ಪ್ರವಾಹ ನಂತರದ ಪರಿಸ್ಥಿತಿ

 • ನೆರೆಯ ಹೊರೆ ಇಳಿಸುವವರು ಯಾರು?

  ಧಾರವಾಡ: ನೆರೆಯ ರಭಸಕ್ಕೆ ಕೊಚ್ಚಿಹೋದ ನಮ್ಮ ಹೊಲ ನಮ್ಮ ರಸ್ತೆಗಳಾಗಿಲ್ಲ ಇನ್ನು ದುರಸ್ತಿ, ಬಿದ್ದ ಮನೆಗಳಿಗೆ ಸಿಕ್ಕಿಲ್ಲ ಪೂರ್ಣ ಪರಿಹಾರ, ಕೆರೆಕಟ್ಟೆ ದುರಸ್ತಿಯಾಗದೆ ಹರಿದು ಹಳ್ಳ ಸೇರುತ್ತಿರುವ ಕೆರೆಗಳ ನೀರು, ಒಟ್ಟಿನಲ್ಲಿ ನೆರೆಯಿಂದ ಉಂಟಾದ ಎಲ್ಲಾ ಹೊರೆಯನ್ನು ಇದೀಗ…

 • ಬಾಳೆಯೊಂದಿಗೆ ಬದುಕೂ ನೀರುಪಾಲು

  ಬೆಳಗಾವಿ: ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ವೇದಗಂಗಾ ನದಿಗಳ ಪ್ರವಾಹ ಈ ಬಾರಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷಿ ಕ್ಷೇತ್ರದ ಬುಡವನ್ನೇ ಅಲ್ಲಾಡುವಂತೆ ಮಾಡಿದೆ. ಸತತ ಬರಗಾಲದಿಂದ ತತ್ತರಿಸಿದ್ದ ರೈತ ಸಮುದಾಯಕ್ಕೆ ಈ ಬಾರಿ ನೆರೆ ಹಾವಳಿ…

 • ಕೃಷ್ಣೆಯಲ್ಲಿ ತೇಲಿದ ತಮದಡ್ಡಿ

  ತೇರದಾಳ: ಗ್ರಾಮದ ಯಾವ ಮೂಲೆಗೆ ಹೋದರೂ ದುರ್ವಾಸನೆ, ಎಲ್ಲೆಂದರಲ್ಲಿ ತೋಯ್ದು ರಾಡಿಯಾದ ಹಾಸಿಗೆ-ಹೊದಿಕೆ, ಬಟ್ಟೆಗಳು. ತುಕ್ಕು ಹಿಡಿದು ಬಿದ್ದ ಇಸ್ತ್ರಿ ಪೆಟ್ಟಿ-ಎಲೆಕ್ಟ್ರಾನಿಕ್‌ ವಸ್ತುಗಳು… ಕೃಷ್ಣಾ ನದಿ ಜಲದಡಿ ಸಿಲುಕಿದ ಬಿದ್ದಿವೆ. ಇನ್ನೂ ಅನೇಕ ಮನೆಗಳು ಬೀಳುವ ಹಂತದಲ್ಲಿವೆ. ಕಿತ್ತು…

 • ಸಾಲದ ಶೂಲ

  ರಾಮದುರ್ಗ: ಎಷ್ಟೋ ವರ್ಷಗಳಿಂದ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಸಾಕಷ್ಟು ರೈತರು ಸಂಕಷ್ಟ ಅನುಭವಿಸುತ್ತಿರುವ ಸಮಯದಲ್ಲಿಯೇ, ಅಲ್ಪಸ್ವಲ್ಪ ಮಳೆ ನಂಬಿಕೊಂಡು ಬಿತ್ತನೆ ಮಾಡಿದ್ದ ನದಿ ಪಾತ್ರದ ರೈತರಿಗೆ ಮಳೆಯಾಗದೇ ಬಂದ ಪ್ರವಾಹ ಬದುಕನ್ನೇ ಬರಡಾಗುವಂತೆ ಮಾಡಿದೆ. ಪ್ರವಾಹದಿಂದಾಗಿ ತಾಲೂಕಿನಲ್ಲಿ ಕೃಷಿಯ…

 • ವಿದ್ಯಾರ್ಥಿಗಳ ವ್ಯಾಸಂಗಕ್ಕೂ ನೆರೆ ಬರೆ

  ನರಗುಂದ: ಮಲಪ್ರಭಾ ಪ್ರವಾಹ ನದಿ ಪಾತ್ರದ ಗ್ರಾಮಗಳನ್ನು ತಲ್ಲಣಗೊಳಿಸಿವೆ. ತಾಲೂಕಿನ ಶಿರೋಳ ಗ್ರಾಮದ ತಾಂತ್ರಿಕ ವಿದ್ಯಾರ್ಥಿಗಳ ವ್ಯಾಸಂಗಕ್ಕೂ ನೆರೆ ತಾಪತ್ರಯ ತಂದೊಡ್ಡಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟ ಶಿರೋಳ ತೋಂಟದಾರ್ಯ ವಿದ್ಯಾಪೀಠದ ಮಾದಾರ ಚನ್ನಯ್ಯ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)…

 • ನೆರೆ ನಿಂತರೂ ನಿಲ್ಲದ ಜನರ ಸಂಕಷ್ಟ

  ಅಥಣಿ: ಕೃಷ್ಣಾ ನದಿ ಪ್ರವಾಹ ಕಡಿಮೆಯಾದರೂ ನೆರೆ ಸಂತ್ರಸ್ತರ ಬದುಕಿನ ಸಂಕಷ್ಟಗಳು ಸರಿಯದೆ ದಿನ ದಿನಕ್ಕೆ ಹೆಚ್ಚುತ್ತಾ ಸಂತ್ರಸ್ತರು ಬದುಕು ದುಸ್ತರವಾಗುತ್ತಿದೆ. ಒಂದೆಡೆ ಅಥಣಿ ತಾಲೂಕಿನ ಸೌವದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲೆ ಪ್ರವಾಹಕ್ಕೆಡಾಗಿ ಶಾಲೆಯಲ್ಲಿರುವ ಎಲ್ಲ…

ಹೊಸ ಸೇರ್ಪಡೆ