CONNECT WITH US  

ನೆಲ್ಯಾಡಿ: ಕೊಕ್ಕಡದ ಕಾಪಿನಬಾಗಿಲು ಸಮೀಪ ಕಾರು ಮತ್ತು ಸರಕಾರಿ ಬಸ್ ನಡುವೆ  ಮುಖಾಮುಖಿ ಡಿಕ್ಕಿ ಸಂಭವಿಸಿ  ಇಬ್ಬರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ: ಆರ್ಥಿಕ ಸಂಕಷ್ಟಗಳಿಂದ ಸ್ಪಂದಿಸುವುದರ ಜತೆಗೆ ಹಣವನ್ನು ಹೇಗೆ ವಿನಿಯೋಗಿಸಬೇಕು ಎಂಬ ಸಂಸ್ಕಾರವನ್ನೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಕಲ್ಪನೆಯ ಗ್ರಾಮಾಭಿವೃದ್ಧಿ ಯೋಜನೆ ಜನತೆಗೆ...

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಗುಂಪು ವಿಮಾ ಯೋಜನೆ "ಪ್ರಗತಿ ರಕ್ಷಾ ಕವಚ'ದ ಅನಾವರಣ ಸಮಾರಂಭದಲ್ಲಿ ಕೇಂದ್ರ...

ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನವನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 51ನೇ ವರ್ಧಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಬುಧವಾರ ಹಬ್ಬದ ವಾತಾವರಣ. ಎಲ್ಲೆಲ್ಲೂ ಸಂಭ್ರಮ.

ನೌಕರ ವೃಂದದ ಪರವಾಗಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಲಾಯಿತು.

ಬೆಳ್ತಂಗಡಿ : ಕೆಲಸ ಅಂದರೆ ಸೇವೆ. ನಿಷ್ಠೆ, ಪ್ರಾಮಾಣಿಕತೆ, ಬದ್ಧತೆ, ಶ್ರದ್ಧಾಭಕ್ತಿಯಿಂದ ಸೇವೆ ಮಾಡುವವರಿಗೆ ಸಮಯದ ಮಿತಿ ಇರುವುದಿಲ್ಲ. ತನ್ಮಯತೆ-ಸೇವಾ ಮನೋಭಾವದಿಂದ ಕರ್ತವ್ಯ ನಿರ್ವ ಹಿಸಿದ...

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ 51ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನೂತನವಾಗಿ ವಿನ್ಯಾಸಗೊಳಿಸಲಾದ...

ಅನಿತಾ ಕುಮಾರಸ್ವಾಮಿ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು.

ಶೃಂಗೇರಿ/ಬೆಳ್ತಂಗಡಿ: ಕೋಡಿ ಮಠದ ಸ್ವಾಮೀಜಿಯವರ ಬಗ್ಗೆ ಗೌರವವಿದೆ. ಆದರೆ, ಅವರು ಸರಕಾರ ಉರುಳುವ ಕುರಿತು ಮಾತನಾಡುವುದು ಸರಿಯಲ್ಲ. ಎಲ್ಲವೂ ದೇವರ ಇಚ್ಛೆ. ಹೀಗಾಗಿ, ಅವರು ಅಂಥ ಹೇಳಿಕೆ...

ಬೆಳ್ತಂಗಡಿ: ಜಾಗತಿಕ ಮಟ್ಟದಲ್ಲಿ ದೇಶದ ಘನತೆಯನ್ನು ಎತ್ತಿ ಹಿಡಿಯುವ ಗುರಿಯೊಂದಿಗೆ ಮುನ್ನಡೆಯುವ ದೃಢ ಸಂಕಲ್ಪವನ್ನು ಯುವಸಮೂಹ ಕೈಗೊಳ್ಳಬೇಕು. ಗಾಂಧೀಜಿ ಆಶಯದಂತೆ ಹಳ್ಳಿಗಳನ್ನು ಬಲ ಪಡಿಸಿ...

ಬೆಳ್ತಂಗಡಿ: ಆಧುನಿಕ ಆಕರ್ಷಣೆಗಳು ಯುವಕರ ಶಕ್ತಿ ಗುಂದಿಸುತ್ತಿದ್ದು, ಭಜನೆಯಲ್ಲಿ ತೊಡಗಿದಾಗ ಅವರಿಗೆ ತಮ್ಮ ಶಕ್ತಿಯ ಅರಿವಾಗುತ್ತದೆ. ಭಜನೆ ತರಬೇತಿ ಪಡೆದ ಯುವಜನಾಂಗಕ್ಕೆ ದುಶ್ಚಟಮುಕ್ತ ಸಮಾಜ...

ಕಮ್ಮಟದಲ್ಲಿ ವಿಟ್ಠಲ್‌ ನಾಯಕ್‌ ಅವರು ಗೀತ ಸಾಹಿತ್ಯ ಸಂಭ್ರಮ ನಡೆಸಿಕೊಟ್ಟರು.

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್‌ ವತಿಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ 20ನೇ ವರ್ಷದ ಭಜನ ತರಬೇತಿ...

ಕಾರ್ಕಳ/ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2019ರ ಫೆ. 16ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ. ಫೆ. 9ರಂದು ತೋರಣ ಮುಹೂರ್ತ ನಡೆಯಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ...

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್‌ ಬಾಹುಬಲಿ ಸ್ವಾಮಿಗೆ 2019ರ ಫೆಬ್ರವರಿಯಲ್ಲಿ ನಾಲ್ಕನೇ ಮಹಾಮಸ್ತಕಾಭಿಷೇಕ ನಡೆಯಲಿದ್ದು, ತಯಾರಿಗಾಗಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ ಎಂದು...

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನಗಿರಿಯ ಭಗವಾನ್‌ ಬಾಹುಬಲಿ ಸ್ವಾಮಿಗೆ 2019ರ ಫೆಬ್ರವರಿ
ಯಲ್ಲಿ ಚತುರ್ಥ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಪೂರ್ವ ಸಿದ್ಧತೆಗಳ ಕುರಿತ...

ಮಂಗಳೂರು/ಕಾರ್ಕಳ/ಧರ್ಮಸ್ಥಳ: ಕಾಂತ್ರಿಕಾರಿ ರಾಷ್ಟ್ರಸಂತ, "ಕಹಿಗುಳಿಗೆ' ಪ್ರವಚನ ಖ್ಯಾತಿಯ ತರುಣ ಸಾಗರ ಮುನಿಮಹಾರಜ ಅವರಿಗೂ, ಅವಿಭಜಿತ ಜಿಲ್ಲೆಗೂ ಉತ್ತಮ ನಂಟಿತ್ತು. ಧರ್ಮಸ್ಥಳ, ಕಾರ್ಕಳ,...

ಬೆಳ್ತಂಗಡಿ: ರಾಜ್ಯ ಅರಣ್ಯ ಸಚಿವ ಆರ್‌. ಶಂಕರ್‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು,...

ಬೆಳ್ತಂಗಡಿ: ಕವಿ ಕುಮಾರವ್ಯಾಸನ ವಂಶಸ್ಥರು ತಾಳೆಗರಿಗಳಲ್ಲಿ ಲೇಖೀಸಿರುವ ಕರ್ಣಾಟ ಭಾರತ ಕಥಾ ಮಂಜರಿ ಅಥವಾ ಗದುಗಿನ ಭಾರತ ಎನ್ನಲಾಗಿರುವ ತಾಡವೋಲೆ ಗ್ರಂಥವನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...

ತಾಳೆಗರಿ ವೀಕ್ಷಿಸುತ್ತಿರುವ ಡಾ. ವೀರೇಂದ್ರ ಹೆಗ್ಗಡೆ. 

ಬೆಳ್ತಂಗಡಿ: ಕವಿ ಕುಮಾರವ್ಯಾಸನ ವಂಶಸ್ಥರು ತಾಳೆಗರಿಗಳಲ್ಲಿ ಲೇಖೀಸಿದ "ಕರ್ಣಾಟ ಭಾರತ ಕಥಾ ಮಂಜರಿ' ಅಥವಾ "ಗದುಗಿನ ಭಾರತ' ಎನ್ನಲಾಗಿರುವ ತಾಡವೋಲೆ ಗ್ರಂಥವನ್ನು ಧರ್ಮಸ್ಥಳಕ್ಕೆ ಮೂಲಪ್ರತಿ...

ಕೆ. ಮಂಜು ಮಗ ಶ್ರೇಯಸ್‌ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರ "ಪಡ್ಡೆ ಹುಲಿ' ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ ಚಿತ್ರತಂಡದವರು ಧರ್ಮಸ್ಥಳಕ್ಕೆ ಹೋಗಿ, ಮಂಜುನಾಥನ ದರ್ಶನ...

ಮುನಿ ಸಂಘ ಪುರ ಪ್ರವೇಶ ಮಾಡಿದಾಗ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಕೋರಲಾಯಿತು.

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಗುರುವಾರ ಸಂಜೆ ಮುನಿ ಸಂಘ ಪುರ ಪ್ರವೇಶ ಮಾಡಿದಾಗ ಪ್ರವೇಶ ದ್ವಾರದ ಬಳಿ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಕೋರಲಾಯಿತು.

ಕೀಲುನೋವು, ಮೂಳೆನೋವು ಚಿಕಿತ್ಸೆಗೆ ಸಂಬಂಧಿಸಿ, ಆಕರ ಜೀವಕೋಶ ಚಿಕಿತ್ಸೆಯ ಮೂಲಕ ಮೂಳೆ ಬೆಳವಣಿಗೆಯಾಗುವಂತೆ ಮಾಡುವ ಅಮೂಲ್ಯ ಚಿಕಿತ್ಸಾ ಸಂಶೋಧನೆಯೊಂದು ಅತ್ಯಂತ ಕಡಿಮೆ ದರದಲ್ಲಿ...

Back to Top