ಬ್ಯಾಡಗಿ: Byadagi:

 • ಜಲಶಕ್ತಿ ಅಭಿಯಾನ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಲಿ

  ಬ್ಯಾಡಗಿ: ಜಾಗತೀಕರಣದ ಬೆನ್ನತ್ತಿರುವ ಮಾನವ ಪರಿಸರ ಹಾಳು ಮಾಡಿ ಯಥೇಚ್ಚವಾಗಿ ನೀರು ಪೋಲು ಮಾಡುತ್ತಿದ್ದಾನೆ. ನೀರು ಇದ್ದರೆ ಮಾತ್ರ ಭೂಮಿಯ ಮೇಲೆ ಬದುಕು ಎಂಬುದನ್ನ ಮರೆತಿರುವಂತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ ಅಭಿಪ್ರಾಯ ವ್ಯಕ್ತಪಡಿಸಿದರು. ಜಲಶಕ್ತಿ ಅಭಿಯಾನದ…

 • ಬೇಡಿಕೆ ಈಡೇರಿಕೆಗೆ ಬೃಹತ್ ಪ್ರತಿಭಟನೆ

  ಬ್ಯಾಡಗಿ: ಇಲ್ಲಿನ ಮುಖ್ಯರಸ್ತೆಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮಾಡುವುದು ಸೇರಿದಂತೆ ಆಣೂರ ಮತ್ತು ಬುಡಪನಹಳ್ಳಿ ಸುತ್ತಮುತ್ತಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಸಮಿತಿ ನೇತೃತ್ವದಲ್ಲಿ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಯಿತು. ಪಟ್ಟಣದ…

 • ರಸ್ತೆ ಅಗಲೀಕರಣ ಹೋರಾಟಕ್ಕೆ ವಕೀಲರ ಸಾಥ್

  ಬ್ಯಾಡಗಿ: ಮುಖ್ಯ ರಸ್ತೆ ಅಗಲೀಕರಣ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ಆಗ್ರಹಿಸಿ ಸೆ. 21 ರಂದು ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ನ್ಯಾಯವಾದಿಗಳ ಸಂಘವು ಕೈಜೋಡಿಸಲಿದೆ ಎಂದು ನ್ಯಾಯವಾದಿಗಳ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬನ್ನಿಹಟ್ಟಿ…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 21ರಂದು ಪ್ರತಿಭಟನೆ

  ಬ್ಯಾಡಗಿ: ಆಣೂರ ಬುಡಪನಹಳ್ಳಿ ಕೆರೆಗಳಿಗೆ ನೀರುತುಂಬಿಸುವ ಯೋಜನೆ ಜಾರಿ, ಬೆಳೆ ವಿಮೆ ವಿತರಣೆ ಸೇರಿದಂತೆ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡುವಂತೆ ಆಗ್ರಹಿಸಿ ಸೆ.21 ರಂದು ಬೃಹತ್‌ ರೈತ ಸಂಘದ ನೇತೃತ್ವದಲ್ಲಿ ಮುಖ್ಯರಸ್ತೆ ಬಂದ್‌ ಮಾಡಿ ಬೃಹತ್‌…

 • ಯೂರಿಯಾ ಅಭಾವ ಸೃಷ್ಟಿಸಿದರೆ ಕ್ರಮ ಕೈಗೊಳ್ಳಿ

  ಬ್ಯಾಡಗಿ: ತಾಲೂಕಿನಲ್ಲಿ ಯೂರಿಯಾ ಕೊರತೆ ಕುರಿತು ರೈತರಿಂದ ದೂರುಗಳು ಕೇಳಿ ಬರುತ್ತಿವೆ. ಕೂಡಲೇ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗುವಂತೆ ತಾಪಂ ಅಧ್ಯಕ್ಷೆ ಸವಿತಾ ಸುತ್ತಕೋಟಿ ಕೃಷಿ ಅಧಿಕಾರಿಗೆ ಸೂಚನೆ ನೀಡಿದರು. ಸುವರ್ಣಸೌಧದಲ್ಲಿ ಶನಿವಾರ ಜರುಗಿದ…

 • ಬಿಸಲಹಳ್ಳಿಯಲ್ಲೂ ಆಂಗ್ಲ ಮಾಧ್ಯಮ ಶಾಲೆ ಭರವಸೆ

  ಬ್ಯಾಡಗಿ: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಕರ್ನಾಟಕ ಪಬ್ಲಿಕ್‌ (ಆಂಗ್ಲ ಮಾಧ್ಯಮ) ಶಾಲೆ ಮಂಜೂರು ಮಾಡಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು. ಗ್ರಾಮ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ನಿರ್ಮಾಣಗೊಂಡ ನೂತನ…

 • ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

  ಬ್ಯಾಡಗಿ: ಗ್ರಾಮೀಣ ಭಾಗದಲ್ಲಿನ ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ರೈತ ಸಂಘದ ಹಸಿರು ಸೇನೆ ಸದಸ್ಯರು ಗುರುವಾರ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ನಡೆಸಿದ್ದ ಪ್ರತಿಭಟನೆ ಶುಕ್ರವಾರವೂ ಮುಂದುವರೆಯಿತು. ಬೆಳಗ್ಗೆ 10ಗಂಟೆಗೆ…

 • ಹೆಸ್ಕಾಂ ಕಚೇರಿ ಗೇಟ್‌ಗೆ ಬೀಗ ಹಾಕಿ ರೈತರ ಪ್ರತಿಭಟನೆ

  ಬ್ಯಾಡಗಿ: ಕಳೆದೆರಡು ತಿಂಗಳಿನಿಂದ ಮೋಟೆಬೆನ್ನೂರ ಭಾಗಕ್ಕೆ ತ್ರಿಫೇಸ್‌ ವಿದ್ಯುತ್‌ ಪೂರೈಸದ ಹೆಸ್ಕಾಂ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹೆಸ್ಕಾಂ ಕಚೇರಿಯ ಗೇಟ್‌ಗೆ ಬೀಗ ಹಾಕಿ ಧರಣಿ ನಡೆಸಿದರು. ಸಮರ್ಪಕ ವಿದ್ಯುತ್‌ ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ…

 • ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನ್ನದಾತ ಕಂಗಾಲು

  ಬ್ಯಾಡಗಿ: ತಮ್ಮ ಸೇತುವೆ ಉಳಿಸಿಕೊಳ್ಳುವ ಭರದಲ್ಲಿ ರೈಲ್ವೆ ಇಲಾಖೆ ಸಿಬ್ಬಂದಿ ಸೇತುವೆಗೆ ಹೊಂದಿಕೊಂಡು ಸಂಗ್ರವಾಗಿದ್ದ ನೀರನ್ನು ಕೃಷಿಕನೊಬ್ಬ ಜಮೀನಿಗೆ ತಿರುವಿದ ಪರಿಣಾಮ ಸುಮಾರು ಮೂರುವರೆ ಎಕರೆಯಷ್ಟು ಬೆಳೆದು ನಿಂತ ಸೋಯಾಬಿನ್‌ ಬೆಳೆ ನಾಶವಾಗಿದ್ದಲ್ಲದೇ ಇಡೀ ಹೊಲದ ಫಲವತ್ತತೆಯೇ ನೀರಿನಲ್ಲಿ…

 • ಕಸ-ರಸ ಪ್ರಯತ್ನಕ್ಕೆ ಮೆಚ್ಚುಗೆ ಮಾತು

  ಬ್ಯಾಡಗಿ: ಪಟ್ಟಣದಲ್ಲಿ ಉತ್ಪತ್ತಿ ಆಗುವ ಕಸವನ್ನು ರಸ ಮಾಡುವ ನಿಟ್ಟಿನಲ್ಲಿ ವಿನೂತನ ಪೈಪ್‌ ಕಾಂಪೋಸ್ಟ್‌ ಪ್ರಯೋಗ ಪ್ರಯತ್ನವೊಂದಕ್ಕೆ ಕೈ ಹಾಕಿರುವ ಸ್ಥಳೀಯ ಪುರಸಭೆ ಅಧಿಕಾರಿಗಳ ನಡೆಗೆ ಸಾರ್ವಜಕನಿರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣವನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ನಿಟ್ಟಿನಲ್ಲಿ…

 • ಕಮ್ಮೂರ ಶಾಲಾ ಕೊಠಡಿ ನೆಲಸಮ

  ಬ್ಯಾಡಗಿ: 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ತಾಲೂಕಿನ ಕುಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 3 ಕೊಠಡಿಗಳು ನೆಲ ಸಮವಾಗಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಮಳೆ ರೌದ್ರಾವತಾರ ಮುಂದುವರೆಸಿದ್ದು ಮುಂಜಾಗ್ರತಾ ಕ್ರಮವಾಗಿ ಶಾಲೆಗೆ…

 • ಕೆರೆ ತುಂಬಿಸುವ ಯೋಜನೆಗೆ ಸಿಎಂ ಹಸಿರು ನಿಶಾನೆ

  ಬ್ಯಾಡಗಿ: ಜನರ ಹಾಗೂ ರೈತರ ಬಹು ದಿನಗಳ ಬೇಡಿಕೆಯಾಗಿದ್ದ ಆಣೂರ ಹಾಗೂ ಬುಡಪಹಳ್ಳಿ ಕೆರೆ ತುಂಬಿಸುವ ಒಟ್ಟು 369 ಕೋಟಿ ರೂ.ಯೋಜನೆಗೆ ಮುಖ್ಯಮಂತ್ರಿ ಬಿಎಸ್‌ವೈ ಗ್ರೀನ ಸಿಗ್ನಲ್ ನೀಡಿದ್ದು, ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ಪ್ರತಿ ನೀಡಿದ್ದಾರೆ ಎಂದು…

 • ಆಧಾರ್‌ ನೋಂದಣಿಗೆ ನೂಕುನುಗ್ಗಲು

  ಬ್ಯಾಡಗಿ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿನ ಆಧಾರ್‌ ಕೇಂದ್ರದ ಮುಂಭಾಗದಲ್ಲಿ ನೋಂದಣಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಜನರನ್ನು ನಿಯಂ ತ್ರಿಸಲು ಪೊಲೀಸರು ಮಾತ್ರ ಹರಸಾಹಸಪಡು ವಂತಾಯಿತು. ಈ ಮೊದಲು ಆಧಾರ್‌ ಮಾಡಿಸಿ…

 • ಮೈತ್ರಿ ಸರ್ಕಾರಕ್ಕೆ ತಕ್ಕ ಪಾಠ: ವಿರೂಪಾಕ್ಷಪ್ಪ

  ಬ್ಯಾಡಗಿ: ಬಿಜೆಪಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಹಿನ್ನೆಲೆಯಲ್ಲಿ ಸ್ಥಳೀಯ ತಾಲೂಕು ಘಟಕದ ಬಿಜೆಪಿ ಕಾರ್ಯಕರ್ತರು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ಪಟ್ಟಣದ ಹಳೇ ಪುರಸಭೆ ಎದುರು ವಿಜಯೋತ್ಸವ ಆಚರಿಸಿದರು. ಬಳಿಕ ಮಾತನಾಡಿದ ಶಾಸಕ ವಿರೂಪಾಕ್ಷಪ್ಪ, ಕಳೆದ 14 ತಿಂಗಳಿಂದ…

 • ಕೆರೆ ಸರ್ವೇ ಕಾರ್ಯ ಮುಗಿಸದಿದ್ದಲ್ಲಿ ಹೋರಾಟ

  ಬ್ಯಾಡಗಿ: ಸರ್ವೆ ಅಧಿಕಾರಿಗಳ ನಿರ್ಲಕ್ಸ್ಯ ತಾಲೂಕಿನ ಬಹುತೇಕ ಕೆರೆಗಳು ಒತ್ತುವರಿಯಾಗಿ ಅಸ್ಥಿತ್ವ ಕಳೆದುಕೊಂಡಿವೆ. ತಾಲೂಕಿನಲ್ಲಿರುವ ಕೆರೆಗಳ ಸೂಕ್ತ ಸರ್ವೆ ಕಾರ್ಯ ನಡೆದಿಲ್ಲ. ಸೂಕ್ತ ದಾಖಲಾತಿ ಸಹ ಅಧಿಕಾರಿಗಳು ಇಟ್ಟುಕೊಂಡಿಲ್ಲ. ಮುಂದಿನ 15 ದಿನಗಳಲ್ಲಿ ಕೆರೆಗಳ ಸರ್ವೆಕಾರ್ಯ ಮುಗಿಸದಿದ್ದಲ್ಲಿ ಹೋರಾಟ…

 • ಉತ್ತಮ ಜೀವನಕ್ಕೆ ನಿತ್ಯ ಯೋಗ ಸಹಕಾರಿ

  ಬ್ಯಾಡಗಿ: ಆರೋಗ್ಯಕರ ಜೀವನಕ್ಕಾಗಿ ಜಗತ್ತಿಗೆ ಭಾರತ ನೀಡಿದ ಅದ್ಭುತ ಹಾಗೂ ಅಮೂಲ್ಯ ಕೊಡುಗೆಯೆಂದರೆ ಯೋಗ. ಇತ್ತೀಚಿನ ದಿನಗಳಲ್ಲಿ ರೋಗಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲದಕ್ಕೂ ವೈದ್ಯರನ್ನೇ ಅವಲಂಬಿಸಿದ್ದೇವೆ. ನಿತ್ಯವೂ ಯೋಗವನ್ನು ಅಳವಡಿಸಿಕೊಂಡಿದ್ದೇ ಆದಲ್ಲಿ ರೋಗದ ಮೇಲೆ ನಿಯಂತ್ರಣ ಸಾಧಿಸಬಹುದಾಗಿದೆ ಎಂದು…

ಹೊಸ ಸೇರ್ಪಡೆ