CONNECT WITH US  

ಕಥಾಗೋಷ್ಠಿಯಲ್ಲಿ ಅಧ್ಯಕ್ಷೆ ಪೂರ್ಣಿಮಾ ಆರ್‌. ಜೈನ್‌ ಅವರು ಮಾತನಾಡಿದರು.

ಬೆಳ್ತಂಗಡಿ: ಅಲ್ಲಿ ಕೇಳಿ ಬರುತ್ತಿರುವ ಮಾತುಗಳು ಹೆಚ್ಚು ಗಾಂಭೀರ್ಯದಿಂದ ಕೂಡಿದ್ದವು. ಕನ್ನಡ ಸಾಧ್ಯವನ್ನು ಅಧ್ಯಯನ ಮಾಡಿದವರಂತೆಯೇ ಅಕ್ಷರ ಹೊರಬರುತ್ತಿದ್ದವು. ಆದರೆ ಸ್ವರಗಳನ್ನು ಆಲಿಸಿದರೆ...

ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಚಿ.ನಾ.ರಾಮು ಮಾತನಾಡಿದರು

ಬೆಳ್ತಂಗಡಿ : ಜಂತರ್‌-ಮಂಥರ್‌ ನಲ್ಲಿ ಸಂವಿಧಾನ ಸುಟ್ಟು ಅಂಬೇಡ್ಕರ್‌ ಅವರಿಗೆ ಧಿಕ್ಕಾರ ಕೂಗುತ್ತಿದ್ದವರು ಆರೆಸ್ಸೆಸ್‌ನವರು ಎಂದು ಬಿಂಬಿಸುವ ಕೆಲಸ ಮಾಡಲಾಗುತ್ತಿದ್ದು, ಆದರೆ ಅಲ್ಲಿ ಮೋದಿ ಹಾಗೂ...

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ನಿಷೇಧದ ನಡುವೆಯೂ ಘನ ವಾಹನಗಳ ಸಂಚಾರ ಎಗ್ಗಿಲ್ಲದೆ ಸಾಗಿದೆ.
ಪ್ರಸ್ತುತ ಏಕೈಕ ಘಾಟಿ ರಸ್ತೆಯಾಗಿರುವ ಚಾರ್ಮಾಡಿಯಲ್ಲಿ ದ.ಕ. ಜಿಲ್ಲಾಧಿಕಾರಿ ಆ....

ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೆಳ್ತಂಗಡಿ: ದೇಶಕಂಡ ಪ್ರಭಾವಿ ನಾಯಕರೆನಿಸಿಕೊಂಡಿದ್ದ ಮಾಜಿ ಪ್ರಧಾನಿ ವಾಜಪೇಯಿ ಅವರ ನಿಧನ ದೇಶಕ್ಕೆ ದುಃಖ ತಂದಿದೆ. ಸರ್ವ ಶಿಕ್ಷಾ ಅಭಿಯಾನದಂತಹ ಯೋಜನೆಗಳ ದೊಡ್ಡ ಕ್ರಾಂತಿಯನ್ನೇ ಮಾಡಿದ್ದರು...

ಬೆಳ್ತಂಗಡಿ: ತಾಲೂಕಿನಾದ್ಯಂತ ರವಿವಾರ ಧಾರಾಕಾರ ಮಳೆಯಾಗಿದ್ದು, ಬೆಳ್ತಂಗಡಿ ನಗರದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಹಳೆಕೋಟೆ ನಿವಾಸಿ ಹರೀಶ ಹಾಗೂ ಕಲ್ಕಣಿ ಪರಿಶಿಷ್ಟ ಜಾತಿ ಕಾಲನಿ ನಿವಾಸಿ...

ಬೆಳ್ತಂಗಡಿ: ನೆರಿಯ ಗ್ರಾಮದ ಪಿಲತ್ತಡಿಯಲ್ಲಿ ಗುರುವಾರ ಸಂಭವಿಸಿದ ಹಠಾತ್‌ ಗುಡ್ಡ ಕುಸಿತ ಹತ್ತು ವರ್ಷಗಳ ಹಿಂದೆ ಇದೇ ಗ್ರಾಮದಲ್ಲಿ ನಡೆದ ಇಟ್ಟಾಡಿ ದುರಂತವನ್ನು ನೆನಪಿಸಿದೆ.  ಪಿಲತ್ತಡಿಯ ಕುಸಿತ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಗುರುವಾರ ಭಾರೀ ಮಳೆಯಾಗಿದೆ. ಇದರ ಜತೆ ಶಿರಾಡಿ ಮತ್ತು ಚಾರ್ಮಾಡಿ ಘಟ್ಟ ಪ್ರದೇಶಗಳಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ಸುರಿದ ಭಾರೀ...

ವೇಣೂರು: ಈ ಸಾಲಿನ ಮಹಾತ್ಮಾ ಗಾಂಧಿ ರಾ. ಗ್ರಾ. ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ವೇಣೂರು ಗ್ರಾ. ಪಂ. ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ...

ಕಾರ್ಕಳ: ಕಾರ್ಕಳ-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪ ರಸ್ತೆ ಬದಿಯ ಗುಡ್ಡ  ಕುಸಿಯುವ ಹಂತದಲ್ಲಿದೆ. ಅಲ್ಪ ಪ್ರಮಾಣದಲ್ಲಿ ಕುಸಿದಿದ್ದು, ರಸ್ತೆಯ ಒಂದು ಭಾಗಕ್ಕೆ ಮಣ್ಣು ಬಿದ್ದಿದೆ....

ಬೆಳ್ತಂಗಡಿ: ಪ್ರಭಾವಿ ಯುವ ಮುಂದಾಳು ಹರೀಶ್‌ ಪೂಂಜ ಅವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಹರೀಶ್‌ ಪೂಂಜ ಅವರು ಬೆಳಗ್ಗೆ...

ಕೃಷಿ, ಕೈಗಾರಿಕೆಗಳು, ಧಾರ್ಮಿಕ ಸ್ಥಳಗಳು, ಪ್ರವಾಸೀ ತಾಣಗಳು  ಇರುವ ಬೆಳ್ತಂಗಡಿ ದಕ್ಷಿಣ ಕನ್ನಡದ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯವಾದದ್ದು. ಬೆಳ್ತಂಗಡಿ ತಾಲೂಕು ವ್ಯಾಪ್ತಿಯನ್ನೇ ಹೊಂದಿದೆ....

ತಾಲೂಕು ಕಚೇರಿ ಕಟ್ಟಡ. 

ಬೆಳ್ತಂಗಡಿ: ಬಹುರೂಪಗಳಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗೆ ಉಪಯೋಗವಾಗುತ್ತಿದ್ದ ಶತಮಾನದ ತಾ| ಕಚೇರಿ ಕಟ್ಟಡ ಈಗ ಬಿಕೋ ಎನ್ನುತ್ತಿದೆ. 1918ರಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡದಲ್ಲಿ...

ತನ್ನ 26ನೆಯ ವಯಸ್ಸಿಗೆ ಶಾಸಕನಾಗಿ ಆಯ್ಕೆಯಾಗಿ 27ನೇ ವಯಸ್ಸಿಗೆ ಯುವಜನ, ಕ್ರೀಡಾ ಇಲಾಖೆ ಸಚಿವರಾದ ಕೆ. ಗಂಗಾಧರ ಗೌಡರು ಬೆಳ್ತಂಗಡಿ ತಾಲೂಕಿನ ಏಕೈಕ ಸಚಿವರು.

ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ವೇಣೂರು: ಸಿಎಂ ಆಗಮನ ವೇಳೆ ರವಿವಾರ ಬೆಳ್ತಂಗಡಿ ಬಿಜೆಪಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿ...

ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭವನ್ನು ಶಾಸಕ ವಸಂತ ಬಂಗೇರ ಉದ್ಘಾಟಿಸಿದರು.

ಬೆಳ್ತಂಗಡಿ: ಸಮಾಜದ ಅಭಿವೃದ್ಧಿಗೆ ಸಂಘಟನೆ ಪೂರಕವಾಗಿ ಕೆಲಸ ಮಾಡಲಿ. ಯುವವಾಹಿನಿ ಘಟಕವು ಯುವಜನತೆಗೆ,

ಬೆಳ್ತಂಗಡಿ: ಮುಂದಿನ ಚುನಾವಣೆಯಲ್ಲಿ ರಾಜ್ಯ ಮಟ್ಟದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ತಾಲೂಕಿನಲ್ಲಿ ಅಂಥದೊಂದು ಸಾಧ್ಯತೆ...

ಪರಿವರ್ತನ ಯಾತ್ರೆಯ ಹೊಸ ಸ್ಟಿಕ್ಕರ್‌ನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಬಿಡುಗಡೆಗೊಳಿಸಿದರು.

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ತಾ| ಯುವಮೋರ್ಚಾದ ವತಿಯಿಂದ ಪರಿವರ್ತನ ಯಾತ್ರೆಯ ಹೊಸ ಸ್ಟಿಕ್ಕರ್‌ನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಬಿಡುಗಡೆಗೊಳಿಸಿದರು.

ಬಂಟ್ವಾಳ: ಖಾಸಗಿ ವೈದ್ಯರ ಮುಷ್ಕರ ನಡೆಯಿತು. 

ಬೆಳ್ತಂಗಡಿ/ಬಂಟ್ವಾಳ: ಬೆಳ್ತಂಗಡಿ ತಾಲೂಕಿನಾದ್ಯಂತ ನ. 3 ರಂದು ಖಾಸಗಿ ವೈದ್ಯರು ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಭಾಗವಹಿಸಿದ್ದರು.

ಬೆಳ್ತಂಗಡಿ:  ತಾಲೂಕಿನ ಕಳೆಂಜದಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ  ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಭಾನುವಾರ ನಡೆದಿದೆ. 

ಜಯ (27) ಎಂಬ...

 ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ "ಮೊಂಟೆತಡ್ಕ ಶ್ರೀದುರ್ಗಾಪರಮೇಶ್ವರಿ'ದೇವಾಲಯವಿದೆ.  "ಮೊಂಟೆ' ಎಂದರೆ ಬಿದಿರಿನಿಂದ ತಯಾರಿಸುವ ಒಂದು ರೀತಿಯ ಸಂಗೀತ ಉಪಕರಣ. ಇದನ್ನು ಹಸುವಿನ ಕೊರಳಿಗೆ ಕಟ್ಟುತ್ತಾರೆ....

Back to Top