CONNECT WITH US  

ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ದೇವಿಪ್ರಸಾದ್‌, ಎ.ಪಿ. ತೀರ್ಥಕುಮಾರ್‌ ಉಪಸ್ಥಿತರಿದ್ದರು. 

ಮಡಿಕೇರಿ: ಅತಿವೃಷ್ಟಿಯಿಂದ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ತೋಟ, ಗದ್ದೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕನಿಷ್ಟ 15 ಸೆಂಟ್ಸ್‌ ಜಾಗವನ್ನು ಒಳಗೊಂಡಂತೆ ಮನೆಯನ್ನು ಮಂಜೂರು...

ಸುಳ್ಯ: ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸುಳ್ಯ ತಾಲೂಕಿನ ಕಲ್ಮಕಾರಿನ ನಾಲ್ಕು ಮನೆಗಳಿಗೆ ಕೊಡಗು ಮಾದರಿಯಲ್ಲಿ ಸರಕಾರ ನೆರವು ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...

ಸುಳ್ಯ: ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಸರಕಾರ ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬ ನೀತಿ ತಳೆದಿದೆ!

ಕಾಸರಗೋಡು: ಪದೇ ಪದೆ ಸಂಭವಿಸುವ ಸಮುದ್ರ ಕ್ಷೋಭೆ, ಕಡಲ್ಕೊರೆತ, ನೆರೆ, ಪ್ರಳಯ ಮೊದಲಾದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದವರನ್ನು ಸಂರಕ್ಷಿಸುವ ಉದ್ದೇಶದಿಂದ ಬೆಸ್ತರನ್ನು...

ಮಡಿಕೇರಿ: ಮುಂಗಾರಿನ ಭಾರೀ ಮಳೆಯಿಂದ ಸೃಷ್ಟಿಯಾದ ಪ್ರಾಕೃತಿಕ ವಿಕೋಪದಿಂದ ಮನೆಮಠಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ, ಉತ್ತಮ ಬದುಕಿನ ಭರವಸೆಯನ್ನು ತುಂಬುವ...

ಶಿವಮೊಗ್ಗ: ಪ್ರಾಕೃತಿಕ ವಿಕೋಪ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯ ಹಾಗೂ ಹಾನಿಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ "ಡಿಜಿಟಲ್‌ ಮ್ಯಾಪ್‌' ಸಿದ್ಧವಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ...

ಸೋಮವಾರಪೇಟೆ: ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಹಾಗೂ ಮನೆ,ಆಸ್ತಿಗಳನ್ನು ಕಳೆದುಕೊಂಡು...

ಕಾಸರಗೋಡು: ಪ್ರಾಕೃತಿಕ ವಿಕೋಪದಿಂದ ಸಂಭವಿಸಿದ ನೆರೆ ಯಿಂದಾಗಿ ಕೇರಳದಲ್ಲಿ ತರಕಾರಿ ಧಾರಣೆ ಗಗನಕ್ಕೇರುತ್ತಿದೆ. ಕರ್ನಾಟಕದ ಕೊಡಗು ಮತ್ತು ಕೇರಳದ ವಯನಾಡಿನಲ್ಲಿ ನೆರೆಯಿಂದಾಗಿ ಭಾರೀ...

ನೀರಲ್ಲಿ ಕೊಚ್ಚಿಕೊಂಡು ಬಂದು ರಾಶಿ ಬಿದ್ದಿರುವ ಮರ.

ಜೋಡುಪಾಲ: ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಸಂಪಾಜೆ, ಊರುಬೈಲು ಬಳಿ ನದಿ, ತೋಡುಗಳಲ್ಲಿ ಜಲಚರಗಳು ಸತ್ತು ಬಿದ್ದಿವೆ ಹಾಗೂ ಕಡಮಕಲ್ಲು ಅರಣ್ಯ ಭಾಗದಲ್ಲಿ ಅಪಾರ ಪ್ರಮಾಣದ ಸಸ್ಯ...

ಉಡುಪಿ: ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಕೊಡಗು ಜಿಲ್ಲೆ ಮತ್ತು ಸುಳ್ಯ ಭಾಗಕ್ಕೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 10 ಲ.ರೂ. ದೇಣಿಗೆ ನೀಡಿದ್ದು ಮುಂದೆ ಮತ್ತಷ್ಟು ಸಹಾಯ...

ಕಾಪು:  ಪ್ರಾಕೃತಿಕ ವಿಕೋಪ ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. ಆದರೆ ಇಂತಹ ಸಂದರ್ಭ ಗಳಲ್ಲಿ ನಾವು ಎಚ್ಚರಿಕೆ  ವಹಿಸಿ ಜಾತಿ, ಮತ ಭೇದ ಮರೆತು ಮತ್ತೂಬ್ಬರ ಪ್ರಾಣ, ಸೊತ್ತು ರಕ್ಷಣೆಗೆ...

ಹೆಬ್ರಿ: ಕಾರ್ಕಳ ತಾಲೂಕಿನಲ್ಲಿ  2018ನೇ ಸಾಲಿನ ಮಳೆಯಿಂದ ಆಗಬಹುದಾದ ಅನಾಹುತಗಳು ಹಾಗೂ ಅದರ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮದ ಕುರಿತು ಜು. 4ರಂದು ಪಂಚಾಯತ್‌ ಸಭಾಂಗಣದಲ್ಲಿ  ನಡೆದ...

ಉಡುಪಿ ಜಿಲ್ಲೆ, ವಿಶೇಷವಾಗಿ ಉಡುಪಿ ನಗರ-ತಾಲೂಕಿನಲ್ಲಿ ಈ ಬಾರಿ ಮಳೆಯಿಂದಾಗಿ ಭಾರೀ ಪ್ರಮಾಣದ ಹಾನಿಯಾಗಿದೆ. ಪ್ರಾಕೃತಿಕ ವಿಕೋಪ ತಡೆ, ಎದುರಿಸುವಿಕೆ ಕುರಿತಂತೆ ಸ್ಥಳೀಯ...

ಇತ್ತೀಚೆಗೆ ಸುರಿದ ಮಳೆಯಿಂದ ಸಂಪೂರ್ಣ ಹಾನಿಗೀಡಾದ ಮಂಗಳೂರು ಆನೆಗುಂಡಿಯ ಮನೆ. 

ಮಂಗಳೂರು: ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡು ಲಕ್ಷಾಂತರ ರೂ. ನಷ್ಟ ಅನುಭವಿಸಿ ದಿಕ್ಕೆಟ್ಟು ಕುಳಿತಿರುವವರಿಗೆ ಸರಕಾರ ನೀಡುವ ಪರಿಹಾರ ಧನ ನೋಡಿದರೆ ಮತ್ತಷ್ಟು ಆಘಾತ ಖಚಿತ. ಸರಕಾರದ...

ಉಡುಪಿ: ಮಳೆಗಾಲದ ಸಂದರ್ಭ ಉಂಟಾಗಬಹುದಾದ ಪ್ರಾಕೃತಿಕ ವಿಕೋಪಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು 24 ಗಂಟೆಯೂ ನೆರವಿಗೆ ಬರುವ ತುರ್ತು ಕಂಟ್ರೋಲ್‌ ರೂಂ ತೆರೆಯುವುದು ಸಹಿತ ಎಲ್ಲ ಮುಂಜಾಗರೂಕತೆ...

ಈ ವರ್ಷ ಅತಿವೃಷ್ಟಿಯಾಗಿ ಫಸಲು ಹಾಳಾಯಿತು. ಜತೆಗೆ ಕಾರ್ಮಿಕರ ಕೊರತೆ, ಪ್ರಾಕೃತಿಕ ವಿಕೋಪ, ಅಕಾಲಿಕ ಮಳೆ ಎಲ್ಲ ಒಟ್ಟಿಗೆ ಬಂತು. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಕೃಷಿಯ ಉಸಾಬರಿ ಬೇಡ. ಜಮೀನು ಮಾರಿ ನಗರಕ್ಕೆ...

ಮಂಗಳೂರು: ಮುಂಬರುವ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ದುರಂತ, ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಲು ಜಿಲ್ಲೆಯ ಪ್ರತೀ ತಾಲೂಕಿಗೆ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ 2015-16ನೇ ಸಾಲಿಗೆ ಪ್ರಾಕೃತಿಕ ವಿಕೋಪ ಪರಿಹಾರ ನೀಡಲು ಪ್ರಥಮ ಕಂತಿನಲ್ಲಿ 30 ಲಕ್ಷ ರೂ. ಹಾಗೂ ಎರಡನೇ ಕಂತಿನಲ್ಲಿ 55 ಲಕ್ಷ ರೂ. ಹೀಗೆ...

Back to Top