ಡೆಮೊ ಪೀಸ್‌

 • ಮಾಮೂಲಿ ಕಥೆಗೆ ಮನರಂಜನೆಯ ಸ್ಪರ್ಶ

  ಆ ಹುಡುಗನ ಹೆಸರು ಹರ್ಷ. ಹೆಸರಿನಲ್ಲಿ ಹರ್ಷ ಅಂತಿದ್ದರೂ, ಅವನ ಪಾಲಿಗೆ ನಿಜವಾದ ಹರ್ಷ, ಖುಷಿ ಅನ್ನೋದು ಮರೀಚಿಕೆಯಂತೆ. ಇರೋದಕ್ಕೆ ದೊಡ್ಡ ಮನೆ, ಓದೋದಕ್ಕೆ ಒಳ್ಳೆಯ ಕಾಲೇಜು, ಪ್ರೀತಿಯಿಂದ ನೋಡಿಕೊಳ್ಳುವ ಅಪ್ಪ-ಅಮ್ಮ, ಕಷ್ಟ-ಸುಖ ಹಂಚಿಕೊಳ್ಳಲು ಒಂದಷ್ಟು ಸ್ನೇಹಿತರು… ಹೀಗೆ…

 • ಡೆಮೋ ಪೀಸ್ ನಿಂದ ಮಾಸ್ಟರ್ ಪೀಸ್ ವರೆಗೆ

  “ನಾನಿಲ್ಲಿಗೆ ನಿರ್ದೇಶಕಿ ಆಗಬೇಕು ಅಂತ ಬಂದೆ. ಆದರೆ, ನಿರ್ಮಾಪಕಿಯಾದೆ…’ – ಇದು “ಸ್ಪರ್ಶ’ ರೇಖಾ ಮಾತು. ಹೌದು, ರೇಖಾ “ಡೆಮೊ ಪೀಸ್‌’ ಮೂಲಕ ನಿರ್ದೇಶಕಿ ಆಗಿರೋದು ಗೊತ್ತೇ ಇದೆ. ಆ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಸಿನಿಮಾ ಕುರಿತು…

 • ಈ ವಾರ ತೆರೆಗೆ ಎಂಟು ಚಿತ್ರಗಳು

  ಕಳೆದ ವಾರ ಬರೋಬ್ಬರಿ ಒಂಭತ್ತು ಚಿತ್ರಗಳು ತೆರೆಕಂಡಿದ್ದವು. ಅದರಲ್ಲಿ ಸಾಕಷ್ಟು ಚಿತ್ರಗಳು ಮೆಚ್ಚುಗೆ ಪಡೆದರೂ ಪ್ರೇಕ್ಷಕರ ಕೊರತೆ ಮಾತ್ರ ಕಾಡುತ್ತಿತ್ತು. ಅದಕ್ಕೆ ಕಾರಣ ವಾರ ವಾರ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗೋದು ಎಂಬುದು ಸಿನಿಪಂಡಿತರ ಮಾತು. ಹಾಗಾದರೆ ಈ…

 • ಪ್ರೇಮಿಗಳ ದಿನಕ್ಕೆ “ಡೆಮೊ ಪೀಸ್‌’ ತೆರೆಗೆ

  ಈಗಾಗಲೇ ತನ್ನ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಒಂದಷ್ಟು ಸದ್ದು ಮಾಡುತ್ತಿರುವ “ಡೆಮೊ ಪೀಸ್‌’ ಚಿತ್ರ ತೆರೆಗೆ ಬರೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಸದ್ಯ ಭರದಿಂದ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿರುವ “ಡೆಮೊ ಪೀಸ್‌’ ಚಿತ್ರತಂಡ,…

 • ಫ‌ಸ್ಟ್‌ಲುಕ್‌ನಲ್ಲಿ “ಡೆಮೊ ಪೀಸ್‌’ ದರ್ಶನ

  ನಟಿ ಸ್ಪರ್ಶ ರೇಖಾ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ “ಡೆಮೊ ಪೀಸ್‌’ ಇತ್ತೀಚೆಗೆ ತನ್ನ ಚಿತ್ರೀಕರಣವನ್ನು ಪೂರೈಸಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿದೆ. ಸದ್ಯ ಚಿತ್ರದ ರೀ-ರೆಕಾರ್ಡಿಂಗ್‌ ಕಾರ್ಯ ನಡೆಯುತ್ತಿದ್ದು, ಇದರ ನಡುವೆಯೇ ಚಿತ್ರತಂಡ “ಡೆಮೊ ಪೀಸ್‌’ ಚಿತ್ರದ ಫ‌ಸ್ಟ್‌ಲುಕ್‌…

ಹೊಸ ಸೇರ್ಪಡೆ