ಭದ್ರಾವತಿ: Bhadravati:

 • ಭಾರತ ಆಧ್ಯಾತ್ಮಿಕತೆಯ ಪವಿತ್ರ ಭೂಮಿ

  ಭದ್ರಾವತಿ: ವಿಶ್ವದಲ್ಲಿಯೇ ಭಾರತ ಆಧ್ಯಾತ್ಮಿಕ,ಧರ್ಮ, ಸಂಸ್ಕೃತಿಯನ್ನು ಒಳಗೊಂಡ ಅತ್ಯಂತ ಪವಿತ್ರವಾದ ದೇಶ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠ ಮತ್ತು ಶ್ರೀ ಭವಾನಿ ಪೀಠದ ಶ್ರೀಗಳಾದ ಮಂಜುನಾಥ ಸ್ವಾಮೀಜಿ ಹೇಳಿದರು. ಶುಕ್ರವಾರ ನಗರದ ಶ್ರೀಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ…

 • ಕರೊನಾ ಭೀತಿ; ಕಿನಿಕಲ್‌ ಮಾಸ್ಕ್ ಗೆ ಹೆಚ್ಚಿದ ಬೇಡಿಕೆ

  ಭದ್ರಾವತಿ: ವಿಶ್ವದ ಹಲವು ಭಾಗಗಳಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದು, ಭಾರತಕ್ಕೂ ಕಾಲಿಟ್ಟಿರುವ ಮಾರಕ ಕರೊನಾ ವೈರಸ್‌ ಭೀತಿ ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಕರೊನಾ ರೋಗ ಪತ್ತೆಯಾಗಿಲ್ಲ ಎಂದು…

 • ಕನ್ನಡ ಭಾಷೆ ಉಳಿಸಿ ಬೆಳೆಸಲು ಕರೆ

  ಭದ್ರಾವತಿ: ಭಾಷೆ ಭಾವನೆಗಳನ್ನು ಮಾತಿನ ಮೂಲಕ ಅಭಿವ್ಯಕ್ತಪಡಿಸುವ ಮಾಧ್ಯಮ ಎಂದು ಶಿಕ್ಷಕ ಡಾ| ಬಿ.ಎನ್‌. ತಂಬೂಳಿ ಹೇಳಿದರು. ಮಂಗಳವಾರ ಸಂಜೆ ದೇವರಾಜ್‌ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ತಾಲೂಕು ಘಟಕ,…

 • ಪ್ರತಿಯೊಬ್ಬರಿಗೂ ಆತ್ಮವೇ ಮಿತ್ರ-ಶತ್ರು

  ಭದ್ರಾವತಿ: ಪ್ರತಿಯೊಬ್ಬ ವ್ಯಕ್ತಿಗೂ ಅವನ ಅಂತರಾತ್ಮವೇ ನಿಜವಾದ ಶತ್ರು ಅಥವಾ ಮಿತ್ರ ಎಂದು ಜೈನ ತೇರಾಪಥ್‌ ಧಾರ್ಮಿಕ ಸಂಪ್ರದಾಯದ ಹನ್ನೊಂದನೇ ಆಚಾರ್ಯರಾದ ಜೈನಮುನಿ ಆಚಾರ್ಯ ಮಹಾಶ್ರಮಣಜೀ ಹೇಳಿದರು. ವ್ಯಸನಮುಕ್ತ, ಸದ್ಭಾವನಾ, ಸಾಮರಸ್ಯ ಸಮಾಜದ ನಿರ್ಮಾಣಕ್ಕಾಗಿ ಕೈಗೊಂಡಿರುವ ಅಹಿಂಸಾ ಸಂಕಲ್ಪ…

 • ಆರ್ಥಿಕಾಭಿವೃದ್ಧಿಗೆ ಸಹಕಾರ ಸಂಘ ಸಹಕಾರಿ

  ಭದ್ರಾವತಿ: ರೈತರಿಗೆ ನೀಡುವ ಆರ್ಥಿಕ ನೆರವಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರ ಸಂಘಗಳ ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಹೇಳಿದರು. ಗುರುವಾರ ನ್ಯೂಟೌನ್‌ ಲಯನ್ಸ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ,…

 • ಸೈನಿಕರ ಪರಿಶ್ರಮವೇ ನಮ್ಮ ನೆಮ್ಮದಿಗೆ ಕಾರಣ: ಸಂಗಮೇಶ್‌

  ಭದ್ರಾವತಿ: ಸೈನಿಕರ ಪರಿಶ್ರಮದಿಂದ ದೇಶವಾಸಿಗಳು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್‌ ಹೇಳಿದರು. ಭಾನುವಾರ ನ್ಯೂಟೌನ್‌ ಬಂಟರ ಭವನದಲ್ಲಿ ಏರ್ಪಡಿಸಿದ್ದ ತಾಲೂಕು ಮಾಜಿ ಸೈನಿಕರ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸೇನೆಯಲ್ಲಿ ಸೇವೆ…

 • ಕೇಂದ್ರ ಸರ್ಕಾರ ವಿಐಎಸ್‌ಎಲ್ ಉಳಿವಿಗೆ ಯತ್ನಿಸಲಿ

  ಭದ್ರಾವತಿ: ಕೇಂದ್ರ ಸರ್ಕಾರ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಅವಕಾಶಕ್ಕೆ ಇನ್ನೂ ಕಾಲ ಮಿಂಚಿಲ್ಲ ಎಂದು ಭಾರತೀಯ ಮಜ್ದೂರ್‌ ಸಂಘದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುರೇಂದ್ರನ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಖಾನೆಯ ಒಳಗೆ ನಮ್ಮ ಸಂಘದ…

 • ಎಂಪಿಎಂಗೆ ಮರುಜನ್ಮ ನೀಡುವರೇ ಸಿಎಂ?

  ಕೆ.ಎಸ್‌. ಸುಧೀಂದ್ರ ಭದ್ರಾವತಿ ಭದ್ರಾವತಿ: ಮೈಸೂರು ಮಹಾರಾಜರ ಹಾಗೂ ಸರ್‌.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಫಲವಾಗಿ ಜನ್ಮ ತಳೆದ ಭದ್ರಾವತಿ ನಗರದ ವಿಐಎಸ್‌ಎಲ್ ಮತ್ತು ಮೈಸೂರು ಕಾಗದ ಕಾರ್ಖಾನೆಗಳು ತಮ್ಮ ಗತ ವೈಭವವನ್ನು ಕಳೆದುಕೊಂಡು ಇತಿಹಾಸದ ಪುಟಗಳನ್ನು ಸೇರುವತ್ತ ಸಾಗಿರುವ…

 • ಸರ್ಕಾರಗಳಿಂದ ಉದ್ದಿಮೆ ಮೇಲೆ ಪ್ರಹಾರ

  ಭದ್ರಾವತಿ: ಜಾಗತಿಕ ಬಂಡವಾಳಗಾರ ಅಮೆರಿಕಾದ ಕಾರ್ಪೋರೆಟ್ ಸಂಸ್ಥೆಗಳಿಗೆ ಶಾಮೀಲಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳು ದೇಶದ ಭವಿಷ್ಯ ರೂಪಿಸುವ ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚುತ್ತಾ ಮಾರಾಟ ಮಾಡುತ್ತಾ ಹಾಳುಗೆಡವುತ್ತಿವೆ ಎಂದು ಹಿರಿಯ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣ ಹೇಳಿದರು….

 • ವಿಐಎಸ್‌ಎಲ್ ಮಾರಾಟ ಬೇಡ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದಿಲ್ಲ. ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ಬಂಡವಾಳ ಹೂಡಿಸುತ್ತೇವೆ ಎಂದು ಕಾರ್ಮಿಕರಿಗೆ ಮಾತು ಕೊಟ್ಟು ನಂತರ ಅದರಂತೆ ನಡೆದುಕೊಳ್ಳದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭದ್ರಾವತಿ ಕ್ಷೇತ್ರಕ್ಕೆ…

 • ಮತ್ತೆ ವಿಐಎಸ್‌ಎಲ್ ಖಾಸಗೀಕರಣದ ಸದ್ದು!

  ಕೆ.ಎಸ್‌. ಸುಧೀಂದ್ರ, ಭದ್ರಾವತಿ ಭದ್ರಾವತಿ: ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಭಾರತರತ್ನ ಸರ್‌.ಎಂ. ವಿಶ್ವೇಶ್ವರಯ್ಯನವರ ತಂತ್ರಜ್ಞಾನದ ಆಧಾರದ ಮೇಲೆ ಸ್ಥಾಪಿತವಾದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಕಬ್ಬಿಣ ಮತ್ತು ಉಕ್ಕು ಉತ್ಪಾದನೆಯ ಜೊತೆಗೆ ಸಿಮೆಂಟ್…

ಹೊಸ ಸೇರ್ಪಡೆ