CONNECT WITH US  

ತಾಯಿಗೆ ಶ್ರೀಮಂತಿಕೆಯ ಮದ ತಲೆಗೇರಿದೆ. ಮಗನಿಗೆ ಹೆಣ್ಣು ನೋಡುವ ನೆಪದಲ್ಲಿ ಊರಲ್ಲಿರುವ ಹೆಣ್ಣು ಮಕ್ಕಳನ್ನೆಲ್ಲಾ ಅವಮಾನಿಸುತ್ತಿದ್ದಾಳೆ. ಆದರೆ, ಹುಡುಗನ ತಂದೆಗೆ ತನ್ನ ಪತ್ನಿಯ ದುರಹಂಕಾರ ಇಷ್ಟವಾಗೋದಿಲ್ಲ....

ಕೆಲವು ನಟಿಯರಿಗೆ ಆಗಾಗ ಅದೃಷ್ಟ ಹುಡುಕಿ ಬರುವುದು ನಿಜ. ಆ ಸಾಲಿಗೆ ಶ್ರಾವ್ಯ ಕೂಡ ಸೇರಿದ್ದಾರೆ. ಇದೇ ಮೊದಲ ಬಾರಿಗೆ ಅವರು ನಟಿಸಿರುವ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿವೆ. ಅದು ಶ್ರಾವ್ಯ ಪಾಲಿನ ಅದೃಷ್ಟ...

ತನುಷ್‌ ಅಭಿನಯದ "ನಂಜುಂಡಿ ಕಲ್ಯಾಣ' ಇಷ್ಟರಲ್ಲಾಗಲೇ ಮಾರ್ಚ್‌ 16ರಂದು ಬಿಡುಗಡೆಯಾಗಬೇಕಿತ್ತು. ಯೂಎಫ್ಓ-ಕ್ಯೂಬ್‌ ಸಮಸ್ಯೆಯಿಂದಾಗಿ ಚಿತ್ರದ ಬಿಡುಗಡೆ ನಿಧನಾವಾಗಿ, ಈಗ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್‌...

ತನುಷ್‌ ಅಭಿನಯದ "ನಂಜುಂಡಿ ಕಲ್ಯಾಣ' ಚಿತ್ರ ಸೆಟ್ಟೇರಿದ್ದು, ಮುಗಿದಿದ್ದು ಗೊತ್ತೇ ಇದೆ. ಈಗ ಆ ಚಿತ್ರದ ಹೊಸ ಸುದ್ದಿ ಅಂದರೆ, ಫೆಬ್ರವರಿ 1 ರಂದು ಚಿತ್ರದ ಆಡಿಯೋ ಬಿಡುಗಡೆ ನಡೆಯಲಿದೆ. ಅದಾದ ಬಳಿಕ ಚಿತ್ರವನ್ನು ಜನರ...

Back to Top