ದೀಪಾ ಚೋಳನ್‌

 • ಹಗಲು-ರಾತ್ರಿ ನೆರೆ ನಿರ್ವಹಣೆ: ದೀಪಾ

  ಧಾರವಾಡ:ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗದಷ್ಟು ದಾಖಲೆ ಪ್ರಮಾಣದಲ್ಲಿ 154 ಮಿಮೀ ಮಳೆ ಆಗಿದ್ದು, ಒಂದೇ ದಿನ ಜಿಲ್ಲೆಯ ಗ್ರಾಮವೊಂದರಲ್ಲಿ ದಾಖಲೆಯ 121 ಮಿಮೀ ಮಳೆಯಾಗಿದೆ. ನೆರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ ಹಗಲು-ರಾತ್ರಿ ಎನ್ನದೇ ನಿರಂತರವಾಗಿ ಕಾರ್ಯಾಚರಣೆಗೆ…

 • ಸೆಪ್ಟೆಂಬರ್‌ ಅಂತ್ಯದ ವರೆಗೂ 7ನೇ ಆರ್ಥಿಕ ಗಣತಿ: ದೀಪಾ

  ಧಾರವಾಡ: ಜಿಲ್ಲೆಯ ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲ ಉದ್ಯಮಗಳ ಗಣತಿ ಕಾರ್ಯ ಜೂನ್‌ ತಿಂಗಳಲ್ಲಿಯೇ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ ಅಂತ್ಯದವರೆಗೆ ಏಳನೇ ಆರ್ಥಿಕ ಗಣತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ…

 • ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಡಿಸಿ ಭೇಟಿ

  ಧಾರವಾಡ: ಕರ್ನಾಟಕ ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಸೋಮವಾರ ಬೆಳಗ್ಗೆ ಡಿಸಿ ದೀಪಾ ಚೋಳನ್‌ ಅವರು ಭೇಟಿ ನೀಡಿ ಪರಿಶೀಲಿಸಿದರು. ಆಲೂರು ವೆಂಕಟರಾವ್‌ ವೃತ್ತದ ಮಹಿಳಾ ಶಿಕ್ಷಕಿಯರ ತರಬೇತಿ ಶಾಲೆ…

 • ಪುನರ್ವಸತಿ ಕಲ್ಪಿಸಲು ಕ್ರಿಯಾಶೀಲರಾಗಿ

  ಧಾರವಾಡ: ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಡಿಸಿ ಕಚೇರಿಯಲ್ಲಿ ಗುರುವಾರ ಜರುಗಿತು. ಯೋಜನಾ ಸಂಘದ 2018-19ನೇ ಸಾಲಿನಲ್ಲಿ ಕೈಗೊಂಡ ಕಾರ್ಯಕ್ರಮಗಳಿಗೆ ಅನುಮೋದಿಸಿ, 2019-20ನೇ ಸಾಲಿನಲ್ಲಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳಿಗೆ ಒಪ್ಪಿಗೆ ನೀಡಲಾಯಿತು. ಪ್ರಸಕ್ತ ಸಾಲಿನ…

 • ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರಿಗೆ ಜಿಲ್ಲಾಧಿಕಾರಿ ಸೂಚನೆ

  ಧಾರವಾಡ: ಜಿಲ್ಲೆಯ ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿದಿನ ಕನಿಷ್ಠ 55 ಲೀಟರ್‌ ನೀರು ಪೂರೈಸಲೇಬೇಕು. ಈ ಪ್ರಮಾಣದ ನೀರಿನ ಕೊರತೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕವಾದರೂ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು….

 • ಇಂದಿನಿಂದ ಐದು ದಿನ ಮಾವು ಮೇಳ

  ಧಾರವಾಡ: ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದಲ್ಲಿ ತೋಟಗಾರಿಕೆ ಇಲಾಖೆಯು ಮೇ 25ರಿಂದ ಮೇ 29ರ ವರೆಗೆ ತೋಟಗಾರಿಕೆ ಇಲಾಖೆ ಆವರಣದಲ್ಲಿ ವಿವಿಧ ತಳಿ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳ…

 • ವಾರಕ್ಕೊಮ್ಮೆ ಸೈಕಲ್-ಸಾರ್ವಜನಿಕ ಸಾರಿಗೆಗೆ ಜೈ

  ಧಾರವಾಡ: ವಿಶ್ವ ಪರಿಸರ ದಿನ ಅಂಗವಾಗಿ ಪ್ರತಿ ಸೋಮವಾರ ಜಿಲ್ಲೆಯ ನ್ಯಾಯಾಧೀಶರು, ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಗ್ರಾಮ, ತಾಲೂಕು ಮಟ್ಟದ ನೌಕರರು ಸರ್ಕಾರಿ ವಾಹನಗಳನ್ನು ಉಪಯೋಗಿಸದೇ ಬೈಸಿಕಲ್ ಅಥವಾ ಸಾರ್ವಜನಿಕ ಸಾರಿಗೆ ಮೂಲಕ ಸಂಚರಿಸುವ ವಿನೂತನ ಕಾರ್ಯಕ್ರಮಕ್ಕೆ…

 • ಮತಗಟ್ಟೆಗಳತ್ತ ಅಧಿಕಾರಿಗಳ ಪಯಣ

  ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು (ಮೇ 19) ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧ್ದತೆಗಳು ಪೂರ್ಣಗೊಂಡಿದ್ದು, ಎಲ್ಲ ಮತಗಟ್ಟೆಗಳಿಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಉಪ ಸಮರ: ಜಿಲ್ಲಾಧಿಕಾರಿಯಿಂದ ಪ್ರತಿಬಂಧಕಾಜ್ಞೆ

  ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 17ರಂದು ಸಂಜೆ 6 ಗಂಟೆಯಿಂದ ಮೇ 20ರಂದು ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ಆದೇಶ ಹೊರಡಿಸಿದ್ದಾರೆ. ಈ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದಕ್ಕಿಂತ…

 • ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ನಿಷೇಧ

  ಧಾರವಾಡ: ಮೇ 23ಕ್ಕೆ ಲೋಕಸಭಾ ಚುನಾವಣೆ ಹಾಗೂ ಕುಂದಗೋಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಣೆ ಕಾರ್ಯ ಕೃಷಿ ವಿವಿಯಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ…

 • ಟೋಲ್ ಸಂಗ್ರಹಣೆಗೆ ಭಾರೀ ವಿರೋಧ

  ಧಾರವಾಡ: ತಾಲೂಕಿನ ಮರೇವಾಡ ಗ್ರಾಮದ ಬಳಿ ನಿರ್ಮಿಸಿರುವ ಟೋಲ್ ಗೇಟ್ದಲ್ಲಿ ನಿತ್ಯ ಸಂಚರಿಸುವ ಗ್ರಾಮೀಣ ಕೆಎಸ್‌ಆರ್‌ಟಿಸಿ(ಸರಕಾರಿ) ಬಸ್‌ಗಳಿಂದ ಟೋಲ್ ಸಂಗ್ರಹಣೆಗೆ ವಿರೋಧ ವ್ಯಕ್ತವಾಗಿದ್ದು, ಇದರಿಂದ ಬಸ್‌ ದರ ಏರಿಸುವ ಮೂಲಕ ಸಾರಿಗೆ ಇಲಾಖೆ ಕೂಡ ಗ್ರಾಹಕರ ಮೇಲೆ ಹೊರೆ…

 • ಕಿಲ್ಲರ್‌ ಕಟ್ಟಡ ಕರಾಳ ಕಥೆಗಳ ಅನಾವರಣ

  ಧಾರವಾಡ: ನನ್ನ ಗಂಡ ಕಟ್ಟಡ ಕುಸಿತದಲ್ಲಿ ತೀರಿ ಹೋದ್ರು..ಮೂರು ಮಕ್ಕಳು, ಅದರಲ್ಲಿ ಒಂದು ಮಗು ಬುದ್ಧಿಮಾಂದ್ಯವಿದೆ..ನಾನು ಹೇಗೆ ಜೀವನ ನಡೆಸಲಿ, ನನಗೆ ಹೆಚ್ಚು ಪರಿಹಾರ ಕೊಡಿ ಎಂದು ಅಂಗಲಾಚುವ ಮಹಿಳೆ, ದುರಂತದಲ್ಲಿ ನನ್ನ ಹರೆಯದ ಮಗ ಸತ್ತು ಹೋದಾಗಿನಿಂದ…

 • ಮೊದಲು ತಿಳಿವಳಿಕೆ-ನಂತರ ದಂಡ

  ಧಾರವಾಡ: ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರನ್ನು ಕರೆದೊಯ್ಯುವವರಿಗೆ ದಂಡ ವಿಧಿಸಿ, ವಾಹನ ಜಪ್ತಿ ಮಾಡುವಂತೆ ಡಿಸಿ ದೀಪಾ ಚೋಳನ್‌ ಸೂಚನೆ ಮೇರೆಗೆ ನಗರ ಸಂಚಾರಿ ಠಾಣೆ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ‘ಮೊದಲು ತಿಳಿವಳಿಕೆ-ನಂತರ ದಂಡ’…

 • ಸರಕು ವಾಹನದಲ್ಲಿ ಜನರ ಒಯ್ಯವುದು ಅಪರಾಧ

  ಧಾರವಾಡ: ಉದ್ಯೋಗ ಅರಸಿ ಬರುವ ಜನರನ್ನು ಸರಕು ಸಾಗಾಣಿಕೆ ಹಾಗೂ ಕಟ್ಟಡ ಸಾಮಗ್ರಿಗಳ ಸಾಗಾಣಿಕೆ ವಾಹನಗಳಲ್ಲಿ ಕೊಂಡೊಯ್ಯುವುದು ಅಪರಾಧ ಎಂದು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಡಿಸಿ ದೀಪಾ ಚೋಳನ್‌ ಅಧಿಕಾರಿಗಳಿಗೆ ಸೂಚಿಸಿದರು. ನಗರದ…

 • ಸರಕು ಸಾಗಾಣಿಕೆ ವಾಹನಗಳ‌ಲ್ಲಿ ಮಕ್ಕಳ ಒಯ್ಯುವುದು ಅಪರಾಧ

  ಧಾರವಾಡ: ಕೃಷಿ, ಕೂಲಿ, ಕಟ್ಟಡ ಕಾರ್ಮಿಕರು ಸೇರಿದಂತೆ ಶಾಲಾ ಮಕ್ಕಳನ್ನು ನಿಯಮ ಬಾಹಿರವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಒಯ್ಯುವುದು ಅಪರಾಧ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಆಯೋಜಿಸಿದ್ದ ಕರ್ನಾಟಕ…

 • ಕಳಪೆ ಫಲಿತಾಂಶ; 36 ಶಾಲೆಗಳಿಗೆ ನೋಟಿಸ್‌

  ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಮತ್ತು 3 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಈ ಶಾಲೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಶಿಕ್ಷಣಾ ಇಲಾಖೆ ಅಧಿಕಾರಿಗಳಿಗೆ…

 • ಉಪ ಚುನಾವಣೆಗೆ ಕಟ್ಟುನಿಟ್ಟಿನ ಸಿದ್ಧತೆ

  ಧಾರವಾಡ: ಮೇ 19ರಂದು ನಡೆಯಲಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಕಟ್ಟುನಿಟ್ಟಾದ ಮಾದರಿ ನೀತಿ ಸಂಹಿತೆಯ ಅನುಷ್ಠಾನದೊಂದಿಗೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಒತ್ತು ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಎಚ್.ಅರುಣಕುಮಾರ್‌ ಹೇಳಿದರು. ಜಿಲ್ಲಾಧಿಕಾರಿಗಳ…

 • ಜನರ ವಿಶ್ವಾಸ ಗೆಲ್ಲುವಲ್ಲಿ ಪತ್ರಿಕೆಗಳು ಯಶಸ್ವಿ: ದೀಪಾ

  ಧಾರವಾಡ: ಮಾಧ್ಯಮ ಲೋಕದಲ್ಲಿ ಜನರ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವಲ್ಲಿ ಪತ್ರಿಕೆಗಳು ಇಂದಿಗೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ನಗರದ ಆಲೂರು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಧಾರವಾಡ ಜರ್ನಲಿಸ್ಟ್‌ ಗಿಲ್ಡ್…

 • ನಾಳೆ ಮತದಾನ-ಸಕಲ ಸಜ್ಜು: ದೀಪಾ

  ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಗೆ ಏ.23ರಂದು ಮತದಾನ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯಲ್ಲಿ ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಯಾದ ಡಿಸಿ ದೀಪಾ ಚೋಳನ್‌ ಹೇಳಿದರು. ನಗರದಲ್ಲಿ ರವಿವಾರ ಡಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…

 • ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆ ದಿನ

  ಧಾರವಾಡ: ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಪ್ರಚಾರ ರವಿವಾರ (ಏ.21) ಸಂಜೆ 6:00 ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಂಡ…

ಹೊಸ ಸೇರ್ಪಡೆ