CONNECT WITH US  

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ವಿಚಾರಿಸಿದ್ದ ಸಿಎಂ ಕುಮಾರಸ್ವಾಮಿ.

ಬೆಳಗಾವಿ: ಕಳೆದ ಎರಡು ವಾರಗಳಿಂದ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಆತಂಕ ಉಂಟುಮಾಡಿದ್ದ ಜಾರಕಿಹೊಳಿ ಸಹೋದರರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ತಕ್ಷಣಕ್ಕೆ ಸಮಾಧಾನಗೊಂಡಂತೆ...

ಬೆಳಗಾವಿ: ಮಹದಾಯಿ ನೀರನ್ನು ಯಾವ ರೀತಿ ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದರ ಕುರಿತು ರಾಜ್ಯ ಕಾನೂನು ಹಾಗೂ ನೀರಾವರಿ ತಜ್ಞರೊಂದಿಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದ್ದು, 15 ದಿನದೊಳಗೆ...

ಬೆಳಗಾವಿ: ಕರ್ನಾಟಕ ಲಾ ಸಂಸ್ಥೆ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ 75ನೇ ವರ್ಷಾಚರಣೆ ನಿಮಿತ್ತ ಶನಿವಾರ ಜಿಐಟಿ ಕಾಲೇಜು ಆವರಣದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ...

ಸಂಪೂರ್ಣ ಹದಗೆ‌ಟ್ಟಿರುವ ರಾಮತೀರ್ಥ ನಗರದ ರಸ್ತೆ ಹಾಗೂ ಚರಂಡಿ.

ಬೆಳಗಾವಿ: ಸ್ಮಾರ್ಟ್‌ಸಿಟಿಗೆ ಆಯ್ಕೆಯಾಗಿರುವ ಬೆಳಗಾವಿಯಲ್ಲಿ ಎರಡು ಪ್ರಮುಖ ಬಡಾವಣೆಗಳು ಹಸ್ತಾಂತರದ ಗೊಂದಲದಲ್ಲಿ ಅಗತ್ಯ ಮೂಲ ಸೌಲಭ್ಯಗಳಿಲ್ಲದೆ ದಿನನಿತ್ಯ ಪರದಾಡಬೇಕಾಗಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಎರಡು ನಗರಸಭೆ, 10 ಪುರಸಭೆ ಮತ್ತು 2 ಪ.ಪಂ.ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರು ಅಧಿಕ ಸ್ಥಾನಗಳಲ್ಲಿ ಜಯಗಳಿಸಿ ಗಮನ ಸೆಳೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ...

ಬೆಳಗಾವಿ: ನಗರದ ಟಿಳಕವಾಡಿಯಲ್ಲಿ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕಿನ ಕ್ಯೂ ಕಾರ್ಡ್‌ ಬಿಡುಗಡೆಗೊಳಿಸಿದ ಸಂಸದ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ ಹಾಗೂ ಮತ್ತಿತರರು.

ಬೆಳಗಾವಿ: ಕೆಲ ವರ್ಷಗಳ ಹಿಂದೆ ದೂರದ ಸಂಬಂಧವನ್ನು ಗಟ್ಟಿಗೊಳ್ಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಅಂಚೆಯಣ್ಣ ಈಗ ಮತ್ತೆ ಜನರ ಮನೆ ಬಾಗಿಲಿಗೆ ಬಂದು ಬ್ಯಾಂಕ್‌ ಸೇವೆ ನೀಡುವ ಮೂಲಕ ...

ಬೆಳಗಾವಿ: ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನೀರಾವರಿ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಅದನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅನುದಾನದಲ್ಲಿ ಅನುಷ್ಠಾನಕ್ಕೆ...

ಬೆಳಗಾವಿ: ನಗರದಲ್ಲಿ ನಡೆದ ಸುವಿಚಾರ ಚಿಂತನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಕಿಸಾನ್‌ ಮೋರ್ಚಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಬೆಳಗಾವಿ: ಜಾನಪದ ಸಾಹಿತ್ಯ ಅತಿ ಶ್ರೀಮಂತಿಕೆ ಹೊಂದಿದ್ದು, ಕನ್ನಡ ಸಾಹಿತ್ಯ ದೇವಿಯ ಚೊಚ್ಚಲ ಕೂಸು ಜಾನಪದ ಸಾಹಿತ್ಯ ಎಂದು ಸಾಹಿತಿ ಡಾ| ಬಸವರಾಜ ಜಗಜಂಪಿ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯ...

ಕಡತ ಚಿತ್ರ...

ಬೆಳಗಾವಿ: ಕಿಲ್ಲಾ ಕೆರೆ ದಡದ ಬಳಿ ನಿರ್ಮಾಣವಾಗಿರುವ ದೇಶದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ನಿರಂತರವಾಗಿ ಹಾರಾಡಬೇಕಿದ್ದ ರಾಷ್ಟ್ರಧ್ವಜಕ್ಕೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿದೆ.

ಬೆಳಗಾವಿ: ಹಲ್ಲೆಯಲ್ಲಿ ಗಾಯಗೊಂಡ ಬಿಜೆಪಿ ಮುಖಂಡ ಪಿ.ಡಿ. ಧೋತ್ರೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಒಳಬೇಗುದಿ ಭುಗಿಲೆದ್ದಿದೆ. ಶನಿವಾರ ಕಲಬುರಗಿಯಲ್ಲಿ ಕಾರ್ಯಕರ್ತರ ಮಾರಾಮಾರಿ ನಡೆದ ಬೆನ್ನಲ್ಲೇ ಭಾನುವಾರ ನಗರದಲ್ಲಿ ನಡೆದ ಬಿಜೆಪಿ...

ಬೆಳಗಾವಿ: ಖಂಗರಗಲ್ಲಿಯಲ್ಲಿ ದ್ವಿಚಕ್ರ ವಾಹನಕ್ಕೆ ಹತ್ತಿರುವ ಬೆಂಕಿಯನ್ನು ಅಗ್ನಿಶಾಮಕ ಸಿಬಂದಿ ನಂದಿಸಿದರು.

ಬೆಳಗಾವಿ: ಶಾಂತವಿದ್ದ ಬೆಳಗಾವಿ ನಗರ ಈಗ ಮತ್ತೆ ಹೊತ್ತಿ ಉರಿಯುತ್ತಿದ್ದು,  ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಹಾಗೂ ಪೊಲೀಸ್‌ ಅಧಿಕಾರಿಗಳ ಮೇಲೆ...

ಬೆಳಗಾವಿ: ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುವರ್ಣಸೌಧ ಕಟ್ಟಡ ಹಾಗೂ ಉದ್ಯಾನಗಳ ನಿರ್ವಹಣೆಗಾಗಿ ನಾಲ್ಕು ವರ್ಷಗಳಲ್ಲಿ ವೆಚ್ಚ ಮಾಡಿರುವ ಮೊತ್ತ 9.95 ಕೋಟಿ ರೂ.

ಬೆಳಗಾವಿ: ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್‌ ಜಯಂತಿ ಹಿನ್ನೆಲೆಯಲ್ಲಿ ನಡೆದ ಗಲಾಟೆ ತಣ್ಣಗಾಯಿತು ಎನ್ನುವಷ್ಟರಲ್ಲಿ ನಗರದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವಾಗಲೇ ಮತ್ತೆ ಗಲಭೆ...

ಕರ್ನಾಟಕ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಕರಾಳ ದಿನ ಆಚರಿಸಿತು.

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸಿದ ಕರಾಳ ದಿನಾಚರಣೆ ರ್ಯಾಲಿಯಲ್ಲಿ ಶಾಸಕ ಸಂಭಾಜಿ ಪಾಟೀಲ,ಮೇಯರ್‌ ಸಂಜೋತಾ ಬಾಂದೇಕರ ಹಾಗೂ ಇದಕ್ಕಾಗಿಯೇ ಮಹಾರಾಷ್ಟ್ರದಿಂದ...

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನವೆಂಬರ್‌ 7ರಿಂದ 18ರವರೆಗೆ ಬೆಳಗಾವಿಯ
ಸುವರ್ಣ ಸೌಧದಲ್ಲಿ ನಡೆಯುವ ಸಾಧ್ಯತೆಯಿದೆ.

ಸಾಂಧರ್ಭಿಕ ಚಿತ್ರ

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ನೀಡಿರುವ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಶನಿವಾರ...

ಬೆಳಗಾವಿ: ರಕ್ಷಾ ಬಂಧನ ಕಟ್ಟಿದ ಸಹೋದರಿಯರಿಗೆ ಹಣ ನೀಡುವ ಬದಲು ಶೌಚಾಲಯವನ್ನು ಉಡುಗೊರೆಯಾಗಿ ನೀಡುವ ಮೂಲಕ ಬೆಳಗಾವಿಯ ಸಹೋದರರು ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮದ ಕೂಗಿಗೆ ಇನ್ನಷ್ಟು ಬಲ ಕೊಡಲು ಹಾಗೂ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಳಗಾವಿ, ಮಹಾರಾಷ್ಟ್ರದ ಲಾತೂರು ಸೇರಿದಂತೆ ಇನ್ನಿತರ...

ಸಂತೋಷ ಶಿವಣ್ಣ ನಂದಿಹಾಳ್,ಸುರೇಶ ಶರಣಪ್ಪ ಛಲವಾದಿ

ರಾಮದುರ್ಗ: ಇಲ್ಲಿನ ಸಬ್‌ಜೈಲಿನ ಕಿಟಕಿ ಮುರಿದು ವಿಚಾರಣಾಧೀನ ಕೈದಿಗಳಿಬ್ಬರು ಪರಾರಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. 

ಬೆಳಗಾವಿ : ಶನಿವಾರ ತಡರಾತ್ರಿ ಬೆಳಗಾವಿ,ಧಾರವಾಡ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಭೂಕಂಪನ ಅನುಭವಕ್ಕೆ ಬಂದಿದ್ದು, ರಿಕ್ಟರ್‌ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿತ್ತು ಎಂದು ವರದಿಯಾಗಿದೆ...

Back to Top