ಬಾಗಲಕೋಟೆ: Bagalakote

 • ಸಿಎಎ ವಿರೋಧಿಸಿ 110 ಕಿ.ಮೀ ಪಾದಯಾತ್ರೆ

  ಬಾಗಲಕೋಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಹುನಗುಂದದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮ್ನಾಬಾದ ನೇತೃತ್ವದಲ್ಲಿ ನೂರಾರು ಜನರು, ಇಳಕಲ್ಲದಿಂದ ವಿಜಯಪುರಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಕೇಂದ್ರ…

 • ಮುಚಖಂಡಿಗೆ ಬರುತ್ತಾ ಶಿವನ ಮೂರ್ತಿ?

  ಬಾಗಲಕೋಟೆ: ಬರೋಬ್ಬರಿ 128 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಮುಚಖಂಡಿ ಕೆರೆ ಹಾಗೂ ಸುತ್ತಲಿನ ನೈಸರ್ಗಿಕ ಪರಿಸರ, ವೀರಭದ್ರೇಶ್ವರ ದೇವಾಲಯ ಒಳಗೊಂಡ ಸುಂದರ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಸರ್ಕಾರದ ಸ್ಪಂದನೆ ದೊರೆಯುತ್ತಾ? ಎಂಬ…

 • ನಾಟಕಗಳಿಂದ ಮನ ಪರಿವರ್ತನೆ: ಭೋವಿ ಜಗದ್ಗುರು

  ಬಾಗಲಕೋಟೆ: “ದೇಸಿ ಕಲೆಗಳಲ್ಲಿ ಒಂದಾದ ನಾಟಕವು, ಮನುಷ್ಯನ ಆತ್ಮ ನಿರೀಕ್ಷೆಯ ಕೇಂದ್ರವಾಗಿದ್ದು, ಅದು ಮನಪರಿವರ್ತನೆಯನ್ನು ಮಾಡುತ್ತದೆ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ನಗರದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಶರಣಬಸವ ಅಪ್ಪಂಗಳ ಆಶ್ರಮದಲ್ಲಿ ಮಹಾಶಿವರಾತ್ರಿ ಮಹೋತ್ಸವ…

 • ಕಾರ್ಮಿಕರಿಗೆ ಪ್ರೇರಣೆಯಾದ ಸಿಇಒ

  ಬಾಗಲಕೋಟೆ: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾದರು. ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಅರಿವು…

 • ಅನಾಥವಾಗಿದೆ ಬೃಹತ್‌ ಶಿವಲಿಂಗ!

  ಬಾಗಲಕೋಟೆ: ಮಹಾ ಶಿವರಾತ್ರಿಯಂದು ದೇಶದೆಲ್ಲೆಡೆ ಶಿವ, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲುತ್ತದೆ. ಆದರೆ, ಇಲ್ಲೊಂದು ಸಾವಿರ ತೂಕದ ಬೃಹತ್‌ ಶಿವಲಿಂಗ ಹಲವುವರ್ಷಗಳಿಂದ ಅನಾಥವಾಗಿದೆ. ಇದೊಂದು ಅದ್ಬುತ  ಪ್ರವಾಸಿ ತಾಣವೂ ಆಗಿದ್ದು, ಅಭಿವೃದ್ಧಿಗಾಗಿ ಕಾದು ಕುಳಿತಿದೆ. ಹೌದು, ಬಾದಾಮಿ ತಾಲೂಕಿನ…

 • ಸಂತ್ರಸ್ತರಿಗೆ ಪರಿಹಾರ: ಅನ್ವಯಿಸುತ್ತಿಲ್ಲ ಹೊಸ ಕಾಯ್ದೆ

  ಬಾಗಲಕೋಟೆ: ಆಲಮಟ್ಟಿ ಜಲಾಶಯ ಎತ್ತರದಿಂದ ಸ್ವಾಧೀನಗೊಳ್ಳಲಿರುವ ಬಾಗಲಕೋಟೆ ನಗರದ ಮುಳುಗಡೆ ಸಂತ್ರಸ್ತರಿಗೆ ಹೊಸ ಭೂ ಸ್ವಾಧೀನ ಕಾಯ್ದೆಯಡಿ ಪರಿಹಾರ, ಪುನರ್‌ವಸತಿ ಹಾಗೂ ಪುನರ್‌ ನಿರ್ಮಾಣ ದೊರೆಯುತ್ತಿಲ್ಲ ಎಂಬ ಅಸಮಾಧಾನ ಕೇಳಿ ಬರುತ್ತಿದೆ. ಹೌದು, ಕೇಂದ್ರ ಸರ್ಕಾರ ಕಳೆದ 2014ರ…

 • ಸಂಗಮ-ಯುನೆಸ್ಕೋ ತಾಣ ಮುಳುಗಡೆ

  ಬಾಗಲಕೋಟೆ: ನದಿಗಳ ನಿರ್ವಹಣೆ ವಿಷಯದಲ್ಲಿ ನಿರ್ಲಕ್ಷ್ಯ ಮುಂದುವರಿದರೆ ವಿಶ್ವ ಪಾರಂಪರಿಕ ಪ್ರವಾಸಿ ತಾಣ ಪಟ್ಟದಕಲ್ಲ, ರಾಷ್ಟ್ರೀಯ ಸ್ಮಾರಕಗಳಾದ ಐಹೊಳೆ ಹಾಗೂ ಕೂಡಲಸಂಗಮ ಸಂಪೂರ್ಣ ನೀರಿನಲ್ಲಿ ಮುಳುಗಲಿವೆ. ಹೌದು, ಇಂತಹ ಆತಂಕಕಾರಿ ಹಾಗೂ ನದಿಗಳ ನಿರ್ವಹಣೆ ಕುರಿತು ಕೃಷ್ಣಾ ಭಾಗ್ಯ…

 • 3ನೇ ಯೂನಿಟ್‌ಗೆ ಬೆಂಗಳೂರು ಬ್ಲಾಕ್‌ ಮಾದರಿ

  ಬಾಗಲಕೋಟೆ: ಚಂಡಿಗಡ ಮಾದರಿಯಲ್ಲಿ ನವನಗರ 1ಮತ್ತು 2ನೇ ಯೂನಿಟ್‌ ನಿರ್ಮಿಸಿದ್ದು 3ನೇ ಯೂನಿಟ್‌ಗೆ ಬೆಂಗಳೂರು ಮಹಾನಗರದ ಬ್ಲಾಕ್‌ ಮಾದರಿಯಲ್ಲಿ ನಿರ್ಮಾಣಕ್ಕೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ನಗರದ 523 ಮೀಟರ್‌ನಿಂದ 525…

 • ಉದ್ಯೋಗ ಖಾತ್ರಿ ರೈತರಿಗೆ ವರದಾನ

  ಬಾಗಲಕೋಟೆ: ಕೆಲಸ ಅರಿಸಿ ದೂರದ ಮಂಗಳೂರು ಮತ್ತು ಗೋವಾಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿಯೇ ಉದ್ಯೋಗ ಮತ್ತು ಉತ್ತಮ ಕೂಲಿ ಪಡೆದುಕೊಂಡು ಸಂತೃಪ್ತ ಜೀವನ ನಡೆಸುತ್ತಿರುವುದನ್ನು ಕಂಡು ಸಿಇಒ ಗಂಗೂಬಾಯಿ ಮಾನಕರ ಹರ್ಷ ವ್ಯಕ್ತಪಡಿಸಿದರು….

 • ಕಾರ್ಯಭಾರ ಕಡಿಮೆಗೊಳಿಸಲು ಆಗ್ರಹ

  ಬಾಗಲಕೋಟೆ: ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬೇರೆ ಇಲಾಖೆಯ ಕೆಲಸ ಮತ್ತು ಮಾನಸಿಕ ಒತ್ತಡದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕೃಷಿ ಪದವೀಧರ ಅಧಿಕಾರಿಗಳ ಸಂಘ ಮತ್ತು ಕರ್ನಾಟಕ ರಾಜ್ಯ ಸಹಾಯಕ ಕೃಷಿ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಅಧಿಕಾರಿಗಳು,…

 • ಅನುದಾನ ಲ್ಯಾಪ್ಸ್‌ ಆಗದಂತೆ ಎಚ್ಚರಿಕೆ ವಹಿಸಿ

  ಬಾಗಲಕೋಟೆ: ನಿಗದಿತ ಅವಧಿಯಲ್ಲಿ ವಿವಿಧ ಇಲಾಖೆಯ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುವಿಗಳಿಗೆ ತಲುಪಿಸಬೇಕು. ಪ್ರಸಕ್ತ ವರ್ಷ ಜಿಲ್ಲೆಗೆ ಬಂದಿರುವ ಅನುದಾನ ಸದ್ಬಳಕೆ ಮಾಡಿಕೊಳ್ಳುವ ಜತೆಗೆ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ…

 • ಪೌರತ್ವ ಕಾಯ್ದೆ ವಿರೋಧಿಸಿ ಅನಿರ್ದಿಷ್ಟ ಧರಣಿ ಆರಂಭ

  ಬಾಗಲಕೋಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾವು ಭಾರತೀಯರು ಎಂಬ ಹೆಸರಿನಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಿವೆ. ವಿವಿಧ ಮುಸ್ಲಿಂ ಸಂಘಟನೆಗಳು, ಕರವೇ ಸೇರಿದಂತೆ ಹಲವು…

 • ಜಿಲ್ಲೆಯಲ್ಲಿದ್ದಾರೆ 15.23 ಲಕ್ಷ ಮತದಾರರು: ಜೈನ್‌

  ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯ ಮತದಾರರ ಅಂತಿಮ ಪಟ್ಟಿ ಪ್ರಚುರಪಡಿಸಲಾಗಿದ್ದು, ಜಿಲ್ಲೆಯಲ್ಲಿ 15,23,618 ಮತದಾರರಿದ್ದಾರೆ ಎಂದು ಮತದಾರ ಪಟ್ಟಿಯ ಜಿಲ್ಲಾ ವೀಕ್ಷಕ ಮನೋಜ್‌ ಜೈನ್‌ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಂತಿಮ…

 • ರೋಗಿಯ ಹಣವಲ್ಲ; ಸಾರ್ಥಕ ಸೇವೆ ಮುಖ್ಯ

  ಬಾಗಲಕೋಟೆ: ಯಾವುದೇ ಮನುಷ್ಯ ಅನಾರೋಗ್ಯಕ್ಕೆ ಒಳಗಾದರೆ ದೇವರು ಅಥವಾ ಸಂಬಂಧಿಕರನ್ನು ನೆನೆಯುವುದಿಲ್ಲ. ಬದಲಾಗಿ ವೈದ್ಯರನ್ನು ಸ್ಮರಿಸಿಕೊಳ್ಳುತ್ತಾರೆ. ರೋಗಿಯ ಪಾಲಿಗೆ ವೈದ್ಯರು ದೇವರಾದರೆ, ವೈದ್ಯರು ರೋಗಿಯನ್ನು ದೇವರ ಸ್ವರೂಪದಲ್ಲಿ ಕಾಣಬೇಕು. ರೋಗಿ ನೀಡುವ ಹಣವೇ ವೈದ್ಯರಿಗೆ ಮುಖ್ಯವಲ್ಲ. ರೋಗಿಯ ಮುಖದಲ್ಲಿ…

 • 27-28ರಂದು ಉದ್ಯೋಗ ಮೇಳ

  ಬಾಗಲಕೋಟೆ: ವಿದ್ಯಾಗಿರಿಯ ಬಿವಿವಿ ಸಂಘದ ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಫೆ. 27 ಮತ್ತು 28ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು….

 • ಯುಕೆಪಿ ಯೋಜನೆಗೆ ವೇಗ ನೀಡಲು ಸಂತ್ರಸ್ತರ ಆಗ್ರಹ

  ಬಾಗಲಕೋಟೆ: ಕಳೆದ ಐದು ದಶಕಗಳಿಂದ ಕುಂಟುತ್ತ ಸಾಗಿರುವ ಯುಕೆಪಿ ಯೋಜನೆಗೆ ವೇಗ ನೀಡಿ, ಸಂತ್ರಸ್ತರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಭೂಮಿಗೆ ಯೋಗ್ಯ ಬೆಲೆ ನೀಡಲು ಮಾರುಕಟ್ಟೆ ಬೆಲೆ ನಿರ್ಧರಣಾ ಸಮಿತಿ ರಚಿಸುವಂತೆ ಒತ್ತಾಯಿಸಿ ಅವಳಿ ಜಿಲ್ಲೆಯ…

 • ಎರಡನೇ ದಿನವೂ ಬ್ಯಾಂಕ್‌ ನೌಕರರ ಮುಷ್ಕರ

  ಬಾಗಲಕೋಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧ ನೀತಿ, ವೇತನ ಪರಿಷ್ಕರಣೆ, ಬ್ಯಾಂಕ್‌ ಗಳ ವಿಲಿನೀಕರಣ, ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಬ್ಯಾಂಕ್‌ ನೌಕರರು ಶನಿವಾರವೂ ಮುಷ್ಕರ ಮುಂದುವರಿಸಿದರು. ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯ ಯುಎಫ್‌ಬಿಯು…

 • ಹೋರಾಟ ಸಮಿತಿಗಳು ಮೌನ; ಸಂತ್ರಸ್ತರಲ್ಲಿ ತಳಮಳ

  ಬಾಗಲಕೋಟೆ: ದೇಶದ ಅತಿದೊಡ್ಡ ನೀರಾವರಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ಈ ವರೆಗಿನ ಬಹುತೇಕ ಸರ್ಕಾರಗಳು ತಾತ್ಸಾರ ಭಾವನೆಯಿಂದಲೇ ಕಂಡಿವೆ ಎಂಬ ಅಸಮಾಧಾನ ಸಂತ್ರಸ್ತರಲ್ಲಿವೆ. ಸಂತ್ರಸ್ತರ ಸಮಸ್ಯೆಗಳ ನಿವಾರಣೆಗಾಗಿಯೇ ಹುಟ್ಟಿಕೊಂಡ, ಹೋರಾಟ ಸಮಿತಿಗಳು, ಇದೀಗ ಇಬ್ಭಾಗಗೊಂಡಿದ್ದು, ಆ…

 • ಮಲಪ್ರಭೆ ಮಕ್ಕಳಿಗೆ ಕೃಷ್ಣೆಯ ನೀರು

  ಬಾಗಲಕೋಟೆ: ಮಲಪ್ರಭಾ ನದಿ ಪಾತ್ರದ ಬಾದಾಮಿ, ಗುಳೇದಗುಡ್ಡ ಹಾಗೂ ಹುನಗುಂದ ತಾಲೂಕು ವ್ಯಾಪ್ತಿಯ 18 ಗ್ರಾಮಗಳು ಹಾಗೂ ಎರಡು ಪಟ್ಟಣಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಕುಡಿಯುವ ನೀರಿನ ನಿರಂತರ ಸಮಸ್ಯೆಗೆ ಮುಕ್ತಿ ಕೊಡಲು ಬೃಹತ್‌ ಯೋಜನೆಯೊಂದು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿದೆ….

 • ಪ್ರವಾಹ ಹಾನಿ ಕಾಮಗಾರಿ ಪರಿಶೀಲನೆ

  ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ಮತ್ತು ಮುಧೋಳ ತಾಲೂಕಿನ ಪ್ರವಾಹದಿಂದ ಹಾನಿಗೊಳಪಟ್ಟ ಶಾಲೆ, ಅಂಗನವಾಡಿ, ರಸ್ತೆ ಹಾಗೂ ಹೆಸ್ಕಾಂ ಕಾಮಗಾರಿ ಸೇರಿದಂತೆ ಇತರೆ ದುರಸ್ತಿ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು….

ಹೊಸ ಸೇರ್ಪಡೆ