CONNECT WITH US  

ಗೇಮ್ಸ್‌ ಥರ ನಿನ್ನ ಜೀವನ ಕುತೂಹಲಕಾರಿಯೂ, ಫ್ಲಾಶ್‌ಲೈಟ್‌ನಂತೆ ಬೆಳಗುತ್ತಲೂ ಇರುವಂತೆ ನೋಡಿಕೊಳ್ಳುವೆ. ಯೂ ಟ್ಯೂಬ್‌ನಂತೆ ಸದಾ ನಿನ್ನನ್ನು ಮನರಂಜಿಸುತ್ತಾ, ಸ್ಟಾಪ್‌ ವಾಚ್‌ನಂತೆ ಪ್ರತಿ ಸೆಕೆಂಡ್‌ಅನ್ನೂ...

ಯಾಕೆ ಪ್ರೀತಿ ಮಾಡೋದು ಅಂತ ಕೇಳಿದರೆ ಏನು ಹೇಳಲಿ? ನಿನ್ನ ಪ್ರೀತಿಯ ಗಟ್ಟಿಗೆ ನಾನು ಸೋಲದೆ ಇರಲಾಗಲಿಲ್ಲ ಕಣೋ ಹುಡುಗ ಅಂತ ನೀನು ಅಂದಾಗ ಪಕ್ಕನೆ ನನ್ನ ಕಣ್ಣಲ್ಲಿ ಹನಿಯೊಂದು ಜಾರಿತು.

ಆ ಇಂಪಾದ ಸಂಜೆ ಹೊತ್ತಲ್ಲಿ, ನಿನ್ನನ್ನೇ ನೆನೆಯುತ್ತಾ, ನೀ ಬರುವೆಯೆಂದು ಹೇಳಿದ ದಾರಿಯನ್ನೇ ಕಾಯುತ್ತಾ ಕುಳಿತಿದ್ದೆ. ನಿನ್ನ ಬೆಳದಿಂಗಳಂಥ ನಗುಮೊಗವನ್ನು ನೋಡಲು, ನನ್ನ ಕಣ್ಣುಗಳು ಕಾದು ಕುಳಿತಿದ್ದವು. ಮನಸಾರೆ...

ನೀನು ನನಗೆ ಪ್ರೀತಿಯಷ್ಟೇ ಅಲ್ಲ, ಬಹುದೊಡ್ಡ ಸ್ಫೂರ್ತಿ ಕೂಡ ಹೌದು. ನೀನು ಸಿಕ್ಕ ಮೇಲೆ ಬದುಕಿಗೊಂದು ಶಿಸ್ತು ಬಂತು. ಜವಾಬ್ದಾರಿಯನ್ನು ಹೊರೋಕೆ ಹೆಗಲು ಸಿದ್ಧವಾಯ್ತು. ಈಗೀಗ ಯಾವಾಗಂದ್ರೆ ಆಗ ಎದ್ದು...

ಪ್ರತಿಬಾರಿ ನಾನು ಗೆದ್ದಾಗ ಭಯವಾಗುತ್ತಿತ್ತು. ನನಗಾಗಿ ದೊಡ್ಡ ಸೋಲೊಂದು ಕಾದಿದೆ ಅನಿಸುತ್ತಿತ್ತು. ಆ ಸೋಲು ಕೂಡ ಇಷ್ಟೊಂದು ಸಿಹಿಯಾಗಿರುತ್ತದೆ ಅಂತ ಗೊತ್ತಿರಲಿಲ್ಲ.

ಮನುಷ್ಯನ ಹೆಸರಿನಲ್ಲಿ ಏನೋ ಒಂದು ನಂಬಿಕೆ, ಬಾಂಧವ್ಯ, ಪ್ರೀತಿ ಎಲ್ಲವೂ ಸೇರಿಕೊಂಡಿದೆ. ಹೆಸರಿನ ಜೊತೆ ಇಷ್ಟೆಲ್ಲಾ ಮಿಡಿತಗಳಿದ್ದರೂ ನಾವು ಸತ್ತಾಗ, ನಮ್ಮ ದೇಹವನ್ನು ತೋರಿಸುವಾಗ ಯಾರೂ ಹೆಸರಿನ ಮೂಲಕ...

ಬದುಕು ನಮ್ಮನ್ನು ಬಹುದೂರಕ್ಕೆ ಕೊಂಡೊಯ್ದುಬಿಟ್ಟಿದೆ. ಕವಲೊಡೆದ ಬದುಕಿನ ಹಾದಿಯಲ್ಲಿ ನಿನ್ನದೊಂದು ದಾರಿ, ನನ್ನದೊಂದು ದಾರಿ. ಹೀಗೆ ಎದುರಾದಾಗೆಲ್ಲಾ ಒಂದು ಸಣ್ಣ ನಗು ನಕ್ಕು ಮುಂದುವರಿಯೋಣ....

ಮನೆಯಲ್ಲಿ ಫೋನ್‌ ರಿಂಗಾಗುತ್ತದೆ. ದೇವರ ಕೋಣೆಯಲ್ಲಿದ್ದ ತಂದೆ, "ಶರತ್‌' ಎಂದು ಕೂಗುತ್ತಾರೆ. ಕಟ್‌ ಮಾಡಿದರೆ ಕ್ಯಾಮರಾ ಹೀರೋ ಕಾಲಿಗೆ ಫೋಕಸ್‌ ಆಗುತ್ತದೆ. ಹಾಗೆ ಮೇಲಕ್ಕೆ ಬಂದು ಹೀರೋ ಮುಖಪಕ್ಕ ಬಂದು ನಿಲ್ಲುತ್ತದೆ...

ತ್ರಿಕೋನ ಪ್ರೇಮಕಥೆ ಹೊಂದಿರುವ "ಆರೋಹಣ' ಚಿತ್ರ ಈ ವಾರ ತೆರೆಕಾಣುತ್ತಿದ್ದು, ಚಿತ್ರವನ್ನು ಸುಶೀಲ್‌ಕುಮಾರ್‌ ನಿರ್ಮಿಸಿದ್ದಾರೆ. ಶ್ರೀಧರ್‌ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು  ನಿರ್ದೇಶಿಸಿದ್ದಾರೆ. ಕೆ.ವೈ...

ಪದೇ ಪದೆ ನಿನ್ನಲ್ಲಿ ಏಳುವ ಅನುಮಾನಗಳೇ ನನ್ನನ್ನು ಕ್ಷಣಕ್ಷಣಕ್ಕೂ ಚುಚ್ಚಿ ಚುಚ್ಚಿ ಕೊಲ್ಲುತ್ತಿವೆ. ನನ್ನನ್ನು ಹೀಗೆ ವಿಪರೀತ ಒತ್ತಡಕ್ಕೆ ಒಳಪಡಿಸಿ ಸಿಗುವುದಾದರೂ ಏನು? ನಾನು ಇನ್ನಷ್ಟು ದುಃಖಪಡುವುದು...

ನಾನು ಪ್ರಥಮ ವರ್ಷದ ಎಮ್‌ಎಸ್‌ಡಬ್ಲ್ಯೂ ಓದುತ್ತಿರುವಾಗ ನಮ್ಮ ಶೈಕ್ಷಣಿಕ ಅಧ್ಯಯನದ ಭಾಗವಾಗಿ ಯಾವುದಾದರೂ ಸ್ವಯಂ ಸೇವಾ ಸಂಸ್ಥೆ ಅಥವಾ ಸಮುದಾಯಗಳಲ್ಲಿ ಒಂದು ವರ್ಷದ ಕಾಲಾವಧಿಗೆ ಫೀಲ್ಡ…ವರ್ಕ್‌ಗೆಂದು ಇಬ್ಬರ ತಂಡಗಳನ್ನು...

ಹಾಯ್‌ ಮೈ ಡಿಯರ್‌ ಗೌರಮ್ಮ
ಎಲ್ಲಿಂದ ಶುರುಮಾಡಲಿ ನಮ್ಮ ಪ್ರೀತಿಯ ಓಲೆಯನ್ನು? ಪ್ರೀತಿ-ಪ್ರೇಮ, ಒಲವು ಮೊದಲಾದ ಶಬ್ದಗಳಿಗೆ ಕೊನೆಯೇ ಇಲ್ಲ. ಅದು ನಿತ್ಯನೂತನ, ಚಿರಾಯು.

ಯಾಕೆ ನೀನು ಅಷ್ಟು ಹತ್ತಿರವಾದೆ? ನೀನು ಈ ಜೀವದ ಭಾಗವಾದಾಗಿನಿಂದ ನಿದ್ರೆ ಎಂಬುದೇ ಕನಸಾಗಿಬಿಟ್ಟಿದೆ. ನಿದ್ದೆ ಮಾಡಬೇಕೆಂದರೂ, ಬಿಡದೇ ಕಾಡುತ್ತಿವೆ ನಿನ್ನ ನೆನಪುಗಳು.

ಇದು ಪ್ರೀತಿಯೋ, ಸ್ನೇಹವೋ ಅಥವಾ ಮಾಯೆಯೋ ನನಗೆ ಗೊತ್ತಿಲ್ಲ. ಆದಷ್ಟು ಬೇಗ ನಿನ್ನನ್ನು ನೋಡಬೇಕು, ನಿನ್ನ ಮಾತುಗಳನ್ನು ಕೇಳಬೇಕು ಎಂದು ಮನಸ್ಸು ಹಂಬಲಿಸುತ್ತಿದೆ. ಆ ದಿನಗಳು ಬೇಗ ಬರಲಿ.

ತುಂಬಾ ಮುದ್ದಾಗಿದ್ದೆ ನೀನು, ಮಾತಿನಲ್ಲಿಯೂ ಮತ್ತು ಮನಸಿನಲ್ಲಿಯೂ. ನಿನ್ನ ಜೊತೆಯಲ್ಲಿದ್ದಾಗ ವಾಹ್‌, ಸ್ವರ್ಗಕ್ಕೆ ಮೂರೇ ಗೇಣು ಎಂದು ಬೀಗುತ್ತಿದ್ದವ ನಾನು. ನಿನ್ನೊಂದಿಗೆ ಕಳೆದ ಕ್ಷಣಗಳನ್ನು ವಿವರಿಸಬೇಕೆಂದರೂ...

ಒಮ್ಮೆ ಯಾವುದೋ ಬೇಸರದಲ್ಲಿ ರೈಲು ಹಳಿಗಳ ಮಧ್ಯದಲ್ಲಿ ಒಂಟಿಯಾಗಿ ನಾಲ್ಕೈದು ಕಿಲೋಮೀಟರ್‌ ನಡೆದೇ ಹೋಗಿದ್ದೆ. ಸಾಯಬೇಕೆಂದು ಹಠಹಿಡಿದು ಆತ್ಮಹತ್ಯೆಯ ದಾರಿ ಹಿಡಿದು ಹೊರಟವಳಿಗೆ, ಆ ಹಾದಿಯುದ್ದಕ್ಕೂ...

ಬೇಂದ್ರೆಯವರ "ಸಖಿಗೀತ'ದ ಬಳಿಕ ಅದರ ಜೊತೆಗೆ ಹೋಲಿಸಬಲ್ಲ ಅಥವಾ ಅದಕ್ಕೆ ಹೊಸ ಆಯಾಮವನ್ನು ಕೊಡಬಲ್ಲ ಅಥವಾ ಅದಕ್ಕಿಂತ ಭಿನ್ನವಾಗಿ ನಿಲ್ಲಬಲ್ಲ ಕಾವ್ಯವನ್ನು ರಚಿಸುವುದು ಬಲು ಕಷ್ಟದ ಕೆಲಸ.

ಎದೆಯೊಳಗೇ ಉಳಿದ ನೆನಪೆ, 

ಕೊನೆಯ ಬೆಂಚಿನಲ್ಲಿ ಕೂರುತ್ತಿದ್ದ ನಾನು ಎಲ್ಲರನ್ನೂ ನೋಡುತ್ತಿದ್ದೆ. ಆದರೆ, ನನ್ನನ್ನು ನೋಡುವವಳೂ ಒಬ್ಬಳು ಇದ್ದಾಳೆಂದು ಸ್ನೇಹಿತ ಹೇಳುವವರೆಗೂ ನನಗೆ ತಿಳಿದಿರಲಿಲ್ಲ. 

Back to Top