ದಾವಣಗೆರೆ: Davanagere:

 • ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಕಡಿವಾಣ ಹಾಕಿ

  ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸರ್ಕಾರಿ ಬಸ್‌ ಸೇವೆ, ಮಾಲಿನ್ಯ ತಡೆ, ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ನಿರ್ಮಾಣ, ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಕಡಿವಾಣ, ಕೆಲಸ,…

 • ಸಮಸ್ಯೆ ಬಗೆಹರಿಸಲು ಆಗ್ರಹ

  ದಾವಣಗೆರೆ: ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಸಮುದಾಯದವರ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಸೋಮವಾರ ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟಿಸಲಾಯಿತು. ದಲಿತರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಅನೇಕ…

 • ಸ್ವಸ್ಥ ಸಮಾಜ ನಿರ್ಮಿಸಲು ಮಾರ್ಗದರ್ಶನ ಮಾಡಿ

  ದಾವಣಗೆರೆ: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹಿರಿಯ ನಾಗರಿಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌. ಬಡಿಗೇರ್‌ ಆಶಿಸಿದ್ದಾರೆ. ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್‌, ವಿಕಲಚೇತನರ…

 • ಬೇರೆ ಕೆಲಸಕ್ಕೆ ಶಿಕ್ಷಕರು ಬೇಡ

  ದಾವಣಗೆರೆ: ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ತರಬೇತಿ, ಸಮೀಕ್ಷೆ ಇತರೆ ಕಾರ್ಯಕ್ಕೆ ನಿಯೋಜಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶನಿವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಶಾಲಾ…

 • ಸಾಲ ವಸೂಲಾತಿಗೆ ಬಲವಂತ ಬೇಡ

  ದಾವಣಗೆರೆ: ರೈತರ ಯಾವುದೇ ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ, ಜಪ್ತಿ, ಬಲವಂತ ಪಡಿಸುವುದು, ಯಾವುದೇ ಕ್ರಮಕ್ಕೆ ಮುಂದಾಗದಂತೆ ಸಂಸದ ಜಿ.ಎಂ. ಸಿದ್ದೇಶ್ವರ್‌ ಬ್ಯಾಂಕ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಾರ್ಗದರ್ಶಿ ಬ್ಯಾಂಕ್‌(ಕೆನರಾ…

 • ಮೊದಲು ಕಾಯ್ದೆ ಅರಿವು, ನಂತರ ದಂಡ

  ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೋಟಾರ್‌ ವಾಹನ ಹೊಸ ಕಾಯ್ದೆ ಖಂಡಿಸಿ, ಹಿಂದಿನ ಕಾಯ್ದೆಯನ್ನೇ ಮುಂದುವರಿಸಲು ಒತ್ತಾಯಿಸಿ ಮಂಗಳವಾರ ಮೋಟಾರ್‌ ವಾಹನ ಕಾಯ್ದೆ ಹೆಚ್ಚುವರಿ ದಂಡ ವಿರೋಧಿ ಸಮಿತಿ ನೇತೃತ್ವದಲ್ಲಿ ಹೆಲ್ಮೆಟ್ ಧರಿಸಿ ಕಾಲ್ನಡಿಗೆ ಮೂಲಕ ನಗರದಲ್ಲಿ ಪ್ರತಿಭಟಿಸಲಾಯಿತು….

 • ಎಲ್ಲ ಇಲಾಖೆಗಳಲ್ಲೂ ಸಿಬ್ಬಂದಿ ಕೊರತೆ

  ದಾವಣಗೆರೆ: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ… ಅನಾವರಣಗೊಂಡಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇರುವಂತಹ ಅಧಿಕಾರಿಯೇ ರೈತರಿಗೆ ಮಾಹಿತಿ…

 • ಜಾಡಮಾಲಿಗಳ ಮರು ಸಮೀಕ್ಷೆ: ಡಿಸಿ

  ದಾವಣಗೆರೆ: ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೆ.26 ರಿಂದ 30ರ ವರೆಗೆ ಪರಿಣಾಮಕಾರಿಯಾಗಿ ಮ್ಯಾನುಯಲ್ ಸ್ಕ್ಯಾವೆಂಜರ್ ಮರು ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ…

 • ನಕಲಿ ವೈದ್ಯರ ಪತ್ತೆಗೆ ತಂಡ

  ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಅಧಿಕಾರ ವಹಿಸಿಕೊಂಡ ನಂತರ ಸೋಮವಾರ ನಡೆಸಿದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ 16ಕ್ಕೂ ಹೆಚ್ಚು ಅರ್ಜಿದಾರರಿಗೆ ಸಮಸ್ಯೆ, ಬೇಡಿಕೆ ಬಗೆಹರಿಸುವ ಭರಪೂರ ವಿಶ್ವಾಸ ತುಂಬುವ ಮೂಲಕ ಸೂಕ್ತವಾಗಿ ಸ್ಪಂದಿಸಿದರು. ದಾವಣಗೆರೆ ಜಿಲ್ಲೆಯಲ್ಲಿ ನಕಲಿ…

 • ಮೌಲ್ಯಯುತ ಶಿಕ್ಷಣವೇ ಸಮಸ್ಯೆಗಳಿಗೆ ಪರಿಹಾರ

  ದಾವಣಗೆರೆ: ಮೌಲ್ಯಯುತ ವಿಜ್ಞಾನ ಶಿಕ್ಷಣವೊಂದೇ ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾರ್ಗ ಎಂದು ಸ್ವದೇಶಿ ವಿಜ್ಞಾನ ಆಂದೋಲನ- ಕರ್ನಾಟಕದ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅಭಿಪ್ರಾಯಪಟ್ಟಿದ್ದಾರೆ. ಭಾರತರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಜನ್ಮದಿನೋತ್ಸವದ ಅಂಗವಾಗಿ…

 • ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ

  ದಾವಣಗೆರೆ: ಗರ್ಭಿಣಿಯರು ಟಿವಿ ವೀಕ್ಷಣೆಯಿಂದ ದೂರವಿರಬೇಕು. ಏಕೆಂದರೆ ಟಿವಿ ಚಾನಲ್ಗಳಲ್ಲಿ ಕ್ರೌರ್ಯದ ಕಾರ್ಯಕ್ರಮ ಹೆಚ್ಚು ಬಿತ್ತರಗೊಳ್ಳುತ್ತಿದ್ದು, ಅದು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್‌ ಕಿವಿಮಾತು ಹೇಳಿದ್ದಾರೆ. ಜಿಲ್ಲಾಡಳಿತ, ಜಿಪಂ ಮಹಿಳಾ…

 • ಪಾಲಿಕೆ ಇಂಜಿನಿಯರ್‌ ಸೋಗಿನ ಕಳ್ಳ ಸೆರೆ

  ದಾವಣಗೆರೆ: ಮಹಾನಗರ ಪಾಲಿಕೆಯ ಯುಜಿಡಿ ಇಂಜಿನಿಯರ್‌ ಸೋಗಿನಲ್ಲಿ ಮನೆ ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಮೂವರಲ್ಲಿ ಓರ್ವನನ್ನು ಕೆಟಿಜೆ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದ ಎಚ್. ವೇಣುಗೋಪಾಲ(28)…

 • ದಂಡ ಜಾಸ್ತಿಯಾಯ್ತು..ಕಾಯ್ದೆ ರದ್ದುಪಡಿಸಿ..

  ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರು ವಾಹನ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಬುಧವಾರ ಹೊಸ ಮೋಟಾರು ವಾಹನ ಕಾಯ್ದೆ ಹೆಚ್ಚುವರಿ ದಂಡ ವಿರೋಧಿ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ…

 • ರೈಲ್ವೆ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ

  ದಾವಣಗೆರೆ: ಅಶೋಕ ಚಿತ್ರಮಂದಿರ ರೈಲ್ವೆ ಗೇಟ್ ಸಮಸ್ಯೆಗೆ ಶೀಘ್ರವೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ. ಮಂಗಳವಾರ ಅಶೋಕ ಚಿತ್ರಮಂದಿರ ಮುಂದಿನ ರೈಲ್ವೆ ಗೇಟ್ನಿಂದ ಪದ್ಮಾಂಜಲಿ ಚಿತ್ರಮಂದಿರದವರೆಗೆ ರೈಲ್ವೆ ಹಳಿಯ ಮೇಲೆ ಸಂಚರಿಸಿ…

 • ವಿನೋಬ ನಗರ ವಿನಾಯಕಗೆ ವಿದಾಯ

  ದಾವಣಗೆರೆ: ವರುಣನ ಸಿಂಚನ…, ಬೇಸಿಗೆ ನಾಚಿಸುವ ಬಿರು ಬಿಸಿಲು.., ಹೂವಿನ ಮಳೆ…, ಕಿವಿಗಡುಚ್ಚುಕ್ಕುವ ಡಿಜೆ…, ಪಟಾಕಿಯ ಸದ್ದು…, ಧ್ವನಿವರ್ಧಕದಿಂದ ತೇಲಿ ಬರುತ್ತಿದ್ದ ಹಾಡುಗಳಿಗೆ ತಕ್ಕಂತೆ ಹೆಜ್ಜೆ…, ಮುಗಿಲು ಮುಟ್ಟಿದ ಹರ್ಷೋದ್ಘಾರ…, ಮೈ ಮನ ನವಿರೇಳಿಸುವಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ಮಂಗಳವಾರ…

 • ಗಣೇಶ ವಿಸರ್ಜನೆ ಭದ್ರತೆಗೆ ಸಿದ್ಧತೆ

  ದಾವಣಗೆರೆ: ಜಿಲ್ಲೆಯಲ್ಲಿ ಗಣೇಶೋತ್ಸವದ ಅಂಗಾಗಿ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ…

 • ಮೊದಲು ಅಂಡರ್‌ಪಾಸ್‌, ನಂತರ ಷಟ್ಪಥ ರಸ್ತೆ

  ದಾವಣಗೆರೆ: ದಾವಣಗೆರೆ ತಾಲೂಕಿನ ಲಕ್ಕಮುತ್ತೇನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಎಚ್. ಕಲ್ಪನಹಳ್ಳಿ ಬಳಿ ಅಂಡರ್‌ಪಾಸ್‌, ಬಾಡ ಕ್ರಾಸ್‌ ಸಮೀಪ ಪ್ರವೇಶದ್ವಾರ ಕಾಮಗಾರಿಗೆ ಅನುಮತಿ ದೊರೆಯುವ ತನಕ ಷಟ್ಪಥ ಯೋಜನೆ ಕಾಮಗಾರಿಗೆ ಅವಕಾಶವನ್ನೇ ನೀಡುವುದಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌…

 • ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ

  ದಾವಣಗೆರೆ: ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಬಂಧನ ಖಂಡಿಸಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಡಿ.ಕೆ. ಶಿವಕುಮಾರ್‌ ಪರ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ…

 • ಜಲಶಕ್ತಿ ಸಾಕಾರಕ್ಕೆ ಸಹಕರಿಸಿ

  ದಾವಣಗೆರೆ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜಲಮೂಲಗಳನ್ನು ಕಾಪಾಡಿ, ವೃದ್ಧಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಇಲಾಖೆಗಳು, ಸಾರ್ವಜನಿಕರು ಕೈಜೋಡಿಸಿ ಮಹಾತ್ವಾಕಾಂಕ್ಷಿ ಜಲಶಕ್ತಿ ಅಭಿಯಾನ ಯಶಸ್ವಿಗೊಳಿಸಬೇಕೆಂದು ಭಾರತ ಸರ್ಕಾರದ ಜಂಟಿ ನಿರ್ದೇಶಕರು ಹಾಗೂ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ…

 • 5ರಂದು ಭದ್ರೆಗೆ ಭಾರತೀಯ ರೈತ ಒಕ್ಕೂಟದಿಂದ ಬಾಗಿನ

  ದಾವಣಗೆರೆ: ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಸೆ.5 ರಂದು ಬಾಗಿನ ಅರ್ಪಿಸಲಾಗುವುದು ಎಂದು ಭಾರತೀಯ ರೈತ ಒಕ್ಕೂಟ(ಭದ್ರಾ ಶಾಖೆ) ಪ್ರಧಾನ ಕಾರ್ಯದರ್ಶಿ ಎಚ್.ಆರ್‌. ಲಿಂಗರಾಜ್‌ ಶಾಮನೂರು ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟುದಾರರು ಒಳಗೊಂಡಂತೆ ಸರ್ವ ಜನರ…

ಹೊಸ ಸೇರ್ಪಡೆ