ತುಮಕೂರು: Tumkur:

 • ಗ್ರಾಮದ ರಸ್ತೆ ಸರಿಪಡಿಸಿ

  ತುಮಕೂರು: ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಲ್‌ ಗ್ರಾಮದಲ್ಲಿ ಮಳೆಯಿಂದ ರಸ್ತೆ ಕೆಸರುಮಯವಾಗಿದ್ದು, ಓಡಾಡಲು ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಅಭಿವೃದ್ಧಿ ಕಂಡು ಹಲವು ವರ್ಷಗಳೇ ಕಳೆದಿದ್ದು, ಜನಪ್ರತಿನಿಧಿಗಳು ನಿರ್ಲಕ್ಷ್ಯ…

 • ಕಾಡು ಪ್ರಾಣಿಗಳ ದಾಳಿ ಹೆಚ್ಚಳ; ಜನರಲ್ಲಿ ಆತಂಕ

  ತುಮಕೂರು: ಮಿತಿ ಮೀರಿದ ಗಣಿಗಾರಿಕೆಯಿಂದ ಕಾಡು ನಾಶವಾಗುತ್ತಿರುವುದರಿಂದ ಕಾಡು ಪ್ರಾಣಿಗಳು ಆಹಾರ ಅರಸಿ ಗ್ರಾಮಗಳಿಗೆ ಬರುವುದು ಸಾಮಾನ್ಯವಾಗಿದೆ ಎಂಬುದಕ್ಕೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ ಸಮೀಪ ನಡೆದ ಘಟನೆ ಸಾಕ್ಷಿ. ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ…

 • ಜಾಗೃತಿ ಮೂಡಿಸಿದರೂ ಬದಲಾಗುತಿಲ್ತ ಜನರು

  ತುಮಕೂರು: ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಜಾಗೃತಿ ಮೂಡಿಸುತ್ತಿದ್ದರೂ ಜನಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿದಂತಿಲ್ಲ. ಅರಿವು ಮೂಡಿಸಿದಂತೆ ಪ್ಲಾಸ್ಟಿಕ್‌ ಯತೇತ್ಛವಾಗಿ ಬಳಸುತ್ತಿದ್ದಾರೆ. ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಕಳೆದ ಐದಾರು ತಿಂಗಳಿನಿಂದ ಜಿಲ್ಲಾಡಳಿತ ಜನರಲ್ಲಿ ಅರಿವು ಕಾರ್ಯಕ್ರಮ,…

 • ಆಯುಕ್ತರ ವರ್ಗಾವಣೆ ಖಂಡಿಸಿ ಪ್ರತಿಭಟನೆ

  ತುಮಕೂರು: ಮಹಾನಗರ ಪಾಲಿಕೆ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಲಿಕೆ ಆಯುಕ್ತ ಟಿ. ಭೂಬಾಲನ್‌ ವರ್ಗಾವಣೆ ಖಂಡಿಸಿ ನಗರದಲ್ಲಿ ಸೋಮವಾರ ವಿವಿಧಸಂಘಟನೆಗಳ ಮುಖಂಡರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್‌ನ ಬಿಜಿಎಸ್‌…

 • ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ

  ತುಮಕೂರು: ಬಿಜಾಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕು ಅಸಂತಪೂರು ಗ್ರಾಮದ ಮಾದಿಗ ಜನಾಂಗದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭೀಮ್‌ ಆರ್ಮಿ ಜಿಲ್ಲಾ ಘಟಕದ…

 • ಹಸ್ತಾಂತರಕ್ಕೂ ಮುನ್ನ ಕುಸಿದ ತಡೆಗೋಡೆ

  ತುಮಕೂರು: ಸರ್ಕಾರಿ ಕಾಮಗಾರಿಗಳು ಗುಣ ಮಟ್ಟದಲ್ಲಿ ಇರಲ್ಲ ಎಂಬ ಮಾತಿಗೆ ಅಂತರ್ಜಲ ತಡೆಗೋಡೆ ಕಾಮಗಾರಿ ಮುಗಿದು ಇಲಾಖೆಗೆ ಹಸ್ತಾಂತರಿಸುವುದ ರೊಳಗೆ ತಡೆಗೋಡೆ ಕುಸಿದು ಬಿದ್ದಿರುವುದು ತಾಜಾ ಉದಾಹರಣೆಯಾಗಿದೆ. ಎಂ.ಜಿ ರಸ್ತೆಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಮಕ್ಕಳ ಪ್ರತಿಭೆ…

 • ಅ.15ರವರೆಗೆ ಮತಪಟ್ಟಿ ಪರಿಷ್ಕರಣೆ

  ತುಮಕೂರು: ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಪ್ರಯುಕ್ತ ಜಿಲ್ಲಾದ್ಯಂತ ಈಗಾಗಲೇ ಸೆ.1 ರಿಂದ ಹಮ್ಮಿಕೊಂಡಿರುವ ವಿಶೇಷ ಆಂದೋಲನ ಅ.15 ರವರೆಗೆ ನಡೆ ಯಲಿದೆ ಎಂದು ಜಿಪಂ ಸಿಇಒ ಶುಭಾಕಲ್ಯಾಣ್‌ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…

 • ಅನಾಥ ವಿದ್ಯಾರ್ಥಿನಿಗೆ ಶಾಸಕರಿಂದ ನೆರವು

  ತುಮಕೂರು: ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದ್ದು, ಅಜ್ಜಿಯನ್ನು ಕಳೆದುಕೊಂಡು ಅನಾಥಳಾದ ಮೊಮ್ಮಗಳಿಗೆ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್‌ ನೆರವಾಗಿದ್ದಾರೆ. ಹೊನ್ನುಡಿಕೆ ಗ್ರಾಮದ ವೃದ್ಧೆ ತಿಮ್ಮಕ್ಕ (70) ತರಕಾರಿ ವ್ಯಾಪಾರಿ…

 • ಕಾರ್ಯನಿರ್ವಹಿಸದ ಸಾಂತ್ವನ ಕೇಂದ್ರಗಳ ರದ್ದುಗೊಳಿಸಿ

  ತುಮಕೂರು: ಜಿಲ್ಲೆಯಲ್ಲಿ ಅಗತ್ಯ ಸಿಬ್ಬಂದಿಯಿಲ್ಲದೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಸಾಂತ್ವನ ಕೇಂದ್ರಗಳನ್ನು ರದ್ದುಪಡಿಸಿ ನಿಯಮಾನುಸಾರ ಹೊಸ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ…

 • ಆರೋಗ್ಯ ಯೋಜನೆಗೆ 2 ಲಕ್ಷ ಜನ ನೋಂದಣಿ

  ತುಮಕೂರು: ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್‌ ತಿಳಿಸಿದರು. ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಸೇವಾ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಡೀಸಿ ಕಚೇರಿ ಆವರಣದಲ್ಲಿ…

 • ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಾಣ

  ತುಮಕೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಪ್ರಮಾಣ ತಗ್ಗಿಸಿ ಸುಗಮ ಸಂಚಾರ ಒದಗಿಸುವ ಸಲುವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ಯಾತಸಂದ್ರದಿಂದ ಗುಬ್ಬಿ ಗೇಟ್ವರೆಗೆ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌…

 • ಎಮಿಷನ್‌, ಇನ್ಶೂರೆನ್ಸ್‌ಗೆ ವಾಹನ ಸವಾರರ ಕ್ಯೂ

  ತುಮಕೂರು: ನೂತನ ಮೋಟಾರ್‌ ಕಾನೂನು ಜಾರಿಯಾದ ಬಳಿಕ ಸಂಚಾರ ನಿಯಮಗಳು ಬಿಗಿ ಯಾಗಿದ್ದು, ಟ್ರಾಫಿಕ್‌ ಪೊಲೀಸರು ಕಾರ್ಯಪ್ರವೃತ್ತ ರಾಗಿರುವುದರಿಂದ ಎಮಿಷನ್‌, ಇನ್ಶೂರೆನ್ಸ್‌, ಆರ್‌ಟಿಒ ಕಚೇರಿಗಳಲ್ಲಿ ವಾಹನ ಸವಾರರ ಕ್ಯೂ ಹನುಮನ ಬಾಲದಂತೆ ಬೆಳೆಯುತ್ತಿದೆ. ಹೊಸ ನಿಯಮ ಬಂದ ಮೇಲೆ…

 • ಅಮಾನಿಕೆರೆ ಅಭಿವೃದ್ಧಿ ಪರಿಶೀಲನೆ

  ತುಮಕೂರು: ದಶಕದ ಹಿಂದೆ ಹೂಳು ತುಂಬಿ ಹಾಳಾಗಿದ್ದ ಅಮಾನಿಕೆರೆ ಅಭಿವೃದ್ಧಿ ಕಾಮಗಾರಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಭರದಿಂದ ಸಾಗಿದ್ದು, ಸ್ಮಾರ್ಟ್‌ಸಿಟಿ ತಾಂತ್ರಿಕ ಅಧಿಕಾರಿಗಳ ತಂಡ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ವಾರಾಂತ್ಯದ ಸಂಗೀತ ಕಾರಂಜಿ: ಕಾಮಗಾರಿ…

 • ನಾಳೆಯಿಂದ ಕುಷ್ಠರೋಗ ಪತ್ತೆ ಅಭಿಯಾನ

  ತುಮಕೂರು: ಜಿಲ್ಲೆಯಲ್ಲಿ ಸೆ. 5ರಿಂದ 23ರವರೆಗೆ ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಷ್ಠರೋಗ ಪತ್ತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸಿ.ಆರ್‌ ಮೋಹನ್‌ ತಿಳಿಸಿದರು. ತಾಲೂಕು ಆರೋಗ್ಯಾಧಿ ಕಾರಿ ಕಚೇರಿ ಸಭಾಂಗ ಣದಲ್ಲಿ ಏರ್ಪಡಿಸಿದ್ದ ತಾಲೂಕು…

 • ಶಿಶು ಮರಣ ತಡೆಗೆ ರೋಟಾ ವೈರಸ್‌ ಲಸಿಕೆ

  ತುಮಕೂರು: ರೋಟಾ ವೈರಸ್‌ ಲಸಿಕೆಯಿಂದ ಕನಿಷ್ಠ ಐದು ಲಕ್ಷ ಶಿಶು ಮರಣ ತಡೆಗಟ್ಟಬಹುದು ಎಂದು ಮಕ್ಕಳ ತಜ್ಞೆ ಹಾಗೂ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ.ಎಂ. ರಜನಿ ತಿಳಿಸಿದರು. ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು…

 • ಪದೇ ಪದೆ ರಸ್ತೆ ಅಗೆಯವುದಕ್ಕೆ ಬೀಳಲಿದೆ ಬ್ರೇಕ್‌

  ತುಮಕೂರು: ಶೈಕ್ಷಣಿಕ ನಗರ ತುಮಕೂರು ಈಗ ಸ್ಮಾರ್ಟ್‌ಸಿಟಿಯಾಗಿ ಬದಲಾಗುತ್ತಿದ್ದು, ಪದೇ ಪದೆ ವಿವಿಧ ಕಾಮಗಾರಿಗಳಿಗೆ ರಸ್ತೆ ಅಗೆಯದಂತೆ ಟೆಂಡರ್‌ ಶ್ಯೂರ್‌ (ಸ್ಮಾರ್ಟ್‌ ರೋಡ್‌) ಮಾಡುವ ಯೋಜನೆ ಯನ್ನು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವಿನ್ಯಾಸಗೊಳಿಸಿದೆ. ಒಟ್ಟು 14.75 ಕಿ.ಮೀ. ಉದ್ದವಿದ್ದು, 150.69…

 • ಕದ್ದುಮುಚ್ಚಿ ಪಿಒಪಿ ಮೂರ್ತಿ ಮಾರಾಟ

  ತುಮಕೂರು: ಪಿಒಪಿ ಗಣೇಶ ಮೂರ್ತಿ ಪೂಜಿಸುವ ಬದಲು ಮಣ್ಣಿನ ಗಣಪತಿಗೆ ಆದ್ಯತೆ ನೀಡಿ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವಂತೆ ಅಧಿಕಾರಿಗಳು ತಿಂಗಳಿನಿಂದ ಜಾಗೃತಿ ಮೂಡಿಸುತ್ತಿದ್ದರೂ ಗೌರಿ- ಗಣೇಶ ಹಬ್ಬಕ್ಕೆ ಕೆಲವೇ ದಿನ ಇರುವುದರಿಂದ ನಗರದ ಮಾರುಕಟ್ಟೆಯಲ್ಲಿ ಕದ್ದು ಮುಚ್ಚಿ…

ಹೊಸ ಸೇರ್ಪಡೆ