CONNECT WITH US  

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ಪುನಾರಚನೆ, ಖಾತೆಗಳ ಹಂಚಿಕೆ ನಂತರ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ವಹಿಸುವುದು ತಲೆಬಿಸಿಯಾಗಿದೆ. ನೂತನ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ನೀಡುವ ಸರ್ಕಸ್‌...

ಬಳ್ಳಾರಿ: ಬರ ಎದುರಾಗಿರುವ ಹಿನ್ನೆಲೆಯಲ್ಲಿರದ್ದು ಗೊಂಡಿರುವ ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ಈಗ ಮತ್ತೂಂದು ವಿಘ್ನ ಎದುರಾಗಿದೆ. ಒಂದು ವೇಳೆ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆಯಾದಲ್ಲಿ ಈ...

ಬೆಂಗಳೂರು: ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ದಿಢೀರ್‌ ಭೇಟಿ ಮಾಡಿ ಚರ್ಚೆ ನಡೆಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ...

ಬೆಳಗಾವಿ: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ತಮಗೆ ಕೆಲವು ಜವಾಬ್ದಾರಿಗಳನ್ನು ನೀಡಿದ್ದಾರೆ.
ಅದರಂತೆ ಅಲ್ಲಿನ ಪಕ್ಷದ ಬಂಡಾಯ ಅಭ್ಯರ್ಥಿಗಳ ಮನವೊಲಿಸಿ...

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಮಧ್ಯೆ ಉಂಟಾದ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಜಿಲ್ಲಾ...

ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ರಾಜಕೀಯ ಪ್ರೇರಿತವಾಗಿ ನೋಟಿಸ್‌ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್‌ ಉದ್ಯಾನವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

ದಾವಣಗೆರೆ: ಅಭಿವ್ಯಕ್ತಿ ಸ್ವಾತಂತ್ರ್ಯಾಕ್ಕೆ ಧಕ್ಕೆ, ಒಂದು ರೀತಿಯ ಭಯದ ವಾತಾವರಣದ ನಡುವೆ ಕವಿ, ಸಾಹಿತಿಗಳು ಹೆಚ್ಚು ಜವಾಬ್ದಾರಿಯುತ ಪಾತ್ರ ನಿರ್ವಹಿಸಬೇಕು ಎಂದು ಹಿರಿಯ ಸಾಹಿತಿ ಚಂದ್ರಶೇಖರ್‌...

ಧಾರವಾಡ: ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂಬ ಶಿವಕುಮಾರ ಹೇಳಿಕೆ ವೈಯಕ್ತಿಕ. ಅದು ಅವರ ಅಭಿಪ್ರಾಯವಾಗಿದೆಯೇ ಹೊರತು ಕಾಂಗ್ರೆಸ್‌ ಪಕ್ಷದ ಅಭಿಪ್ರಾಯವಾಗಲಿ...

ಸಿದ್ದಾಪುರ: ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಯಣ ಸಮೀಪ ಇರುವ ವಾರಾಹಿ ಅಣೆಕಟ್ಟು ಪ್ರದೇಶಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮಂಗಳ ವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಕ್ರಮ ಹಣ ಸಾಗಾಟ, ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್‌ ಮುಖಂಡ, ಜಲಸಂಪನ್ಮೂಲ ಸಚಿವ ಡಿ.ಕೆ....

ಬೆಂಗಳೂರು: ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಅನ್ಯ ರಾಜ್ಯಗಳಲ್ಲಿ ಅನುಷ್ಠಾನದ ಬಗ್ಗೆ ಪರಿಶೀಲಿ ಸಲಾಗುತ್ತಿದ್ದು, ಸರ್ಕಾರ ಶೀಘ್ರವೇ ಈ ಸಂಬಂಧ ಸೂಕ್ತ ಪರಿಹಾರ ಸೂತ್ರ ಕಂಡುಕೊಳ್ಳಲಿದೆ ಎಂದು...

ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಸಿರಿಗೆರೆ: ಹೊಳಲ್ಕೆರೆ ಕ್ಷೇತ್ರ ವ್ಯಾಪ್ತಿಯ ಭರಮಸಾಗರದ ದೊಡ್ಡಕೆರೆ, ಸಣ್ಣಕೆರೆ ಮತ್ತು ಎಮ್ಮೆಹಟ್ಟಿ ಗ್ರಾಮದ ಕೆರೆಗಳಿಗೆ ಹರಿಹರ ಸಮೀಪದ ರಾಜನಹಳ್ಳಿ ಏತ ನೀರಾವರಿ ಯೋಜನೆಯಡಿ ಪ್ರಾಯೋಗಿಕವಾಗಿ...

ಸಾಂದರ್ಭಿಕ ಚಿತ್ರ

ಕುಂದಾಪುರ: ವಾರಾಹಿ ನೀರಾವರಿ ಯೋಜನೆಯಡಿ ಮಂಜೂರಾದ ವಿವಿಧ ದರ್ಜೆಯ ಎಂಜಿನಿಯರ್‌ ಹುದ್ದೆಗಳ ಪೈಕಿ ಅನೇಕ ಹುದ್ದೆಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲ...

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯಲ್ಲಿ ಬಿಲ್‌ ಪಾವತಿಗೆ ಕಮಿಷನ್‌ ಪಡೆಯಲಾಗುತ್ತಿದೆ ಎಂಬ ಪ್ರತಿಪಕ್ಷ ನಾಯಕ ಬಿ.ಎಸ್‌ .ಯಡಿಯೂರಪ್ಪ ಅವರ ಹೇಳಿಕೆಗೆ ಗರಂ ಆಗಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ....

ಬೆಂಗಳೂರು:ನಾನು ಪಕ್ಷದಲ್ಲಿ ಯಾವತ್ತೂ ಏಕಾಂಗಿಯಲ್ಲ. ಅದು ನನ್ನ ಜಾಯಮಾನವಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಹಿರಿಯ ನಾಯಕರು ನಡೆಸಿದ ಸಭೆಗೆ ತಮ್ಮನ್ನು ಯಾರೂ ಕರೆದಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ....

ಬೆಂಗಳೂರು: ಚುನಾವಣೆಗೂ ಮುಂಚೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ನಡೆಸಿದ್ದ ಕಾಂಗ್ರೆಸ್‌ ನಾಯಕರು ಈಗ ಚುನಾವಣೆ ಮುಗಿದ ನಂತರ ಆ ಹುದ್ದೆಗೇರಲು ಹಿಂದೇಟು ಹಾಕುತ್ತಿದ್ದಾರೆ ಎಂದು...

ಪಾಂಡವಪುರ: ನಾನು ಕೂಡ ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ರೀತಿ ಗೌಡ. ನಾನೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಇಂಧನ ಸಚಿವ, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌...

Back to Top