- Sunday 15 Dec 2019
ಬೀದರ: Bhidar:
-
ಪರಿಸರ ಇರುವವರೆಗೆ ಮನುಷ್ಯನ ಅಸ್ತಿತ್ವ
ಬೀದರ: ಪರಿಸರ ಅಂದರೆ ನಮ್ಮ ತಾಯಿ, ನಮ್ಮ ಉಸಿರು ಇದ್ದಂತೆ. ಪರಿಸರ ಇರುವವರೆಗೆ ನಾವು ಇರುತ್ತೇವೆ. ಇದನ್ನು ಅರಿತು ನಮ್ಮ ಮನೆಯ ಮುಂದೆ ಕನಿಷ್ಟ ಐದು ಸಸಿಗಳನ್ನು ನೆಡಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ ಹೇಳಿದರು….
-
ಸಿಎಂ ಗ್ರಾಮ ವಾಸ್ತವ್ಯ; ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ
ಬೀದರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಜೂನ್ 29ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ…
-
ಬ್ರಿಮ್ಸ್ ವೈದ್ಯರಿಗೆ ಖೂಬಾ ಇಂಜೆಕ್ಷನ್!
ಬೀದರ: ಬಹುಕೋಟಿ ರೂ. ವೆಚ್ಚದಲ್ಲಿ ನಿಮಾರ್ಣಗೊಂಡಿರುವ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಆಸ್ಪತ್ರೆ ಕಟ್ಟಡ ಮುಂಭಾಗದ ಛಾವಣಿ ಕುಸಿದ ಹಿನ್ನೆಲೆಯಲ್ಲಿ ಸಂಸದ ಭಗವಂತ ಖೂಬಾ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆ ಕಟ್ಟಡ ಕುರಿತು ಉನ್ನತ ತನಿಖೆ…
-
ಕಟ್ಟಡ ಛಾವಣಿ ಕುಸಿತ; ಹೆಚ್ಚಾಯ್ತು ಭಯ
ಬೀದರ: ಬಹುಕೋಟಿ ರೂ.ವೆಚ್ಚದಲ್ಲಿ ನಿಮಾರ್ಣಗೊಂಡಿರುವ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆ ಉದ್ಘಾಟನೆಗೊಂಡ ಎರಡೇ ವರ್ಷದಲ್ಲಿ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯಲು ಶುರುವಾಗಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಂತಾಗಿದೆ. ಅಲ್ಲದೇ ರೋಗಿಗಳಲ್ಲಿ ಆತಂಕ ಹುಟ್ಟುವಂತೆ ಮಾಡಿದೆ. 13-08-2017ರಂದು ಅಂದಿನ…
-
ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗೆ ಯೋಜನೆ
ಬೀದರ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ…
-
ದೇಹ ಶುದ್ಧಿಗೆ ಷಟ್ಕರ್ಮ ಸಾಧನೆ ಅಗತ್ಯ
ಬೀದರ: ಶಾರೀರಿಕ ಪರಿಶುದ್ಧಿಗಾಗಿ ಷಟ್ಕರ್ಮ ಸಾಧನ ಅಗತ್ಯವಾಗಿದೆ ಎಂದು ಪುಣೆ ಪಂಚಕೋಶ ಯೋಗಶಾಲೆ ಯೋಗತಜ್ಞ ಯೋಗೇಶ ಚೌಧರಿ ಹೇಳಿದರು. ನಗರದ ಗುಂಪಾದಲ್ಲಿನ ಎನ್.ಕೆ. ಜಾಬಶಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಷಟ್ಕರ್ಮ ಹಾಗೂ ಪ್ರಕೃತಿ ಚಿಕಿತ್ಸೆ ಕುರಿತ…
-
ಹಸಿರು ಹೆಚ್ಚಿದರೆ ತಾಪಮಾನ ನಿಯಂತ್ರಣ
ಬೀದರ: ಗಿಡ-ಮರಗಳನ್ನು ಹೆಚ್ಚಾಗಿ ಬೆಳೆಸುವುದರಿಂದ ಕಾಲ-ಕಾಲಕ್ಕೆ ಮಳೆಯಾಗಿ, ಅಂತರ್ಜಲ ಮಟ್ಟ ವೃದ್ಧಿಸುವುದರ ಜೊತೆಗೆ ತಾಪಮಾನ ಸರಿಯಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಅಷ್ಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ…
-
ಪರಿಸರ ರಕ್ಷಣೆ ಎಲ್ಲರ ಕರ್ತವ್ಯ
ಬೀದರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಗಿಡ, ಮರಗಳು ಬೆಳೆಸಲು ಪ್ರತಿಜ್ಞೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತ ಬೀದರ ತಾಲೂಕು ಅಧ್ಯಕ್ಷ ಎಂ.ಎಸ್ ಮನೋಹರ ಹೇಳಿದರು. ನಗರದ ಶಿವಾಲಯ ಸಭಾಂಗಣದಲ್ಲಿ ಜನಪ್ರಿಯ ಟ್ರಸ್ ಏರ್ಪಡಿಸಿದ್ದ…
-
ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ
ಬೀದರ: ಭಾವೈಕ್ಯತೆ ಜತೆ ಸೌಹಾರ್ದತೆ ಬೆಸೆಯುವ ರಂಜಾನ್ ಹಬ್ಬವನ್ನು ಜಿಲ್ಲಾದ್ಯಂತ ಮುಸಲ್ಮಾನ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ಬಸ್ ನಿಲ್ದಾಣ ಸಮೀಪದ ಈದ್ಗಾದಲ್ಲಿ ಸಾವಿರಾರೂ ಸಂಖ್ಯೆಯ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಡಗರ ಸಂಭ್ರಮದಿಂದ ರಂಜಾನ್…
-
ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ
ಬೀದರ: ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹೇಳಿದರು. ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ…
-
ಮನುಕುಲ ಸಮಸ್ಯೆಗೆ ಬಸವ ತತ್ವದಲ್ಲಿದೆ ಪರಿಹಾರ
ಬೀದರ: ಪ್ರಸಕ್ತ ಸಂದರ್ಭದಲ್ಲಿ ಮನುಕುಲ ಎದುರಿಸುತ್ತಿರುವ ಸಮಸ್ಯೆಗಳಿಗೆ ಬಸವ ತತ್ವದಿಂದ ಮಾತ್ರ ಪರಿಹಾರ ಸಾಧ್ಯವಿದೆ ಎಂದು ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದೇವರು ಹೇಳಿದರು. ಬಾವಗಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ…
-
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಮಾಣ ಹೆಚ್ಚಿಸಲು ಶ್ರಮಿಸಿ
ಬೀದರ: ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಜಿಲ್ಲೆಯ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು. ನಗರದ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ…
-
ರಾಜಯೋಗದಿಂದ ದುಶ್ಚಟಗಳಿಗೆ ಕಡಿವಾಣ
ಬೀದರ: ದುಷ್ಟ ಚಟಗಳು ನಮ್ಮ ಸುಂದರ ಶರೀರವನ್ನು ವಿದ್ರುಪಗೊಳಿಸುತ್ತವೆ. ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿ, ಆಯುಷ್ಯ ಕ್ಷೀಣಿಸುತ್ತದೆ. ರಾಜಯೋಗ ಶಿಬಿರದಿಂದ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಕಡಿವಾಣ ಹಾಕಲು ಸಾಧ್ಯವಿದೆ ಎಂದು ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ…
-
ಒಗ್ಗಟ್ಟಿನಿಂದ ಬಲಿಷ್ಠವಾದ ಬಿಜೆಪಿ
ಔರಾದ: ಭಾರೀ ಕುತೂಹಲ ಮೂಡಿಸಿದ್ದ ಔರಾದ ಪಟ್ಟಣ ಪಂಚಾಯತ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತದಾರರು ಬಿಜೆಪಿಗೆ ಸ್ಪಷ್ಟ ಬಹುಮತದೊಂದಿಗೆ ಆರ್ಶೀವಾದ ಮಾಡಿದ್ದಾರೆ. ಒಟ್ಟು 20 ವಾರ್ಡ್ಗಳಿರುವ ಪಟ್ಟಣ ಪಂಚಾಯತನಲ್ಲಿ 12 ಸ್ಥಾನ ಬಿಜೆಪಿ, 6 ಸ್ಥಾನ ಕಾಂಗ್ರೆಸ್, 2…
-
ಬುದ್ಧಿಯಿಂದಷ್ಟೇ ವಿದ್ಯೆ ಫಲಕಾರಿ
ಬೀದರ: ವಿದ್ಯೆಗಿಂತ ಬುದ್ಧಿ ಮುಖ್ಯ. ಕೇವಲ ವಿದ್ಯೆಯಿಂದ ಜೀವನ ಉದ್ಧಾರ ಸಾಧ್ಯವಿಲ್ಲ. ವಿದ್ಯೆ ಫಲಕಾರಿಯಾಗುವುದು ಬುದ್ಧಿಯಿಂದ ಮಾತ್ರ ಸಾಧ್ಯ ಎಂದು ಸಿದ್ಧಾರೂಢ ಮಠದ ಡಾ| ಶಿವಕುಮಾರ ಮಹಾಸ್ವಾಮಿಗಳು ನುಡಿದರು. ನಗರದ ಶರಣ ಉದ್ಯಾನದಲ್ಲಿ ಲಿಂಗಾಯತ ಮಹಾಮಠದ ಆಶ್ರಯದಲ್ಲಿ ಜರುಗಿದ…
-
ನಗರ-ಪಟ್ಟಣದಲ್ಲಿ ಕಾಂಗ್ರೆಸ್ ದರ್ಬಾರ್
ಬೀದರ: ಲೋಕಸಭೆ ಚುನಾವಣೆಯಲ್ಲಿ 1.16 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದ ಬಿಜೆಪಿಗೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಭಾರೀ ಮುಖ ಭಂಗ ಉಂಟು ಮಾಡಿದೆ. ಅಲ್ಲದೆ, ಜೆಡಿಎಸ್ ಪಕ್ಷದ ವರ್ಚಸ್ಸು ಕೂಡ ಕಡಿಮೆಯಾಗಿರುವುದು ಫಲಿತಾಂಶದಿಂದ ಕಂಡು…
-
ಬೆಳೆ ಮಾಹಿತಿ ಸಂಗ್ರಹಕ್ಕೆ ಡ್ರೋಣ್ ಕಣ್ಣು
ದುರ್ಯೋಧನ ಹೂಗಾರ ಬೀದರ: ರೈತರ ಹೊಲಗಳಲ್ಲಿನ ಬೆಳೆಗಳ ಮಾಹಿತಿ ಸಂಗ್ರಹಿಸಲು ರಾಜ್ಯದಲ್ಲಿಯೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಪೈಲೆಟ್ ಪ್ರೊಜೆಕ್ಟ್ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯ ರಾಜಗೀರಾ ಗ್ರಾಮದ ಸುತ್ತಲಿನ ಪ್ರದೇಶದ ಒಂದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಡ್ರೋಣ್…
-
1,948 ಮತದಾರರಿಂದ ನೋಟಾ ಚಲಾವಣೆ
ಬೀದರ: ಲೋಕಸಭೆಯ ಒಟ್ಟು 8 ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಒಟ್ಟು 1,948 ಮತದಾರರು ನೋಟಾ ಮತ ಚಲಾಯಿಸುವ ಮೂಲಕ ಸ್ಪರ್ಧೆ ನಡೆಸಿದ ಅಭ್ಯರ್ಥಿಗಳು ಸೂಕ್ತ ಅಲ್ಲ ಎಂದು ತೀರ್ಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್, ಬಿಜೆಪಿ ಹಾಗೂ ಬಿಎಸ್ಪಿ ಅಭ್ಯರ್ಥಿಗಳನ್ನು…
-
ಆಗಸ್ಟ್ನಲ್ಲಿ ವಿಮಾನ ಯಾನ ಪ್ರಾರಂಭ
ಬೀದರ: ಬರುವ ಆಗಸ್ಟ್ ತಿಂಗಳ ವರೆಗೆ ಬೀದರ ನಗರದಲ್ಲಿ ಉಡಾನ್ ಯೋಜನೆಯಡಿ ನಾಗರಿಕ ವಿಮಾನಯಾನ ಪ್ರಾರಂಭಿಸುತ್ತೇನೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ. ಸಂಸದರಾಗಿ ಎರಡನೇ ಬಾರಿ ಆಯ್ಕೆಗೊಂಡ ನಂತರ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ…
-
ಖೂಬಾ ಹುಟ್ಟೂರಲ್ಲಿ ಸಂಭ್ರಮಾಚರಣೆ
ಔರಾದ: ಅಮರವಾಡಿಯ ಭೂಮಿಪುತ್ರ ಭಗವಂತ ಖೂಬಾ ಅವರು ಬಹುಮತದೊಂದಿಗೆ ಎರಡನೇ ಬಾರಿಗೆ ಸಂಸರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರಿನಲ್ಲಿ ಅದ್ಧೂರಿ ಜನರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಭಗವಂತ ಖೂಬಾ ಅವರು ಔರಾದ ಪಟ್ಟಣದ ನಿವಾಸಿಯಾಗಿದ್ದು, ಸಂಘ ಸಂಸ್ಥೆಗಳಲ್ಲಿ ಉತ್ತಮ ಕೆಲಸ…
ಹೊಸ ಸೇರ್ಪಡೆ
-
ಹೊಸದಿಲ್ಲಿ: ಬಾಲಾಕೋಟ್ ಮೇಲೆ ದಾಳಿ ನಡೆಸಿದ ಬಳಿಕ ನಮ್ಮ ಸೇನೆ ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಸಿದ್ದವಾಗಿತ್ತು ಎಂದು ಭಾರತೀಯ ವಾಯುಸೇನೆಯ...
-
ಮೂಲ್ಕಿ: ಇಲ್ಲಿನ ಶಿಮಂತೂರು ಪರಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ರಾತ್ರಿ ಮಹಿಳೋರ್ವರನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಾರದಾ...
-
ಬೆಂಗಳೂರು: ಹೃದಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಸ್ಚಾರ್ಜ್ ಆದರು. ಐದು ದಿನಗಳ ಹಿಂದೆ ಸಿದ್ದರಾಮಯ್ಯ...
-
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಸಮೀಪ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ...
-
ದಾವಣಗೆರೆ: ನೂತನವಾಗಿ ಮೊಬೈಲ್ ಶೋರೂಂ ಪ್ರಾರಂಭಿಸಿದ ಹಿನ್ನಲೆ, ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಲು ಮುಂದಾಗಿದ್ದ ಅಂಗಡಿ ಸಿಬಂದಿಗೆ ಬೆಳ್ಳಂಬೆಳಗ್ಗೆಯೇ ಆಘಾತ...