ಭದ್ರಾವತಿ: Bhadravathi

 • ವಿಜೃಂಭಣೆಯ ವಿಜಯ ದಶಮಿ ಉತ್ಸವ

  ಭದ್ರಾವತಿ: ನಗರಸಭೆಯಿಂದ ಕಳೆದ 10 ದಿನಗಳಿಂದ ಆಯೋಜಿಸಿದ್ದ ವೈವಿಧ್ಯಮಯ ದಸರಾ ಮಹೋತ್ಸವವು ಮಂಗಳವಾರ ವಿಜಯದಶಮಿ ಉತ್ಸವ ಹಾಗೂ ಬನ್ನಿ ಮುಡಿಯುವುದರೊಂದಿಗೆ ಸಮಾಪ್ತಿಯಾಯಿತು. ವಿಜಯದಶಮಿ ಪ್ರಯುಕ್ತ ನಗರದ ವಿವಿಧ ಬಡಾವಣೆಗಳಲ್ಲಿರುವ ದೇವಾಲಯಗಳ ದೇವಾನು ದೇವತೆಗಳ ಉತ್ಸವ ಮೂರ್ತಿಗಳು ಮಂಗಳವಾರ ಮದ್ಯಾಹ್ನ…

 • ಜಿಲ್ಲಾದ್ಯಂತ ನವರಾತ್ರಿ ಉತ್ಸವ ಆರಂಭ

  ಭದ್ರಾವತಿ: ನಗರಸಭೆ ವತಿಯಿಂದ ನಡೆಸುತ್ತಿರುವ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿಶ್ರಾಂತ ಪ್ರಾಧ್ಯಾಪಕ ಡಾ| ಕೆ.ಎಸ್‌. ಕುಮಾರಸ್ವಾಮಿ ಭಾನುವಾರ ಚಾಲನೆ ನೀಡಿದರು. ಗ್ರಾಮದೇವತೆ ಹಳೇನಗರದ ಹಳದಮ್ಮದೇವಿ ದೇವಸ್ಥಾನದ ಪ್ರಾಂಗಣ ಹಾಗೂ ಕನಕ ಮಂಟಪ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ…

 • ವಸತಿಗೃಹ ಖಾಲಿ ಮಾಡಿಸದಿರಲು ಆಗ್ರಹ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಗೆ ಸೇರಿದ ಕಾರ್ಮಿಕ ವಸತಿ ಗೃಹಗಳಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರನ್ನು ಮನೆ ಖಾಲಿ ಮಾಡುವಂತೆ ಆಡಳಿತ ಮಂಡಳಿ ನೋಟಿಸ್‌ ನೀಡುವ ಪ್ರಕ್ರಿಯೆಗೆ ಮುಂದಾಗಿರುವುದನ್ನು ಖಂಡಿಸಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಸಂಘ ಸೋಮವಾರ ಕಾರ್ಖಾನೆಯ ನ್ಯೂಟೌನ್‌ ನೋಟಿಫೈಡ್‌…

 • ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

  ಭದ್ರಾವತಿ: ನಗರದ ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಸಭೆ ಮತ್ತು ಹಿಂದೂ ರಾಷ್ಟ್ರಸೇನಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಮಂಗಳವಾರ ಸಹಸ್ರಾರು ಸಂಖ್ಯೆಯ ಜನರ ಪಾಲ್ಗೊಳ್ಳುವಿಕೆಯಲ್ಲಿ ಶಾಂತಿಯುತವಾಗಿ ನೆರವೇರಿತು. ಬೆಳಗ್ಗೆ 11-30ಕ್ಕೆ ಗಣಪತಿ ಪೆಂಡಾಲ್ನಲ್ಲಿ ಗಣಪತಿಗೆ ಪೂಜೆ ಸಲ್ಲಿಸಲಾಯಿತು….

 • ಕಾರ್ಮಿಕರ ಹೋರಾಟಕ್ಕೆ ಸಾಥ್‌

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯ ಕಾರ್ಮಿಕರ ಹೋರಾಟಕ್ಕೆ ಭಾರತೀಯ ಮಜ್ದೂರ್‌ ಸಂಘ ಬೆಂಬಲಿಸಿ ಕಾರ್ಖಾನೆಯ ಉಳಿವಿಗೆ ಮತ್ತು ಕಾರ್ಮಿಕರ ಹಿತರಕ್ಷಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತದೆ ಎಂದು ಭಾರತೀಯ ಮಜ್ದೂರ್‌ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್‌ ಹೇಳಿದರು. ಗುರುವಾರ…

 • ವಿಧ-ವಿಧ ಗಣಪನಿಗೆಅಂತಿಮ ರೂಪ

  ಕೆ.ಎಸ್‌. ಸುಧಿಧೀಂದ್ರ, ಭದ್ರಾವತಿ ಭದ್ರಾವತಿ: ಗಣಪತಿ ಹಬ್ಬಕ್ಕೆ ಕೇವಲ ಎರಡೇ ದಿನಗಳು ಉಳಿದಿರುವಂತೆ ವಿವಿಧ ಸಂಘ-ಸಂಸ್ಥೆಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಿರುವ‌ ಗಣಪತಿ ಮೂರ್ತಿಗಳು ಕಲಾವಿದರ ಕೈಯಲ್ಲಿ ಅಂತಿಮ ಸ್ಪರ್ಶ ಪಡೆಯುವ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಲು…

 • ಗಣಪತಿ-ಮೊಹರಂ ಶಾಂತಿಯುತವಾಗಿ ಆಚರಿಸಿ

  ಭದ್ರಾವತಿ: ಗೌರಿ- ಗಣೇಶ ಹಬ್ಬ ಮತ್ತು ಮೊಹರಂ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಹೇಳಿದರು. ಹಬ್ಬಗಳ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಹುತ್ತಾಕಾಲೋನಿ ಒಕ್ಕಲಿಗರ ಸಮುದಾಯ ಭವನದಲ್ಲಿ ಕರೆದಿದ್ದ ಗೌರಿ- ಗಣೇಶ ಹಾಗೂ…

 • ಭದ್ರಾ ಜಲಾಶಯ ಪ್ರವಾಸಿ ತಾಣವಾಗಲಿ

  ಕೆ.ಎಸ್‌. ಸುಧೀಂದ್ರ, ಭದ್ರಾವತಿ ಭದ್ರಾವತಿ: ಎಷ್ಟು ದೂರ ಕಣ್ಣು ಹಾಯಿಸಿದರೂ ಬರೀ ನೀರು, ನೀರು,ನೀರು. ಅದರಾಚೆ ನುಣುಪಾದ ರೀತಿ ಕಾಣುವ ಕಪ್ಪು ಮಿಶ್ರಿತ ಹಸಿರು ಬೆಟ್ಟಗಳ ಸಾಲು, ಸಾಲು. ಅದರ ಮೇಲೆ ನೀಲಿ, ಬಿಳಿ ಮಿಶ್ರಿತ ಆಗಸದ ಹೊದಿಕೆ….

 • ಮಳೆ ನೀರಿನ ಸಮರ್ಪಕ ಬಳಕೆಯಾಗಲಿ

  ಭದ್ರಾವತಿ: ಕೇವಲ ಒಂದು ವಾರದಲ್ಲಿ ಮಳೆ ಸಮೃದ್ಧಿ ನೀಡಿ ಭದ್ರಾನದಿ ತುಂಬಿದ ನಿದರ್ಶನ ಕಂಡು ಬಂದಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವರಿಷ್ಟ ಕೆ.ಟಿ. ಗಂಗಾಧರ್‌ ಹೇಳಿದರು. ಶುಕ್ರವಾರ…

 • ಎಲ್ಲೆಡೆ ಜಲಪ್ರವಾಹ; ಸಂತ್ರಸ್ತರ ಪರದಾಟ

  ಭದ್ರಾವತಿ: ಭದ್ರಾನದಿಗೆ ಜಲಾಶಯದಿಂದ 6 ಸಾವಿರ ಕ್ಯೂಸೆಕ್‌ ನೀರು ಬಿಟ್ಟಿರುವುದರಿಂದ ಭದ್ರಾನದಿಯಲ್ಲಿ ನೀರಿನ ಪ್ರಮಾಣ ಹಿಂದೆಂದೂ ಕಾಣದಷ್ಟರ ಮಟ್ಟಿಗೆ ಅಧಿಕಗೊಂಡು ತೀವ್ರ ಪ್ರವಾಹದ ಹಂತವನ್ನು ತಲುಪಿ ಉಕ್ಕಿ ಹರಿಯುತ್ತಿದೆ. ಕಳೆದ ಐದಾರು ದಿನಗಳಿಂದ ಸುರಿಯುತ್ತಿದ್ದ ಮಳೆ ಶನಿವಾರ ಬೆಳಗ್ಗೆ…

 • ನೆರೆಹಾನಿ ಪರಿಹಾರಕ್ಕೆ ಒಟ್ಟಾಗಿ ಕೆಲಸ ಮಾಡಿ

  ಸಾಗರ: ಅತಿವೃಷ್ಟಿ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಒಟ್ಟಾಗಿ ಕೆಲಸ ಮಾಡುವ ಮೂಲಕ ನೆರೆಯಿಂದ ಹಾನಿಗೊಳಗಾದ ಜನರ ನೋವಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಒಬ್ಬರ ಜವಾಬ್ದಾರಿಯನ್ನು ಇನ್ನೊಬ್ಬರಿಗೆ ವರ್ಗಾಯಿಸುವ ಕೆಲಸ ಮಾಡಬಾರದು ಎಂದು ಶಾಸಕ ಎಚ್. ಹಾಲಪ್ಪ ತಿಳಿಸಿದರು….

 • ಭದ್ರಾವತಿಯಲ್ಲಿ ನಿಲ್ಲದ ಮಳೆ ರಗಳೆ!

  ಭದ್ರಾವತಿ: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಕೆರೆ, ಕಾಲುವೆ,ಹಳ್ಳ, ಚರಂಡಿಗಳು ತುಂಬಿ ಹರಿಯುತ್ತಾ ಭದ್ರಾನದಿಯನ್ನು ಸೇರುವುದರ ಜೊತೆಗೆ ಅಕ್ಕಪಕ್ಕದ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಗಂಜಿಕೇಂದ್ರ ಆರಂಭ…

 • ನಗರಸಭೆಯಿಂದ ಸೂರು ಯೋಜನೆ

  ಭದ್ರಾವತಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಸರ್ವರಿಗೂ ಸೂರು ಅನುಷ್ಠಾನದ ಮಹತ್ವಾಕಾಂಕ್ಷಿ ವಸತಿ ಯೋಜನೆಯಾದ ಪ್ರಧಾನಮಂತ್ರಿ ಅವಾಜ್‌ ಯೋಜನೆಯಡಿ ನಗರಸಭೆ ಜಿ+3 ನಾಲ್ಕು ಸಾವಿರ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಹೇಳಿದರು….

 • ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

  ಭದ್ರಾವತಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘವು ತಹಶೀಲ್ದಾರ್‌ ಸೋಮಶೇಖರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಪ್ರತ್ಯೇಕ ವೇತನ ಶ್ರೇಣಿ ಇದ್ದು,…

 • ಎಂಪಿಎಂ ಕಾರ್ಖಾನೆ ಮುಚ್ಚಲು ಕಾರ್ಮಿಕರ ವಿರೋಧ

  ಭದ್ರಾವತಿ: ಸರಕಾರಿ ಸ್ವಾಮ್ಯದ ಎಂಪಿಎಂ ಮಂಡಳಿಯು ಕಾರ್ಖಾನೆಯನ್ನು ಸಮಾಪ್ತಿಗೊಳಿಸುವ ಕಾರ್ಯಾಚರಣೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಶುಕ್ರವಾರ ಕಾರ್ಖಾನೆ ಮುಂಭಾಗ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಧರಣಿ ಸತ್ಯಾಗ್ರಹ ನಡೆಸಿದರು. ನಂತರ ಧರಣಿಯ ಅಂಗವಾಗಿ…

 • ವಿಐಎಸ್‌ಎಲ್ ಉಳಿವಿಗಾಗಿ ಉರುಳು ಸೇವೆ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯನ್ನು ಸಾರ್ವಜನಿಕ ವಲಯದಲ್ಲಿ ಉಳಿಸಬೇಕೆಂದು ಒತ್ತಾಯಿಸಿ ಕಾರ್ಮಿಕರು ಮತ್ತು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟದ 19ನೇ ದಿನವಾದ ಮಂಗಳವಾರ ಕಾರ್ಮಿಕರು ಸಂಜೆ ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ದೇವಾಲಯದ ಸುತ್ತ ಉರುಳು ಸೇವೆ ಸಲ್ಲಿಸಿದರು….

 • ವಿಐಎಸ್‌ಎಲ್ ಖಾಸಗೀಕರಣಕ್ಕೆ ವಿರೋಧ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯ ಖಾಸಗೀಕರಣ ಹಾಗೂ 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ನಿವೃತ್ತ ಕಾರ್ಮಿಕ…

 • ವಿಐಎಸ್‌ಎಲ್ ಉಳಿಸಲು ಆಗ್ರಹ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯನ್ನು ಸಾರ್ವಜನಿಕ ವಲಯದಲ್ಲಿ ಉಳಿಸಬೇಕೆಂದು ಒತ್ತಾಯಿಸಿ ಕಾರ್ಮಿಕರು ಮತ್ತು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಅಂಗವಾಗಿ ಶುಕ್ರವಾರ ನಗರದ ರಂಗಪ್ಪ ವೃತ್ತದಲ್ಲಿ ರಾಜ್ಯದ 28 ಸಂಸದರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದರು….

 • ವಿಐಎಸ್‌ಎಲ್ ಉಳಿಸಲು ಸಂಸದರು ಒಂದಾಗಿ

  ಭದ್ರಾವತಿ: ಮೈಸೂರು ಅರಸರ ಹಾಗೂ ಸಂಸ್ಥಾಸನದ ದಿವಾನರಾಗಿದ್ದ ಭಾರತರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪತವಾದ ವಿಐಎಸ್‌ಎಲ್ ಕಾರ್ಖಾನೆ ಇಂದು ಅವಸಾನದ ಹಾದಿಯಲ್ಲಿ ಸಾಗುತ್ತಿರುವುದನ್ನು ತಪ್ಪಿಸಿ ಕಾರ್ಖಾನೆಯನ್ನು ಉಳಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ…

 • ಮಠಗಳು ಬಿಸಿನೆಸ್‌ ಸೆಂಟರ್‌ಗಳಾಗದಿರಲಿ

  ಭದ್ರಾವತಿ: ಮನುಷ್ಯನು ಅಧಿಕಾರ, ಹಣ, ಆಸ್ತಿಯಿಂದ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಧರ್ಮ ಸೇವೆ ಮಾಡುವುದರಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ಹುಬ್ಬಳ್ಳಿ ಮೂರು ಸಾವಿರ ಮಹಾಸಂಸ್ಥಾನ ಮಠದ ಪ|ಪೂ| ಮಹಾರಾಜ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಸ್ವಾಮಿಗಳು…

ಹೊಸ ಸೇರ್ಪಡೆ