CONNECT WITH US  

ಬೆಳ್ತಂಗಡಿಯಲ್ಲಿ ಸುರಿದ ಮಳೆ 

ಬೆಳ್ತಂಗಡಿ: ಬೆಳ್ತಂಗಡಿ ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸಂಜೆವರೆಗೂ ಮುಂದುವರಿದಿದ್ದು, ನಗರದಲ್ಲಿ ಸಂಪೂರ್ಣ ಮೋಡದಿಂದ...

ಬೆಂಗಳೂರು/ಉಡುಪಿ: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುರುವಾರ ಸಂಜೆಯಿಂದ ಮಳೆ ಆರಂಭಗೊಂಡಿದೆ. ಅಷ್ಟೇ...

ಧೋ ಧೋ' ಎಂದು ಧಾರಾಕಾರವಾಗಿ ಮಳೆ ಸುರಿಯುತ್ತಿರುವಾಗ ದೇಹದ ಜೀರ್ಣಶಕ್ತಿ, ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಜೊತೆಗೆ ವಾತಾವರಣದ ಬದಲಾವಣೆಗಳಿಂದ ಜೀವಾಣು ವೈರಾಣುಗಳು ಹೆಚ್ಚುತ್ತವೆ. ಆದ್ದರಿಂದ ಮಳೆಗಾಲದಲ್ಲಿ...

ನಮ್ಮೂರಾದ ಕೊಡಗಿನಲ್ಲಿ ಮೊನ್ನೆ ಸುರಿದ ಹಿಂದೆಂದೂ ಕಾಣದ ಮಹಾಮಳೆಗೆ ಸರ್ವನಾಶವಾಗಿದೆ. ಎಲ್ಲ ಕೃಷಿಯೂ ತೊಳೆದು ಹೋಗಿದೆ. ಎಷ್ಟೋ ಕುರಿ, ಆಡು, ಕೋಳಿ, ನಾಯಿ, ಬೆಕ್ಕು, ಜಾನುವಾರು ಪ್ರವಾಹದಲ್ಲಿ, ಮಣ್ಣಿನ ಅಡಿಯಲ್ಲಿ...

ಮಡಿಕೇರಿ: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ನಾವು ನಮ್ಮ ಮನೆ, ಆಸ್ತಿ-ಪಾಸ್ತಿಯನ್ನು ಕಳೆದುಕೊಂಡಿದ್ದು, ಸರ್ಕಾರದಿಂದ ಪ್ರಾರಂಭಿಸಿರುವ ಪರಿಹಾರ ಕೇಂದ್ರದಲ್ಲಿ...

ವಿಜಯಪುರ: ದಕ್ಷಿಣದ ಕಾವೇರಿ ಕಣಿವೆಯಲ್ಲಿ ಪ್ರವಾಹ ಪರಿಸ್ಥಿತಿ ಕೊಡವರ ಬದುಕನ್ನು ಹೈರಾಣಾಗಿಸಿದ ಬೆನ್ನಲ್ಲೇ ಉತ್ತರ ಕರ್ನಾಟಕದಲ್ಲೂ ನೆರೆ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ...

ಮಡಿಕೇರಿಯ ಮಕ್ಕಂದೂರು ಸಮೀಪ ಕುಸಿದುಬಿದ್ದ ಮನೆಯ ಸ್ಥಿತಿಗತಿ ನೋಡಿ ಕಣ್ಣೀರಿಟ್ಟ ಮನೆಮಂದಿ. 

ಧಾರಾಕಾರ ಮಳೆ, ಮೈದುಂಬಿ ಪ್ರವಾಹ ಮಟ್ಟದಲ್ಲಿ ಹರಿದು ನಡುಕ ಹುಟ್ಟಿಸಿದ ನದಿಗಳು, ಬೆಚ್ಚಿಬೀಳಿಸುವ ಭೂಕುಸಿತ ದಂಥ ಘಟನೆಗಳಿಂದ ತತ್ತರಿಸಿದ ಮಡಿಕೇರಿ ಸುತ್ತಲಿನ ಪ್ರದೇಶಗಳಲ್ಲಿ ಈಗ ನೀರವ ಮೌನ ಆವರಿಸಿದೆ....

ತಿರುವನಂತಪುರಂ: ಶತಮಾನದ ಮಹಾಮಳೆಯಿಂದ ಸಂಭವಿಸಿದ ಪ್ರವಾಹದಿಂದ ದೇವರ ನಾಡು ಕೇರಳದಲ್ಲಿ ಬರೋಬ್ಬರಿ 15ರಿಂದ 20 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ವಾಣಿಜ್ಯೋದ್ಯಮಿಗಳ ಮಹಾಸಂಘ...

ಬೆಂಗಳೂರು: ಧಾರಾಕಾರ ಮಳೆಗೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ಕೊಡಗಿನಲ್ಲಿ ಕಾಫಿ, ಮೆಣಸು, ಅಡಕೆ ಬೆಳೆ ನಷ್ಟವಾಗಿದೆ. ಅಪಾಯದಲ್ಲಿ ಸಿಲುಕಿದವರಿಗಾಗಿ ಸಮರೋಪಾದಿಯಲ್ಲಿ...

ಸೋಮವಾರಪೇಟೆ: ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಗ್ರಾಮೀಣ ಭಾಗದಲ್ಲಿ ನದಿ ತೊರೆಗಳು ಭೋರ್ಗರೆಯುತ್ತಿದ್ದು, ಬೆಟ್ಟ, ಗುಡ್ಡ, ಬರೆಗಳು ಕುಸಿಯುವ ಆತಂಕದಲ್ಲಿ ನಿವಾಸಿಗಳು ಗ್ರಾಮ...

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರದ ಬಹುತೇಕ ಬಡಾವಣೆಗಳಲ್ಲಿ ಗುಡ್ಡ ಕುಸಿತದಿಂದ ಮನೆಗಳು ನಾಶ ವಾಗಿವೆ.

ಮಡಿಕೇರಿ: ಧಾರಾಕಾರ ಮಳೆಯಿಂದ ಕರಿಮೆಣಸಿಗೆ ಎಲೆ ಕೊಳೆ ರೋಗ ಕೊಡಗಿನ ಕೆಲವು ತೋಟಗಳಲ್ಲಿ ಕಾಣಿಸಿಕೊಂಡಿದೆ. ಪಾದ ಕೊಳೆ ರೋಗ (ಶೀಘ್ರ ಸೊರಗು ರೋಗ)ವು ಪೈಟೋಪೊ¤àರಾ ಕ್ಯಾಪ್ಸಿಸಿ ಎಂಬ...

ಬಂಟ್ವಾಳ: ಪಾಣೆಮಂಗಳೂರು ಆಲಡ್ಕಪಡ್ಪುನಲ್ಲಿ ಮನೆ ನೆರೆ ನೀರಿನಿಂದ ಆವೃತವಾಯಿತು.

ಬೆಳ್ತಂಗಡಿ: ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ನದಿಗಳಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳಗೊಂಡು ಗುರುವಾರ ತಾಲೂಕಿನ ವಿವಿಧ ಭಾಗಗಳಲ್ಲಿ ಪ್ರವಾಹದಿಂದಾಗಿ ಬಹುತೇಕ ಪ್ರದೇಶ...

ಬೆಳ್ತಂಗಡಿ ಬಸ್‌ ನಿಲ್ದಾಣ ಪರಿಸರದಲ್ಲಿ ಬುಧವಾರ ಬೆಳಗ್ಗೆ  ಮಳೆಯ ಜತೆಗೆ ಕತ್ತಲುಮಯ ವಾತಾವರಣ.

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಬ್ರೇಕ್‌ ಪಡೆದಿದ್ದ ಮಳೆಯು ಮತ್ತೆ ತನ್ನ ಅರ್ಭಟ ಮುಂದುವರಿಸಿದೆ. ಬುಧವಾರ ಬೆಳಗ್ಗಿನಿಂದಲೇ ಬೆಳ್ತಂಗಡಿ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು, ನದಿ,...

ಬಸ್ತಿ, ಉತ್ತರ ಪ್ರದೇಶ : ಜಿಲ್ಲೆಯ ಪರಶುರಾಮಪುರ ಪ್ರದೇಶ ವ್ಯಾಪ್ತಿಯ ಆಗ್ಯಾ ಗ್ರಾಮದಲ್ಲಿ ಧಾರಾಕಾರ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದು ಓರ್ವ ಹಿರಿಯ ವ್ಯಕ್ತಿ ಮತ್ತು ಆತನನ ಮೊಮ್ಮಗಳು...

ಪ್ರಸಕ್ತ ದಿನಕ್ಕೆ ಸುಮಾರು 2 ಕೋಟಿ ಕ್ಯೂಬಿಕ್‌ ಮೀಟರ್‌ ನೀರು ಅಣೆಕಟ್ಟಿಗೆ ಹರಿದುಬರುತ್ತಿದೆ. ಅಂದರೆ ವಿದ್ಯುತ್‌ ಉತ್ಪಾದನೆ ಬಳಿಕವೂ 1 ಕೋಟಿ ಕ್ಯೂಬಿಕ್‌ ಮೀಟರ್‌ ನೀರನ್ನು ಅಣೆಕಟ್ಟಿನಲ್ಲಿ...

ಸೇತುವೆಯ ಮೇಲಿನ ಅಪಾಯಕಾರಿ ಹೊಂಡ.

ಕಾಸರಗೋಡು: ಧಾರಾಕಾರ ಮಳೆಯಾಗುತ್ತಿದ್ದಂತೆ ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ಗ್ರಾಮೀಣ ಪ್ರದೇಶದ ರಸ್ತೆಗಳು ಸಹಿತ ಬಹುತೇಕ ಎಲ್ಲ ರಸ್ತೆಗಳು ಶೋಚನೀಯ ಸ್ಥಿತಿಗೆ ತಲುಪಿವೆೆ. ರಾಜ್ಯ...

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಡಬಿಡದೆ ಸುರಿದ ಮಳೆ ಕೊಂಚ ತಗ್ಗಿದ್ದು,ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ಆಯ್ದ ಭಾಗಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ನಿರಂತರ ಮಳೆಯಬ್ಬರಕ್ಕೆ ಮಲೆನಾಡುತತ್ತರಿಸಿದೆ. ಕರಾವಳಿ ಕೆಲವಡೆ ಮಳೆ ಮುಂದುವರಿದಿದೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆ...

ಧಾರಾಕಾರ ಮಳೆಯಿಂದ ಕೊಡಗು ಜಿಲ್ಲೆ ಭಾಗಮಂಡಲದಲ್ಲಿ ಜಲಾವೃತವಾಗಿರುವುದು.

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರೆದಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರೆ, ಮಲೆನಾಡು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಗುಡ್ಡ ಕುಸಿದು,...

Back to Top