CONNECT WITH US  

ನೆಲ್ಯಾಡಿ: ಭೂಕುಸಿತದ ಮಣ್ಣು ತೆರವು ಹಾಗೂ ದುರಸ್ತಿ ನೆಪದಲ್ಲಿ ಶಿರಾಡಿ ಘಾಟಿಯಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದರೂ ಪ್ರಮುಖರ ವಾಹನಗಳಿಗೆ ಯಾವುದೇ ತಡೆ ಇಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ...

ಡೆಹರಾಡೂನ್‌ : ಉತ್ತರಾಖಂಡದ ಬುದ ಕೇದಾರ್‌ ಸಮೀಪದ ಕೋಟ್‌ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆ ನಾಶವಾದ ದುರಂದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು ಎಂಟು ಮಂದಿ ಅವಶೇಷಗಳಡಿ...

ಸಾಂದರ್ಭಿಕ ಚಿತ್ರ

ಒಂದು ಭೂಕಂಪ, ಒಂದು ಚಂಡಮಾರುತ, ಒಂದು ಜಲ ಪ್ರವಾಹ (ಪ್ರಳಯ), ಒಂದು ಸುನಾಮಿ, ಭೂಕುಸಿತ ಸಾವಿರಾರು ಪ್ರಾಣಗಳನ್ನು ಬಲಿ ತೆಗೆದು ಕೊಂಡು ಬಿಡುತ್ತದೆ, ಲಕ್ಷಾಂತರ ಜನರನ್ನು ನಿರ್ಗತಿಕರ ನ್ನಾಗಿಸುತ್ತದೆ. ಅಪಾರ...

ಮಡಿಕೇರಿಯ ಮಕ್ಕಂದೂರು ಸಮೀಪ ಕುಸಿದುಬಿದ್ದ ಮನೆಯ ಸ್ಥಿತಿಗತಿ ನೋಡಿ ಕಣ್ಣೀರಿಟ್ಟ ಮನೆಮಂದಿ. 

ಧಾರಾಕಾರ ಮಳೆ, ಮೈದುಂಬಿ ಪ್ರವಾಹ ಮಟ್ಟದಲ್ಲಿ ಹರಿದು ನಡುಕ ಹುಟ್ಟಿಸಿದ ನದಿಗಳು, ಬೆಚ್ಚಿಬೀಳಿಸುವ ಭೂಕುಸಿತ ದಂಥ ಘಟನೆಗಳಿಂದ ತತ್ತರಿಸಿದ ಮಡಿಕೇರಿ ಸುತ್ತಲಿನ ಪ್ರದೇಶಗಳಲ್ಲಿ ಈಗ ನೀರವ ಮೌನ ಆವರಿಸಿದೆ....

ಬಿಸಿಲೆ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಗುಡ್ಡದ ಮಣ್ಣು ನೆರೆನೀರಿನೊಂದಿಗೆ ಹರಿದು ಬರುತ್ತಿದೆ.

ಸುಬ್ರಹ್ಮಣ್ಯ: ಸಕಲೇಶಪುರ- ಸುಬ್ರಹ್ಮಣ್ಯ ಬಿಸಿಲೆ ಘಾಟಿಯ ಅಲ್ಲಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಬಿಸಿಲೆ ವೀಕ್ಷಣಾ ಗೋಪುರದ ಬಳಿ ಕೂಡ ದೊಡ್ಡ ಪ್ರಮಾಣದ ಕುಸಿತ ನಡೆದಿದೆ. ಸುಬ್ರಹ್ಮಣ್ಯ-...

ಬೆಂಗಳೂರು: ಭಾರೀ ಮಳೆ ಮತ್ತು ಭೂಕುಸಿತದಿಂದ ಅನಾಹುತಕ್ಕೆ ಒಳಗಾಗಿರುವ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ 200 ಕೋಟಿ ರೂ. ಬಿಡುಗಡೆ...

"ಡಾಗ್‌ ಈಸ್‌ ಮ್ಯಾನ್ಸ್‌ ಬೆಸ್ಟ್‌ ಫ್ರೆಂಡ್‌' ಎಂಬ ಮಾತಿನಂತೆ, ಭೂಕುಸಿತದಿಂದ ಇಡೀ ಮನೆಯೇ ಕುಸಿದುಬೀಳುವ ಹಂತದಲ್ಲಿ ಒಳಗಿದ್ದ ಕುಟುಂಬ ಸದಸ್ಯರನ್ನು ನಾಯಿಯೊಂದು ರಕ್ಷಿಸಿದೆ. ರಾತ್ರಿ ಎಲ್ಲರೂ ಮಲಗಿದ್ದಾಗ, ನಾಯಿ...

ಕೇರಳದಲ್ಲಿ ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾವೃತಗೊಂಡಿರುವ ಅಲುವಾದ ವೈಮಾನಿಕ ದೃಶ್ಯ. ಹಲವು ದೇವಸ್ಥಾನಗಳು, ಮನೆಗಳು ನೀರಿನಲ್ಲಿ ಮುಳುಗಿದ್ದು, ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಿರುವನಂತಪುರ: ಎಡೆಬಿಡದೆ ಸುರಿಯುತ್ತಿರುವ ಮಳೆ, ಪ್ರವಾಹ, ಭೂಕುಸಿತಕ್ಕೆ ದೇವರ ನಾಡು ಅಕ್ಷರಶಃ ಕಂಗಾಲಾಗಿದೆ. ಕೇರಳಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಇಡುಕ್ಕಿಯಲ್ಲಿ ರೆಡ್‌ ಅಲರ್ಟ್‌...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಮಂಗಳೂರು/ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೇ ಮಾರ್ಗ ಸಾಗುವ ಎಡಕುಮೇರಿ ಎಂಬಲ್ಲಿ ಭಾರೀ...

ತಿರುವನಂತಪುರ: ಇಂದು ನಸುಕಿನ ವೇಳೆ ಕೇರಳದ ವಿವಿಧ ಭಾಗಗಳಲ್ಲಿ  ಸುರಿದಿರುವ ಜಡಿ ಮಳೆ ಮತ್ತು ಭೂಕುಸಿತ ದುರಂತಕ್ಕೆ ಕನಿಷ್ಠ 18 ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ರಿ: ಭೂಕುಸಿತವಾಗಿ ರಸ್ತೆ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿ ರಸ್ತೆಯಲ್ಲಿ ತಾತ್ಕಾಲಿಕ ದುರಸ್ತಿ ನಡೆಸಲಾಗಿದ್ದು, ಶನಿವಾರದಿಂದ ಬಸ್‌ಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಅವಕಾಶ...

ಮಂಗಳೂರು: ಕಳೆದ 25 ವರ್ಷಗಳಿಂದ ಚಾರ್ಮಾಡಿ ಘಾಟಿಯ ಮಧ್ಯಭಾಗದಲ್ಲಿರುವ ಶ್ರೀ ಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಕಳೆದ ಎರಡೂವರೆ ದಶಕದಲ್ಲಿ ಈ ರೀತಿ...

ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಸುಬ್ರಹ್ಮಣ್ಯ - ಸಿರಿಬಾಗಿಲು ನಡುವೆ ರೈಲು ಹಳಿಯಲ್ಲಿ ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ರಾಶಿ ಬಿದ್ದಿರುವ ಕಾರಣ ಬೆಂಗಳೂರು -...

ಗೋಣಿಕೊಪ್ಪಲು:  ಮಂಗಳವಾರ ರಾತ್ರಿ ಸುರಿದ ಮಳೆಗೆ ದಕ್ಷಿಣ ಕೊಡಗಿನ ಬಹುತೇಕ ಗದ್ದೆ, ತೋಟಗಳು ಜಲಾವೃತಗೊಂಡಿದ್ದು, ಕೆಲವೆಡೆ ಭೂಕುಸಿತವಾಗಿದೆ. 

ಢಾಕಾ : ಆಗ್ನೇಯ ಬಾಂಗ್ಲಾದೇಶದಲ್ಲಿ 10 ಲಕ್ಷ ನಿರಾಶ್ರಿತ ರೊಹಿಂಗ್ಯಾಗಳು ಆಸರೆ ಪಡೆದಿರುವ ಶಿಬಿರಗಳು ಇರುವ ತಾಣದಲ್ಲಿ ಜಡಿಮಳೆಯಿಂದಾಗಿ ಉಂಟಾಗಿರುವ ಭೂಕುಸಿತಕ್ಕೆ ಶಿಬಿರಗಳು ಸಮಾಧಿಯಾಗಿದ್ದು  ...

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಹೊರಭಾಗದ ಬೃಹತ್‌ ತಡೆಗೋಡೆಯು ಬಿರುಕು ಬಿಟ್ಟಿದ್ದು, ಕೆಳಭಾಗದ ಗ್ರಾಮಸ್ಥರಲ್ಲಿ ಭೂಕುಸಿತದ ಆತಂಕ ಮೂಡಿಸಿದೆ. 
ಆದರೆ...

ಶಿಮ್ಲಾ: ಧಾರಾಕಾರ ಮಳೆಯಿಂದಾಗಿ ಚಂಡೀಗಢ-ಶಿಮ್ಲಾ ಹೆದ್ದಾರಿಯಲ್ಲಿ ಶನಿವಾರ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಭೂಸಮಾಧಿಯಾಗಿವೆ. ಧಲ್ಲಿ ಸುರಂಗದ ಸಮೀಪದಲ್ಲೇ ಈ ಘಟನೆ ನಡೆದಿದೆ.

ಪುತ್ತೂರು/ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ಮಧ್ಯೆ ಎಡಕುಮೇರಿನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿದಿರುವ ಹಿನ್ನೆಲೆಯಲ್ಲಿ...

ಕಾಠ್ಮಂಡು : ನೇಪಾಲದಲ್ಲಿ ಜಡಿಮಳೆ, ಪ್ರವಾಹ, ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಇಂದು 115 ಕ್ಕೇರಿದೆ. ಇನ್ನೂ 40 ಜನರು ನಾಪತ್ತೆಯಾಗಿದ್ದಾರೆ. ಸುಮಾರು 60 ಲಕ್ಷ ಜನರು ಪ್ರವಾಹದಿಂದ ತೀವ್ರವಾಗಿ...

ಶಿಮ್ಲಾ: ಭಾರೀ ಮೇಘ ಸ್ಫೋಟ ಮತ್ತು ಭೂಕುಸಿತದ ಅಬ್ಬರಕ್ಕೆ ಹಿಮಾಚಲ ಪ್ರದೇಶದಲ್ಲಿ ಎರಡು ಬಸ್ಸುಗಳು ಸೇರಿದಂತೆ ಹಲವು ವಾಹನಗಳು ಭೂಸಮಾಧಿಯಾಗಿದ್ದು, 46 ಮಂದಿ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ...

Back to Top