CONNECT WITH US  

ದಾವಣಗೆರೆ: ರಾಜ್ಯದಲ್ಲಿ ಬರ ಮತ್ತು ಅತಿವೃಷ್ಟಿಯಿಂದ 16 ಸಾವಿರ ಕೋಟಿಯಷ್ಟು ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರೂ ಕೇಂದ್ರ ಸರ್ಕಾರ ಈವರೆಗೆ ಯಾವುದೇ ರೀತಿಯ ಆರ್ಥಿಕ ನೆರವು...

ಅರಂತೋಡು: ಜೋಡುಪಾಲ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ತುಂಬುತ್ತಿದ್ದರೂ ನಿರಾಶ್ರಿತರ ಸಂಕಷ್ಟ ದೂರವಾಗಿಲ್ಲ.

ನೀರು ಜಗತ್ತಿನ ಪ್ರತಿಯೊಂದು ಜೀವಿಯ ಜೀವನಕ್ಕೆ ಅತೀ ಅಗತ್ಯವಾಗಿರುತ್ತದೆ. ನಮ್ಮಲ್ಲಿ  ಮಳೆಗಾಲ ಸಾಮಾನ್ಯವಾಗಿ ಜೂನ್‌ನಿಂದ ಅಕ್ಟೋಬರ್‌ ತಿಂಗಳವರೆಗೆ ಇದ್ದು, ಸರಾಸರಿ ಮಳೆ ಆಗಿ ನದಿ, ಕೆರೆ, ಬಾವಿಗಳು ತುಂಬಿ ಅಂರ್ತಜಲ...

ಕಾಸರಗೋಡು: ಸಮಾಜದ ಸಮಗ್ರ ಅಭಿವೃದ್ಧಿಯ ಹಿಂದೆ ಕಲೆ, ಕಲಾವಿದರ ಪಾತ್ರ ಮಹತ್ತರವಾದುದು. ಆರೋಗ್ಯಪೂರ್ಣ, ಕ್ರಿಯಾತ್ಮಕ, ಸಾಮಾಜಿಕ ಚಳವಳಿಗಳಿಗೆ ಪ್ರೇರಣೆ ನೀಡಿದ ಕಲಾವಿದರ ಅವಗಣನೆ ಸಹೃದಯ ಸಮಾಜದ...

ಸಾಂದರ್ಭಿಕ ಚಿತ್ರ..

ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಹೆಚ್ಚಿದಂತೆ ಪ್ರಕೃತಿ ವಿಕೋಪಗಳೂ ಹೆಚ್ಚುತ್ತಿವೆ ಎಂಬುದಕ್ಕೆ ರಾಜ್ಯದಲ್ಲಿ ಇದೀಗ ಉದ್ಬಸಿರುವ ಅತಿವೃಷ್ಠಿ,ಅನಾವೃಷ್ಠಿಗಳೇ ಉದಾಹರಣೆ....

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಅತಿಯಾದ ಮಳೆ ಮತ್ತು ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಕಾರಣವೆಂದು  ಜಿಯೋಲಾಜಿಕಲ್‌ ಸರ್ವೆ ಆಫ್...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೊಡಗು ಸೇರಿ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ ಬಿಟ್ಟುಕೊಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ...

ಬೆಂಗಳೂರು: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ 10 ಕೋಟಿ ರೂ. ನೆರವು ನೀಡಿದೆ.

ಬೆಂಗಳೂರು: ಕೊಡಗು ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಅಧಿಕಾರಿಗಳ...

ಸಾಂದರ್ಭಿಕ ಚಿತ್ರ

ಅಶೋಕ ನೆಟ್ಟರೆ ಶೋಕವಿಲ್ಲ, ಬಿಲ್ವವೃಕ್ಷ ನೆಟ್ಟರೆ ದೀರ್ಘಾಯುಷ್ಯ, ಜಂಬೂವೃಕ್ಷ ನೆಟ್ಟರೆ ಶ್ರೀಮಂತಿಕೆ, ಹಣ್ಣಿನ ಮರ ಕುಲ ವೃದ್ಧಿಕರ, ದಾಳಿಂಬದ ಗಿಡ ನೆಟ್ಟರೆ ಭಾಗ್ಯ, ಬಕುಲ ಪಾಪನಾಶಕ, ಧಾತಕಿ ಸ್ವರ್ಗಪ್ರದ,...

ಮಡಿಕೇರಿ: ಪ್ರಕೃತಿ ವಿಕೋಪದಿಂದ ಕೊಡಗಿನ ಬೆಳೆಗಾರರು ಸಂಕಷ್ಟದಲ್ಲಿರುವುದರಿಂದ ಮರದ ದಿಮ್ಮಿಗಳ ಸಾಗಾಟಕ್ಕೆ ಹೇರಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ಮರ...

ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ವಿದ್ಯುತ್‌ ಸಂಪರ್ಕ ಕಳೆದುಕೊಂಡಿರುವ ಗ್ರಾಮಗಳಿಗೆ ಮರುಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ (...

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳ ಅಧ್ಯಯನ ನಡೆಸಲು ಮಡಿಕೇರಿಗೆ ಆಗಮಿಸಿರುವ ಹಿರಿಯ ಭೂ ವಿಜ್ಞಾನಿಗಳ ತಂಡ, ಗಾಳಿಬೀಡು ನವೋದಯ ಕೇಂದ್ರೀಯ ವಿದ್ಯಾಲಯದಲ್ಲಿ ಭೂಕಂಪನವನ್ನು...

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾಗಿರುವ ಕುಟುಂಬಗಳ ಮಕ್ಕಳ‌ ವಿದ್ಯಾಭ್ಯಾಸಕ್ಕೆ ಸೋಮವಾರಪೇಟೆ ತಾಲ್ಲೂಕಿನ ಬೇಳೂರಿನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ...

ಸಾಂದರ್ಭಿಕ ಚಿತ್ರ

ಮಡಿಕೇರಿ: ಕೊಡಗು ಅನಾಹುತದ ಮೂಲಕ ಪ್ರಕೃತಿ ಕಲಿಸಿದ ಪಾಠದ ಬಳಿಕ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಪಶ್ಚಿಮ ಘಟ್ಟ ಸಂರಕ್ಷಣೆಗೆ ಡಾ. ಕಸ್ತೂರಿ ರಂಗನ್‌ ವರದಿ ಜಾರಿಯೇ ಇಂತಹ ವಿಪತ್ತು ತಡೆಗೆ...

ಬಾಗಲಕೋಟೆ: ಕೊಡಗು ಜಿಲ್ಲೆಯಲ್ಲಿ ಮಹಾ ಮಳೆಯಿಂದ ಹಲವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಕೊಡುವ ಜತೆಗೆ ಪುನರ್‌ ವಸತಿ ಕಲ್ಪಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮೇಲಿದೆ....

ಮಡಿಕೇರಿಯ ರಾಜಾಸೀಟ್‌ ಸಮೀಪದ ಚಾಮುಂಡೇಶ್ವರಿ ನಗರದಲ್ಲಿ ಗುಡ್ಡ ಕುಸಿತದಿಂದ ಹಾನಿಗೊಳಗಾಗಿರುವ ಮನೆಗಳು.

ಬೆಂಗಳೂರು: ಭಾರೀ ಮಳೆ ಮತ್ತು ಪ್ರವಾಹಕ್ಕೆ ಮಲೆನಾಡಿನ ಸಾಕಷ್ಟು ಭಾಗ ಕೊಚ್ಚಿ ಹೋದರೂ ನಿಸರ್ಗದತ್ತ ಅರಣ್ಯ ಮತ್ತು ವನ್ಯಜೀವಿಗಳಿಗೆ ಹೆಚ್ಚಿನ ಹಾನಿಯಾಗಿಲ್ಲ.

ಬೆಂಗಳೂರು: ಕೇರಳ ಹಾಗೂ ಕೊಡಗಿನ ಪ್ರವಾಹ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ಪ್ರಕೃತಿಯ ಈ ವಿಕೋಪಕ್ಕೆ ಮನುಷ್ಯನ ತಪ್ಪುಗಳು ಪರೋಕ್ಷ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ....

ಮಡಿಕೇರಿ: ಮಕ್ಕಂದೂರು ಗ್ರಾಮದ ತಂತಿಪಾಲ ಗ್ರಾಮದಲ್ಲಿ ಮಡ್ಲಂಡ ಕುಟುಂಬದ ಹಲ ಕುಟುಂಬಗಳು ವಾಸವಿದ್ದು, ಕೃಷಿ ಚಟುವಟಿಕೆಗಳ ಮೂಲಕ ಬದುಕು ಕಟ್ಟಿ ಕೊಂಡಿದ್ದವು.

ಸಚಿವ ಯು.ಟಿ. ಖಾದರ್‌ ಅಧಿಕಾರಿಗಳೊಂದಿಗೆ ಜಾಲ್ಸೂರು ರಾ.ಹೆದ್ದಾರಿಯ ಕಲ್ಲಾಜೆ ರಸ್ತೆ ಕುಸಿತ ವೀಕ್ಷಿಸಿದರು.

ಸುಬ್ರಹ್ಮಣ್ಯ: ಚಾರ್ಮಾಡಿ ರಸ್ತೆಯ ಒತ್ತಡ ತಗ್ಗಿಸಲು ಆ. 18ರಿಂದ ಘನ ವಾಹನ ಸಂಚಾರ ತಡೆ ಹಿಡಿಯುವುದಾಗಿ ಸಚಿವ ಯು.ಟಿ. ಖಾದರ್‌ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನೆರೆ ಸಂತ್ರಸ್ತ...

Back to Top