CONNECT WITH US  

ಹೊಸದಿಲ್ಲಿ: ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ವಿಧೇಯಕ ಈಗ ಕಾನೂನಾಗಿ ಜಾರಿಯಾಗಿದೆ. ಹೀಗಾಗಿ ಅದರ ಜಾರಿಯನ್ನು ತಡೆಯಲು ಸಾಧ್ಯವಿಲ್ಲ...

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫ‌ಲಾನುಭವಿಗಳಿಗೆ ಸದ್ಯ ಜಾರಿಯಲ್ಲಿರುವ ಸಹಾಯಧನ ಮಿತಿಯನ್ನು 2.50 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ...

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯೋಗಿಗಳಿಗೆ 1978ರಿಂದಲೇ ನೀಡುತ್ತ ಬಂದಿರುವ ಬಡ್ತಿಯನ್ನು ರದ್ದುಗೊಳಿಸಿ ಸರ್ವೋಚ್ಚ ನ್ಯಾಯಾಲಯ (ಬಿ.ಕೆ. ಪವಿತ್ರಾ ಪ್ರಕರಣದಲ್ಲಿ) ನೀಡಿರುವ ತೀರ್ಪು ಇದು. ಈ ತೀರ್ಪಿನ...

ಕಾರ್ಕಳ: ಪ.ಜಾತಿ, ವರ್ಗದ ಸಭೆಯ ಬಗ್ಗೆ  ಮುಂಚಿತವಾಗಿ ತಿಳಿಸಿದರೂ ಅಧಿಕಾರಿಗಳು ಭಾಗವಹಿಸದೆ ದಲಿತರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ದಲಿತ ಮುಖಂಡ ಅಣ್ಣಪ್ಪ ನಕ್ರೆ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಗೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಮಾಡಿರುವ ಕೆಲವು ಬದಲಾವಣೆಗಳು ದೇಶಾದ್ಯಂತ ಭಾರೀ ಚರ್ಚೆಗೀಡಾಗಿವೆ. ಸಮಾಜದ ದುರ್ಬಲ ವರ್ಗದವರ ಹಿತರಕ್ಷಣೆಗಾಗಿ...

ನವದೆಹಲಿ: ಕರ್ನಾಟಕದಲ್ಲಿ ಬಡ್ತಿ ಮೀಸಲಾತಿ ವಿವಾದ ತಿರುವು ಪಡೆದುಕೊಳ್ಳುತ್ತಿರುವಂತೆಯೇ, ಮೀಸಲಾತಿಯಲ್ಲಿನ "ಕೆನೆಪದರ' ನೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ವಯವಾಗುತ್ತದೆಯೇ...

ಮಡಿಕೇರಿ: ಕೊಡಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫ‌ಲಾನುಭವಿಗಳಲ್ಲಿ ನಿವೇಶನದ ಹಕ್ಕಿಕ್ಕಾಗಿ ಕೇವಲ 300 ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲಾಡಳಿತ ನೀಡಿರುವ ಹೇಳಿಕೆ...

ವಿಟ್ಲ: ಅನಂತಾಡಿ ಗ್ರಾಮದ ದೇವಿನಗರ ಪರಿಶಿಷ್ಟ ಜಾತಿ ಕಾಲನಿ ನಿವಾಸಿ ಸಂಜೀವ ಅವರ ನಿವಾಸದಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಬಿಜೆಪಿ ಮುಖಂಡರು...

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡ್ತಿ ಮೀಸಲಾತಿಯನ್ನು ಸಂರಕ್ಷಿಸಲು ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಬಹುಜನ ವಿದ್ಯಾರ್ಥಿ ಸಂಘ...

ತುಮಕೂರು: ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ...

ರಾಮನಗರ: ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ, ನಿರ್ಲಕ್ಷ ವಹಿಸಿದರೆ ಕರ್ನಾಟಕ ಅನು ಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡ ಕಟ್ಟು ಉಪ ಯೋಜನೆ ಅಧಿನಿಯಮ...

ಉಡುಪಿ/ಮಂಗಳೂರು: ಎರಡು ವರ್ಷಗಳ ಹಿಂದೆ ಸೀಮಿತ ಜಾತಿ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಯೋಜನೆ ತಂದು ಸಾಕಷ್ಟು ವಿರೋಧ ಎದುರಿಸಿದ್ದ ಸರಕಾರ ಈ ಬಾರಿ ದಸರಾ ರಜೆಯಲ್ಲಿ ಸರಕಾರಿ ಪ.ಪೂ. ಕಾಲೇಜಿನ...

ಕೊಳ್ಳೇಗಾಲ: ಪರಿಶಿಷ್ಟ ಜಾತಿ, ಪಂಗಡ ರಕ್ಷಣಾ ಕಾಯ್ದೆ 498 ದುಬಳìಕೆಯಾಗುತ್ತಿದ್ದು ಅದನ್ನು ರಕ್ಷಿಸಿಕೊಳ್ಳಬೇಕೆಂದು ಪೊಲೀಸ್‌ ಉಪಾಧೀಕ್ಷಕ
ಸುರೇಶ್‌ ಬಾಬು ತಿಳಿಸಿದರು.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆಗೆ (ಎಸ್‌ಸಿಪಿ ಮತ್ತು ಟಿಎಸ್‌ಪಿ) ಮೀಸಲಿಡುವ ಅನುದಾನವನ್ನು ಆಯಾ ಆರ್ಥಿಕ ವರ್ಷದಲ್ಲೇ ವೆಚ್ಚ ಮಾಡಬೇಕು ಎಂಬ ಕಾಯ್ದೆ ಜಾರಿಯಲ್ಲಿದ್ದರೂ ಹಣ...

ಬೆಂಗಳೂರು: ಪರ-ವಿರೋಧದ ಕಾರಣದಿಂದಾಗಿ ಮೂರು ವರ್ಷಕ್ಕೂ ಹೆಚ್ಚು ಕಾಲದಿಂದ ಮೂಲೆ ಸೇರಿರುವ, ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಶಿಫಾರಸು ಒಳಗೊಂಡಿರುವ ನ್ಯಾ|ಎ.ಜೆ.ಸದಾಶಿವ ಆಯೋಗದ...

ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಕಾಲಮಿತಿಯೊಳಗೆ ಬಳಸದೆ ವಾಪಸ್‌ ಕಳುಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು...

ಬೇಲೂರು: ಸರ್ಕಾರ ಪರಿಶಿಷ್ಟ ಜಾತಿ, ವರ್ಗದ ಜನಾಂಗಕ್ಕೆ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ ಜನಾಂಗದವರು ಇನ್ನು ಅಭಿವೃದ್ಧಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಶಾಸಕ ವೈ.ಎನ್‌....

ಹುಬ್ಬಳ್ಳಿ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್‌ ಸರಕಾರದಿಂದ ಆಗುತ್ತಿರುವ ಅನ್ಯಾಯ ಕುರಿತಾಗಿ, ಜನರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ಹಮ್ಮಿಕೊಂಡಿರುವ...

ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಜನರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಹೆಚ್ಚಿನ ಹಣವನ್ನು ಮೀಸಲಿರಿಸಿದೆ ಎಂದು ಸಹಕಾರ ಹಾಗೂ ಸಕ್ಕರೆ ಖಾತೆ ಸಚಿವ ಎಚ್‌.ಎಸ್‌....

ಯಳಂದೂರು: ಪಟ್ಟಣದ ಬಸ್‌ ನಿಲ್ದಾಣದಲ್ಲಿರುವ ಪಪಂನ ಅಂಗಡಿ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಂಗವಿಕಲರಿಗೆ ಮೀಸಲಿಡುವಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಒತ್ತಾಯಿಸಿದರು.

Back to Top