CONNECT WITH US  

ಕುಂಬಳೆ: ಪೈವಳಿಕೆ ಕಾಯರ್‌ಕಟ್ಟೆ ಮತ್ತು ಬೇಕೂರು ಸರಕಾರಿ ಹೈಯರ್‌ ಸೆಕೆಂಡರಿ ವಿದ್ಯಾಲಯಗಳಿಗೆ ಮಲೆಯಾಳಿ ಅಧ್ಯಾಪಕರನ್ನು ನೇಮಕಗೊಳಿಸಿದ್ದರ ವಿರುದ್ಧ ಭಾರೀ ಪ್ರತಿಭಟನೆ ನಡೆದು ಅಧ್ಯಾಪಕರು...

ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನದ ವಿರುದ್ಧ ಪ್ರತಿಭಟನೆಗಳು ಕೇಳಿ ಬರುತ್ತಿರುವುದು ಸ್ವಾಭಾವಿಕ ಪ್ರತಿಕ್ರಿಯೆಯೆನ್ನಬಹುದು. ದಶಕಗಳ ಕಾಲ ಒಂದಿಲ್ಲೊಂದು ರೂಪದಲ್ಲಿ ಬ್ಯಾಂಕಿನೊಂದಿಗಿನ ಒಡನಾಟ ಅಥವಾ ಬೆಳೆದು ಬಂದಿದ್ದ...

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಏಳು ಮೀನುಗಾರರ ಸುಳಿವು 23 ದಿನಗಳಾದರೂ ಪತ್ತೆಯಾಗದ ಕಾರಣ ಸರಕಾರದ ವಿರುದ್ಧ ಕ್ರುದ್ಧಗೊಂಡ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯ...

ಕಾಸರಗೋಡು: ಯುವತಿಯರಿಬ್ಬರು ಜ. 2ರಂದು ಮುಂಜಾನೆ ಶಬರಿಮಲೆ ಸನ್ನಿಧಾನ ತಲುಪಿ ದೇವರ ದರ್ಶನ ಪಡೆದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯಿತು.

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದಾರೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ, ಕೇರಳದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ....

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಆಪ್ತ ಬೆಂಬಲಿಗರು ಆನೇಕಲ್ ನಲ್ಲಿ ಸೋಮವಾರ ಪ್ರತಿಭಟನೆ...

ಉಳ್ಳಾಲ: ರಾಷ್ಟೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ ಬಳಿ ಕಟ್ಟಿಗೆ ತುಂಬಿದ ಲಾರಿಯೊಂದು ಚರಂಡಿ ಸ್ಲಾಬ್ ಮೇಲೆ ನಿಲ್ಲಿಸಿದ ಪರಿಣಾಮ ಸ್ಲಾಬ್ ಮುರಿದು ಲಾರಿ ಮಗುಚಿ ಬಿದ್ದಿದ್ದು, ಲಾರಿ...

ಕೋಲ್ಕತ್ತಾ: ರಥಯಾತ್ರೆಗೆ ಅನುಮತಿ ನೀಡದೇ ಇರುವ ಪಶ್ಚಿಮ ಬಂಗಾಲ ಸರಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. 

ಬೆಳಗಾವಿ: ಅಧಿವೇಶನ ವೇಳೆ ಬೇಡಿಕೆಯ ಪಟ್ಟಿ ಇಟ್ಟುಕೊಂಡುಶಕ್ತಿ ಕೇಂದ್ರಕ್ಕೆ ನ್ಯಾಯ ಕೇಳಲು ಬಂದಿದ್ದ ಸಾಲು, ಸಾಲು ಪ್ರತಿಭಟನೆಗಳ ಬಗ್ಗೆ ದೋಸ್ತಿ ಸರಕಾರ ಮಾತ್ರ ತಲೆಕೆಡಿಸಿಕೊಂಡಿಲ್ಲ. ಸರಕಾರದ...

ಮುದ್ದೇಬಿಹಾಳ: ಹೆಣ್ಣು ಮಕ್ಕಳನ್ನು ಸದೃಢರಾಗಿಸಿ ಸಮಾಜದಲ್ಲಿ ಧೈರ್ಯದಿಂದ ಇರಲು ಕೇಂದ್ರ ಹಾಗೂ ರಾಜ್ಯ ಸರಕಾರ ಎಲ್ಲ ಸರಕಾರಿ ಪ್ರೌಢ ಶಾಲೆಗಳಲ್ಲಿ ಆರ್‌ಎಂಎಸ್‌ಎ ಯೋಜನೆ ಅಡಿಯಲ್ಲಿ ಕರಾಟೆ...

ಮೈಸೂರು: ರಾಜ್ಯ ಸರ್ಕಾರ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ...

ಕಲಬುರಗಿ: ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ನೀಡುವಂತೆ ಹಾಗೂ ಹೆಚ್ಚಿಸಿರುವ ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ
ಎಐಡಿಎಸ್‌ಒ ನೇತೃತ್ವದಲ್ಲಿ...

ಹೊಸದಿಲ್ಲಿ: ರಫೇಲ್‌ ಡೀಲ್‌, ರಾಮಮಂದಿರ ನಿರ್ಮಾಣ ವಿವಾದ ಮತ್ತು ಕಾವೇರಿ ನದಿ ನೀರು ಸೇರಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳು ಗುರುವಾರವೂ ಪ್ರತಿಭಟನೆ ಮುಂದುವರಿಸಿದ್ದು, ಸತತ...

ಜಲ್ಲಿ ಮಿಶ್ರಣ ಘಟಕ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಉಪ್ಪುಂದ: ನಾವುಂದ ಗ್ರಾ.ಪಂ. ವ್ಯಾಪ್ತಿಯ ಅರೆಹೊಳೆ ಕುದ್ರಕೋಡ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಲ್ಲಿ ಮಿಶ್ರಣ ಘಟಕದಿಂದ ಸ್ಥಳೀಯ ಜನರ ಮೇಲೆ ಹಾಗೂ ಪರಿಸರ ಮತ್ತು ಕೃಷಿ ತೋಟಗಳಿಗೆ...

ಜಾಗೃತಿ ಸಮಿತಿಯ ಸದಸ್ಯರು ಟೋಲ್‌ ಪ್ಲಾಜಾಕ್ಕೆ ತೆರಳಿ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಕೋಟ: ಸಾಸ್ತಾನ ಟೋಲ್‌ನಲ್ಲಿ ಉಡುಪಿ ಜಿ.ಪಂ.ಕೋಟ ಕ್ಷೇತ್ರ ವ್ಯಾಪ್ತಿಯ ಸ್ಥಳೀಯರ ಎಲ್ಲಾ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡುವುದಾಗಿ ಶುಕ್ರವಾರದ ಪ್ರತಿಭಟನೆ ಸಂದರ್ಭ ಜಿಲ್ಲಾಡಳಿತದ ಭರವಸೆಯಂತೆ...

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಹಗಲು ದರೋಡೆ ವಿರೋಧಿಸಿ ಡಿ.17 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಫೆಡರೇಷನ್‌ ಆಫ್‌ ಕರ್ನಾಟಕ...

ಶಹಾಪುರ: ನಗರದ ವಾರ್ಡ್‌ ನಂ. 7ರಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸೌಲಭ್ಯ ಇಲ್ಲದೆ ನಾಗರಿಕರು ಪರದಾಡುವಂತಾಗಿದೆ. ಪ್ರಸ್ತುತ ಇಲ್ಲಿನ ಬಡಾವಣೆ ನಾಗರಿಕರು ಸ್ವತಃ ಹಣ ಖರ್ಚು ಮಾಡಿ ನೀರಿನ...

ಸಾಂದರ್ಭಿಕ ಚಿತ್ರ

ಬಳ್ಳಾರಿ: ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲು ದಿಲ್ಲಿಗೆ ತೆರಳಿದ್ದ ಜಿಲ್ಲೆಯ ರೈತರು ರೈಲು ತಪ್ಪಿಸಿಕೊಂಡು ವಾಪಸ್‌ ಬರಲು ಹಣವಿಲ್ಲದೆ ಕಾಶಿ (ವಾರಾಣಸಿ)...

ಚಿಕ್ಕಮಗಳೂರು: ಭೂಮಿ ಮತ್ತು ವಸತಿ ಹಕ್ಕು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನೆಲಮಂಗಲ: ಸಾಹಸಸಿಂಹ ಡಾ.ವಿಷ್ಣು ವರ್ಧನ್‌ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ವಿಷ್ಣು ವರ್ಧನ್‌ ಸೇವಾ ಸಮಿತಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

Back to Top