ದಾಖಲಾತಿ

 • ದಾಖಲಾತಿಗಾಗಿ ನಿತ್ಯ ಕಚೇರಿಗೆ ಅಲೆದಾಟ

  ಕೊಳ್ಳೇಗಾಲ: ತಾಲೂಕು ಕಚೇರಿಯಲ್ಲಿ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ ಮತ್ತು ರೈತರು ಪಹಣಿ ಮತ್ತು ಇನ್ನಿತರ ಪ್ರಮಾಣ ಪತ್ರ ಪಡೆಯುವ ಸಲುವಾಗಿ ತಮ್ಮ ದೈನಂದಿನ ಕೂಲಿ ಕೆಲಸವನ್ನು ಬಿಟ್ಟು ಅಲೆದಾಡುವಂತೆ ಆಗಿದೆ. ಪಡ ಶಾಲೆ: ಸರ್ಕಾರದ…

 • ವೈದ್ಯಕೀಯ ಕೋರ್ಸ್‌ಗೆ ದಾಖಲಾತಿ ಪರಿಶೀಲನೆ

  ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕದ ಅಭ್ಯರ್ಥಿಗಳಿಗೆ ಜೂ.21 ಮತ್ತು 22ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕೇತರ ಅಭ್ಯರ್ಥಿಗಳಿಗೆ ಜೂನ್‌ 24ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಈಗಾಗಲೇ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದರೆ, ಮತ್ತೂಮ್ಮೆ…

 • ದಾಖಲಾತಿ ಪರಿಶೀಲನೆಗೆ ಒಂದು ದಿನದ ಹೆಚ್ಚುವರಿ ಅವಕಾಶ

  ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಯ ದಿನಾಂಕವನ್ನು ಜೂನ್‌ 20ರವರೆಗೆ ವಿಸ್ತರಿಸಲಾಗಿದೆ. ಸಿಇಟಿ-2019ನೇ ಸಾಲಿನ ದಾಖಲಾತಿ ಪರಿಶೀಲನೆ ನಿಗದಿತ ವೇಳಾಪಟ್ಟಿಯಂತೆ ಜೂನ್‌ 19ಕ್ಕೆ ಪೂರ್ಣಗೊಂಡಿದೆ. ವಿದ್ಯಾರ್ಥಿಗಳ…

 • ಸರ್ಕಾರಿ ಪ್ರಾಥಮಿಕ ಶಾಲೆಗೆ ಹೈಟೆಕ್‌ ಸ್ಪರ್ಶ

  ದೇವನಹಳ್ಳಿ: ತಾಲೂಕಿನ ಗಡಿಯಂಚಿನಲ್ಲಿರುವ ಅರದೇಶನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ ಆಡಳಿತ ಮಂಡಳಿ ಹೈಟೆಕ್‌ ಸ್ಪರ್ಶ ನೀಡಿದೆ. ಹೀಗಾಗಿ ಪೋಷಕರು, ತಮ್ಮ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಲು ದುಂಬಾಲು ಬಿದ್ದಿದ್ದಾರೆ. ಸರ್ಕಾರಿ ಶಾಲೆಗಳಿಗೆ ಹೈಟೆಕ್‌…

 • ಮಕ್ಕಳ ದಾಖಲಾತಿಗೆ ಆಂದೋಲನ

  ಚಿಕ್ಕಬಳ್ಳಾಪುರ: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ- 2009ರನ್ವಯ 6-14 ವಯೋಮಾನದ ಎಲ್ಲಾ ಮಕ್ಕಳಿಗೆ ತಾರತಮ್ಯವಿಲ್ಲದೇ ಕಡ್ಡಾಯ, ಉಚಿತ ಹಾಗೂ ಗುಣ ಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು…

 • ಸರ್ಕಾರಿ ಶಾಲಾ ಮಕ್ಕಳ ದಾಖಲಾತಿಗಾಗಿ ಜಾಥಾ

  ಪಾಂಡವಪುರ: ಅತ್ಯುತ್ತಮ ರಾಜ್ಯ ಮಟ್ಟದ ಎಸ್‌ಡಿಎಂಸಿ ಪ್ರಶಸ್ತಿ ಪುರಸ್ಕೃತ ಶತಮಾನ ಫ್ರೆಂಚ್ರಾಕ್ಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಎಸ್‌ಡಿಎಂಸಿ ಹಾಗೂ ಉನ್ನತೀ ಕರಣ…

 • ಮಾನ್ಯತೆ ಪಡೆಯದ ಶಾಲೆಗಳ ರದ್ದತಿಗೆ ಸೂಚನೆ

  ಶಿವಮೊಗ್ಗ: ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆಯದೆ ನಡೆಸುತ್ತಿರುವ ಖಾಸಗಿ ಪ್ರಾಥಮಿಕ ಶಾಲೆಗಳ ಮಾನ್ಯತೆ ರದ್ದುಗೊಳಿಸಲು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲಾ ದಾಖಲಾತಿ ಹಾಗೂ ವ್ಯವಸ್ಥಿತ ನಿರ್ವಹಣೆ ಕುರಿತು…

 • ದಾಖಲಾತಿ ಹೆಚ್ಚಿಸಲು ಧ್ವನಿವರ್ಧಕಗಳ ಮೂಲಕ ಪ್ರಚಾರ‌

  ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಧ್ವನಿವರ್ಧಕಗಳ ಮೂಲಕ ವಿಶೇಷ ಪ್ರಚಾರ ಕಾರ್ಯ ಹಮ್ಮಿಕೊಂಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಆಯಾ ಶಾಲೆಯಲ್ಲಿ…

 • ಕೇಂದ್ರೀಯ ವಿದ್ಯಾಲಯಕ್ಕೆ ಕಟ್ಟಡವೇ ಇಲ್ಲ!

  ಮಂಡ್ಯ: ನಗರದ ಹೊರವಲಯದಲ್ಲಿ ಕೇಂದ್ರೀಯ ವಿದ್ಯಾಲಯ ಶುರುವಾಗಿ ನಾಲ್ಕು ವರ್ಷಗಳಾಗಿವೆ. ಇದುವರೆಗೂ ಸುಸಜ್ಜಿತ ಕಟ್ಟಡ ಹೊಂದಲು ಸಾಧ್ಯವಾಗಿಲ್ಲ. ಕಟ್ಟಡಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕೆ ಪರದಾಡುವಂತಾಗಿವೆ. ಅವ್ಯವಸ್ಥಿತ ಪರಿಸರದೊಳಗೆ, ನೂರೆಂಟು ಅವಸ್ಥೆಗಳ ನಡುವೆ ಮಕ್ಕಳು ಪಾಠ ಕಲಿಯುವಂತಹ ದುಸ್ಥಿತಿ…

 • ಮತದಾರರ ದಾಖಲಾತಿ ಜಪ್ತಿ

  ಬೆಂಗಳೂರು: ಅನಧಿಕೃತವಾಗಿ ಎಪಿಕ್‌ ಕಾರ್ಡ್‌ಗಳು, ಮತದಾರರ ಪಟ್ಟಿಗಳನ್ನು ಸಂಗ್ರಹಿಸಿಟ್ಟ ಆರೋಪದ ಹಿನ್ನೆಲೆಯಲ್ಲಿ ಗಣೇಶ ಮಂದಿರ ವಾರ್ಡ್‌ನ ವೇಣುಗೋಪಾಲ್‌ ಎಂಬವರ ಮನೆ ಮೇಲೆ ದಾಳಿ ನಡೆಸಿದ ಚುನಾವಣಾ ವೀಕ್ಷಕರ ತಂಡ, ಮತದಾರರ ದಾಖಲೆಗಳೊಂದಿಗೆ 1.38 ಲಕ್ಷ ರೂ. ನಗದು ವಶಪಡಿಸಿಕೊಂಡಿದೆ….

ಹೊಸ ಸೇರ್ಪಡೆ