CONNECT WITH US  

1967ರ ಸೈಂಟ್‌ ಫಿಲೋಮಿನಾ ಕಾಲೇಜಿನ ಅಂತಿಮ ಬಿಎಸ್ಸಿ ವಿದ್ಯಾರ್ಥಿಗಳು ಅಧ್ಯಾಪಕರೊಂದಿಗೆ. ಕೊನೆಯ ಸಾಲಿನಲ್ಲಿ ನಿಂತವರಲ್ಲಿ ಎಡದಿಂದ ಐದನೆಯವರು ವಿವೇಕ  ರೈ.

ಪುತ್ತೂರಿನ ಫಿಲೋಮಿನಾ ಕಾಲೇಜು ಕ್ರೀಡೆ ಮತ್ತು ಎನ್‌ಸಿಸಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಳ್ಳೆಯ ಹೆಸರನ್ನು ಪಡೆದಿತ್ತು. ಈ ಯಶಸ್ಸಿನ ಹಿಂದಿನ ಚಾಲಕಶಕ್ತಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ...

Back to Top