CONNECT WITH US  

ಉಡುಪಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ಪಡೆದಿರುವ ಪ್ರಮೋದ್‌ ಮಧ್ವರಾಜ್‌ ಶುಕ್ರವಾರ ಉಡುಪಿಗೆ ಆಗಮಿಸಿದರು. 

ಉಡುಪಿ/ಬೆಂಗಳೂರು: ಮೈತ್ರಿ ಲೆಕ್ಕಾಚಾರದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು
ಕೊಟ್ಟಿರುವುದನ್ನು ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕರು...

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಬೇಕೋ ಬೇಡವೋ ಎಂಬ ಹೊಯ್ದಾಟದಲ್ಲಿದ್ದ  ಜೆಡಿಎಸ್‌ ಸದ್ಯಕ್ಕೆ ಕೊಂಚ ನಿಟ್ಟುಸಿರು ಬಿಟ್ಟಂತಿದೆ. ಮಾಜಿ ಸಚಿವ ಕಾಂಗ್ರೆಸ್‌ನ...

ಬೆಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವ ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಅವರನ್ನು ಜೆಡಿಎಸ್‌ನಿಂದ ಸ್ಪರ್ಧಿಸುವಂತೆ ಜೆಡಿಎಸ್‌ ವರಿಷ್ಠ ದೇವೇಗೌಡರು ಕೇಳಿದ್ದಾರೆ. 

ಉಡುಪಿ: ಸೈನಿಕರ ಮೇಲೆ ನಡೆದ ದಾಳಿ ನಾಗರಿಕ ಸಮಾಜ ಒಪ್ಪುವಂಥದ್ದಲ್ಲ. ಅಮಾಯಕ ಸೈನಿಕರ ಹತ್ಯೆಯನ್ನು ಕೇಂದ್ರ ಸರಕಾರ ಲಘುವಾಗಿ ಪರಿಗಣಿಸಬಾರದು. ಕಾಶ್ಮೀರದಿಂದ ಭಯೋತ್ಪಾದನೆಯನ್ನು ಮೂಲೋತ್ಪಾಟನೆ...

ದಾನಿಗಳ ನೆರವಿನಿಂದ ನಿರ್ಮಿಸಲಾದ  ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಮಲ್ಪೆ: ತೀರ ನಿರ್ಗತಿಕ, ಭೂ ದಾಖಲೆಗಳಿಲ್ಲದ ಸರಕಾರದಿಂದ ಪರಿಹಾರವನ್ನು ಒದಗಿಸಲಾಗದ ಪರಿಸ್ಥಿತಿ ಯಲ್ಲಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಬಡ ಕುಟುಂಬಗಳಿಗೆ ಕಳೆದ 5 ವರ್ಷಗಳಿಂದ 100ಕ್ಕೂ ಅಧಿಕ...

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯನ್ನು ಪರಿಣಾಮ ಕಾರಿಯಾಗಿ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿರುವುದು ಕೆಲವರಿಗೆ ನುಂಗಲಾರದ...

ಮಲ್ಪೆ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಮಂಗಳವಾರ ನೂರಾರು ಕಾರ್ಯಕರ್ತರೊಂದಿಗೆ ಮುಂಜಾನೆ 6 ಗಂಟೆ ಯಿಂದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ...

ಉಡುಪಿ: ಪ್ರಮೋದ್‌ ಮಧ್ವರಾಜ್‌ ರಾಜಕಾರಿಣಿ ಮಾತ್ರವಲ್ಲ, ನೊಂದವರಿಗೆ ಸ್ಪಂದಿಸಬಲ್ಲ ಹೃದಯವಂತ ಶಾಸಕರೂ ಹೌದು. ವೈಯಕ್ತಿಕ ಗಳಿಕೆಯನ್ನೂ ಕಷ್ಟದಲ್ಲಿರುವವರ ಬದುಕಿಗಾಗಿ ವಿನಿಯೋಗಿಸುವ...

ಮಲ್ಪೆ: ಎರಡು ಸಾವಿರ ಕೋ. ರೂ. ಅಧಿಕ ಅನುದಾನ  ತರಿಸಿ ಅಭಿವೃದ್ಧಿ ಕಾರ್ಯ  ಕೈಗೊಂಡು ಉಡುಪಿ ವಿಧಾನಸಭಾ ಕೇÒತ್ರವನ್ನು ಕರ್ನಾಟಕದ ನಂ. 1 ಕ್ಷೇತ್ರವನ್ನಾಗಿ ಮಾಡಲಾಗಿದೆ. ಮುಂದಿನ 5 ವರ್ಷ ಅವಕಾಶ...

ಪರ್ಕಳ:  ಅಭಿವೃದ್ಧಿಯ ದೃಷ್ಟಿಯಲ್ಲಿ  ಉಡುಪಿ ಕ್ಷೇತ್ರ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ಕಳೆದ ಐದು ವರ್ಷದಲ್ಲಿ  ಸಚಿವನಾಗಿ ಮಾಡಿರುವ ಅಭಿವೃದ್ಧಿ  ಕಾರ್ಯಗಳು ಜನರ  ಮುಂದಿದೆ.

ಮಲ್ಪೆ: ನನ್ನ ವಿರುದ್ಧ  ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಹಿಂದಿನ 5 ವರ್ಷದಿಂದ ಯಾರ ಕಷ್ಟ ಸುಖಕ್ಕೂ ಬರಲಿಲ್ಲ.  ಈಗ ಚುನಾವಣೆ ಬಂದಾಗ ಮಾತ್ರ ಅವರಿಗೆ ಜನರ ನೆನಪಾಗುತ್ತದೆ. ಆದರೆ ನಾನು ಸೋತಾಗಲೂ...

ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಸಿ.ಆರ್‌.ಝಡ್‌. ಮರಳು ತೆರವುಗೊಳಿಸುವ ಕಾರ್ಯ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯದ್ದಾಗಿದ್ದು, ಇದರ ನಿರ್ವಹಣೆಯನ್ನು ಸಚಿವಾಲಯವೇ ರಚಿಸಿರುವ ಸಮಿತಿಯೇ...

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿ ಸಚಿವನಾಗಿ 2026 ಕೋ.ರೂ.ಗೂ ಮಿಕ್ಕಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದೇನೆ. 

ಉಡುಪಿ: ಅಭಿವೃದ್ಧಿಯಲ್ಲಿ ಉಡುಪಿ ಕ್ಷೇತ್ರ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ಇನ್ನೊಂದು ಅವಧಿಗೆ ಜನ ಆಶೀರ್ವಾದ ಮಾಡಿದರೆ ದೇಶದಲ್ಲಿಯೇ ಉಡುಪಿಯನ್ನು ಮಾದರಿ ಕ್ಷೇತ್ರವನ್ನಾಗಿ...

ಮಣಿಪಾಲ: ಚುನಾವಣೆ ಎಂದರೆ ಯುದ್ದ ಇದ್ಧ ಹಾಗೇ. ಈ ಯುದ್ಧದಲ್ಲಿ  ಕಾರ್ಯಕರ್ತರು ಸೈನಿಕರಿದ್ದಂತೆ. ಅವರು ಒಳಜಗಳ ಹಾಗೂ ಮನಸ್ತಾಪವನ್ನು ಬಿಟ್ಟು   ಐಕ್ಯತೆಯೊಂದಿಗೆ ಚುನಾವಣೆಯಲ್ಲಿ  ಪಾಲ್ಗೊಳ್ಳಬೇಕು...

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರ ಆಸ್ತಿ ಮತ್ತು ಸಾಲಗಳ ವಿವರಗಳನ್ನು ಸರಿಯಾಗಿಯೇ ನಮೂದಿ...

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಿವಿಧ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದವರ ಪೈಕಿ ಬಹುತೇಕ ಮಂದಿ ಕೋಟ್ಯಧೀಶರು. ಒಟ್ಟು ಅಭ್ಯರ್ಥಿಗಳಲ್ಲಿ 26...

ಪ್ರಮೋದ್‌ ಮಧ್ವರಾಜ್‌ ಸಾಧನೆ ಬಿಂಬಿಸುವ ಪ್ರಚಾರ ರಥ.

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಸಾಧನೆ  ಪ್ರಚುರಪಡಿಸಲು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಪ್ರಚಾರ ರಥ (2 ಹೈಟೆಕ್‌ ವಾಹನಗಳು)ದಲ್ಲಿ...

ಬ್ರಹ್ಮಾವರ: ಬ್ರಹ್ಮಾವರದ ಎಸ್‌.ಎಂ.ಎಸ್‌ ಕಾಲೇಜು ಮತ್ತು ಮಂಗಳೂರು ವಿ.ವಿ. ಜಂಟಿ ಆಶ್ರಯದಲ್ಲಿ ಎಸ್‌.ಎಂ.ಎಸ್‌. ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ನಡೆಯುವ ವಿ.ವಿ. ವ್ಯಾಪ್ತಿಯ ಅಂತರ್‌ ಕಾಲೇಜು...

Back to Top