ನರೇಗಲ್ಲ: Naregalla:

 • ಅಕ್ಷರ ದೇಗುಲವೀಗ ಅನೈತಿಕ ತಾಣ

  ನರೇಗಲ್ಲ: ಸಮೀಪದ ಪ್ರಭುಲಿಂಗ ಲೀಲೆಯ ಕರ್ತೃ, ಕವಿ ಚಾಮರಸರ ತವರೂರು ನಾರಾಯಣಪುರ ಗ್ರಾಮದಲ್ಲಿನ ಶತಮಾನ ಕಂಡ ಹಳೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಸ್ರಾರು ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ, ಬಾಳಿಗೆ ಬೆಳಕಾಗಿದ್ದ ತಾಣ ಇಂದು ಅಕ್ರಮ-ಅನೈತಿಕ ಚಟುವಟಿಕೆಗಳ ತಾಣವಾಗಿದೆ….

 • ಅಧಿಕಾರಿಗಳ ಎಡವಟ್ಟು

  ನರೇಗಲ್ಲ: ರಾಜ್ಯ ಸರ್ಕಾರ ರೈತರ ಆರ್‌ ಟಿಸಿ ಉತಾರ (ಪಹಣಿ) ಪತ್ರಿಕೆಯಲ್ಲಿ ಮುಂಗಾರು-ಹಿಂಗಾರು ಬೆಳೆಗಳನ್ನು ದಾಖಲಿಸುವ ಉದ್ದೇಶದಿಂದ ಬೆಳೆ ಸಮೀಕ್ಷೆ ಆ್ಯಪ್‌ ಜಾರಿಗೊಳಿಸಿತ್ತು. ಆದರೆ, ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಹಣಿಯಲ್ಲಿ ಹೊಲಗಳಲ್ಲಿ ಬೆಳೆದ ಬೆಳೆಯೇ ಬೇರೆ ನಮೂದಾಗಿರುವುದೇ…

 • ಭಯದ ನಡುವೆ ಮಕ್ಕಳಿಗೆ ಪಾಠ!

  ನರೇಗಲ್ಲ: ಡ.ಸ. ಹಡಗಲಿ ಗ್ರಾಪಂ ವ್ಯಾಪ್ತಿಯಲ್ಲಿನ ಗುಜಮಾಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಅಂಗನವಾಡಿ ಕೇಂದ್ರದ ಪರಿಸರದಲ್ಲಿ ದಿನೇದಿನೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗುತ್ತಿದೆ. ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕಿಯರು ಭಯದ ನಡುವೆ ಪಾಠ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ….

 • ಮಾವು ಬೆಳೆಗೆ ಬೂದ-ಜಿಗಿ ರೋಗ

  ನರೇಗಲ್ಲ: ರೋಣ ತಾಲೂಕಿನ ಕೆಲವೊಂದು ಗ್ರಾಮಗಳಲ್ಲಿ ರೈತರು ಮಾವು ಬೆಳೆಯುತ್ತಿದ್ದು, ಇತ್ತೀಚಿಗೆ ಬೂದ, ಜಿಗಿ ರೋಗದಂತಹ ಅನೇಕ ಕೀಟ ಬಾಧೆ ಪ್ರಾರಂಭವಾಗಿದ್ದು, ಮಾವು ಬೆಳೆಗಾರರು ಬೆಳೆಯನ್ನು ಉಳಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ. ಆದರೆ ರೋಗ ಬಾಧೆ ಮಾತ್ರೆ ಹತೋಟಿಗೆ…

 • ಭಾಗ್ಯ ನಗರಕ್ಕಿಲ್ಲ ಮೂಲ ಸೌಕರ್ಯ-ಸ್ವಚ್ಛತೆ ಭಾಗ್ಯ

  ನರೇಗಲ್ಲ: ಸರ್ಕಾರ ಪಟ್ಟಣಗಳ ಅಭಿವೃದ್ಧಿಗಾಗಿ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ಪಟ್ಟಣದ ಕೆಲ ಭಾಗಗಳು ಇನ್ನೂ ಅಭಿವೃದ್ಧಿ ಕಂಡಿಲ್ಲ. ಇದಕ್ಕೆ ಉದಾಹರಣೆ ಪಟ್ಟಣದ ವಾರ್ಡ್‌ ನಂ. 7ರಲ್ಲಿನ ಭಾಗ್ಯ ನಗರ. ಇಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು,…

 • ಹಿರೇಕೆರೆ ನೀರಿಲ್ಲದೇ ಖಾಲಿ.. ಖಾಲಿ

  ನರೇಗಲ್ಲ: ಪಟ್ಟಣದ ಐತಿಹಾಸಿಕ ಹಿರೇಕೆರೆಗೆ ನೀರು ತುಂಬಿಸುವ ಕಾರ್ಯ ನನಸಾಗುವುದೇ ಎಂದು ಪಟ್ಟಣದ ಜನರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಮಠಾಧೀಶರು, ರೈತರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರದಿಂದ ಯಾವುದೇ ಸಹಾಯ ಆಪೇಕ್ಷಿಸದೇ ಕೆರೆಯನ್ನು ಕಳೆದ ಎರಡು ವರ್ಷದ…

 • ಅಮೂಲ್ಯ ಲಿಯೋನ್‌ ವಿರುದ್ಧ ಪ್ರತಿಭಟನೆ

  ನರೇಗಲ್ಲ: ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ವಿಶ್ವ ಹಿಂದು ಪರಿಷತ್‌, ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಳೆ ಬಸ್‌ ನಿಲ್ದಾಣದಿಂದ ಹೊಸ ಬಸ್‌ ನಿಲ್ದಾಣದ…

 • ನಾಗರಾಳ ರೈತರ ಕೈ ಹಿಡಿದ ಗಜ್ಜರಿ!

  ನರೇಗಲ್ಲ: ನಾಗರಾಳ ಗ್ರಾಮದ ರೈತರು ಗಜ್ಜರಿ ಬೆಳೆದು ಆರ್ಥಿಕವಾಗಿ ಸೃದಢರಾಗುತ್ತಿದ್ದಾರೆ. ಹೌದು, ಸಮೀಪದ ನಾಗರಾಳ ಗ್ರಾಮದಲ್ಲಿ ಕಳೆದ ಎರಡು ಶತಮಾನಗಳಿಂದ ರೈತರು ಗಜ್ಜರಿ ಬೆಳೆಯುತ್ತ ಬಂದಿರುವುದು ವಿಶೇಷ. ನಾಗರಾಳ ಸೇರಿದಂತೆ ಕೋಟುಮಚಗಿ, ಯರೇಬೆಲೇರಿ ಹಾಗೂ ನೀರಲಗಿ ಗ್ರಾಮಗಳಲ್ಲೂ ಅಂದಾಜು…

 • ಕಿತ್ತು ಹೋದ ರಸ್ತೇಲಿ ಕಷ್ಟದ ಸಂಚಾರ

  ನರೇಗಲ್ಲ : ರೋಣ ತಾಲೂಕಿನ ಕೊನೆಯ ಹಳ್ಳಿ ನಾಗರಾಳ ಗ್ರಾಮದಿಂದ ನೀರಲಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ಕಿ.ಮೀ ರಸ್ತೆ ಹಾಗೂ ಮಧ್ಯದಲ್ಲಿರುವ ಸೇತುವೆ ಸಂಪೂರ್ಣವಾಗಿ ಕಿತ್ತು ಹೋಗಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ರಸ್ತೆ ಹದಗೆಟ್ಟಿರುವುದರ ಜತೆಗೆ…

 • ಕುರುಡಗಿ ಶಾಲೆಯಲ್ಲಿ ಪಾಠ ಕೇಳಲು ಭಯ!

  ನರೇಗಲ್ಲ: ಸಮೀಪದ ಕುರುಡಗಿ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಕಟ್ಟಡದ ಗೋಡೆ, ಮೇಲ್ಛಾವಣಿ ಹಾಗೂ ಶೌಚಾಲಯಗಳು ಸಂಪೂರ್ಣ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಪಾಠ ಕೇಳುವ ಪ್ರಸಂಗ ನಿರ್ಮಾಣವಾಗಿದೆ….

 • ನಾಗರಾಳ ಜನ ಸತ್ತಾಗಲೂ ತಪ್ಪದ ಗೋಳು

  ನರೇಗಲ್ಲ: ರೋಣ ತಾಲೂಕಿನ ಕೊನೆಯ ಗ್ರಾಮ ನಾಗರಾಳಕ್ಕೆ ಅನೇಕ ವರ್ಷಗಳಿಂದ ಸಾರ್ವಜನಿಕ ಸ್ಮಶಾನವಿಲ್ಲದೇ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದಲ್ಲಿ ಯಾರದರೂ ಸತ್ತರೆ ಅವರನ್ನು ಊರ ಮುಂದಿನ ದೇಶಪಾಂಡೆ ಅವರ ಹೊಲದಲ್ಲಿ ಮಣ್ಣು ಮಾಡುವ ಪ್ರಸಂಗ ಎದುರಾಗುತ್ತದೆ. ಇತ್ತೀಚಿನ ದಿನಗಳಲ್ಲಿ…

 • ಸೌಲಭ್ಯಗಳಿಲ್ಲದೆ ಸೊರಗಿದ ನಾಗರಾಳ

  ನರೇಗಲ್ಲ: ರೋಣ ತಾಲೂಕು ಸರಹದ್ದಿನ ಕೊನೆಯ ಊರು, ಸಚಿವ ಸಿ.ಸಿ. ಪಾಟೀಲ ಮತಕ್ಷೇತ್ರದಲ್ಲಿ ಬರುವ ನಾಗರಾಳ ಗ್ರಾಮದ ಜನತೆಗೆ ಮೂಲಸೌಲಭ್ಯಗಳು ಮರೀಚಿಕೆಯಾಗಿವೆ. ನಾಗರಾಳ ಸಮೀಪದ ಕುರುಡಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಸುಮಾರು 400ಕ್ಕೂ ಅ ಧಿಕ ಮನೆಗಳಿವೆ. ಇಲ್ಲಿ…

 • ಸತ್ತರೆ ಸಂಸ್ಕಾರ ಚಿಂತೆ

  ನರೇಗಲ್ಲ: ಸಮೀಪದ ಹಾಲಕೆರೆ ಗ್ರಾಮದಲ್ಲಿ ಹಲವು ದಶಕಗಳಿಂದ ರುದ್ರಭೂಮಿಯೇ ಇಲ್ಲ. ಇಲ್ಲಿ ಯಾರಾದರು ಸತ್ತರೆ ಶವ ಎಲ್ಲಿ ಮಣ್ಣು ಮಾಡಬೇಕು, ಸುಡಬೇಕು ಎಂಬ ಚಿಂತೆ ಸ್ಥಳೀಯರಿಗೆ ಕಾಡುತ್ತದೆ. ಹಾಲಕೆರೆ ಗ್ರಾಮದಲ್ಲಿ ಸುಮಾರು 13 ಸಾವಿರ ಜನಸಂಖ್ಯೆಯಿದೆ. ವೀರಶೈವ ಲಿಂಗಾಯತ,…

 • ಸತ್ತರೆ ಶವ ಸಂಸ್ಕಾರಕ್ಕೆ ಜಾಗದ ಹುಡುಕಾಟ!

  ನರೇಗಲ್ಲ: ಕೋಚಲಾಪುರ ಗ್ರಾಮದಲ್ಲಿ ಯಾರದಾರೂ ಸತ್ತರೆ ಶವ ಮನೆಯಲ್ಲಿ ಇಟ್ಟುಕೊಂಡು ಸಂಸ್ಕಾರಕ್ಕಾಗಿ ಜಾಗದ ಹುಡುಕಾಟ ನಡೆಸಬೇಕು. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಹಲವು ದಶಕಗಳಿಂದ ಈ ಊರಿನವರಿಗೆ ಸ್ಮಶಾನ ಸಮಸ್ಯೆ ಬಗೆಹರಿದಿಲ್ಲ. ಗ್ರಾಮದಲ್ಲಿ ಹಲವು ದಶಕಗಳಿಂದ ರುದ್ರಭೂಮಿ ಇಲ್ಲದೇ…

 • ಅಭಿವೃದ್ಧಿ ಕಾಣದ ನರೇಗಲ್ಲ ಎಪಿಎಂಸಿ

  ನರೇಗಲ್ಲ: ಪಟ್ಟಣದಲ್ಲಿ ದಶಕಗಳ ಹಿಂದೆ ನಿರ್ಮಿಸಿರುವ ಎಪಿಎಂಸಿಯ ಅಭಿವೃದ್ಧಿ ಹಾಗೂ ಇಲ್ಲಿನ ವಹಿವಾಟಿನ ಕುರಿತು ಸ್ಥಳೀಯ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಈ ಭಾಗದ ರೈತರಿಗೆ ನೋವಿನ ಸಂಗತಿಯಾಗಿದೆ. ನರೇಗಲ್ಲ ಹೋಬಳಿ ವ್ಯಾಪ್ತಿಯ ಹಳ್ಳಿಗಳು ಹಾಗೂ ಗದಗ, ಯಲಬುರ್ಗಾ ತಾಲೂಕಿನ…

 • ಆಕಾಶದಡಿ ಪಾಠ ಕೇಳುವ ಪ್ರಸಂಗ

  ನರೇಗಲ್ಲ: ಸಚಿವ ಸಿ.ಸಿ. ಪಾಟೀಲ ತವರು ಕ್ಷೇತ್ರದಲ್ಲಿನ ಡ.ಸ. ಹಡಗಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಛಾವಣಿ ಇಲ್ಲದೇ ಸುಡುವ ಬಿಸಿಲು, ಚಳಿ, ಗಾಳಿ ಎನ್ನದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ನಿರ್ಲಕ್ಷವೋ ಅಥವಾ ಜನಪ್ರತಿನಿಧಿಗಳ…

 • ಪದವೀಧರ-ಇಂಜಿನಿಯರ್‌ ಕೈಹಿಡಿದ ರೇಷ್ಮೆ

  ನರೇಗಲ್ಲ:  ಕೃಷಿ ಪ್ರಧಾನ ದೇಶ ನಮ್ಮದು. ಆದರೆ ಇತ್ತೀಚಿನ ದಿನಗಳಲ್ಲಿ ಅತಂತ್ರ ಮಳೆಗಾಲ, ಹವಾಮಾನ ವೈಪರೀತ್ಯದಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದ್ದು, ಹೊಟ್ಟೆಗೆ ಹಿಟ್ಟು ಇಲ್ಲದಿರುವ ಪರಿಸ್ಥಿತಿಗಳೂ ಕಣ್ಮುಂದೆ ಇವೆ. ಹೀಗಾಗಿ ಬಹುತೇಕರು ಸರ್ಕಾರಿ ಇಲ್ಲವೇ ಖಾಸಗಿ ನೌಕರಿಯತ್ತ ಮುಖ…

 • ಅರಣ್ಯ ಇಲಾಖೆಯಿಂದ ಜನಜಾಗೃತಿ

  ನರೇಗಲ್ಲ: ಅರಣ್ಯ ಇಲಾಖೆಯಿಂದ ರೈತರಿಗೆ ಅರಣ್ಯ ಕೃಷಿ ಮಾಡಲು ಅನೇಕ ಯೋಜನೆಗಳಿದ್ದು, ಅವುಗಳ ಬಗ್ಗೆ ಮಾಹಿತಿ ಪಡೆದು ಅರಣ್ಯ ಕೃಷಿಗೆ ರೈತರು ಮುಂದಾಗಬೇಕು ಎಂದು ರೋಣ ಸಹಾಯಕ ವಲಯ ಅರಣ್ಯಾಧಿಕಾರಿ ಸಿ.ಎ. ಪಾಗದ ಹೇಳಿದರು. ಡ.ಸ. ಹಡಗಲಿ ಗ್ರಾಮದಲ್ಲಿ…

 • ಹಾಳು ಕೊಂಪೆಯಾದ ಉದ್ಯಾನಗಳು

  ನರೇಗಲ್ಲ: ಪಪಂ ವತಿಯಿಂದ ನಗರದ ಸೌಂದರ್ಯ ಹೆಚ್ಚಿಸುವ, ಮಕ್ಕಳಿಗೆ ಆಟವಾಡಲು, ವೃದ್ಧರು ವಿಶ್ರಾಂತಿ ಪಡೆಯಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ್ದ ಉದ್ಯಾನಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ಹಾಳು ಕೊಂಪೆಯಾಗಿ ಮಾರ್ಪಟ್ಟಿವೆ. ಹಸಿರಿನಿಂದ ಕಂಗೊಳಿಸುವ ನಗರವನ್ನು ಮತ್ತಷ್ಟು ಹಸಿರಾಗಿಸುವ…

 • ಹದಗೆಟ್ಟ ರಸ್ತೆಯಲ್ಲಿ ಸಂಚಾರ ಅಯೋಮಯ

  ನರೇಗಲ್ಲ: ಅಬ್ಬಿಗೇರಿ ಗ್ರಾಮದಿಂದ ಡ.ಸ. ಹಡಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಕಳೆದ ಹತ್ತಾರು ದಶಕಗಳಿಂದ ಡಾಂಬರೀಕರಣ ಆಗದೇ ಕಲ್ಲು, ಮಣ್ಣಿನಿಂದ ಕೂಡಿದ ರಸ್ತೆಯಲ್ಲೇ ಸಾರ್ವಜನಿಕರು ಓಡಾಡುವ ಸ್ಥಿತಿ ನಿರ್ಮಾಣ ಆಗಿದೆ. ಅಬ್ಬಿಗೇರಿ ಗ್ರಾಮದಿಂದ ಡ.ಸ. ಹಡಗಲಿ ಗ್ರಾಮಕ್ಕೆ…

ಹೊಸ ಸೇರ್ಪಡೆ