ಬಳ್ಳಾರಿ: Bellari:

 • ಲೋಕ ಅದಾಲತ್‌ನಲ್ಲಿ 1085 ಪ್ರಕರಣ ಇತ್ಯರ್ಥ

  ಬಳ್ಳಾರಿ: ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಶನಿವಾರ ನಡೆದಿದ್ದು, 5316 ಪ್ರಕರಣಗಳನ್ನು ಕೈಗೆತ್ತಿಕೊಂಡು 1085 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು. ಅದಾಲತ್‌ನಲ್ಲಿ ಒಟ್ಟು 7 ಪೀಠಗಳನ್ನು ರಚಿಸಿ ರಾಜಿ ಮಾಡಿಕೊಳ್ಳಬಹುದಾದ ಬ್ಯಾಂಕ್‌ ಸಾಲ, ವಿದ್ಯುತ್‌ ಬಿಲ್…

 • ಶಾದಿಭಾಗ್ಯಕ್ಕೆ ಗ್ರಹಣ!

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಅಧಿಕಾರ ಉಳಿಸಿಕೊಳ್ಳುವ ಯತ್ನದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂಬುದಕ್ಕೆ ಬಿದಾಯಿ (ಶಾದಿಭಾಗ್ಯ) ಯೋಜನೆಗೆ ಪ್ರಸಕ್ತ ಸಾಲಿನ ಅನುದಾನ ಬಿಡುಗಡೆಗೊಳ್ಳದಿರುವುದು ಇದಕ್ಕೆ ಸಾಕ್ಷಿ ಎಂಬಂತಿದೆ. ಅನುದಾನ ಇಲ್ಲದ ಕಾರಣಕ್ಕೆ ಶಾದಿಭಾಗ್ಯ…

 • ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

  ಬಳ್ಳಾರಿ: ಆಶಾ ಕಾರ್ಯಕರ್ತೆಯರ ಮಾಸಿಕ ವೇತನ ನಿಗದಿಪಡಿಸಬೇಕು. ಬಾಕಿ ಪ್ರೋತ್ಸಾಹಧನ ನೀಡಬೇಕು ಸೇರಿ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ನಾರಾಯಣರಾವ್‌ ಉದ್ಯಾನವನದಿಂದ ಆರಂಭವಾಗಿದ್ದ…

 • ಹೈ-ಕ ಕಾಮಗಾರಿಗಳ ಸಮಗ್ರ ವರದಿ ನೀಡಿ

  ಬಳ್ಳಾರಿ: ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಅನುಮೋದಿಸಲಾಗಿರುವ ಕಾಮಗಾರಿಗಳನ್ನು ಅನುಷ್ಠಾನ ಏಜೆನ್ಸಿಗಳು ಸ್ಥಳಕ್ಕೆ ತೆರಳಿ ನಿವೇಶನ ಇದೆಯೋ ಅಥವಾ ಸಮಸ್ಯೆ ಇದೆಯೋ, ಕಾಮಗಾರಿ ಮಾಡಲು ಆಗುತ್ತದೆಯೋ ಆಗುವುದಿಲ್ಲವೋ ಎಂಬುದನ್ನು ಪರಿಶೀಲಿಸಿ ಜು. 31ರೊಳಗಾಗಿ ವರದಿ ಸಲ್ಲಿಸಬೇಕು ಎಂದು…

 • ಅಪ್ಪಣೆ ಇಲ್ಲದ ಭವನಗಳಿಗೆ ನೀರು-ವಿದ್ಯುತ್‌ ಕಟ್

  ಬಳ್ಳಾರಿ: ಪರವಾನಗಿ ಪಡೆಯದೇ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಭವನಗಳಿಗೆ ಕೂಡಲೇ ನೀರು, ವಿದ್ಯುತ್‌ ಸಂಪರ್ಕ ಹಾಗೂ ಇನ್ನಿತರೆ ಸೌಲಭ್ಯಗಳಿಗೆ ಕತ್ತರಿ ಹಾಕಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಸಿದರು. ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಬುಧವಾರ…

 • ಸಚಿವ ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ

  ಬಳ್ಳಾರಿ: ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ…

 • ಕಾರ್ಮಿಕರ ಕ್ಷಯರೋಗ ತಪಾಸಣೆ ಕಡ್ಡಾಯ

  ಬಳ್ಳಾರಿ: ಕ್ಷಯರೋಗ ಪತ್ತೆ ಆಂದೋಲನವನ್ನು ಜಿಲ್ಲೆಯಲ್ಲಿ ಜು.15ರಿಂದ 27ರವರೆಗೆ ಅತ್ಯಂತ ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಬೇಕು. ಈ ವೇಳೆ ಪೌರಕಾರ್ಮಿಕರಿಗೆ, ಗಣಿ ಸೇರಿದಂತೆ ವಿವಿಧ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕಡ್ಡಾಯವಾಗಿ ಕ್ಷಯರೋಗ ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ…

 • ಮಧುಮೇಹ ತಡೆಗಿದೆ ಹಲವು ಮಾರ್ಗ

  ಬಳ್ಳಾರಿ: ಸೂಕ್ತ ವ್ಯಾಯಾಮ ಹಾಗೂ ಸಮತೋಲನ ಆಹಾರ ಸೇವಿಸುವುದರ ಜೊತೆಗೆ ಅತಿಯಾದ ಕೊಬ್ಬಿನಾಂಶವುಳ್ಳ ಪದಾರ್ಥಗಳನ್ನು ಮಿತವಾಗಿ ಸೇವನೆ ಮಾಡುವದರಿಂದ ಮಧುಮೇಹ ಕಾಯಿಲೆಗಳನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪನವರ ತಿಳಿಸಿದರು. ಜಿಲ್ಲೆಯ ತೋಣಗಲ್ನ ಶ್ರೀ ಬಸವೇಶ್ವರ…

 • 50 ಲಕ್ಷ ಸದಸ್ಯತ್ವ ನೋಂದಣಿ ಗುರಿ

  ಬಳ್ಳಾರಿ: ಈ ಬಾರಿ 50 ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದ್ದು, ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ…

 • ವಿಪಕ್ಷಗಳಿಗೆ ಉತ್ತರಿಸಲು ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ

  ಬಳ್ಳಾರಿ: ರೈತರ ಸಾಲಮನ್ನವಾಗಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ವಿನಾಕಾರಣ ಆರೋಪಿಸುತ್ತಿರುವ ವಿರೋಧ ಪಕ್ಷದವರಿಗೆ ದಾಖಲೆ ಸಮೇತ ಉತ್ತರಿಸುವ ಸಲುವಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು, ಬಹುತೇಕ ರೈತರ ಸಾಲ ಮನ್ನಾ ಆಗಿದೆ ಎಂದು ಕಂದಾಯ…

 • 9ರಂದು ಶಿಕ್ಷಕರ ಸಂಘದಿಂದ ಬೃಹತ್‌ ಪ್ರತಿಭಟನೆ

  ಬಳ್ಳಾರಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಾಲಾ ಶಿಕ್ಷಕರನ್ನಾಗಿ ಪರಿಗಣಿಸಬೇಕು ಸೇರಿ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು. 9ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ತಿಳಿಸಿದರು. ನಗರದ…

 • ನೌಕರರ ಸಂಘದ ಚುಕ್ಕಾಣಿಗಾಗಿ ತ್ರಿಕೋನ ಸ್ಪರ್ಧೆ

  ಬಳ್ಳಾರಿ: ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯತ್ವ ಸ್ಥಾನಕ್ಕೆ ಇತ್ತೀಚೆಗಷ್ಟೇ ಚುನಾವಣೆ ನಡೆದ ಬೆನ್ನಲ್ಲೇ ಇದೀಗ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ನೌಕರರಲ್ಲಿ ಮೂರು ಬಣ(ಪ್ಯಾನಲ್)ಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅಧ್ಯಕ್ಷ, ಖಜಾಂಚಿ,…

 • 8 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿ

  ಬಳ್ಳಾರಿ: ಪ್ರಯಾಣಿಕ ಆಟೋಗಳಲ್ಲಿ 8 ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಆಟೋ ಚಾಲಕರು ನಗರದ ಎಸ್‌ಪಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ ಆದೇಶದ ನೆಪದಲ್ಲಿ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿರುವ ಆಟೋಗಳನ್ನು ಪೊಲೀಸರು…

 • ಸಿಎಂ ಸ್ಲಂಗಳಲ್ಲಿ ವಾಸ್ತವ್ಯ ಮಾಡಲಿ

  ಬಳ್ಳಾರಿ: ಪ್ರಾಣಿ ಪಕ್ಷಿಗಳಿಗಿಂತ ಕಡೆಯಾಗಿ ಜನರು ಜೀವನ ಸಾಗಿಸುತ್ತಿರುವ ಸ್ಲಂ ಪ್ರದೇಶಗಳಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಸ್ತವ್ಯ ಮಾಡಿ ಅಲ್ಲಿಯ ಸಮಸ್ಯೆಗಳನ್ನು ಅರಿತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸ್ಲಂ ಜನಾಂದೋಲನ ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ…

 • ಪೌಷ್ಟಿಕ ಆಹಾರದಿಂದ ಆರೋಗ್ಯ

  ಬಳ್ಳಾರಿ: ಪೌಷ್ಟಿಕ ಆಹಾರವನ್ನು ಸರಿಯಾದ ಸಮಯದಲ್ಲಿ ತಾಯಿ ಮತ್ತು ಮಗು ಸೇವಿಸಬೇಕು ಇದರಿಂದ ಆರೋಗ್ಯ ವೃದ್ಧಿಗೆ ಸಹಕಾರಿ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ ಹೇಳಿದರು. ನಗರದ ಅಂದ್ರಾಳ್‌ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

 • ಕುತೂಹಲ ಮೂಡಿಸಿದ ಆನಂದ ನಡೆ

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಜಿಂದಾಲ್ಗೆ ಜಮೀನು ಪರಭಾರೆಗೆ ವಿರೋಧ, ವಿಜಯನಗರ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ದಿಢೀರ್‌ನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕ ಆನಂದ್‌ಸಿಂಗ್‌ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದರತ್ತ ಕುತೂಹಲ ಮೂಡಿದೆ. ಕಾಂಗ್ರೆಸ್‌ ಬಿಡಬೇಕಾ…

 • ವರ್ಗಾವಣೆಯಲ್ಲಿ ಒತ್ತಡ ಹೇರುವವರ ಹೆಸರು ಬಹಿರಂಗಪಡಿಸಿ

  ಬಳ್ಳಾರಿ: ಶಿಕ್ಷಕರ ವರ್ಗಾವಣೆಯಲ್ಲಿ ಒತ್ತಡ ಹೇರುತ್ತಿರುವ ವಿಧಾನ ಪರಿಷತ್‌ ಸದಸ್ಯರ ಹೆಸರನ್ನು ಉನ್ನತ ಶಿಕ್ಷಣ ಸಚಿವರು ಬಹಿರಂಗ ಪಡಿಸಬೇಕು ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಅರುಣ್‌ ಶಹಾಪೂರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್‌.ಆರ್‌. ಶ್ರೀನಿವಾಸ್‌…

 • ಜಿಂದಾಲ್ ಗೆ ಭೂಮಿ ಪರಭಾರೆ ಉತ್ತಮ ಕಾರ್ಯ

  ಬಳ್ಳಾರಿ: ರಾಜ್ಯದ ಮೈತ್ರಿ ಸರ್ಕಾರವು ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿ ಪರಭಾರೆ ವಿರುದ್ಧದ ಹೋರಾಟ ಕೈಗೊಂಡಿರುವ ವಿಜಯನಗರ ಶಾಸಕ ಆನಂದಸಿಂಗ್‌, ಮಾಜಿ ಶಾಸಕ ಎಚ್.ಅನಿಲ್ ಲಾಡ್‌ ಅವರದ್ದು ವೈಯುಕ್ತಿಕ ವಿಚಾರ ಎಂದು ವಿಧಾನ ಪರಿಷತ್ತಿನ…

 • ದಕ್ಷ ಅಧಿಕಾರಿಗೆ ಆತ್ಮೀಯ ಬೀಳ್ಕೊಡುಗೆ

  ಬಳ್ಳಾರಿ: ಐಎಎಸ್‌ ಎಂದರೆ ನಮ್ಮ ಆಡು ಭಾಷೆಯಲ್ಲಿ ಐ ಯಮ್‌ ಆಲ್ವೇಸ್ಸ್ ಸೇಫ್‌ ಅಂತಾರೆ ಆದರೆ ದಕ್ಷ ಜಿಲ್ಲಾಧಿಕಾರಿ ಆದ ಡಾ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಐ ಯಮ್‌ ಆಲ್ವೇಸ್ಸ್ ಸರ್ವಿಸ್‌ ಆಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 3 ವರ್ಷಗಳ…

 • ಜಿಂದಾಲ್ ಗೆ ಜಮೀನು ಪರಭಾರೆ ಬೇಡ

  ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡುವುದನ್ನು ವಿರೋಧಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಜಿಂದಾಲ್ ಸಂಸ್ಥೆಗೆ 3667 ಎಕರೆ…

ಹೊಸ ಸೇರ್ಪಡೆ