ನಿರ್ಲಕ್ಷ್ಯ

 • ನಿರ್ಲಕ್ಷ್ಯ ತೋರಿದ ಪಿಡಿಒ ವಿರುದ್ಧ ಕ್ರಮಕೈಗೊಳ್ಳಿ

  ಕೆ.ಆರ್‌.ನಗರ: ಸರ್ಕಾರದ ಆಶ್ರಯ ಗ್ರಾಮ ಯೋಜನೆಯನ್ನು ಸಿದ್ದಾಪುರ ಗ್ರಾಮದ ಪತಿ ಮತ್ತು ಪತ್ನಿ ಇಬ್ಬರೂ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಇಬ್ಬರೂ ಒಂದೇ ಮನೆಗೆ ಗ್ರಾಮ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಎರಡರಲ್ಲೂ ಅನುದಾನ ಪಡೆದುಕೊಂಡಿದ್ದಾರೆ. ಇದು ಸರ್ಕಾರಕ್ಕೆ ಮಾಡಿದ…

 • ಸಂಗಾತಿಯ ಪ್ರೀತಿ ಹೆಚ್ಚಬೇಕಾ?; ಅದಕ್ಕೆ ನಿರ್ಲಕ್ಷ್ಯವೇ ಮದ್ದು!

  ವಾಷಿಂಗ್ಟನ್‌: ದಿನ ಬೆಳಗ್ಗಾದರೆ ಅವನಿಗೆ/ಳಿಗೆ ನನ್ನ ಮೇಲೆ ಆಸಕ್ತಿ ಕಡಿಮೆಯಾಗಿದೆ ಅಂತ ಅನಿಸ್ತಿದೆಯಾ? ಮದುವೆಯಾದ ಮೇಲೆ ನನ್ನ ಕಡೆ ಗಮನವೇ ಇಲ್ಲ ಎಂಬ ದೂರು ನಿಮ್ಮದೇ? ಹಾಗಾದರೆ ಇದಕ್ಕೊಂದು ಒಳ್ಳೇ ಔಷಧವಿದೆ. ಅದೇ ನಿರ್ಲಕ್ಷ್ಯ! ಸಂಗಾತಿ ನಮ್ಮನ್ನು ಪ್ರೀತಿಸಬೇಕು,…

 • ನೆರೆ ನಿರ್ಲಕ್ಷಿಸಿದ್ದಕ್ಕೆ ಮಳೆಗೆ ಮತ್ತೆ ಜನತೆ ತತ್ತರ

  ಪಿರಿಯಾಪಟ್ಟಣ: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದ ತಾಲೂಕು ಹಾಗೂ ಪಟ್ಟಣದಲ್ಲಿ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿತ್ತು. ಆದರೂ ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಇದೀಗ ಕಳೆದ ಐದಾರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ಬೆಟ್ಟದಪುರ ರಸ್ತೆ (ಪಿರಿಯಾಪಟ್ಟಣ-ಹಾಸನ ಮುಖ್ಯರಸ್ತೆ)…

 • ಕಾಂಗ್ರೆಸ್‌, ಬಿಜೆಪಿಯಿಂದ ಸಂವಿಧಾನದ ಬಗ್ಗೆ ನಿರ್ಲಕ್ಷ್ಯ

  ಚಿಕ್ಕಬಳ್ಳಾಪುರ: ರೈತರ ವಿರೋಧಿ ಬಿಜೆಪಿ ಹಾಗೂ ಜನ ವಿರೋಧಿ ಕಾಂಗ್ರೆಸ್‌ ಮತ್ತಿತರ ರಾಜಕೀಯ ಪಕ್ಷಗಳು ಸಂವಿಧಾನದ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹೊಂದಿದ್ದು, ರಾಷ್ಟ್ರದಲ್ಲಿ ಮೂರನೇ ಶಕ್ತಿಯಾಗಿರುವ ಬಿಎಸ್ಪಿಯನ್ನು ಮೊದಲ ಸ್ಥಾನಕ್ಕೆ ತರಬೇಕು ಎಂದು ಪಕ್ಷದ ರಾಜ್ಯ ಉಸ್ತುವಾರಿ ಮಾರಸಂದ್ರ…

 • ಪ್ರತಿ ಇಲಾಖೆ ಕರ್ತವ್ಯದಲ್ಲೂ ನಿರ್ಲಕ್ಷ್ಯ

  ಕೊಪ್ಪಳ: ನಗರದ ಡಿ.ದೇವರಾಜ ಅರಸು ಮೆಟ್ರಿಕ್‌ ಪೂರ್ವ ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಸ್ತಂಬ ತೆರವು ಮಾಡುವ ವೇಳೆ ನಡೆದ ವಿದ್ಯುತ್‌ ಅವಘಡದಿಂದ ಐವರು ವಿದ್ಯಾರ್ಥಿಗಳ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿ  ಸಿಂತೆ ಐದು ಇಲಾಖೆ, ಕಟ್ಟಡ ಮಾಲೀಕನಿಂದ ಎಸಿ ನೇತೃತ್ವದ…

 • ಪಕ್ಷ ನಿಷ್ಠರ ನಿರ್ಲಕ್ಷ್ಯ?

  ಬೆಂಗಳೂರು: ಕರ್ನಾಟಕ ಬಿಜೆಪಿಯ ಭದ್ರ ಕೋಟೆಯಾಗಿರುವ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಎಸ್‌.ಅಂಗಾರ ಹಾಗೂ ಹಾಲಾಡಿ ಶ್ರೀನಿವಾಸ್‌ ಶೆಟ್ಟಿಯವರನ್ನು ಸಚಿವ ಸ್ಥಾನದಿಂದ ಹೊರಗಿಟ್ಟಿರುವುದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಪಕ್ಷನಿಷ್ಠರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕೂಗುಗಳು ಕೇಳಿಬಂದಿದೆ. ಉಡುಪಿ…

 • ರಸ್ತೆ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ: ಪ್ರತಿಭಟನೆ

  ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದ ಸ್ಥಳೀಯ ಶಾಸಕರು ಹಾಗೂ ಗ್ರಾ.ಪಂ. ಆಡಳಿತದ ವಿರುದ್ಧ ಕೊಪ್ಪ ಗ್ರಾಮ ದಲ್ಲಿ ಸ್ಥಳೀಯರು ಕೆಸರು ತುಂಬಿದ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಹೋಬಳಿ ಕೇಂದ್ರ ಕೊಪ್ಪ ಗ್ರಾಮದ…

 • ಮಾರುಕಟ್ಟೆಗೆ ಜಾಗ ನೀಡದೇ ನಿರ್ಲಕ್ಷ್ಯ

  ಕೋಲಾರ: ಟೊಮೆಟೋ ಮಾರುಕಟ್ಟೆಗೆ ಜಾಗ ನೀಡಲು ನಿರ್ಲಕ್ಷ್ಯ ಖಂಡಿಸಿ ಮತ್ತು ರೇಷ್ಮೆ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಆ.14ರ ಮಧ್ಯರಾತ್ರಿ 12 ಗಂಟೆಯಿಂದ ಧ್ವಜಾರೋಹಣ ಮಾಡಲು ಬರುವ ಜನಪ್ರತಿನಿಧಿಗಳ ಗಮನ ಸೆಳೆಯಲು ತರಕಾರಿ, ರೇಷ್ಮೆ ಸಮೇತ ಪಲ್ಲವಿ…

 • ಯುವಕರ ನಿರ್ಲಕ್ಷ್ಯಕ್ಕೊಳಗಾಗಿರುವ ಗರಡಿಮನೆ

  ದೇವನಹಳ್ಳಿ: ಒಂದು ಕಾಲದಲ್ಲಿ ಯುವಕರ ನೆಚ್ಚಿನ ಅಭ್ಯಾಸ ತಾಣಗಳಾಗಿದ್ದ ಗರಡಿ ಮನೆಗಳು ಬದಲಾದ ಜೀವನ ಶೈಲಿ ಹಾಗೂ ಅಧುನಿಕತೆಯ ಅಬ್ಬರಕ್ಕೆ ಸಿಲುಕಿ ಯುವಕರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಚನ್ನರಾಯಪಟ್ಟಣ ಬೂದಿಗೆರೆ ಗ್ರಾಮದಲ್ಲಿ ಗ್ರಾಮ…

 • ಗೋಶಾಲೆ ತೆರೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

  ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡುವಂತೆ ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ. ಬರ ನಿರ್ವಹಣೆ, ಗೋಶಾಲೆ ತೆರೆಯುವ ವಿಚಾರವಾಗಿ ಹೈಕೋರ್ಟ್‌ ಚಾಟಿ ಬೀಸಿದೆ. ಆದರೆ, ಅಧಿಕಾರಿಗಳ ಕಾರ್ಯವೈಖರಿ ಮಾತ್ರ “ಆಮೆ ನಡಿಗೆ’ಯನ್ನೂ ನಾಚಿಸುವಂತಿದೆ. ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ…

 • ಬಾಲ ನ್ಯಾಯ ಕಾಯ್ದೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್‌ ಆಕ್ರೋಶ

  ಬೆಂಗಳೂರು: “ಬಾಲ ನ್ಯಾಯ (ಮಕ್ಕಳ ಆರೈಕೆ ಹಾಗೂ ಸಂರಕ್ಷಣೆ) ಕಾಯ್ದೆ-2015’ರ ಪ್ರಕಾರ ಅಸ್ತಿತ್ವಕ್ಕೆ ತರಲಾಗುವ ಬಾಲ ನ್ಯಾಯ ಸಮಿತಿಗಳಿಗೆ ಅಗತ್ಯ ನೆರವು ನೀಡಲು ಸಣ್ಣ ಮಟ್ಟದ ಶಾಶ್ವತ ಸಚಿವಾಲಯ ರಚನೆಗೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳು ಗಡುವು…

 • ಪ್ರವಾಸೋದ್ಯಮದತ್ತ ಯಾಕೀ ನಿರ್ಲಕ್ಷ್ಯ?

  ಗಂಗಾವತಿ: ಪ್ರಚಾರ ಕೊರತೆ, ನಿರ್ಲಕ್ಷ್ಯ ಹಾಗೂ ಮೂಲಸೌಕರ್ಯಗಳು ಇಲ್ಲದೇ ಇರುವುದರಿಂದ ಜಿಲ್ಲೆಯಲ್ಲಿರುವ ಐತಿಹಾಸಿಕ ಮತ್ತು ಪುರಾಣ, ಸೌಂದರ್ಯ ಸೊಬಗಿನ ಎಷ್ಟೋ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರುವುದೇ ಕಡಿಮೆಯಾಗಿದೆ. ಪ್ರಮುಖವಾಗಿ ಅಂಜನಾದ್ರಿ ಬೆಟ್ಟ, ಋಷಿಮುಖ, ಪಂಪಾ ಸರೋವರ, ಚಿಂತಾಮಣಿ,…

 • ಹೆಚ್ಚುವರಿ ಎಜಿ ನೇಮಕದಲ್ಲಿ ನಿರ್ಲಕ್ಷ್ಯ: ಸಿಎಂ ಕುಮಾರಸ್ವಾಮಿಗೆ ಹೊರಟ್ಟಿ ಪತ್ರ

  ಹುಬ್ಬಳ್ಳಿ: ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್‌ಗಳಿಗೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹುದ್ದೆಗಳ ನೇಮಕಾತಿ ಮಾಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ| ಪರಮೇಶ್ವರ್‌ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ….

 • ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ

  ಕೋಲಾರ: ನೀರಿನ ಸಮಸ್ಯೆ ನಿವಾರಿಸುವಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಜಯನಗರದ 14ನೇ ವಾರ್ಡ್‌ನ ನಾಗರಿಕರು ಬುಧವಾರ ಬೆಳಗ್ಗೆ 10 ಗಂಟೆಗೆ ಟೇಕಲ್ ರಸ್ತೆಯ ಸಫಲಮ್ಮ ದೇಗುಲದ ಮುಂದೆ ರಸ್ತೆ ತಡೆ ನಡೆಸಲು ತೀರ್ಮಾನ ಕೈಗೊಂಡರು. ಸಫಲಮ್ಮ…

 • ಪಂಪು, ಮೋಟರ್‌ಗಳ ಅಣಕು ಶವ ಇರಿಸಿ ಧರಣಿ

  ಬಂಗಾರಪೇಟೆ: ಕುಡಿಯಲು ನೀರಿಲ್ಲದೇ ಹಾಹಾಕಾರ ಉಂಟಾಗಿದ್ದರೂ ಸಹ ಗ್ರಾಪಂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದನ್ನು ಖಂಡಿಸಿ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಗ್ರಾಪಂನಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಪ್ರತಿಭಟನೆ ಮಾಡಿದ ಘಟನೆ ತಾಲೂಕಿನ ಬೂದಿಕೋಟೆಯಲ್ಲಿ ನಡೆದಿದೆ. ತಾಲೂಕಿನ ಬೂದಿಕೋಟೆ ಗ್ರಾಪಂನ ಕೇಂದ್ರ…

 • ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಅಪೂರ್ಣ

  ಗೌರಿಬಿದನೂರು: ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಿಮೆಂಟ್‌ರಸ್ತೆ ಮತ್ತು ಚರಂಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಒಂದೂವರೆ ವರ್ಷವಾದರೂ ಯಾವುದೇ ಕ್ರಮಕೈಗೊಳ್ಳದಿರುವುದು ಶೋಚನೀಯ ಸಂಗತಿಯಾಗಿದೆ. ಇದರ ಪರಿಣಾಮ ಬೇಸಿಗೆಯ ಬೇಗೆ ಜೊತೆಗೆ ಚರಂಡಿ ನೀರು ತುಂಬಿರುವುದರಿಂದ ಸಾಂಕ್ರಾಮಿಕ…

 • ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ

  ಕೆ.ಆರ್‌.ಪೇಟೆ: ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡು ಅಲ್ಲಿನ ನಿವಾಸಿಗಳು ಕಗ್ಗತ್ತಲಲ್ಲಿ ಕಾಲ ಕಳೆಯುವುದಲ್ಲದೆ, ಕುಡಿಯುವ ನೀರಿಗೆ ತೀವ್ರ ತೊಂದರೆಯುಂಟಾಗಿದ್ದರೂ ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ನಿರ್ಲಕ್ಷ್ಯ ವಹಿಸಿದೆ…

 • ಬಾಗಿಲು ಮುಚ್ಚಿದ ಕುಡಿವ ನೀರಿನ ಘಟಕಗಳು

  ಅಮೀನಗಡ: ಪಪಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸದಸ್ಯರ ತಾತ್ಸಾರದಿಂದ ಪಟ್ಟಣದ ಐದು ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ. ಪಟ್ಟಣದ 16ನೇ ವಾರ್ಡ್‌ನ ಚಿತ್ತರಗಿ ಕ್ರಾಸ್‌ ಹತ್ತಿರವಿರುವ ಪಪಂ ಅನುದಾನದಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ…

 • ನಿರ್ಲಕ್ಷ್ಯ-ನಿರ್ಲಜ್ಜ ಸರ್ಕಾರ ಎನ್ನದೆ ಇನ್ನೇನು ಹೇಳಲಿ?

  ಹುಬ್ಬಳ್ಳಿ: “ರಾಜ್ಯದ 166 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ನೀರು* ಮೇವು, ಉದ್ಯೋಗವಿಲ್ಲದೆ ಜನ* ಜಾನುವಾರು ಪರಿತಪಿಸುವಂತಾಗಿದೆ. ಸಂಕಷ್ಟಕ್ಕೆ ಸ್ಪಂದಿಸಬೇಕಾದ ಮುಖ್ಯಮಂತ್ರಿ ರೆಸಾರ್ಟ್‌ ಸೇರಿದ್ದಾರೆ. ಸಚಿವರು ಮೌನಿಬಾಬಾ ಆಗಿದ್ದಾರೆ. ಅಧಿಕಾರಿಗಳು ನಿಸ್ತೇಜರಾಗಿದ್ದು, ಆಡಳಿತ ಕುಂಭಕರ್ಣ ನಿದ್ದೆಯಲ್ಲಿದೆ. ಇಂತಹ ಸರ್ಕಾರವನ್ನು ನಿರ್ಲಕ್ಷ್ಯ*…

 • ಈ ಬಾರಿಯಾದರೂ ಕೆರೆಗಳತ್ತ ನೋಡುವಿರಾ?

  ಬೆಂಗಳೂರು: ಚುನಾವಣೆಗಳು ಸಮೀಪಿಸುತ್ತಿದ್ದಂತೆ ಭರವಸೆಗಳ ಮಹಾಪೂರವೇ ಮತದಾರರ ಮನೆಬಾಗಿಲಿಗೆ ಬರುತ್ತದೆ. ಆದರೆ, ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಅದೊಂದು ವಿಷಯ ಮಾತ್ರ ಚರ್ಚೆಗೆ ಬರುವುದೇ ಇಲ್ಲ. ಜನರೂ ಆ ಬಗ್ಗೆ ಚಕಾರ ಎತ್ತುವುದಿಲ್ಲ. ವಿಚಿತ್ರವೆಂದರೆ ಕೆಲವು ರಾಜ್ಯಸಭೆ ಸದಸ್ಯರು ಅವುಗಳ ಸಂರಕ್ಷಣೆಗಾಗಿ…

ಹೊಸ ಸೇರ್ಪಡೆ