ನೋಟಿಸ್‌

  • “ಯತ್ನಾಳ್‌ಗೆ ನೀಡಿರುವ ನೋಟಿಸ್‌ ಹಿಂಪಡೆಯಿರಿ’

    ಬೆಂಗಳೂರು: ನೆರೆ ಪರಿಹಾರ ವಿತರಣೆ ವಿಳಂಬ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕಾರಣ ಕೇಳಿ ಬಿಜೆಪಿ ಕೇಂದ್ರ ಶಿಸ್ತುಪಾಲನಾ ಸಮಿತಿ ಜಾರಿ ಮಾಡಿದ್ದ ನೋಟಿಸ್‌ ಹಿಂಪಡೆಯಬೇಕು ಎಂದು…

  • ಬಾಂಗ್ಲಾ ವಲಸಿಗರ ತಡೆಗೆ ನೋಟಿಸ್‌

    ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ, ಪ್ರತ್ಯೇಕಿಸಿ ಅವರನ್ನು ಗಡಿಪಾರು ಮಾಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ವಕೀಲ ಡಾ. ಕೆ.ಬಿ….

  • ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ನೋಟಿಸ್‌

    ಬೆಂಗಳೂರು: ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಬಿಜೆಪಿ ಕೇಂದ್ರ ಶಿಸ್ತುಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, 10 ದಿನದೊಳಗೆ ಉತ್ತರಿಸುವಂತೆ ಸೂಚಿಸಿದೆ….

  • ನೋಟಿಸ್‌ ಪಡೆದವರಿಗೆ ಹಳೇ ದಂಡ!

    ಬೆಂಗಳೂರು: ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಯ ದಂಡ ಪ್ರಮಾಣವನ್ನು ಸರ್ಕಾರ ಅರ್ಧಕ್ಕರ್ಧ ತಗ್ಗಿಸಿದೆ. ಇದರಿಂದ ಇಡೀ ರಾಜ್ಯದ ವಾಹನ ಸವಾರರು ಈಗ ನಿರಾಳರಾಗಿದ್ದಾರೆ. ಆದರೆ, ಅದೊಂದು ವರ್ಗಕ್ಕೆ ಮಾತ್ರ ಇನ್ನೂ ಈ ಹಿಂದಿನ ಭಾರಿ ಪ್ರಮಾಣದ…

  • ಡಿನೋಟಿಫಿಕೇಷನ್‌ ಪ್ರಕರಣ: ಲೋಕಾ ಪೊಲೀಸರಿಗೆ ನೋಟಿಸ್‌

    ಬೆಂಗಳೂರು: ಹಲಗೆವಡೇರಹಳ್ಳಿ ಅಕ್ರಮ ಡಿನೋಟಿಫಿ ಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌…

  • 2 ತಂಡಗಳ ಮಾಲೀಕರಿಗೆ ಸಿಸಿಬಿ ನೋಟಿಸ್‌

    ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌(ಕೆಪಿಎಲ್‌) ಪಂದ್ಯಾವಳಿಗಳಲ್ಲಿ ಮ್ಯಾಚ್‌ ಫಿಕ್ಸಿಂಗ್‌ ನಡೆದಿರುವ ಆರೋಪದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಚುರುಕುಗೊಳಿಸಿದೆ. ಪ್ರಕರಣದ ವಿಚಾರಣೆ ಸಲುವಾಗಿ ಹುಬ್ಬಳ್ಳಿ ಟೈಗರ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿದೆ. ಮ್ಯಾಚ್‌…

  • ಮಾಂಸ ವ್ಯಾಪಾರಸ್ಥರ ಬದುಕಿಗೆ ನೋಟಿಸ್‌ ಬರೆ

    ಬೆಳಗಾವಿ: ತಲೆ ತಲಾಂತರದಿಂದ ಮಾಂಸದ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಕುರಿ, ಕೋಳಿ, ಆಡು, ಮೇಕೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಬಂದಿರುವ ನೋಟಿಸ್‌ ಈಗ ವ್ಯಾಪಾರಸ್ಥರ ಉದ್ಯೋಗಕ್ಕೆ ಬರೆ ಎಳೆದಿದ್ದು, ವ್ಯಾಪಾರಿಗಳು ಚಿಂತಾಕ್ರಾಂತರಾಗಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ…

  • ಸಾಲ ಪಡೆಯದ ರೈತನಿಗೆ ನೋಟಿಸ್‌

    ಬೆಳಗಾವಿ: ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕಿನಲ್ಲಿ ಸಾಲ ಪಡೆಯದಿದ್ದರೂ 11 ಲಕ್ಷ ರೂ. ಸಾಲ ಮರು ಪಾವತಿಸುವಂತೆ ರೈತನಿಗೆ ನೋಟಿಸ್‌ ನೀಡಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ…

  • ಸಿದ್ದರಾಮಯ್ಯ ಸೇರಿ 24 ಮಂದಿಗೆ ಹೈಕೋರ್ಟ್‌ ನೋಟಿಸ್‌

    ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್‌ ತೀರ್ಪು ಉಲ್ಲಂಘಿಸಿರುವ ಜನಪ್ರತಿನಿಧಿಗಳ ವಿರುದ್ಧ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿ 24 ಮಂದಿಗೆ…

  • ಋಣ ಪರಿಹಾರ ಕಾಯ್ದೆ: ಸರ್ಕಾರಕ್ಕೆ ನೋಟಿಸ್‌

    ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಋಣ ಪರಿಹಾರ ಕಾಯ್ದೆ-2018’ನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಜ್ಯುವೆಲ್ಲರಿ ಫೆಡರೇಷನ್‌…

  • ಐಎಂಎ ಕೇಸ್‌; ಬೇಗ್‌ ಜತೆಗೆ ಜಮೀರ್‌ಗೂ ನೋಟಿಸ್‌

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 29ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಾದ ರೋಷನ್ ಬೇಗ್‌ ಹಾಗೂ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೋಷನ್ ಬೇಗ್‌ ಅವರನ್ನು ಎಸ್‌ಐಟಿ…

  • ಕಡಿಮೆ ಫಲಿತಾಂಶಕ್ಕೆ ನೋಟಿಸ್‌

    ಗದಗ: 2018-19ನೇ ಶೈಕ್ಷಣಿಕ ಸಾಲಿನ ಜಿಲ್ಲೆಯ ಎಸ್‌ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ ಪಾತಾಳಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಅತೀ ಕಡಿಮೆ ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರನ್ನು ಎಚ್ಚರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಆದರೆ,…

  • ಪ್ಲಾಸ್ಟಿಕ್‌ ಬಳಸಿದ 199 ಮಂದಿಗೆ ನೋಟಿಸ್‌

    ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್‌ ಬಳಸುವವರಿಗೆ ದಂಡ ವಿಧಿಸುವ ಆಂದೋಲನ ಮುಂದುವರಿದಿದ್ದು, ಬಿಬಿಎಂಪಿ ಎಂಟು ವಲಯಗಳಲ್ಲಿ ದಾಳಿ ನಡೆಸಿ 1,171 ಅಂಗಡಿಗಳು ಹಾಗೂ 821 ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 697 ಕೆ.ಜಿ ನಿಷೇಧಿತ…

  • ಹೊಸ ತಾಲೂಕು ರಚನೆ: ಸರ್ಕಾರಕ್ಕೆ ನೋಟಿಸ್‌

    ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಘೋಷಣೆ ಮಾಡಲಾದ 50 ತಾಲೂಕುಗಳು ಎರಡು ವರ್ಷ ಕಳೆದರೂ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಹಾಗೂ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ, ಕಚೇರಿಗಳನ್ನು ನಿರ್ಮಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಬುಧವಾರ ರಾಜ್ಯ…

  • ಬಿಡಿಎಗೆ ಹೈಕೋರ್ಟ್‌ ನೋಟಿಸ್

    ಬೆಂಗಳೂರು: ನಗರದ ಟಿ.ಕೆ.ದೀಪಕ್‌ ಬಡಾವಣೆಯನ್ನು ಜೆ.ಪಿ.ನಗರ 8ನೇ ಹಂತದ ಬಡಾವಣೆಯಲ್ಲಿ ವಿಲೀನಗೊಳಿಸಿ 2011ರಲ್ಲಿ ಬಿಡಿಎ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್‌ ಸೋಮವಾರ ಬಿಡಿಎಗೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ಎನ್‌.ಷಡಕ್ಷರಿ ಸ್ವಾಮಿ ಸೇರಿದಂತೆ 22…

  • ಪಾಲಿಕೆ ಸದಸ್ಯರಿಗೆ ಹೈಕೋರ್ಟ್‌ ನೋಟಿಸ್‌

    ಬೆಂಗಳೂರು: ಆಸ್ತಿ ಹಾಗೂ ಸಾಲದ ವಿವರಗಳನ್ನು ಒದಗಿಸದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 34 ಮಂದಿ ಸದಸ್ಯರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಅನಿಲ್‌ ಕುಮಾರ್‌ ಶೆಟ್ಟಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಿ.ನರೇಂದರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ,…

  • ಡಿಕೆಶಿಗೆ ಹೈಕೋರ್ಟ್‌ ನೋಟಿಸ್‌

    ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ “ಆರೋಪಗಳಿಂದ ಕೈಬಿಟ್ಟು’ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮೇಲ್ಮನವಿ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ….

  • ಡಿಕೆಶಿ ತಾಯಿ ವಿರುದ್ಧದ ನೋಟಿಸ್‌ಗೆ ಮಧ್ಯಂತರ ತಡೆ

    ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಾಯಿ ಗೌರಮ್ಮ ಅವರಿಗೆ ಸೇರಿದ್ದ ಆಸ್ತಿಯನ್ನು ಜಪ್ತಿ ಮಾಡಲು ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದಾಯ…

  • ಐಎಂಎ ಪ್ರಕರಣ: ಸಿಬಿಐಗೆ ನೋಟಿಸ್‌

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಸಿಬಿಐಗೆ ಹೈಕೋರ್ಟ್‌ ಸೋಮವಾರ ತುರ್ತು ನೋಟಿಸ್‌ ಜಾರಿಗೊಳಿಸಿದೆ. ಈ ಸಂಬಂಧ ನಗರದ ಸಂಜಯನಗರ ನಿವಾಸಿ ಎಸ್‌.ಎಂ. ಇಕ್ಬಾಲ್‌ ಅಹ್ಮದ್‌…

  • ನೋಟಿಸ್‌ಗೆ ಹೆದರಿ ರೈತ ನೇಣಿಗೆ ಶರಣು

    ಜಮಖಂಡಿ: ರೈತರ ಸಾಲಮನ್ನಾಕ್ಕೆ ಬದ್ಧ ಎಂದು ಸರ್ಕಾರ ಹೇಳುತ್ತಿರುವಾಗಲೇ ಬರ ಮತ್ತು ಬೆಳೆ ಹಾನಿಯಿಂದ ನೊಂದಿದ್ದ ರೈತ ಸಾಲ ವಸೂಲಿಗಾಗಿ ಜಮಖಂಡಿಯ ಅರ್ಬನ್‌ ಬ್ಯಾಂಕ್‌ ನೀಡಿದ ನೋಟಿಸ್‌ಗೆ ಹೆದರಿ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ…

ಹೊಸ ಸೇರ್ಪಡೆ

  • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

  • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

  • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

  • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

  • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...