CONNECT WITH US  

ಹೊಸಪೇಟೆ: ಕಳೆದ ಎರಡೂಮೂರು ವರ್ಷಗಳಿಂದ ಬರ ಪರಿಸ್ಥಿತಿ ಎದುರಿಸಿದ್ದ ಗಣಿನಾಡು ಬಳ್ಳಾರಿ ಜಿಲ್ಲೆ ಪ್ರಸಕ್ತ ವರ್ಷ ತುಂಗಭದ್ರಾ ಜಲಾಶಯಕ್ಕೆ ಬರಪೂರ ನೀರು ಹರಿದು ಬಂದಿದ್ದರೂ, ಎರಡನೇ ಬೆಳೆಗೆ ನೀರು...

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ 30 ಟಿಎಂಸಿ ಅಡಿಗೂ ಅಧಿಕ ನೀರನ್ನು ವ್ಯರ್ಥವಾಗಿ ನದಿಪಾತ್ರಗಳಿಗೆ ಹರಿಬಿಡಲಾಗಿದ್ದು, ಆಂಧ್ರದ ಪಾಲಾಗಿದೆ. 

ಕಡತ ಚಿತ್ರ

ಬಳ್ಳಾರಿ: ರೈತ ಹುತಾತ್ಮ ದಿನಾಚರಣೆ ನಿಮಿತ್ತ ಸತತ ಎರಡನೇ ವರ್ಷ ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಹೂಳು ತೆರವುಗೊಳಿಸಲು ನಿರ್ಧರಿಸಲಾಗಿದೆ. ಜು.5 ರಂದು ಸಾಂಕೇತಿಕವಾಗಿ ಒಂದು ದಿನ...

ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಕಳೆದ ವಾರದಿಂದ ಒಳ ಹರಿವಿನ ಪ್ರಮಾಣ ಹೆಚ್ಚಿಗೆಯಾಗುತ್ತಿದ್ದು, ಈ ಸೊಬಗು ನೋಡಲು ಪ್ರವಾಸಿಗರು ದೌಡಾಯಿಸುತ್ತಿದ್ದಾರೆ.

ಬಳ್ಳಾರಿ: ತುಂಗಭದ್ರಾ ಜಲಾಶಯದ ಬಲದಂಡೆಯ ಕೆಳಮಟ್ಟದ (ಎಲ್‌ಎಲ್‌ಸಿ) ಕಾಲುವೆಗೆ ಐಸಿಸಿ ನಿರ್ಣಯದಂತೆ ಮಾ.30ರ ವರೆಗೆ ನೀರು ಹರಿಸಬೇಕು.

ಬಳ್ಳಾರಿ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, 79ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ.

ಕಂಪ್ಲಿ: ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದಲ್ಲಿ ಬೆಳೆಗಳಿಗೆ ಸಾಕಾಗುವಷ್ಟು ನೀರು ಇಲ್ಲದೆ ಇರುವುದರಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ...

ಬೆಂಗಳೂರು: ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಅಧಿಕ ನೀರು ಬೇಡುವ ಭತ್ತ, ಕಬ್ಬು ಬೆಳೆಯದಂತೆ ರೈತರಲ್ಲಿ
ಮನವಿ ಮಾಡಿದ್ದ ರಾಜ್ಯ ಸರ್ಕಾರ, ಈಗ ತುಂಗಭದ್ರಾ ಅಚ್ಚುಕಟ್ಟು...

ಬಳ್ಳಾರಿ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ತುಂಗಭದ್ರಾ ಜಲಾಶಯ ವ್ಯಾಪ್ತಿಯ ಬಲದಂಡೆ ಅಚ್ಚುಕಟ್ಟು ಪ್ರದೇಶದ ಮೇಲ್ಮಟ್ಟ ಹಾಗೂ ಕೆಳಮಟ್ಟದ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ...

ಸಿರುಗುಪ್ಪ: ಕಳೆದ ಮೂರು ವರ್ಷಗಳಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ಸಮರ್ಪಕ
ಮಳೆಯಿಲ್ಲದೇ ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ...

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ನೀರಿನ ಒಳ ಹರಿವಿನ ಪ್ರಮಾಣ ಸುಧಾರಣೆ ಕಾಣುತ್ತಲೇ

ಬಳ್ಳಾರಿ: ರಾಜ್ಯದ ವಿದ್ಯುತ್‌ ಜಾಲಕ್ಕೆ 1700 ಮೆ.ವ್ಯಾ. ವಿದ್ಯುತ್‌ ಪೂರೈಸಬಲ್ಲ ತಾಲೂಕಿನ ಕುಡತಿನಿ ಪಟ್ಟಣದ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ನೀರಿನ ಕೊರತೆ...

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಪುರಾತನ ವಿಜಯನಗರ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ...

ಕೊಪ್ಪಳ: 1948ರಲ್ಲಿ ತುಂಗಭದ್ರಾ ಜಲಾಶಯದ ನಿರ್ಮಾಣಕ್ಕಾಗಿ ತಮ್ಮ ಮೂಲ ಹಳ್ಳಿಗಳಲ್ಲಿನ ಮನೆ-ಮಠಗಳನ್ನು ಕಳೆದುಕೊಂಡ ಸಾವಿರಾರು ನೇಕಾರರಿಗೆ 
ಭಾಗ್ಯನಗರದಲ್ಲಿ ಪುನರ್ವಸತಿ ಕಲ್ಪಿಸಿದ...

ಬಳ್ಳಾರಿ: ಎಲ್‌ಎಲ್‌ಸಿ ಕಾಲುವೆಗೆ ತುಂಗಭದ್ರಾ ಜಲಾಶಯದ ನೀರನ್ನು ಹರಿಸಲಾಗಿದೆ.
ಸಾಂಕ್ರಾಮಿಕ ರೋಗಗಳು ಹರಡದಂತೆ ಗ್ರಾಮಸ್ಥರು ಕುಡಿಯುವ ನೀರನ್ನು ಕಾಯಿಸಿ,
ಶುದಿಧಿœàಕರಿಸಿ...

ಬಳ್ಳಾರಿ: ಮುಂದುವರಿದ ಒಣ ಹವೆ ಮತ್ತು ಮಲೆನಾಡಿನಲ್ಲಿ ಮಳೆಯಿಲ್ಲದ್ದರಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದುಬಾರದಿರುವುದು ಬಳ್ಳಾರಿ-ಕೊಪ್ಪಳ-ರಾಯಚೂರು ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದೆ...

ಕೊಪ್ಪಳ: ಜಿಲ್ಲೆಯಲ್ಲಿ ತುಂಗಭದ್ರಾ ಜಲಾಶಯವಿದ್ದರೂ ನಗರದ ವಿವಿಧ ಬಡಾವಣೆಗಳಲ್ಲಿ ನೀರಿನ ಬವಣೆ ಹೇಳತೀರದಾಗಿದೆ. ಮಳೆಗಾಲ ಆರಂಭವಾದರೂ ನೀರಿನ ಸಮಸ್ಯೆ ನೀಗಿಲ್ಲ.
ಬೇಸಿಗೆಯಲ್ಲಂತೂ 10 ರಿಂದ...

ಕೊಪ್ಪಳ: ಮುನಿರಾಬಾದಿನಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ತುಂಬಿಕೊಂಡಿರುವ ಸುಮಾರು 33 ಟಿಎಂಸಿ ಅಡಿ ಹೂಳೆತ್ತಲು ಇನ್ನು ಯಾವ ಕೆಲಸವೂ ಚಾಲನೆಯಲ್ಲಿಲ್ಲ. ಹೂಳೆತ್ತುವುದು, ಅದನ್ನು ಹಾಕಲು...

ಬೆಂಗಳೂರು: ತುಂಗಭದ್ರಾ ಜಲಾಶಯದಿಂದ ರಾಜ್ಯದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಗೆ ನೀರು ಪೂರೈಸುವ ತುಂಗಭದ್ರಾ ಬಲದಂಡೆ ಕಾಲುವೆ ದುರಸ್ತಿಗೊಳಿಸುವ ಆಂಧ್ರ ಸರ್ಕಾರದ...

Back to Top