CONNECT WITH US  

ಬೆಂಗಳೂರು: ಶಾಸಕರಿಗೆ ಬಿಜೆಪಿ ಆಫ‌ರ್‌ ಕೊಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ದಾಖಲೆಗಳು
ಇವೆಯಾ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಹಾಸನ/ಬೆಂಗಳೂರು: "ಯಡಿಯೂರಪ್ಪ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಲಿ. ಇಲ್ಲದಿದ್ದರೆ ರಾಜ್ಯ ಸರ್ಕಾರ ನನ್ನ ಕೈಯಲ್ಲಿದೆ, ಒಂದು ದಿನದಲ್ಲಿ ಏನನ್ನು ಬೇಕಾದರೂ ಮಾಡಬಹುದು' ಎಂದು ಮುಖ್ಯಮಂತ್ರಿ ಎಚ್...

ಬೆಂಗಳೂರು: ಹಾಸನದಲ್ಲಿ ನಡೆದಿರುವ ಭೂ ಒತ್ತುವರಿ ಆರೋಪದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯಾಕೆ ಮೌನವಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಪ್ರಶ್ನಿಸಿದ್ದಾರೆ...

ಬೆಂಗಳೂರು:ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಬಜೆಟ್‌ನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ  1.58 ರೂ.  ಹೆಚ್ಚಳ ಮಾಡಿದ್ದರು. ಇದೀಗ ಎರಡೂ ರೂ. ಕಡಿಮೆ ಮಾಡಲಾಗಿದೆ ಎಂದು...

ಬೆಂಗಳೂರು: ಬಿಜೆಪಿಯವರಿಗೆ ಅಧಿಕಾರ ದಾಹ ಹೆಚ್ಚಾಗಿದ್ದು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಸರ್ಕಾರ ಉರುಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.

ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಈ ಹಿಂದೆ ನಡೆದ "ಆಪರೇಷನ್‌ ಕಮಲ' ಪ್ರಯೋಗಕ್ಕೆ ಕೈ ಹಾಕದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿ ಬರುವ ಶಾಸಕರನ್ನು ಮಾತ್ರ ಸೆಳೆದು ಸ್ವತಂತ್ರ...

ಹಗರಿಬೊಮ್ಮನಹಳ್ಳಿ: "ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಯಾರೂ ನನ್ನನ್ನು
ಸಂಪರ್ಕಿಸಿಲ್ಲ. ನಾನು ಬಿಜೆಪಿ ಸೇರೋದಿಲ್ಲ' ಎಂದು ಶಾಸಕ ಭೀಮಾ ನಾಯ್ಕ...

ಬೆಂಗಳೂರು: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆಂಬ ಮಾತುಗಳ ಬೆನ್ನಲ್ಲೇ ಯಡಿಯೂರಪ್ಪ ವಿರುದ್ಧದ ಕಾಂಗ್ರೆಸ್‌ ಶಾಸಕರಿಗೆ ಹಣ ಹಾಗೂ ಸಚಿವಸ್ಥಾನದ...

ರಾಮನಗರ: "ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನು ನಷ್ಟ ಆಗಿದೆಯೋ (ಮಾನನಷ್ಟ ಮೊಕದ್ದಮೆ)ಅದರ ಮೇಲೆ ಕೇಸು ಹಾಕಿಕೊಳ್ಳಲಿ, ನನಗೇನೂ ಚಿಂತೆಯಿಲ್ಲ. ನೀವು ಅದೆಂತಧ್ದೋ ಹೇಳಿದರಲ್ಲ (ಮಾನ), ಅದು...

ಬಳ್ಳಾರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭತ್ತ ನಾಟಿ ಮಾಡಲು ಹೋಗಿದ್ದೇ ಒಂದು ಹಾಸ್ಯಾಸ್ಪದ. ಅದು ಕೇವಲ ಒಂದು ರೀತಿಯ ಶೋ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ....

ರಾಯಚೂರು: ಶಾಸಕ ಎಂ.ಬಿ.ಪಾಟೀಲ ಜತೆ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದರೂ ರಾಜಕೀಯ ಚರ್ಚೆ ಮಾಡಿಲ್ಲ. ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು...

ಬೀದರ: ಕಾರಂಜಾ ಸಂತಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯಿಂದ ಗುರುವಾರ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವೆಣಿಗೆ...

ಬೀದರ: ಸಾಲ ಮನ್ನಾ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇಂದಿಗೂ ರೈತರ ಸಾಲಮನ್ನಾ ಬಗ್ಗೆ ಇರುವ ಗೊಂದಲಗಳನ್ನು ನಿವಾರಣೆ ಮಾಡಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು.

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದಟಛಿ ಜನಜಾಗೃತಿ ಮೂಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.

ವಿಜಯಪುರ: "ಬರುವ ಮೂರು ತಿಂಗಳಲ್ಲಿ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ. ಇದಕ್ಕೆ ಸಿದ್ದರಾಮಯ್ಯ ಅವರೇ ಕಾರಣವಾಗಲಿದ್ದಾರೆ. ಬಳಿಕ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ...

ಬೆಂಗಳೂರು: ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸೂಕ್ತ ದಾಖಲೆ ಕೊಡಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ...

ಬೆಳಗಾವಿ: ""ಕೇವಲ 15 ದಿನ ಕಾದುನೋಡಿ, ಏನೇನಾಗುತ್ತೆ ಅಂತ ಗೊತ್ತಾಗುತ್ತದೆ'' ಎಂದು ಮಾಜಿ ಮುಖ್ಯಮಂತ್ರಿ,
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳುವ ಮೂಲಕ ರಾಜಕೀಯದಲ್ಲಿ...

ಕಾಪು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪಡುಕುತ್ಯಾರು ಆನೆಗುಂದಿ ಮೂಲ ಮಠದಲ್ಲಿ ಗುಟ್ಟಾಗಿ ಶತ ಚಂಡಿಕಾಯಾಗ ಮತ್ತು ಅತೀ ರುದ್ರ ಮಹಾಯಾಗ ನಡೆಸಿದ ಸುದ್ದಿ ತಡವಾಗಿ ಬೆಳಕಿಗೆ...

ತೀರ್ಥಹಳ್ಳಿ: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಮೊದಲು ಮತದಾರರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ...

ಸೊರಬ: ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ರೈತರಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ರೈತರ ಸಂಕಷ್ಟಗಳಿಗೆ ನೆರವಾಗುವ ಜೊತೆಗೆ ಸೂಕ್ತ ವರದಿ ತಯಾರಿಸಿ ಸರ್ಕಾರಕ್ಕೆ...

Back to Top