CONNECT WITH US  

ಸಾಂದರ್ಭಿಕ ಚಿತ್ರ

ನಾನು ಒಂದು ಬಿದಿರಿನ ಗಿಡ
ಹುಲ್ಲು ಅಥವಾ ದೊಡ್ಡ ಹುಲ್ಲು ಎಂದರೂ ಸರಿಯೆ
ನನಗೆ ಟೊಂಗೆ ರೆಂಬೆಗಳಿಲ್ಲ.
ಹಾಗಾಗಿ ನಾನು ಉದ್ದನೆಯ ಒಂದು ಕೋಲು
ಮೈತುಂಬ ಇರುವ ಅವಕಾಶದಲ್ಲೂ ಚುಚ್ಚುವ ಮುಳ್ಳು...

Back to Top