೆಶಿ ಗೆಲ್ಲುತ್ತಾರೋ ನೋಡೋಣ...

ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ 150ನೇ ಜನ್ಮವರ್ಷಾಚರಣೆಯನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಕರ್ನಾಟಕದಲ್ಲಿ ಗಾಂಧೀಜಿ ಹೆಜ್ಜೆಗಳು ಕುರಿತ...

ಬೆಂಗಳೂರು: ಬಿಜೆಪಿಯ ಕೇಂದ್ರ ನಾಯಕರು ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಮಾಡುತ್ತಿರುವ ಆರೋಪ ಆಧಾರ ರಹಿತವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಎಫ್ಐಆರ್‌ "ತೂಗುಕತ್ತಿ' ಸಂಕಷ್ಟಕ್ಕೆ ಸಿಲುಕಿರುವ ಡಿ.ಕೆ.ಶಿವಕುಮಾರ್‌ ನೆರವಿಗೆ ಕಾಂಗ್ರೆಸ್‌ ಹೈಕಮಾಂಡ್‌...

ನವದೆಹಲಿ: "ಮಹದಾಯಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಬೇಕೆ ಎಂಬ ಬಗ್ಗೆ ಸರ್ವ ಪಕ್ಷ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುತ್ತದೆ' ಎಂದು...

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಒಡೆದು ಸರ್ಕಾರ ಉರುಳುತ್ತದೆ ಎನ್ನಲು ಅದೇನು ಮಡಕೆಯಲ್ಲ ಎನ್ನುವ ಮೂಲಕ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಮೈತ್ರಿ ಸರ್ಕಾರದ...

ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ರಾಜ್ಯದಿಂದ ಸ್ಥಳಾಂತರಗೊಳ್ಳುವುದನ್ನು ತಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜವಾಬ್ದಾರಿ ವಹಿಸಿಕೊಳ್ಳ ಬೇಕೆಂದು ಜಲ ಸಂಪನ್ಮೂಲ ಸಚಿವ ಡಿ....

Back to Top