ಮನ್ಸೂರ್‌ ಖಾನ್‌

 • 24 ಗಂಟೆಗಳಲ್ಲಿ ಭಾರತಕ್ಕೆ ಮರಳುವೆ…

  ಬೆಂಗಳೂರು: ಸೂಕ್ತ ಭದ್ರತೆ ನೀಡಿದರೆ ಇನ್ನು 24 ಗಂಟೆಗಳಲ್ಲಿ ಭಾರತಕ್ಕೆ ಬರಲು ಸಿದ್ಧನಿದ್ದೇನೆ ಎಂದು ಐಎಂಎ ಪ್ರಕರಣದ ವಂಚಕ ಮನ್ಸೂರ್‌ ಖಾನ್‌ ಹೇಳಿದ್ದಾನೆ. ಆರೋಪಿ ಮನ್ಸೂರ್‌ ಖಾನ್‌ ತನ್ನ “ಐಎಂಎ ಗ್ರೂಪ್‌’ ಎಂಬ ಯುಟ್ಯೂಬ್‌ ಖಾತೆ ಮೂಲಕ ವಿಡಿಯೋ…

 • ಜಮೀರ್‌ಗೆ ಮನ್ಸೂರ್‌ ಖಾನ್‌ ಕಪ್ಪು ಹಣ

  ಬೆಂಗಳೂರು: ಸಚಿವ ಜಮೀರ್‌ ಅಹಮದ್‌ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ನಿವೇಶವನ್ನು ಬಹುಕೋಟಿ ಹಗರಣದ ರೂವಾರಿ ಐಎಂಎನ ಮುಖ್ಯಸ್ಥ ಮನ್ಸೂರ್‌ ಖಾನ್‌ಗೆ ಮಾರಾಟ ಮಾಡಿದ್ದು, 80 ಕೋಟಿ ರೂ.ನಷ್ಟು ಕಪ್ಪು ಹಣ ಪಡೆದಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್‌.ಆರ್‌.ರಮೇಶ್‌ ಆರೋಪಿಸಿದರು. ಶನಿವಾರ…

 • ಐಎಂಎ ಮನ್ಸೂರ್‌ ಪತ್ತೆ?

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಸ್ಥಾಪಕ ಮನ್ಸೂರ್‌ ಖಾನ್‌ ಎಲ್ಲಿದ್ದಾನೆ ಎಂಬುದು ತಿಳಿದಿದೆ. ಆದರೆ ತನಿಖಾ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ. ಒಂದು ವೇಳೆ ಆತ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಹೇಳಿಕೊಂಡಿರುವಂತೆ ಕಾನೂನಿಗೆ ಶರಣಾಗುವುದಾದರೆ ಸೂಕ್ತ…

 • ಐಎಂಎ ಮನ್ಸೂರ್‌ ಖಾನ್‌ ಇರುವಿಕೆ ಪತ್ತೆ?

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ರೂವಾರಿ ಸಂಸ್ಥೆಯ ಸ್ಥಾಪಕ ಮನ್ಸೂರ್‌ ಖಾನ್‌ ಎಲ್ಲಿದ್ದಾನೆ ಎಂಬುದು ತಿಳಿದಿದೆ. ಆದರೆ, ತನಿಖೆ ದೃಷ್ಟಿಯಿಂದ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಒಂದು ವೇಳೆ ಆತ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿರುವಂತೆ ಕಾನೂನಿಗೆ ಶರಣಾಗುವುದಾದರೆ…

 • 3ನೇ ಮಡದಿ ಮನೆಯಲ್ಲಿ ಚಿನ್ನ ಪತ್ತೆ

  ಬೆಂಗಳೂರು: ಸಾವಿರಾರು ಮಂದಿಯಿಂದ ಅಧಿಕ ಬಡ್ಡಿ ಆಮಿಷವೊಡ್ಡಿ ಎರಡು ಸಾವಿರ ಕೋಟಿ ರೂ.ಗಿಂತ ಅಧಿಕ ಹಣ ಸಂಗ್ರಹಿಸಿ, ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಕಂಪನಿ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌ನ ಕಚೇರಿ ಹಾಗೂ ಆತನ ವಿಚ್ಛೇಧಿತ ಪತ್ನಿ ಮನೆ…

 • ಮನ್ಸೂರ್‌ ಖಾನ್‌ ಪತ್ನಿಯರ ಮನೆಗಳ ಮೇಲೆ ದಾಳಿ

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ತಲೆಮರೆಸಿಕೊಂಡಿರುವ ಆರೋಪಿ ಮನ್ಸೂರ್‌ ಖಾನ್‌ನ ಇಬ್ಬರು ಪತ್ನಿಯರು ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಸೋಮವಾರ ದಾಳಿ ನಡೆಸಿ, ಕೆಜಿಗಟ್ಟಲೇ ಚಿನ್ನಾಭರಣ ಹಾಗೂ ಕೆಲ ದಾಖಲೆಗಳನ್ನು…

 • ಐಎಂಎ ದೋಖಾ: 1,230 ಕೋಟಿ ವಂಚನೆ

  ಬೆಂಗಳೂರು: ಅಧಿಕ ಬಡ್ಡಿ ಆಮಿಷವೊಡ್ಡಿ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ಇಡೀ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿದ ಐ ಮಾನಿಟರಿ ಅಡ್ವೈಸರಿ (ಐಎಂಎ)ಕಂಪನಿಯಲ್ಲಿ ಸುಮಾರು 21 ಸಾವಿರ ಮಂದಿ 1,230 ಕೋಟಿ ರೂ. ಹೂಡಿಕೆ ಮಾಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು…

 • ಐಎಂಎ ಕೇಂದ್ರ ಕಚೇರಿ ಜಪ್ತಿ, ಮನ್ಸೂರ್ ಖಾನ್ ರೇಂಜ್ ರೋವರ್ ಕಾರು ವಶಕ್ಕೆ!

  ಬೆಂಗಳೂರು:ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಶಿವಾಜಿನಗರದಲ್ಲಿರುವ ಐಎಂಎ ಜ್ಯುವೆಲರ್ಸ್ ಸಂಸ್ಥೆಯನ್ನು ಗುರುವಾರ ಎಸ್ ಐಟಿ ಅಧಿಕಾರಿಗಳು ಜಪ್ತಿ ಮಾಡಿ, ಸೀಲ್ ಮಾಡಿದ್ದಾರೆ. ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಐಎಂಎ ಜ್ಯುವೆಲರ್ಸ್ ನ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿರಬೇಕೆಂದು…

 • ಐಎಂಎ ಮೇಲೆ ಇಡಿ ನಿಗಾ

  ಬೆಂಗಳೂರು: ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಐಎಂಎ ಜುವೆಲರ್ ಸಂಸ್ಥೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥ ಮನ್ಸೂರ್‌ ಖಾನ್‌ ಪತ್ತೆ ಕಾರ್ಯಾಚರಣೆ ನಡುವೆಯೇ ಏಳು ನಿರ್ದೇಶಕರನ್ನು ಬುಧವಾರ ಬಂಧಿಸಲಾಗಿದೆ. ಈ ನಡುವೆ ಜಾರಿ ನಿರ್ದೇಶನಾಲಯ ‘ರಂಗಪ್ರವೇಶ’ ಮಾಡಿದ್ದು ಪ್ರಕರಣದ…

 • ಎಸ್‌ಐಟಿಗೆ ಐಎಂಎ ಕೇಸು

  ಬೆಂಗಳೂರು: ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಹಾಗೂ ರಾಜಕೀಯವಾಗಿಯೂ ಮಹತ್ವ ಪಡೆದಿರುವ ಐಎಂಎಯ ಬಹುಕೋಟಿ ವಂಚನೆ ಪ್ರಕರಣವನ್ನು ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ವಹಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮಂಗಳವಾರ ಬೆಳಗ್ಗೆ ಪ್ರಕರಣ ಸಿಸಿಬಿ ತನಿಖೆಗೆ ವಹಿಸಲು ತೀರ್ಮಾನಿಸಿ…

 • ಎಂಟು ಸಾವಿರ ಮೀರಿದ ದೂರುಗಳ ಸರಮಾಲೆ

  ಬೆಂಗಳೂರು: ಬಡವರು, ಮಧ್ಯಮ ವರ್ಗದ ಜನರ ನಂಬಿಕೆಯನ್ನು ಬಂಡವಳವಾನ್ನಾಗಿಸಿಕೊಂಡು ಐಎಂಎ ಸಂಸ್ಥಾಪಕ ಮನ್ಸೂರ್‌ ಖಾನ್‌ ನಡೆಸಿದ ಅಧಿಕ ಲಾಭಾಂಶ ನೀಡುವ ಆಮಿಷದ ಕೋಟ್ಯಂತರ ರೂ. ಹಣಕಾಸು ವಹಿವಾಟಿನ ಸಾಮ್ರಾಜ್ಯಕ್ಕೆ ತೆರೆಬಿದ್ದ ಬೆನ್ನಲ್ಲೇ, ಐಎಂಎ ಹಣಕಾಸು ಹೂಡಿಕೆದಾರರ ಸಂಕಷ್ಟಗಳ ಸರಮಾಲೆಯ…

 • ಕೋಟಿ ಕೋಟಿ ವಂಚನೆ : ಅಧಿಕ ಬಡ್ಡಿ ಆಸೆ ತೋರಿಸಿ ಹೂಡಿಕೆ

  ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡಿದ್ದ ಐಎಂಎ ಜುವೆಲರ್ಸ್‌ ಮಾಲಕ ಮನ್ಸೂರ್‌ ಖಾನ್‌ ನಾಪತ್ತೆಯಾಗಿದ್ದು, ಅಲ್ಲಿ ಹೂಡಿಕೆ ಮಾಡಿದ್ದ ಸಾವಿರಾರು ಜನರು ಕಂಗಾಲಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ನಾಪತ್ತೆಗೂ ಮುನ್ನ ಮನ್ಸೂರ್‌…

ಹೊಸ ಸೇರ್ಪಡೆ