ತಾಲೀಮು

 • ಉಪ ಚುನಾವಣೆಗೆ ಜಿಲ್ಲಾಡಳಿತ ತಾಲೀಮು

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಸಲು ತಾಲೀಮು ಆರಂಭಿಸಿರುವ ಜಿಲ್ಲಾಡಳಿತ ರಜೆ ದಿನವಾದ ಭಾನುವಾರ ಸಹ ಜಿಲ್ಲಾಧಿಕಾರಿ ಆರ್‌.ಲತಾ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು…

 • ಸಿಡಿಮದ್ದು ತಾಲೀಮಿಗೆ ಜಗ್ಗದ ಹಳೆಯಾನೆಗಳು

  ಮೈಸೂರು: ದಸರಾ ಮಹೋತ್ಸದಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಪಡೆಗೆ ಶುಕ್ರವಾರ ಈ ಸಾಲಿನ ಮೊದಲ ಸಿಡಿಮದ್ದು ಸಿಡಿಸುವ ತಾಲೀಮನ್ನು ಯಶಸ್ವಿಯಾಗಿ ನಡೆಸಲಾಯಿತು. ಅರಮನೆಯ ವರಹ ಗೇಟ್‌ ಬಳಿಯಿರುವ ವಾಹನ ನಿಲುಗಡೆಯ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ದಸರಾ ಆನೆ ಹಾಗೂ…

 • ದಸರಾ ಗಜಪಡೆ ತಾಲೀಮು ಆರಂಭ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗಾಗಿ ಕಾಡಿನಿಂದ ಕರೆತರಲಾಗಿರುವ ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳ ಮೊದಲ ತಂಡ ಮಂಗಳವಾರ ಮೈಸೂರಿನ ರಸ್ತೆಯಲ್ಲಿ ತಾಲೀಮು ಆರಂಭಿಸಿದೆ. ಕಾಡಿನ ಪ್ರಶಾಂತ ವಾತಾವರಣದಲ್ಲಿ ಸ್ವತ್ಛಂದವಾಗಿದ್ದ…

 • ಉಪಸಮರಕ್ಕೆ ಶಿವರಾಮ ಹೆಬ್ಬಾರ ತಾಲೀಮು

  ಶಿರಸಿ: ಅನರ್ಹ ಶಾಸಕ ಶಿವರಾಮ ಹೆಬ್ಬಾರ ಅವರು, ಯಲ್ಲಾಪುರ, ಮುಂಡಗೋಡ, ಶಿರಸಿಯ ಪೂರ್ವ ಭಾಗದ ತಮ್ಮ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದಾರೆ. ಪಕ್ಷದ ಹಿತೈಷಿಗಳು, ಪ್ರಮುಖರು, ಗೆಳೆಯರ ಜತೆ ಮುಂದಿನ ನಡೆ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಉಪ ಚುನಾವಣೆಗೆ ತಾಲೀಮು…

 • ಯೋಗ ತಾಲೀಮಿನಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

  ಮೈಸೂರು: ಜೂನ್‌ 21ರಂದು ನಡೆಯಲಿರುವ ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾನುವಾರ ಮುಂಜಾನೆ ಸಾವಿರಾರು ಮಂದಿ ಪೂರ್ವಭ್ಯಾಸ ನಡೆಸಿದರು. ಪ್ರತಿ ವರ್ಷದಂತೆ ಈ ಸಲವೂ ಮೈಸೂರು ರೇಸ್‌ ಕೋರ್ಸ್‌ನಲ್ಲಿ ಯೋಗ ತಾಲೀಮು ನಡೆಯಿತು. ಕಾರ್ಯಕ್ರಮಕ್ಕೆ ಮೇಯರ್‌ ಪುಷ್ಪಲತಾ…

 • ಯೋಗ ತಾಲೀಮಿಗೆ ನೀರಸ ಪ್ರತಿಕ್ರಿಯೆ

  ಮೈಸೂರು: ಮೈಸೂರಿನಲ್ಲಿ ಈ ಬಾರಿ ಯೋಗ ಪ್ರದರ್ಶಿಸುವ ಮೂಲಕ ಗಿನ್ನಿಸ್‌ ದಾಖಲೆ ಮಾಡಲು ಸಜ್ಜಾಗಿದ್ದರು. ಆದರೆ, ಗಿನ್ನಿಸ್‌ ದಾಖಲೆಗೆ ಅರ್ಜಿ ಸಲ್ಲಿಸದಿರಲು ಮೈಸೂರು ಜಿಲ್ಲಾಡಳಿತ ನಿರ್ಧರಿಸಿದ ಬೆನ್ನಲ್ಲೇ ಯೋಗ ತಾಲೀಮಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ನಾಲ್ಕು ವಾರಗಳಿಂದ…

 • ರಾಜಬೀದಿಯಲ್ಲಿ ಗಮನ ಸೆಳೆದ ಯೋಗ ತಾಲೀಮು

  ಮೈಸೂರು: ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ಯೋಗ ನಗರಿ ಮೈಸೂರು ಸಜ್ಜಾಗಿದ್ದು, ಅರಮನೆ ಬಳಿಯ ರಾಜಬೀದಿಯಲ್ಲಿ ಭಾನುವಾರ ಬೆಳಗ್ಗೆ ಯೋಗ ತಾಲೀಮು ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಯೋಗದಲ್ಲಿ ಮತ್ತೂಂದು ಗಿನ್ನೆಸ್‌ ದಾಖಲೆ ಬರೆಯಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ…

 • ವಿಶ್ವ ದಾಖಲೆ ನಿರ್ಮಿಸಲು ಯೋಗ ತಾಲೀಮು

  ಮೈಸೂರು: ಮೈಸೂರು ಯೋಗ ಫೌಂಡೇಷನ್‌ ವತಿಯಿಂದ 2019 ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಬೃಹತ್‌ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸುವ ಉದ್ದೇಶದಿಂದ ಭಾನುವಾರ ಯೋಗ ತಾಲೀಮು ನಡೆಯಿತು. ನಗರದ ಕುವೆಂಪುನಗರದಲ್ಲಿರುವ ಸೌಗಂಧಿಕ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

ಹೊಸ ಸೇರ್ಪಡೆ