ಫ‌ಲಾನುಭವಿಗಳು

 • ಫ‌ಲಾನುಭವಿಗಳಿಗೆ ಸಾಲ ಸೌಲಭ್ಯ ತಲುಪಿಸಿ

  ಕೊಳ್ಳೇಗಾಲ: ತಾಲೂಕು ಪಂಚಾಯಿತಿ ವತಿಯಿಂದ ಪ.ಜಾತಿ, ಪರಿಶಿಷ್ಟ ವರ್ಗದ ಫ‌ಲಾನುಭವಿಗಳನ್ನು ಸಾಲ ಸೌಲಭ್ಯಕ್ಕಾಗಿ ಆಯ್ಕೆ ಮಾಡಿದವರಿಗೆ ಬ್ಯಾಂಕ್‌ಗಳಲ್ಲಿ ಸಾಲ ದೊರೆಯದೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಖುದ್ದು ನಿಂತು ಫ‌ಲಾನುಭವಿಗಳಿಗೆ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು…

 • ಫ‌ಲಾನುಭವಿಗಳಿಗೆ ಸಾಗುವಳಿ ಚೀಟಿ, ನಿವೇಶನ ಹಕ್ಕುಪತ್ರ

  ದೇವನಹಳ್ಳಿ: ಅನೇಕ ವರ್ಷಗಳಿಂದ ಉಳುಮೆ ಮಾಡಿಕೊಂಡಿರುವ ರೈತರಿಗೆ ಸಾಗುವಳಿ ಪತ್ರ ನೀಡಲಾಗಿದೆ. ರೈತರು ಭೂಮಿ ಮಾರಾಟ ಮಾಡದೆ ಭವಿಷ್ಯದಲ್ಲಿ ತಮ್ಮ ಮಕ್ಕಳ ಭವಿಷ್ಯಕ್ಕೆ ಉಳಿಸಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ಅರ್ಹ ಫ‌ಲಾನುಭವಿಗಳಿಗೆ ರೈತರಿಗೆ…

 • ಮೊದಲ ಹಂತದಲ್ಲಿ 500 ಮನೆ ವಿತರಣೆ

  ಗದಗ: ಇಲ್ಲಿನ ಗಂಗಿಮಡಿಯಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯದಡಿ ಮೂರು ತಿಂಗಳಲ್ಲಿ ಮೊದಲ ಹಂತವಾಗಿ 500 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು. ನಗರದ ಗಂಗಿಮಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯ ಕಾಮಗಾರಿಯನ್ನು ಮಂಗಳವಾರ…

 • ಅರ್ಹರಿಗೆ ಸವಲತ್ತು ತಲುಪಿಸಿ

  ಮಾಗಡಿ: ಸರ್ಕಾರದಿಂದ ಬರುವ ಸವಲತ್ತುಗಳನ್ನು ಅಧಿಕಾರಿಗಳು ನೇರವಾಗಿ ಫ‌ಲಾನುಭಗಳಿಗೆ ತಲುಪಿಸಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ್ಯನಾಯಕ್‌ ಸೂಚನೆ ಕೊಟ್ಟರು. ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಆರನೇ ಸಾಮಾಜಿಕ ನ್ಯಾಯ ಸಮಿತಿ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು….

 • ಚುನಾವಣಾ ನೀತಿ ಸಂಹಿತೆಯ ನೆಪ: ಫ‌ಲಾನುಭವಿಗಳ ಪರದಾಟ

  ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚಾಲ್ತಿಯಲ್ಲಿರುವ ಅನೇಕ ಯೋಜನೆಗಳ ಫ‌ಲಾನುಭವಿಗಳು ನೀತಿ ಸಂಹಿತೆ ಸಡಿಲಿಕೆಗೆ ಸರ್ಕಾರದ ಕಡೆಗೆ ಮುಖ ಮಾಡಿ ಕೂರುವಂತಾಗಿದೆ. ಸಂಬಂಧಿಸಿದ ವಿಭಾಗಗಳ ನಿರ್ಲಕ್ಷ್ಯದಿಂದ ನೀತಿ ಸಂಹಿತೆಯ ಹೆಸರಿನಲ್ಲಿ ಫ‌ಲಾನುಭವಿಗಳು ಪರದಾಡುವಂತಾಗಿದೆ. ಪಡಿತರ ಚೀಟಿ,…

 • ಬೀದಿಗೆ ಬಿದ್ದ 38 ಬಸವ ವಸತಿ ಫ‌ಲಾನುಭವಿಗಳು

  ಸಂತೆಮರಹಳ್ಳಿ: ವಸತಿ ಫ‌ಲಾನುಭಗಳನ್ನು ಆಯ್ಕೆ ಮಾಡಿ ವರ್ಷ ಕಳೆದರೂ ಇನ್ನೂ ಹಣ ಬಾರದ ಹಿನ್ನೆಲೆಯಲ್ಲಿ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಪಂ ವ್ಯಾಪ್ತಿಯ ಕೆಸ್ತೂರು, ಬಸವಾಪುರ, ಕಟ್ನವಾಡಿ ಹಾಗೂ ಕೆ.ಹೊಸೂರು ಗ್ರಾಮದ 38 ಕುಟುಂಬಗಳು ರಸ್ತೆ ಬದಿಯಲ್ಲಿ, ಶೀಟ್‌, ತೆಂಗಿನ…

ಹೊಸ ಸೇರ್ಪಡೆ

 • ಅರಂತೋಡ: ಬದುಕು ನಾವು ಅಂದುಕೊಂಡಂತೆ ಇರುವುದಿಲ್ಲ. ಅದೆಷ್ಟೋ ಆಕಸ್ಮಿಕ ತಿರುವುಗಳು ಘಟಿಸುತ್ತವೆ. ಆದರೂ ಎದೆಗುಂದದೆ ಸಾಧನೆ ಮಾಡುವವರಿದ್ದಾರೆ. ಒಂದು ಕಾಲು ಹಾಗೂ...

 • ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾಜನತೆ ಅಭೂತಪೂರ್ವ ಆಶೀರ್ವಾದ ಮಾಡಿದ್ದಾರೆ. ಪಕ್ಷದ ಮೇಲೆ ಇನ್ನಷ್ಟು ಜವಾಬ್ದಾರಿಯನ್ನು ಹೊರಿಸಿದ್ದಾರೆ. ಜನತೆಯ...

 • ನಿಶ್ಮಿತಾ, ನಿನ್ನನ್ನು ತುಂಬಾ ಎಣಿಸ್ತಾ ಇದ್ದೇನೆ. ಯಾವಾಗ ಬರ್ತೀಯಾ?'' ""ಯಾವ ಪುರುಷಾರ್ಥಕ್ಕೆ ಬರ್ಬೇಕು ನಾನು?'' ""ಹಾಗಂದ್ರೆ ಹೇಗೆ ಮಗಾ? ನಂಗೆ ನಿನ್ನನ್ನು ಮತ್ತು...

 • ಪುತ್ತೂರು: ಪ್ರತಿಯೊಬ್ಬನ ಜೀವನದಲ್ಲಿ ಆತ ಅರಿತಿರುವ ಸಾಮಾನ್ಯ ಜ್ಞಾನ ಮುಖ್ಯವೆನಿಸುತ್ತದೆ. ಏಕೆಂದರೆ ಬದುಕಿಗೆ ಅನ್ನ ನೀಡುವುದು ಸಾಮಾನ್ಯ ಜ್ಞಾನ ಎಂದು ಮಾಜಿ...

 • ಪಣಜಿ: ಗೋವಾದ ಪೊಲೀಸ್‌ ಮಹಾ ನಿರ್ದೇಶಕ(ಡಿಜಿಪಿ) ಪ್ರಣಬ್‌ ನಂದಾ(57) ಅವರು ಕರ್ತವ್ಯಕ್ಕೆಂದು ದಿಲ್ಲಿಗೆ ತೆರಳಿದ್ದಾಗ ಹೃದಯಾಘಾತದಿಂದ ಅಸುನೀಗಿದ್ದಾರೆ. ಶುಕ್ರವಾರ...