CONNECT WITH US  

ಬಾಗಲಕೋಟೆ: ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ಮಾತನಾಡಿದರು.

ಬಾಗಲಕೋಟೆ: ಟಿಪ್ಪು ಜಯಂತಿಯನ್ನು ನ. 10ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ಹೇಳಿದರು.

ಮಹಾಲಿಂಗಪುರ: ರಾಣಿ ಚನ್ನಮ್ಮ ವಿವಿಯ ಏಕವಲಯದ ಪುರುಷರ ಹಾಗೂ ಮಹಿಳೆಯರ ಸೈಕ್ಲಿಂಗ್‌ ಸ್ಪರ್ಧೆಗೆ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ ಗಸ್ತಿ ಚಾಲನೆ ನೀಡಿದರು.

ಮಹಾಲಿಂಗಪುರ: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌.ಸಿ.ಪಿ ಕಲಾ, ವಿಜ್ಞಾನ ಹಾಗೂ ಡಿಡಿಎಸ್‌ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯದ ಪುರುಷರ ಹಾಗೂ...

ಬಾಗಲಕೋಟೆ: ಮುಳುಗಡೆ ಜಿಲ್ಲೆ ಬಾಗಲಕೋಟೆ ಈವರೆಗೆ ಏಳು ಉಪ ಚುನಾವಣೆ ಕಂಡಿದೆ. ಇದೀಗ ಜಮಖಂಡಿ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, 8ನೇ ಉಪಕದನ.

ಬಾಗಲಕೋಟೆ: ಮೂರು ತಾಲೂಕಿಗೆ ಸಂಪರ್ಕ ಸನಿಹಗೊಳಿಸುವ ಹೆರಕಲ್‌ ಸೇತುವೆ ಸಹಿತ ಬ್ಯಾರೇಜ್

ಬಾಗಲಕೋಟೆ: ಇಬ್ಬರು ಮುಖ್ಯಮಂತ್ರಿಗಳಿಂದ ಭೂಮಿ ಪೂಜೆಗೊಂಡಿದ್ದ ಹೆರಕಲ್‌ ಸೇತುವೆ ಸಹಿತ ಬ್ಯಾರೇಜ್‌ ಕೊನೆಗೂ ಬರ ನೀಗಿಸಲು ಸಿದ್ಧಗೊಂಡಿದೆ.

ಉತ್ತರ ಕರ್ನಾಟಕದ ಸೊಗಡಿರುವ ಅನೇಕ ಸಿನಿಮಾಗಳು ಕನ್ನಡದಲ್ಲಿ ಬರುತ್ತಲೇ ಇವೆ. ಈ ಸಾಲಿಗೆ ಹೊಸ ಸೇರ್ಪಡೆ "ಖೊಟ್ಟಿ ಪೈಸೆ'. ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ನಾಳೆ ಬಿಡುಗಡೆಯಾಗುತ್ತಿದೆ. ಕಿರಣ್‌ ಕೆ....

ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿ 150ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ವಿಶೇಷ ಜನಪದ ಸಂಚಿಕೆ ಮತ್ತು ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ...

ಬಾಗಲಕೋಟೆ: ಸರ್ಕಾರಿ ದಾಖಲೆಗಳ ಪ್ರಕಾರ, ಮುಳುಗಡೆ ಜಿಲ್ಲೆ ಬಾಗಲಕೋಟೆ ಈಗ ಬಯಲು ಶೌಚಮುಕ್ತವಾಗಿದೆ !. ಹೌದು, ಕಳೆದ 2012ರಿಂದ ಪ್ರತಿ ಕುಟುಂಬಕ್ಕೂ ವೈಯಕ್ತಿಕ ಶೌಚಾಲಯ ನಿರ್ಮಿಸುವ ಗುರಿಯೊಂದಿಗೆ...

ಬಾಗಲಕೋಟೆ: ನಗರದ ಪಂಖಾ ಮಸೀದಿ ಹತ್ತಿರ ದೇವರುಗಳ ಸಮ್ಮಿಲನ. 

ಬಾಗಲಕೋಟೆ: ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಹಬ್ಬವಾಗಿರುವ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ...

ಬಾಗಲಕೋಟೆ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಭುಗಿಲೆದ್ದಿದೆ. ಸೆ.23ರಂದು ಬಾಗಲಕೋಟೆಯಲ್ಲಿ ಮಹತ್ವದ ಸಭೆ ಆಯೋಜಿಸಿರುವ ಹೋರಾಟ ಸಮಿತಿ, ಪ್ರತ್ಯೇಕ ರಾಜ್ಯಕ್ಕಾಗಿ ಪಂಚ ನಿರ್ಣಯ...

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಸೆ.23ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯ ಚರಂತಿಮಠ ಸಭಾಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಉಕ...

ಬಾಗಲಕೋಟೆ: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಆಗಮಿಸಿದ್ದ ಈಶ್ವರ ಖಂಡ್ರೆ ಅವರನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಸನ್ಮಾನಿಸಲಾಯಿತು.

ಬಾಗಲಕೋಟೆ: ರಾಜ್ಯದಲ್ಲಿ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆ ಹಾಗೂ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ಒಂದು ಸ್ಥಾನಕ್ಕೆ ನಡೆಯುತ್ತಿರುವ...

ಬಾಗಲಕೋಟೆ ನಗರಸಭೆಯ ಕಚೇರಿ.

ಬಾಗಲಕೋಟೆ: ಮುಳುಗಡೆ ನಗರ ಬಾಗಲಕೋಟೆ ಬಿಜೆಪಿ ಪ್ರಾಬಲ್ಯ ಹೊಂದಿದ ಕ್ಷೇತ್ರ. ಕಳೆದ ಹಲವು ಬಾರಿ ಇಲ್ಲಿನ ನಗರಸಭೆ ಆಡಳಿತ ಬಿಜೆಪಿ ತೆಕ್ಕೆಯಲ್ಲಿದೆ. ಆದರೆ, ಬಿಜೆಪಿ ಭದ್ರ ಕೋಟೆಗೆ ಕೈ ಹಾಕಲು...

ಬಾಗಲಕೋಟೆ: ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ|ವೀರಣ್ಣ ಚರಂತಿಮಠ ಮಾತನಾಡಿದರು.

ಬಾಗಲಕೋಟೆ: ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ನಾನು ಆಯ್ಕೆಯಾಗಲು ಹಾಲುಮತ ಸಮಾಜದ ಪಾತ್ರವೂ ಇದೆ. ಈ ಸಮಾಜದ ಋಣ ನನ್ನ ಮೇಲಿದೆ.

ಬಾಗಲಕೋಟೆ: ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಲೇ ಇರುತ್ತವೆ. ಅದೇ ರೀತಿ ಸರ್ಕಾರ ರಚನೆ
ಆದ ಮೇಲೆ ಸಚಿವ ಸ್ಥಾನ ಸಿಗದವರು ಅತೃಪ್ತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ ಎಂದು ಮಾಜಿ ಸಿಎಂ, ...

ಬಾಗಲಕೋಟೆ : ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿಗಳ ಜೀಪಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಭೀಕರ ಅಪಘಾತ  ಬಾಗಲಕೋಟೆ...

ಬಾಗಲಕೋಟೆ: ಎಚ್‌.ವೈ.ಮೇಟಿ ವಿವಾದ ತಣ್ಣಗಾದ ಬೆನ್ನಲ್ಲೇ ಜಿಲ್ಲೆಯ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ, ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಹಿರಂಗಗೊಂಡಿದ್ದು,...

ರಾಷ್ಟ್ರಪತಿಗಳಾಗಿದ್ದ ಪ್ರಣವ್‌ ಮುಖರ್ಜಿ ಗುರಮ್ಮ ಅವರಿಗೆ ಸನ್ಮಾನಿಸಿದ ಕ್ಷಣ.

ಆಕೆಗೆ ಇನ್ನೂ ಆಡಿ ನಲಿಯುವ ವಯಸ್ಸು. ಮದುವೆ, ಗಂಡ-ಹೆಂಡತಿ, ದಾಂಪತ್ಯ ಜೀವನ ಅಂದರೆ ಏನೆಂದೂ ಗೊತ್ತಿರಲಿಲ್ಲ. ಆದರೆ, 9ನೇ ವರ್ಷಕ್ಕೆ ಮದುವೆ ಮಾಡಿಬಿಟ್ಟರು. ಜೀವನದ ಗತಿ ಬದಲಾಯ್ತು ಅನ್ನುವಷ್ಟರಲ್ಲಿ ಗಂಡ ತೀರಿಕೊಂಡ...

ಸಾಂದರ್ಭಿಕ ಚಿತ್ರ.

ಯಲ್ಲಾಪುರ: ಸೈನಿಕನೊಬ್ಬ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು

ಬಾಗಲಕೋಟೆ: ಆಸ್ತಿ ವಿವಾದಕ್ಕೆ ಸಂಬಂಧಿಸಿ ಸ್ವಾಮೀಜಿಯೊಬ್ಬರ ಮಗನನ್ನುದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಂದ ಘಟನೆ ಶನಿವಾರ ಜಮಖಂಡಿಯ ನಾವಲಗಿಯಲ್ಲಿ ನಡೆದಿದೆ . 

ಬಾಗಲಕೋಟೆ: ಮುಧೋಳದ ಸಹಕಾರಿ ಬ್ಯಾಂಕ್‌ನೊಳಗೆ ಮ್ಯಾನೇಜರ್‌ ನೇಣಿಗೆ ಶರಣಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. 

ಪಟ್ಟಣದ ರಾಮಲಿಂಗೇಶ್ವರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್‌ ಮುತ್ತಯ್ಯ...

Back to Top