CONNECT WITH US  

ಸಾಂದರ್ಭಿಕ ಚಿತ್ರ.

ಮಸ್ಕಿ: ಪಟ್ಟಣದ ಯುವಕನೊಬ್ಬ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಪಾಕಿಸ್ತಾನ ಧ್ವಜವಿರುವ ಚಿತ್ರದೊಂದಿಗೆ ತನ್ನ
ಫೋಟೋ ಹಾಕಿದ್ದಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹ್ಮದ್‌ ರಫಿ...

ಶ್ರೀನಗರ: ಬಿಜ್‌ಬೆಹರದಲ್ಲಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್‌ ಸಯೀದ್‌ ಅವರ ಪೂರ್ವಜರ ನಿವಾಸದ ಮೇಲೆ ಮಂಗಳವಾರ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ. ಹಿಜ್ಬುಲ್‌ ಮುಜಾಹಿದ್ದೀನ್‌...

ಶ್ರೀನಗರ: ಆ.14ರಂದು ಪಾಕಿಸ್ತಾನ ಧ್ವಜ ಹಾರಿಸಿ, ಸ್ವಾತಂತ್ರೊéàತ್ಸವ ಆಚರಿಸಿದ ದುಖ್ತರನ್‌-ಇ-ಮಿಲ್ಲತ್‌ ನಾಯಕಿ ಆಸಿಯಾ ಅಂದ್ರಾಬಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಧ್ವಜ ಹಾರಿಸುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿಕೆ ನೀಡುವುದರ ಮೂಲಕ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಹಿರಿಯ ನಾಯಕ ಮುಸ್ತಫಾ ಕಮಾಲ್‌ ವಿವಾದಕ್ಕೆ ಕಿಡಿ...

ಅಹಮದಾಬಾದ್‌/ಜಮ್ಮು: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್‌ ಅಲಿ ಶಾ ಗಿಲಾನಿ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಾಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಮ್ಮು-ಕಾಶ್ಮೀರ...

ಶ್ರೀನಗರ/ನವದೆಹಲಿ: ಮಿತ್ರಪಕ್ಷ ಬಿಜೆಪಿ ಒತ್ತಡಕ್ಕೆ ಕೊನೆಗೂ ಮಣಿದಿರುವ ಜಮ್ಮು-ಕಾಶ್ಮೀರದ ಪಿಡಿಪಿ ಸರ್ಕಾರ, ಕಳೆದ ಬುಧವಾರ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಹಾರಾಡಿಸಿ, ಪಾಕ್‌ ಪರ...

Back to Top