CONNECT WITH US  

ಬೆಳಗಾವಿ: "ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಕನಸು ಬಿಟ್ಟು ಬಿಜೆಪಿ ವಿರೋಧ ಪಕ್ಷ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸಲಿ' ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಕಿವಿಮಾತು...

ಚುನಾವಣಾಧಿಕಾರಿಯೂ ಆದ ವಿಧಾನಸಭೆಯ ಜಂಟಿ ಕಾರ್ಯದರ್ಶಿ ಕುಮಾರಸ್ವಾಮಿ ಅವರಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿಗಳು.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು  ಬಿಜೆಪಿ ಕೊನೇ...

ಬೆಂಗಳೂರು:ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಅಕ್ಟೋಬರ್ 4ರಂದು ಉಪ ಚುನಾವಣೆ ನಡೆಯಲಿದ್ದು, ಈವರೆಗೆ ಐದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ಅ.4 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಪಾಲಿನ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಚಿವ...

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನನಗೆ ಟಿಕೆಟ್‌ ನೀಡಿ ಗೆಲ್ಲಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಸೇರಿದಂತೆ
ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು...

ಯಾದಗಿರಿ: ಬಿಜೆಪಿ ಯಾವುದೇ ಆಪರೇಷನ್‌ ಮಾಡ್ತಿಲ್ಲ, ಆಸ್ಪತ್ರೆ ಮುಚ್ಚಿದ್ದೀವಿ, ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಡಿಟ್ಟುಕೊಳ್ಳಲಾಗದೇ ಸಮ್ಮಿಶ್ರ ಸರ್ಕಾರ ಬಿಜೆಪಿ ಮೇಲೆ ಗೂಬೆ...

ನವದೆಹಲಿ: ರಾಜಸ್ಥಾನದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವವೂ ಆರಂಭವಾಗಿದೆ. ಬಾರ್ಮರ್‌ ಜಿಲ್ಲೆಯಲ್ಲಿ ರ್ಯಾಲಿ ಆಯೋಜಿಸಿದ್ದ ಬಿಜೆಪಿ ಮುಖಂಡ ಜಸ್ವಂತ್‌ ಸಿಂಗ್‌ರ ಪುತ್ರ...

ಬೆಂಗಳೂರು: ಬಿಜೆಪಿ ಅನೈತಿಕ ಮಾರ್ಗದಲ್ಲಿ  ಆಪರೇಷನ್‌ ಕಮಲ ಮಾಡಿ ಸರ್ಕಾರ ಉರುಳಿಸಲು ಪ್ರಯತ್ನ ನಡೆಸುತ್ತಿದೆ. ನಮಗೂ ಬಿಜೆಪಿ ಶಾಸಕರ ಆಪರೇಷನ್‌ ಮಾಡುವುದು ಗೊತ್ತಿದೆ. ಆದರೆ, ನಾವು ಆ ಮಟ್ಟಕ್ಕೆ...

ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸದಾನಂದ ಗೌಡ ನೇತೃತ್ವದ ನಿಯೋಗ.

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ "ದಂಗೆ' ಹೇಳಿಕೆ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಡೀ ಪ್ರಕರಣವನ್ನು ಜೀವಂತವಾಗಿಡಲು ತೀರ್ಮಾನಿಸಿರುವ ಬಿಜೆಪಿ, ರಾಜಕೀಯ...

ಇನ್ನೇನು ವರ್ಷ ಕಳೆಯುವುದರಲ್ಲಿ ಲೋಕಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುತ್ತದೆ. 2019ರ ಲೋಕಸಭೆ ಚುನಾವಣೆ 2014ರಂತಿರುವುದಿಲ್ಲ ಎಂಬುದು ಬಿಜೆಪಿಗೂ ಗೊತ್ತಿದೆ, ಹಾಗೆಯೇ ಕಾಂಗ್ರೆಸ್‌ ತಾನು...

ನವದೆಹಲಿ: ಕರ್ನಾಟಕದ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿಯ ವಾಗ್ಧಾಳಿ ಗುರುವಾರವೂ ಮುಂದುವರಿದಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್‌...

ಹಾವೇರಿ: ರಾಜಕಾರಣದಲ್ಲಿ ಎಲ್ಲರೂ ಎಲ್ಲರೊಂದಿಗೆ ಮಾತನಾಡುವುದು ಸಹಜ. ಮಾತನಾಡಿದ್ದನ್ನೇ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ನಾನು ಎಲ್ಲಿಯೂ ಹೋಗಲ್ಲ ಎಂದು ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ...

ಬೆಂಗಳೂರು: ಜಂತಕಲ್‌ ಮೈನಿಂಗ್‌ ಪ್ರಕರಣ ಹಾಗೂ ಥಣಿಸಂದ್ರದ ಡಿನೋಟಿμಕೇಷನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಅವರು ಬೇಲ್‌ ಪಡೆಯದಿದ್ದರೆ ಜೈಲ್‌ನಲ್ಲಿರಬೇಕಾಗುತ್ತಿತ್ತು...

ಪಟ್ನಾ: ಬಿಜೆಪಿ ಮುಖಂಡರ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಹಾಲಿ ಸಂಸದ ಶತ್ರುಘ್ನ ಸಿನ್ಹಾಗೆ ಬಿಹಾರದ ಪಟ್ನಾ ಸಾಹಿಬ್‌ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡದೇ ಇರಲು...

ಯಾದಗಿರಿ: "ಆಪರೇಷನ್‌ ಕಮಲ'ಕ್ಕೆ ಬಿಜೆಪಿ ಕೈ ಹಾಕಿಲ್ಲ. ಕಾಂಗ್ರೆಸ್‌ನಲ್ಲಿನ ಹಿರಿಯರೇ ಸಾಕಷ್ಟು ತೊಂದರೆ ಅನುಭವಿಸಿ ಬಿಜೆಪಿ ಸೇರುತ್ತಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕಮೀಷನ್‌ ಏಜೆಂಟ್‌ ಸರ್ಕಾರ. 8 ರಿಂದ 10 ಪರ್ಸೆಂಟ್‌ ಕಮೀಷನ್‌ ಕೊಡದಿದ್ದರೆ ಯಾವುದೇ ಕೆಲಸ ಆಗುವುದಿಲ್ಲ. ಗುತ್ತಿಗೆದಾರರಿಗೆ ಕಾಮಗಾರಿ ಬಿಲ್‌ ಸಹ ಪಾಸ್‌...

ಬೆಂಗಳೂರು: "ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸಿ ರಾಜ್ಯದಲ್ಲಿ ಸರ್ಕಾರ ರಚಿಸುವ ಹಗಲು ಕನಸು ಕಾಣುತ್ತಿದ್ದಾರೆ. ನಾನು ಜೈಲಿಗೆ ಹೋದರೂ ಅವರಿಗೆ ಸರ್ಕಾರ ರಚಿಸಲು ಬಿಡುವುದಿಲ್ಲ'' ಎಂದು ಜಲ...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಬೇಕೆಂಬ ಅವಸರದಲ್ಲಿ ಬಿಜೆಪಿ ಮತ್ತೂಮ್ಮೆ ಕೈ ಸುಟ್ಟುಕೊಂಡಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಸೆಳೆಯಲು ಹೋಗಿ ತಮ್ಮ ಪಕ್ಷದವರೇ "ಆಪರೇಷನ್‌'...

ಬೆಂಗಳೂರು: ಸರ್ಕಾರ ಉರುಳಿಸಲು ಬಿಜೆಪಿಯವರು ಆಪರೇಷನ್‌ ಕಮಲಕ್ಕೆ ಮುಂದಾದರೆ ನಾವು ಕಮಲಕ್ಕೇ ಆಪರೇಷನ್‌ ಮಾಡಿ ಬಿಜೆಪಿ ಶಾಸಕರನ್ನು ಸೆಳೆಯುವುದು ನಿಶ್ಚಿತ ಎಂದು ಸಂಸದ ಡಿ.ಕೆ.ಸುರೇಶ್‌...

ರಾಮನಗರ: ಬಿಜೆಪಿಯಿಂದ ಗೆಲುವು ಸಾಧಿಸಿ ಬಳಿಕ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಇಲ್ಲಿನ 6ನೇ ವಾರ್ಡಿನ ಸದಸ್ಯೆ ರತ್ನಮ್ಮ ರಾಮನಗರ ನಗರಸಭೆ ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ...

Back to Top