CONNECT WITH US  

ಪ್ರಕೃತಿಯ ಕೊಡುಗೆಯಾದ ವಿವಿಧ ಚಿಗುರುಗಳು, ಹೂವುಗಳು ಇತ್ಯಾದಿಗಳಿಗೆ ಮಜ್ಜಿಗೆ ಸೇರಿಸಿ ತಯಾರಿಸುವ ತಂಬುಳಿಗಳು ಒಗರು ರುಚಿಯನ್ನು ಹೊಂದಿದ್ದು ಆರೋಗ್ಯಕ್ಕೆ ಪೂರಕವಾದ ಹಲವಾರು ಉತ್ತಮ ಅಂಶಗಳನ್ನೊಳಗೊಂಡಿದೆ...

ಘಮ್ಮೆನ್ನುವ ಒಗ್ಗರಣೆಗೆ ಮಜ್ಜಿಗೆ ಸುರಿದರೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿದರೆ ಸಿದ್ಧವಾಗುವುದೇ ತಂಬುಳಿ. ಬೇಸಿಗೆ, ಮಳೆ, ಚಳಿ- ಈ ಮೂರು ಕಾಲಕ್ಕೂ ಸಲ್ಲುವಂತಿರುವುದು ತಂಬುಳಿಯ ಸ್ಪೆಶಾಲಿಟಿ....

Back to Top