ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 132.24 ಕೋ.ರೂ. ವೆಚ್ಚದಲ್ಲಿ ಟರ್ಮಿನಲ್ ವಿಸ್ತರಣೆ ಪ್ರಗತಿಯಲ್ಲಿದ್ದು, 2020ರ ಎಪ್ರಿಲ್ಗೆ ಪೂರ್ಣಗೊಳ್ಳಲಿದೆ ಎಂದು ಭಾರತೀಯ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ನ ವಿಸ್ತರಣಾ ಯೋಜನೆಯನ್ನು 132 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಕಟ್ಟಡವು ಹೊಸ ಅರೈವಲ್...
ಮಂಗಳೂರು: ದೇಶದ ವಿಮಾನ ನಿಲ್ದಾಣಗಳಲ್ಲಿ ನಡೆಸಲಾದ ಸ್ವಚ್ಛತೆಯ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು "ಬಿ' ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬಾೖಯಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಒಟ್ಟು 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬಾೖಯಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಒಟ್ಟು 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಬುಧವಾರ 31 ಪ್ರಯಾಣಿಕರನ್ನು ಹೊತ್ತು ಹೈದರಾಬಾದ್ಗೆ ಹೊರಟ ಸ್ಪೈಸ್ ಜೆಟ್ ವಿಮಾನವು ಟೇಕಾಫ್ ಗೆ ಸಿದ್ಧತೆ ನಡೆಸುತ್ತಿದ್ದಾಗ ಎಂಜಿನ್ನಲ್ಲಿ ಏಕಾಏಕಿ...
ಮಂಗಳೂರು: ಕೇಂದ್ರ ಹವಾಮಾನ ಇಲಾಖೆಯ 2017- 18ನೇ ಸಾಲಿನ ಅತ್ಯುತ್ತಮ ಸಾಧನಾ ಪ್ರಶಸ್ತಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ವಿಭಾಗವು ಆಯ್ಕೆ ಯಾಗಿದೆ. ವಿಮಾನ ನಿಲ್ದಾಣದ...
ಕಂದಾವರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ಸುರಕ್ಷೆ ಮತ್ತು ಅದರ ಮುಕ್ತಾಯದ ಸುರಕ್ಷೆ ಪ್ರದೇಶಕ್ಕಾಗಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಹಾಗೂ ಕೊಳಂಬೆ...
ಮಂಗಳೂರು: ಭಟ್ಕಳದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರು ಇನ್ನು ಕಷ್ಟಪಡಬೇಕಿಲ್ಲ. ಮುಂದಿನ ಮಾರ್ಚ್ ವೇಳೆಗೆ ವೋಲ್ವೋ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ರಸ್ತೆ ಸಾರಿಗೆ...
ಬಜಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಆ್ಯಂಬುಲೆನ್ಸ್ ಸೇವೆ ತುರ್ತಾಗಿ ಬೇಕಾಗಿದೆ.ಯಾನಿಗಳ ಆರೋಗ್ಯಸುರಕ್ಷೆಯ ದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ. ಬಜಪೆ ಹಳೆ ವಿಮಾನ...
ಮಂಗಳೂರು: ಪೈಲಟ್ನ ಚಾಣಾಕ್ಷತನ ಮತ್ತು ಸಮಯ ಪ್ರಜ್ಞೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದೊಡ್ಡ ಮಟ್ಟದ ಅವಘಡವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲ 186...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ 2 ಪಾರ್ಕಿಂಗ್ ಬೇಗಳು ಎ. 21ರಂದು ಕಾರ್ಯಾರಂಭ ಮಾಡಿವೆ. ಇದರೊಂದಿಗೆ ಏಕಕಾಲಕ್ಕೆ 8 ವಿಮಾನಗಳನ್ನು ನಿಲ್ಲಿಸಲು ಅವಕಾಶ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬಂದಿ ಕೊರತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂದರ್ಶಕರ ಪ್ರವೇಶ ಶುಲ್ಕವನ್ನು ಎ. 1ರಿಂದ ಅನ್ವಯವಾಗುವಂತೆ 45 ರೂ.ಗಳಿಂದ 75 ರೂ.ಗೆ ಏರಿಸಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾಗಶಃ ಸಮಾಂತರ ಟ್ಯಾಕ್ಸಿ ಟ್ರ್ಯಾಕ್ನ ಒಂದನೇ ಹಂತ ಸೋಮವಾರ ಕಾರ್ಯಾರಂಭಗೊಂಡಿದೆ. ಏರ್ ಇಂಡಿಯಾ ಎಐ 680 ಮಂಗಳೂರು-ಮುಂಬಯಿ ವಿಮಾನ...
- ಡಿಜಿಸಿಎ ಅನುಮತಿ ಸಿಕ್ಕರೆ ಕಾರ್ಯಾರಂಭ
- ಪ್ರಸ್ತುತ 6 ವಿಮಾನ ನಿಲ್ಲಲು ಮಾತ್ರ ಅವಕಾಶ
- ಎರಡು ಹೆಚ್ಚುವರಿ ಬೇಸ್ ನಿರ್ಮಾಣ
-ಟ್ಯಾಕ್ಸಿ ವೇ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಟ್ ಪ್ಯಾರಲಲ್ ಟ್ಯಾಕ್ಸಿ ಟ್ರಾಕ್ಸ್ನ 2ನೇ ಹಂತದ ನಿರ್ಮಾಣ ಮತ್ತು ದಕ್ಷಿಣ ಭಾಗದಲ್ಲಿ ಬೇಸಿಕ್ ಸ್ಟ್ರಿಪ್ನ ಗ್ರೇಡಿಂಗ್...
ಮಂಗಳೂರು/ಉಡುಪಿ: ಮಂಜು ಮುಸುಕಿದ ವಾತಾವರಣದಿಂದಾಗಿ ಗುರುವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ವಿಮಾನಗಳು ವಿಳಂಬವಾಗಿ ಬಂದಿಳಿದಿವೆ.
ಮಂಗಳೂರು: ಮಂಗಳೂರು (ಬಜಪೆ) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ವೈಮಾನಿಕ ಸುರಕ್ಷತಾ ಸೇವೆಗೆ ಸಂಬಂಧಿಸಿದ ತಾಂತ್ರಿಕ ಸೌಲಭ್ಯ ಅಳವಡಿಸುವ ಕಾರ್ಯ ಈಗ ಪೂರ್ಣಗೊಂಡಿದೆ. ನಿಯಂತ್ರಣ...
ಮಂಗಳೂರು: ಹಜ್ ವಿಮಾನ ಯಾನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ. 4ರಂದು ಪ್ರಾರಂಭವಾಗಲಿದೆ.
- 1 of 3
- next ›