ದಾವಣಗೆರೆ: Davangere:

 • ಸಪ್ತಪದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

  ದಾವಣಗೆರೆ: ಧಾರ್ಮಿಕ ದತ್ತಿ, ಮುಜುರಾಯಿ ಇಲಾಖೆಯಿಂದ ಕೈಗೊಳ್ಳಲಿರುವ ಸಪ್ತಪದಿ ಸರಳ ವಿವಾಹ ಕಾರ್ಯಕ್ರಮ ಅಚ್ಚುಕಟ್ಟು, ವ್ಯವಸ್ಥಿತವಾಗಿ ನಡೆಯವಂತಾಗಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ…

 • ಪಾಲಿಕೆಯಲ್ಲಿ ಮತ್ತೆ ಅರಳಿದ ಕಮಲ

  ದಾವಣಗೆರೆ: ಕಾಂಗ್ರೆಸ್‌ ಸದಸ್ಯರ ಸಭಾತ್ಯಾಗ, ಮೂವರು ಸದಸ್ಯರ ಗೈರು, ಬಿಜೆಪಿ ಸದಸ್ಯರ ರಣೋತ್ಸಾಹದ ನಡುವೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಮೇಯರ್‌ ಆಗಿ ಬಿಜೆಪಿಯ 17ನೇ ವಾರ್ಡ್‌ ಸದಸ್ಯ ಬಿ.ಜೆ. ಅಜಯ್‌ ಕುಮಾರ್‌, ಉಪ ಮೇಯರ್‌ ಆಗಿ 13ನೇ…

 • ಕಾಂಗ್ರೆಸ್‌ ಮುಕ್ತ ದಾವಣಗೆರೆಯನ್ನಾಗಿಸಿ

  ದಾವಣಗೆರೆ: ಮುಂದೆ ಎದುರಾಗಲಿರುವ ಎಲ್ಲಾ ಚುನಾವಣೆಗಳಲ್ಲೂ ಯಶಸ್ಸು ಗಳಿಸುವುದರೊಂದಿಗೆ ದಾವಣಗೆರೆ ಜಿಲ್ಲೆಯನ್ನ ಕಾಂಗ್ರೆಸ್‌ ಮುಕ್ತವನ್ನಾಗಿಸಲು ಬಿಜೆಪಿ ನೂತನ ಜಿಲ್ಲಾಧ್ಯಕ್ಷರು ಕಾರ್ಯೋನ್ಮುಖರಾಗಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲು ತಿಳಿಸಿದ್ದಾರೆ. ಶನಿವಾರ ನಗರದ ಹೊರವಲಯದಲ್ಲಿರುವ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ…

 • ಪಾಲಿಕೆ ಗದ್ದುಗೆಗೆ ರಾಜಕೀಯ ತಂತ್ರಗಾರಿಕೆ

  ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್‌-ಉಪ ಮೇಯರ್‌ ಚುನಾವಣೆಗೆ ಈಗಾಗಲೇ ದಿನಾಂಕ (ಫೆ.19) ಫಿಕ್ಸ್‌ ಆಗಿದ್ದು, ಏನಾದರಾಗಲಿ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕೆಂದು ಕಾಂಗ್ರೆಸ್‌ ಹಾಗೂ ಬಿಜೆಪಿ ಜಿದ್ದಿಗೆ ಬಿದ್ದಿವೆ. ಅದಕ್ಕಾಗಿ ಈಗ ರಾಜಕೀಯ ತಂತ್ರಗಾರಿಕೆಗೆ ಮುಂದಾಗಿವೆ. 45 ಮಂದಿ…

 • ಮಹಿಷಿ ಪರಿಷ್ಕೃತ ವರದಿ ಜಾರಿಗೆ ಒತ್ತಾಯ

  ದಾವಣಗೆರೆ: ಡಾ| ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಒತ್ತಾಯಿಸಿ ಗುರುವಾರ ದಾವಣಗೆರೆ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಜಯದೇವ ವೃತ್ತದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಬಿಹಾರಿ, ನೇಪಾಳಿ.. ಭಾಷಿಕರ ವೇಷ ಧರಿಸಿದ್ದ ದಾವಣಗೆರೆ…

 • ರಸ್ತೆಗಳ ಮಾಹಿತಿ ಫಲಕ ಅಳವಡಿಸಿ

  ದಾವಣಗೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳ ಮಾಹಿತಿಯ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ, ತಮ್ಮ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ,…

 • ಮಾ.15ರೊಳಗೆ ಸಂಪೂರ್ಣ ಅನುದಾನ ಬಳಸಿ

  ದಾವಣಗೆರೆ: ಇಲಾಖೆಗಳ ಅನುದಾನ ವಾಪಸ್ಸಾಗದಂತೆ ಶೇ. 100 ರಷ್ಟು ಅನುದಾನವನ್ನು ಮಾ.15ರೊಳಗೆ ಬಳಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ…

 • ಪರಿಶಿಷ್ಟರ ಅಭಿವೃದ್ಧಿಗೆ 30 ಸಾವಿರ ಕೋಟಿ

  ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಗ್ರ ಅಭಿವೃದ್ಧಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಗೋವಿಂದ ಕಾರಜೋಳ…

 • ದುಗ್ಗಮ್ಮ ಜಾತ್ರೆಗೆ ಪ್ರಾಣಿಬಲಿ ನಿಷಿದ್ಧ

  ದಾವಣಗೆರೆ: ನಗರ ದೇವತೆ ದುರ್ಗಾಂಬಿಕಾ ದೇವಿ ಜಾತ್ರಾ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನಿಷಿದ್ಧವಾಗಿದ್ದು, ಪ್ರಾಣಿ ಬಲಿ ನೀಡಿದ ಪ್ರಕರಣ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಸಿದ್ದಾರೆ. ಶನಿವಾರ, ಶ್ರೀದುಗಾಂಬಿಕಾ ದೇವಸ್ಥಾನದ…

 • ಸ್ಮಾರ್ಟ್ ಸಿಟಿಯಲ್ಲೂ ಇದೆ ಸ್ಮಶಾನ-ಸಂಕಷ್ಟ

  ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ.. ಯೋಜನೆಗೆ ಆಯ್ಕೆಯಾಗಿರುವ ದಾವಣಗೆರೆಯಲ್ಲಿ ಭದ್ರಾ ನಾಲೆ ಏರಿ, ಪಾಳು ಜಾಗದಲ್ಲಿ ಅಂತ್ಯಸಂಸ್ಕಾರ ನಡೆಸಬೇಕಾದ ದಾರುಣ ವಾತಾವರಣ ಇದೆ!. ಮಹಾನಗರ ಪಾಲಿಕೆಯ 30ನೇ ವಾರ್ಡ್‌ ವ್ಯಾಪ್ತಿಯ ಆಂಜನೇಯ…

 • ಮೇ 24ಕ್ಕೆ ಸರ್ಕಾರದಿಂದ ಸಾಮೂಹಿಕ ವಿವಾಹ

  ದಾವಣಗೆರೆ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮೇ 24ರಂದು ಸಾಮೂಹಿಕ ವಿವಾಹ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಗೆ…

 • ಜಿಲ್ಲೆಯಲ್ಲಿ ಪಿಎಂಜೆವಿಕೆ ಕಾರ್ಯಕ್ರಮ

  ದಾವಣಗೆರೆ: ಅಲ್ಪಸಂಖ್ಯಾತ ಕೇಂದ್ರೀಕೃತ ಪ್ರದೇಶಗಳ ಸಾಮಾಜಿಕ, ಆರ್ಥಿಕ ಸ್ಥಿತಿ ಸುಧಾರಣೆಗೆ ಮೂಲಭೂತ ಸೌಕರ್ಯ ಒದಗಿಸಿ, ಅಭಿವೃದ್ಧಿಪಡಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಪ್ರಧಾನಮಂತ್ರಿ ಜನ್‌ ವಿಕಾಸ್‌ ಕಾರ್ಯಕ್ರಮ (ಪಿಎಂಜೆವಿಕೆ) ದಡಿ ದಾವಣಗೆರೆ ಜಿಲ್ಲೆ ಆಯ್ಕೆಯಾಗಿದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ…

 • ಜಯಂತಿಗಳು ನಮ್ಮಲ್ಲಿ ಪರಿವರ್ತನೆ ತರಲಿ: ನ್ಯಾ|ಕೆಂಗಬಾಲಯ್ಯ

  ದಾವಣಗೆರೆ: ಯಾವುದೇ ಮಹನೀಯರ, ದಾರ್ಶನಿಕರ ಭಾವಚಿತ್ರ ಇಟ್ಟು ಪೂಜೆ ಮಾಡಿದಾಕ್ಷಣ ಜಯಂತ್ಯುತ್ಸವಕ್ಕೆ ಅರ್ಥ ಬರುವುದಿಲ್ಲ. ಆಚರಣೆ ಮಾಡುವರಲ್ಲಿ ಒಂದಿಷ್ಟಾದರೂ ಪರಿವರ್ತನೆಯಾದಲ್ಲಿ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆಂಗಬಾಲಯ್ಯ ತಿಳಿಸಿದರು. ಭಾನುವಾರ ನಿಟುವಳ್ಳಿಯ ರಾಷ್ಟ್ರೋತ್ಥಾನ…

 • ಕೆಲಸದಲ್ಲಿ ದೇವರ ಕಾಣುವುದೇ ಕಾಯಕ

  ದಾವಣಗೆರೆ: ಕಾಯಕ ಮತ್ತು ನೌಕರಿ ಪರಸ್ಪರ ಭಿನ್ನ. ಕೆಲಸದಲ್ಲೇ ದೇವರನ್ನು ಕಂಡಾಗ ಅದು ಕಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಮತ್ತು ಜಿಲ್ಲಾ…

 • ಕೆಲಸದಲ್ಲಿ ದೇವರ ಕಾಣುವುದೇ ಕಾಯಕ: ಜಿಲ್ಲಾಧಿಕಾರಿ ಬೀಳಗಿ

  ದಾವಣಗೆರೆ: ನೌಕರಿ ಮತ್ತು ಕಾಯಕಗಳೆರೆಡು ಪರಸ್ಪರ ಭಿನ್ನವಾಗಿದ್ದು, ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಂಡಾಗ ಆ ಕೆಲಸ ಕಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ…

 • 2ನೇ ದಿನವೂ ಬ್ಯಾಂಕ್‌ ನೌಕರರ ಮುಷ್ಕರ

  ದಾವಣಗೆರೆ: 11ನೇ ದ್ವಿಪಕ್ಷೀಯ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳು ರಾಷ್ಟ್ರವ್ಯಾಪಿ ಮುಷ್ಕರ ಶನಿವಾರವೂ ನಡೆಯಿತು. ಮಂಡಿಪೇಟೆಯಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಕ್ಷೇತ್ರಿಯ ಕಾರ್ಯಾಲಯದ ಮುಂದೆ ಜಮಾಯಿಸಿದ್ದ ಬ್ಯಾಂಕ್‌…

 • ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

  ದಾವಣಗೆರೆ: 11 ನೇ ದ್ವಿ ಪಕ್ಷೀಯ ವೇತನ ಪರಿಷ್ಕರಣೆ ಒಪ್ಪಂದ ಜಾರಿ ವಿಳಂಬ ಖಂಡಿಸಿ ಮತ್ತು ತ್ವರಿತವಾಗಿ ವೇತನ ಪರಿಷ್ಕರಣೆ ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಕರೆ ನೀಡಿದ್ದ…

 • ಸಾಮೂಹಿಕ ವಿವಾಹ ಪುಣ್ಯಕಾರ್ಯ

  ದಾವಣಗೆರೆ: ಸಾಮೂಹಿಕ ವಿವಾಹ ಮಹೋತ್ಸವ ನಡೆಸುವುದು ನಿಜಕ್ಕೂ ಪುಣ್ಯದ ಕೆಲಸ ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿ ಬಣ್ಣಿಸಿದರು. ಗುರುವಾರ ಶ್ರೀಗುರು ರಾಮದಾಸಸ್ವಾಮಿ ಆಧ್ಯಾತ್ಮಿಕ ಮಂದಿರ ಟ್ರಸ್ಟ್‌ನಿಂದ 30ನೇ ವರ್ಷದ ಸಾಮೂಹಿಕ…

 • ಸ್ಮಾರ್ಟ್‌ಸಿಟಿ ಕಾಮಗಾರಿ ಸ್ಲೋ: ಸಿದ್ದೇಶ್ವರ್‌ ಗರಂ

  ದಾವಣಗೆರೆ: ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಸದ ಜಿ.ಎಂ.ಸಿದ್ದೇಶ್ವರ್‌, ಕಾಲಮಿತಿಯೊಳಗೆ ಮುಗಿಸದೇ ಇದ್ದರೆ ದಂಡ ವಿಧಿಸಲಾಗುವುದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ವಿವಿಧೆಡೆ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು…

 • ವ್ಯವಸ್ಥೆ ದೂರುವ ಮುನ್ನ ಕರ್ತವ್ಯ ನಿರ್ವಹಿಸಿ

  ದಾವಣಗೆರೆ: ಪ್ರಜಾಪ್ರಭುತ್ವದ ಬುನಾದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ನಾವು ಪಾಲ್ಗೊಂಡಾಗ ಮಾತ್ರ ವ್ಯವಸ್ಥೆ ಪ್ರಶ್ನಿಸುವಂತಹ ಹಕ್ಕು ನಮಗೆ ಲಭಿಸುತ್ತದೆ. ಆದ್ದರಿಂದ ವ್ಯವಸ್ಥೆ ದೂರುವ ಮುನ್ನ ನಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ. ಶನಿವಾರ ಭಾರತ ಚುನಾವಣಾ…

ಹೊಸ ಸೇರ್ಪಡೆ

 • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

 • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....

 • ಕುಲುಮೆಯ ಬೆಂಕಿ ಮುಂದೆ, ದುಡಿದು ದಣಿವ ಜೀವ. ಪ್ರಾಯ 65 ದಾಟಿದೆ. ಕಮ್ಮಾರಿಕೆಯಿಂದ ಬಂದ ನಾಲ್ಕಾರು ಕಾಸನ್ನು ವೀರಾಚಾರಿ ಅವರು ಬ್ಯಾಂಕಿನಲ್ಲಿ ಕೂಡಿಡದೆ, ನಮ್ಮೆಲ್ಲರ...

 • ರಷ್ಯಾ ಮೂಲದ ಸೀಬರ್ಡ್‌ಗಳಿಗೆ, ಕಾರವಾರದ ಕಡಲತಡಿ ಪಕ್ಷಿಕಾಶಿ ಇದ್ದಂತೆ. ಆದರೆ, ದುರಾದೃಷ್ಟ. ಈ ಬಾರಿ ಇಲ್ಲಿ ಸೀಬರ್ಡ್‌ನ ಚಿಲಿಪಿಲಿ ಕೇಳಿಸುತ್ತಿಲ್ಲ. ದೂರದ ಊರಿನ...

 • ಚಟುವಟಿಕೆಯ ಚಿಲುಮೆ ರೋನಿಕಾ ಲವಲವಿಕೆಯಿಂದ ರಂಗಪ್ರವೇಶಿಸಿ, ಆತ್ಮವಿಶ್ವಾಸದಿಂದ ನೃತ್ಯ ಪ್ರಸ್ತುತಪಡಿಸಿದ ಬಗೆ ಮುದ ತಂದಿತ್ತು. ಅಂಗಶುದ್ಧಿ, ಕಲಾನೈಪುಣ್ಯದ...