ಡೆಂಘೀ ಜ್ವರ

 • ಡೆಂಘೀ ಜ್ವರಕ್ಕೆ ಬಾಲಕಿ ಬಲಿ

  ಕೆ.ಆರ್‌.ಪೇಟೆ: ತಾಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ಡೆಂಘೀ ವಿಷಮ ಜ್ವರಕ್ಕೆ ಶಾಲಾ ಬಾಲಕಿ ಬಲಿಯಾ ಗಿದ್ದು, ಸಹೋದರಿಗೂ ಡೆಂಘೀ ಹರಡಿ ಆಕೆಯೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ತಾಲೂಕಿನ ಅಗಸರಹಳ್ಳಿ ಗ್ರಾಮದ ರವಿಕುಮಾರ್‌ ಮತ್ತು ರಾಣಿ ದಂಪತಿ ಪುತ್ರಿ ಹೇಮಾವತಿ…

 • ಡೆಂಘೀ ಜ್ವರ: ಸ್ವಚ್ಛತೆ ಕಾಪಾಡಿ

  ಎಚ್.ಡಿ.ಕೋಟೆ: ತಾಲೂಕಿನ ವಿವಿಧ ಭಾಗಗಳಲ್ಲಿ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂವರಿಗೆ ಡೆಂಘೀ ಜ್ವರದ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ. ಎಚ್.ಡಿ.ಕೋಟೆ ಪಟ್ಟಣದ ಸರ್ವಮಂಗಳಮ್ಮ ಹಾಗೂ ತಾಲೂಕಿನ ಜಿ.ಎಂ.ಹಳ್ಳಿ ಗ್ರಾಮದ ರಾಜು,…

 • ಅಣೆಚನ್ನಾಪುರಕ್ಕೆ ಸಾಂಕ್ರಾಮಿಕ ರೋಗಗಳ ಹಾವಳಿ

  ನಾಗಮಂಗಲ: ತಾಲೂಕಿನ ಅಣೆ ಚನ್ನಾಪುರ ಗ್ರಾಮಕ್ಕೆ ಸಾಂಕ್ರಾಮಿಕ ರೋಗಗಳು ಮುತ್ತಿಕೊಂಡು ಗ್ರಾಮಸ್ಥರು ನರಕ ವೇದನೆ ಅನುಭವಿಸುವಂತಾಗಿದೆ. ಕಳೆದ 2 ವಾರದಿಂದ ಗ್ರಾಮದ ಶೇ.90ರಷ್ಟು ಜನ ಮೈ ಕೈ ನೋವು, ವೈರಲ್ ಜ್ವರದಿಂದ ಬಳಲಿ ಹಾಸಿಗೆ ಹಿಡಿದಿದ್ದಾರೆ. ಡೆಂಘೀ ಜ್ವರದ…

 • ಡೆಂಘೀ ಬಗ್ಗೆ ಎಚ್ಚರ ಅಗತ್ಯ

  ದೇವನಹಳ್ಳಿ: ಸ್ವಚ್ಛತೆ ಇಲ್ಲದಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಮತ್ತು ಚಿಕೂನ್‌ಗುನ್ಯಾ ಜ್ವರ ಬರುತ್ತವೆ. ಆದ್ದರಿಂದ ಪರಿಸರ ವನ್ನು ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳು ಉತ್ಪತ್ತಿ ಆಗದಂತೆ ಎಚ್ಚರ ವಹಿಸಬೇಕೆಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ರೇವಣ್ಣ ಹೇಳಿದರು. ನಗರದ ಬೈಚಾಪುರ ರಸ್ತೆಯಲ್ಲಿರುವ…

 • ಶಂಕಿತ ಡೇಂಘಿ: ಅಧಿಕಾರಿಗಳ ಪರಿಶೀಲನೆ

  ಬೇಲೂರು: ತಾಲೂಕಿನ ಎಂ. ಹುಣಸೇಕೆರೆ ಗ್ರಾಮ ದಲ್ಲಿ ಕಳೆದ ಐದಾರು ದಿನಗಳಿಂದ ಸುಮಾರು 20ಕ್ಕೂ ಹೆಚ್ಚು ಮಂದಿ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೆಂಘೀ…

ಹೊಸ ಸೇರ್ಪಡೆ