ನೌಕರರು

 • ಮುಂದುವರಿದ ಎಚ್‌ಎಎಲ್‌ ಮುಷ್ಕರ

  ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ ಮಂಡಳಿ ಪಟ್ಟುಹಿಡಿದಿವೆ. ಇದರಿಂದ ಮುಷ್ಕರ ಮುಂದುವರಿಯುವ ಸಾಧ್ಯತೆ ಇದೆ. “ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಸಂಸ್ಥೆಯ ಆರ್ಥಿಕ…

 • ಸಿಂಡಿಕೇಟ್‌ ಬ್ಯಾಂಕ್‌ ನೌಕರರ ಪ್ರತಿಭಟನೆ

  ಬೆಂಗಳೂರು: ಸಿಂಡಿಕೇಟ್‌ ಬ್ಯಾಂಕ್‌ ವಿಲೀನ ವಿರೋಧಿಸಿ ಗಾಂಧಿ ನಗರದ ಸಿಂಡಿಕೇಟ್‌ ಬ್ಯಾಂಕ್‌ ಕೇಂದ್ರ ಕಚೇರಿ ಮುಂಭಾಗ ಬ್ಯಾಂಕ್‌ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ವಿಲೀನ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸುವ ಕುರಿತು ಸಿಂಡಿಕೇಟ್‌ ಬ್ಯಾಂಕ್‌ ಬೋರ್ಡ್‌ ಸಭೆ…

 • ನೌಕರರಿಂದ ಶಿಥಿಲಗೊಂಡ ಮೆಟ್ಟಿಲು ದುರಸ್ತಿ

  ಸಂತೆಮರಹಳ್ಳಿ: ಕಳೆದ ಕೆಲವು ದಿನಗಳಿಂದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದ ಕಮರಿ ಮೇಲಿರುವ ದೇಗುಲಕ್ಕೆ ತೆರಳುವ ಮೆಟ್ಟಿಲುಗಳು ಸಂಪೂರ್ಣ ಶಿಥಿಲಗೊಂಡಿದ್ದು ಇಲ್ಲಿನ ಸಿಬ್ಬಂದಿಗಳೇ ಇದರ ದುರಸ್ತಿಗೆ ಮುಂದಾಗಿ ಭಕ್ತ ರಿಗೆ ಆಗುವ ತೊಂದರೆ ತಪ್ಪಿಸಿದ್ದಾರೆ. ಮಣ್ಣಿನಲ್ಲಿ ಮುಚ್ಚಿ…

 • ಕೆಲಸ ಮಾಡಲು ಇಷ್ಟವಿಲ್ಲದವರು ಬಿಟ್ಟು ಹೋಗಿ

  ಬೆಂಗಳೂರು: “ಯಾರಿಗೆ ಕರ್ನಾಟಕದಲ್ಲಿ ಕೆಲಸ ಮಾಡಲು ಇಷ್ಟವಿಲ್ಲವೋ ಅವರು ತಾವಾಗಿಯೇ ವರ್ಗಾವಣೆ ಪಡೆದು, ಮನಬಂದಲ್ಲಿಗೆ ಹೋಗುವುದು ಉತ್ತಮ..’ ಇದು ರೈಲ್ವೆ ಅಧಿಕಾರಿಗಳು ಮತ್ತು ನೌಕರರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ನೀಡಿದ ಖಡಕ್‌ ಎಚ್ಚರಿಕೆ. ಬೈಯಪ್ಪನಹಳ್ಳಿ…

 • ಬೆಮೆಲ್‌ ನೌಕರರಿಂದ ಪ್ರತಿಭಟನೆ

  ಮೈಸೂರು: ಕೇಂದ್ರ ಸರ್ಕಾರ ಬಿಇಎಂಎಲ್‌ನ ಶೇ.54ರಷ್ಟು ಷೇರುಗಳಲ್ಲಿ ಶೇ.26ರಷ್ಟನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿರುವುದನ್ನು ಖಂಡಿಸಿ ಬಿಇಎಂಎಲ್‌ ಎಂಪ್ಲಾಯಿಸ್‌ ಅಸೋಸಿಯೇಷನ್‌ ವತಿಯಿಂದ ಧರಣಿ ನಡೆಸಲಾಯಿತು. ಬುಧವಾರ ಬೆಳಗ್ಗೆ ಗೇಟ್‌ ಮೀಟಿಂಗ್‌ ಮುಕ್ತಾಯ ಮಾಡಿ ಕರ್ತವ್ಯಕ್ಕೆ ತೆರಳಿದ್ದ ಕಾರ್ಮಿಕ ಪದಾಧಿಕಾರಿಗಳು…

 • ಗ್ರಾಮ ಪಂಚಾಯತ್‌ ನೌಕರರಿಗೆ ವರ್ಷಕ್ಕೊಮ್ಮೆ ವೇತನ!

  ಹುಬ್ಬಳ್ಳಿ: ನೌಕರರಿಗೆ ಪ್ರತಿ ತಿಂಗಳು ನೇರ ವೇತನ ನೀಡಬೇಕೆಂಬುದು ಸರ್ಕಾರ ನಿಲುವಾದರೂ, ಇದುವರೆಗೂ ಅದು ಸಮರ್ಪಕ ಅನುಷ್ಠಾನ ಸಾಧ್ಯವಾಗಿಲ್ಲ. ಗ್ರಾಪಂ ನೌಕರರು ಐದಾರು ತಿಂಗಳಿಗೊಮ್ಮೆ, ಕೆಲವೊಂದು ಕಡೆ ವರ್ಷವಾದರೂ ವೇತನ ಪಡೆಯದೆ ಸಂಕಷ್ಟ ಎದುರಿಸುವಂತಾಗಿದೆ. ಗ್ರಾಪಂ ಆಡಳಿತದ ಆಧಾರಸ್ತಂಭ…

 • ವೇತನ ವಿಳಂಬ: ಮಹಿಳಾ ನೌಕರರ ಧರಣಿ

  ಪಾಂಡವಪುರ: ಸಂಬಳ ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಆಸ್ಪತ್ರೆ ಮೇಲ್ವಿಚಾರಕಿ ಶುಭಾ ಹಾಗೂ ಗುತ್ತಿಗೆದಾರರ ವಿರುದ್ಧ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ನಾನ್‌ ಕ್ಲಿನಿಕ್‌ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಆಸ್ಪತ್ರೆಯ ನಾನ್‌ ಕ್ಲಿನಿಕ್‌…

 • ರಾಜ್ಯ ಸಾರಿಗೆ ನಿಗಮದ ನೌಕರರ ಪ್ರತಿಭಟನೆ

  ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ರಾಮನಗರ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರಾಜ್ಯದ ಸಾರಿಗೆ ನಿಗಮದ ನೌಕರರಿಗೆ ಕಿರುಕುಳ ಹೆಚ್ಚುತ್ತಿದ್ದು, ಕಿರುಕುಳವನ್ನು ತಪ್ಪಿಸಬೇಕು. ಚಾಲಕ ಮತ್ತು ನಿರ್ವಾಹಕ ಕೆಲಸದ…

ಹೊಸ ಸೇರ್ಪಡೆ