ಬಾಗಲಕೋಟೆ: Bagalkote

 • ಹೊಸ ತಾಲೂಕುಗಳು ಇಲಾಖೆಗೆ ಸೀಮಿತ

  ಶ್ರೀಶೈಲ ಕೆ. ಬಿರಾದಾರ ಬಾಗಲಕೋಟೆ: ಜಿಲ್ಲೆಯ ಆರು ಹಳೆಯ ತಾಲೂಕಿನ ಜತೆಗೆ ಮತ್ತೆ ನಾಲ್ಕು ಹೊಸ ತಾಲೂಕುಗಳ ಘೋಷಣೆಯಾಗಿದ್ದು, ಅವುಗಳು ಹೆಸರಿಗುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. 2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಿಲ್ಲೆಯ ಗುಳೇದಗುಡ್ಡ, ಇಳಕಲ್ಲ ಹಾಗೂ ರಬಕವಿ-ಬನಹಟ್ಟಿ ಹೊಸ…

 • ಜಿಲ್ಲೆಯ ಬಾಲಕಿಯರು ಮುಂಬೈಗೆ ಮಾರಾಟ?

  ಬಾಗಲಕೋಟೆ: ಜಿಲ್ಲೆಯ ಅಪ್ರಾಪ್ತ ಬಾಲಕಿಯರು ಮುಂಬೈಗೆ ಮಾರಾಟ ಆಗುತ್ತಿದ್ದಾರಾ? ಇಂತಹವೊಂದು ಗಂಭೀರ ಆರೋಪ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕೇಳಿ ಬಂದಿದ್ದರೂ ಇದೀಗ ಅದಕ್ಕೆ ಪುಷ್ಟಿ ನೀಡುವಂಥ ಪ್ರಕರಣವೊಂದು ನಡೆದಿದೆ. ಬಾಗಲಕೋಟೆಗೂ ಮುಂಬೈಗೂ ಬಹು ವರ್ಷಗಳಿಂದ “ವಿವಿಧ’ ವಿಷಯಗಳಿಗೆ ನಂಟಿದೆ….

 • ಕಾರಜೋಳ ಎದುರು ಸಾಲು ಸಾಲು ಸವಾಲು

  ಬಾಗಲಕೋಟೆ: ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ, ಬಿಜೆಪಿಯ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳರಿಗೆ ರಾಜ್ಯದ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿದ್ದು, ಇದೀಗ ಜಿಲ್ಲೆಯ ಉಸ್ತುವಾರಿ ಸಚಿವರ ಹೊಣೆಯನ್ನೂ ವಹಿಸಲಾಗಿದೆ. ಹೀಗಾಗಿ ಕಾರಜೋಳರ ಎದುರು ಸಾಲು…

 • ಭೂಸ್ವಾಧೀನ ವಿಳಂಬದಿಂದ ಕಾಮಗಾರಿ ಅಪೂರ್ಣ

  ಬಾಗಲಕೋಟೆ: ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ಬಹು ವರ್ಷಗಳ ಬೇಡಿಕೆಯಾಗಿದ್ದು, ಈವರೆಗೆ ಕೇವಲ 33 ಕಿ.ಮೀ. ಕಾಮಗಾರಿ ನಿರ್ಮಾಣಗೊಂಡಿದೆ. ಭೂಸ್ವಾಧೀನ ವಿಳಂಬದಿಂದ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಜಿಲ್ಲಾ ವಾಣಿಜ್ಯೋದ್ಯಮ…

 • ನಿದ್ದೆಗೂ ಭಂಗ ತಂದ ಮಲಪ್ರಭೆ

  ಬಾಗಲಕೋಟೆ: ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜನರಿಗೆ ಜೀವನದಿ ಆಗಬೇಕಿದ್ದ ಮಲಪ್ರಭೆ ಈಗ ‘ಮಾಯಾಂಗಣಿ’ಯಾಗಿದೆ. ಈ ನದಿ ಯಾವಾಗ ಹರಿಯುತ್ತದೆ, ಯಾವಾಗ ಬತ್ತುತ್ತದೆ ಎಂಬುದೇ ತಿಳಿಯಲ್ಲ. ಇದು ತನ್ನ ಅಕ್ಕ-ಪಕ್ಕದ ಜನರಿಗೆ ನೆಮ್ಮದಿಯಿಂದ ನಿದ್ರಿಸಲೂ ಬಿಡುತ್ತಿಲ್ಲ. ಹೌದು. ಬೆಳಗಾವಿ ಜಿಲ್ಲೆಯ ಖಾನಾಪುರ…

 • ಪರಿಹಾರ ಕೇಂದ್ರದಿಂದ ಸಂತ್ರಸ್ತರ ಒಕ್ಕಲೆಬ್ಬಿಸಬೇಡಿ

  ಬಾಗಲಕೋಟೆ: ಜಮಖಂಡಿ ತಾಲೂಕಿನ ತಮದಡ್ಡಿಯ ಸಂತ್ರಸ್ತರು, ನಮಗೆ ನೆಲೆ ಕಲ್ಪಿಸಿ ಎಂದು ಡಿಸಿ ಕಚೇರಿ ಎದುರು ಧರಣಿ ನಡೆಸಿದರು. ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ನಮ್ಮನ್ನು, ಹೊರ ಹಾಕುತ್ತಿದ್ದು, ನಾವು ಎಲ್ಲಿಗೆ ಹೋಗಬೇಕು ಎಂದು ಡಿಸಿ ಎದುರು ಗೋಳಿಟ್ಟರು….

 • ಪರಿಹಾರಧನ ಬಹಿಷ್ಕರಿಸಲು ನಿರ್ಧಾರ

  ಶ್ರೀಶೈಲ ಕೆ. ಬಿರಾದಾರ ಬಾಗಲಕೋಟೆ: ಮೂರು ನದಿಗಳ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮದಡಿ ನೀಡುವ ಪರಿಹಾರಧನ ಬಹಿಷ್ಕರಿಸಲು ಜಿಲ್ಲೆಯ ಸಂತ್ರಸ್ತ ರೈತರು ನಿರ್ಧರಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಸ್ಪಂದನೆ ಹಾಗೂ ರಾಜ್ಯ ವಿಪತ್ತು ಸ್ಪಂದನೆ…

 • ಜಿಲ್ಲೆಯ ವಿವಿಧೆಡೆ ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ

  ಬಾಗಲಕೋಟೆ: ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಪ್ರಕಾಶ ನೇತೃತ್ವದ ಕೇಂದ್ರ ಪ್ರವಾಹ ಅಧ್ಯಯನ ತಂಡ ಸೋಮವಾರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಅಧ್ಯಯನ ನಡೆಸಿತು. ಮುಧೋಳ ತಾಲೂಕಿನ ಯಾದವಾಡ ಹಾಗೂ ಚಿಚಖಂಡಿ ಸೇತುವೆ, ಸಂಪೂರ್ಣ ಹಾಳಾಗಿರುವ ಪಾಲಿಹೌಸ್‌,…

 • ಘಟಪ್ರಭೇಲಿ ತೇಲಿದ ಮಗುವಿನ ತೊಟ್ಟಿಲು!

  ಬಂಟನೂರ (ಬಾಗಲಕೋಟೆ): ಎರಡು ತಿಂಗಳ ಪುಟ್ಟ ಮಗುವನ್ನು ಮಳೆ- ಗಾಳಿಯಿಂದ ರಕ್ಷಿಸಲು ಮನೆಯಲ್ಲಿ ಜೋಪಾನವಾಗಿಟ್ಟ ಕೊಂಚಿಗೆಯನ್ನೂ ಘಟಪ್ರಭೆ ಬಿಟ್ಟಿಲ್ಲ. ಮಗುವಿನ ತೊಟ್ಟಿಲು, ಕೊಂಚಿಗೆ, ಎಕ್ಸಲೆಂಟ್ ಶಾಲಾ ಬಾಲಕಿಯ ಪುಸ್ತಕಗಳು ಎಲ್ಲವೂ ಘಟಪ್ರಭೆ ನದಿ ತನ್ನೊಡಲಿಲ್ಲಿ ತೆಗೆದುಕೊಂಡೋಗಿದೆ. ಪುಸ್ತಕ, ಮಗುವಿನ…

 • ಉಟ್ಟ ಬಟ್ಟೆಯಲ್ಲಿ ಹೊರಗ್‌ ಓಡಿ ಬಂದ್ವಿ

  ಅಮೀನಗಡ: ರಾತ್ರಿ ಮಲಕೊಂಡಾಗ ಏಕಾಏಕಿ ನೀರ ಬಂತ್ರಿ. ಉಟ್ಟ ಬಟ್ಟೆಯಲ್ಲಿ ಎದ್ದು ಹೊರಗ ಬಂದಿವಿ. ಹೊರಗ ಬಂದ ಎತ್ತರದ ಪ್ರದೇಶಕ್ಕ ಹೋಗಿ ಕುಂತೇವ್ರಿ. ಬೆಳಕು ಹರಿಯುವುದು ನೋಡುದ್ರೋಳಗೆ ನಮ್ಮ ಮನಿ ಸರ್ವನಾಶ ಆಗೈತಿರೀ. ಇಡೀ ಊರ ನೀರಿನಲ್ಲಿ ಮುಳಗೈತಿ….

 • ಸಹೋದರರಿಗೆ ಪ್ರತ್ಯೇಕ ಮನೆ

  ಬಾಗಲಕೋಟೆ: ಪ್ರವಾಹದಿಂದ ಹಾನಿಯಾದ ಕುಟುಂಬಗಳಿಗೆ ಪರಿಹಾರ ಹಾಗೂ ಶಾಶ್ವತ ಮನೆ ಕಲ್ಪಿಸಲು 5 ಲಕ್ಷ ನೀಡುವ ಯೋಜನೆಯನ್ನು ಒಂದು ಕುಟುಂಬದಲ್ಲಿ ಅಣ್ಣ-ತಮ್ಮಂದಿರು ಇದ್ದರೆ ಅವರನ್ನು ಪ್ರತ್ಯೇಕ ಕುಟುಂಬವೆಂದು ಪರಿಗಣಿಸಬೇಕು. ಆದರೆ, ಪ್ರತ್ಯೇಕ ಪಡಿತರ ಚೀಟಿ ಇದ್ದರೆ ಮಾತ್ರ ಗಣನೆಗೆ…

ಹೊಸ ಸೇರ್ಪಡೆ

 • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

 • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

 • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

 • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

 • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...