ಮಸ್ಕಿ: Maski:

 • ನಾಗಲದಿನ್ನಿ ಸರ್ಕಾರಿ ಶಾಲೆಯಲ್ಲಿ 4 ವಿದ್ಯಾರ್ಥಿಗಳು!

  ಮಸ್ಕಿ: ಪ್ರತಿಯೊಬ್ಬ ಮಗು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಉಚಿತ ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಸಮವಸ್ತ್ರ, ಶೂ ಹಲವು ಸೌಲಭ್ಯ ಒದಗಿಸುತ್ತಿದ್ದರೂ ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ದಾಖಲಾತಿ ಕುಸಿಯುತ್ತಿದೆ. ವಿದ್ಯಾರ್ಥಿಗಳ ದಾಖಲಾತಿ ಕುಸಿತದಿಂದ…

 • ವಿದ್ಯಾರ್ಥಿಗಳ ಗೋಳು ಕೇಳ್ಳೋರ್ಯಾರು?

  ಮಸ್ಕಿ: ತಾಲೂಕಿನ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಶಾಲಾ-ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಸಮರ್ಪಕ ಬಸ್‌ ಸೌಲಭ್ಯವಿಲ್ಲದೇ ನಿತ್ಯ ಪರದಾಡುವಂತಾಗಿದೆ. ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರೂ ಗೋಳು ಕೇಳ್ಳೋರಿಲ್ಲದಂತಾಗಿದೆ. ತಾಲೂಕಿನ ನೀರಲೂಟಿ, ಬೆನಕನಾಳ, ಬೆಲ್ಲದಮರಡಿ, ದಿನ್ನಿಬಾವಿ ಸೇರಿದಂತೆ…

 • ರಾಜೀನಾಮೆ ನೀಡಿದ ಶಾಸಕರ ಪ್ರತಿಕೃತಿ ದಹನ

  ಮಸ್ಕಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಶಾಸಕರು ಹಣ, ಸಚಿವ ಸ್ಥಾನದ ಆಸೆ, ಅಮಿಷಕ್ಕೆ ಬಲಿಯಾಗಿ ಮತದಾರರು ನೀಡಿದ ತೀರ್ಪಿಗೆ ಅಗೌರವ ತೋರಿ ರಾಜೀನಾಮೆ ನೀಡಿದ್ದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ರವಿವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ…

 • ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

  ಮಸ್ಕಿ: ತಾಲೂಕಿನ ಹಾಲಾಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಮಾಜಿ ಸದಸ್ಯ ವೀರನಗೌಡ ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹಾಲಾಪುರ ಗ್ರಾಮದಲ್ಲೇ ಮೂರು ಶಾಲಾ ಬೋರ್‌ವೆಲ್ಗಳಿವೆ….

 • 1.5ಲಕ್ಷ ಬಿಜೆಪಿ ಸದಸ್ಯತ್ವ ಗುರಿ

  ಮಸ್ಕಿ: ಪ್ರಸಕ್ತ ಸಾಲಿನಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 1.50 ಲಕ್ಷ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌. ಬಸನಗೌಡ ತುರುವಿಹಾಳ ಹೇಳಿದರು. ಪಟ್ಟಣದ ಭ್ರಮರಾಂಬ ದೇವಸ್ಥಾನ ಸಮುದಾಯ ಭವನದಲ್ಲಿ ಬಿಜೆಪಿ ಘಟಕದಿಂದ…

 • ಟ್ಯಾಂಕರ್‌ ನೀರು ಪೂರೈಸಿ

  ಮಸ್ಕಿ: ಪಟ್ಟಣದ 23 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಕೂಡಲೇ ಪ್ರತಿಯೊಂದು ವಾರ್ಡ್‌ಗೆ ಪುರಸಭೆಯಿಂದ ಟ್ಯಾಂಕರ್‌ ನೀರು ಪೂರೈಕೆಗೆ ಕ್ರಮ ವಹಿಸಬೇಕೆಂದು ಶಾಸಕ, ಉಗ್ರಾಣ ನಿಗಮ ಅಧ್ಯಕ್ಷ ಪ್ರತಾಪಗೌಡ ಪಾಟೀಲ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು. ಪಟ್ಟಣದ ಸಿಂಧನೂರು…

 • ಎನ್‌ಆರ್‌ಬಿಸಿ 5ಎಗೆ ಮುಕ್ತಿ ಕೊಡುವರೇ ಸಿಎಂ?

  ಉಮೇಶ್ವರಯ್ಯ ಬಿದನೂರಮಠ ಮಸ್ಕಿ: ನಾರಾಯಣಪುರ ಬಲದಂಡೆ ಕಾಲುವೆಯ ಉಪಕಾಲುವೆ 5ಎ ಪಾಮನಕೆಲ್ಲೂರು ಶಾಖಾ ಕಾಲುವೆ ಯೋಜನೆ ಅನುಷ್ಠಾನ ನನೆಗುದಿಗೆ ಬಿದ್ದು, ಈ ಭಾಗದ ರೈತರ ಬದುಕು ಅತಂತ್ರಗೊಂಡಿದೆ. ವಾಸ್ತವ್ಯಕ್ಕೆಂದು ಜಿಲ್ಲೆಗೆ ಬರುತ್ತಿರುವ ನಾಡಿನ ದೊರೆ ಈ ಬಾರಿಯಾದರೂ ಈ…

 • ಅಷ್ಟಾಂಗ ಯೋಗದಿಂದ ಆರೋಗ್ಯ ವೃದ್ಧಿ

  ಮಸ್ಕಿ: ಜೀವಾತ್ಮ ಮತ್ತು ಪರಮಾತ್ಮನಲ್ಲಿ ಏಕೀಕರಣಗೊಳ್ಳುವುದಕ್ಕೆ ಯೋಗ ಎನ್ನುತ್ತಾರೆ. ಆರೋಗ್ಯಕರ ಜೀವನಕ್ಕಾಗಿ ಋಷಿಮುನಿಗಳು ಅಷ್ಟಾಂಗ ಯೋಗ ಪದ್ಧತಿ ಕಲಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಮನುಷ್ಯ ಆರೋಗ್ಯಕರ ಜೀವನ ಸಾಗಿಸಬಹುದು ಎಂದು ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಹೇಳಿದರು. ಅಂತಾರಾಷ್ಟ್ರೀಯ…

 • ಸ್ವಂತ ಕಟ್ಟಡ ಮಂಜೂರಿಗೆ ಪ್ರಯತ್ನ: ಶರಣಪ್ಪ

  ಮಸ್ಕಿ: ಕಳೆದ 13 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ವಂತ ಕಟ್ಟಡ ಮಂಜೂರಿ ಮಾಡಲು ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಶರಣಪ್ಪ ಮಟ್ಟೂರು ಹೇಳಿದರು….

 • 50ಕ್ಕೂ ಹೆಚ್ಚು ಗ್ರಾಮಗ‌ಳಲ್ಲಿ ನೀರಿಗೆ ತತ್ವಾರ

  ಮಸ್ಕಿ: ತುಂಗಭದ್ರಾ ಎಡದಂಡೆ ಮುಖ್ಯ ನಾಲೆಗೆ ಅರ್ಧ ಭಾಗ ಒಳಪಡುತ್ತದೆ ಎಂಬ ಹೆಗ್ಗಳಿಕೆ ಇರುವ ಮಸ್ಕಿ ತಾಲೂಕಿನಲ್ಲಿ ಅಂತರ್ಜಲ ಕುಸಿದಿದ್ದರಿಂದ ಮತ್ತು ನಾಲೆಯಲ್ಲಿ ನೀರಿಲ್ಲದ್ದರಿಂದ ಸುಮಾರು 50ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ತುಂಗಭದ್ರಾ ಎಡದಂಡೆ…

 • ಮೋದಿ ಭಾರತದ ಹಿಟ್ಲರ್‌: ರಾಯರಡ್ಡಿ

  ಮಸ್ಕಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ದೇಶದಲ್ಲಿ ಹಿಟ್ಲರ್‌ನಂತೆ ಸರ್ವಾ ಧಿಕಾರಿ ಧೋರಣೆ ಆಡಳಿತ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆರೋಪಿಸಿದರು. ಪಟ್ಟಣದ ತೇರು ಬಜಾರನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೊಪ್ಪಳ…

ಹೊಸ ಸೇರ್ಪಡೆ

 • ಜಗಳೂರು: ಸೂರು ಇಲ್ಲದವರು ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಯನ್ನು ಸರ್ಕಾರ ಸಕ್ರಮಗೊಳಿಸಿ ನಿಮಗೆ ಹಕ್ಕುಪತ್ರ ನೀಡಿದ್ದು, ಇದನ್ನು...

 • ಭಾರತ ವಿರುದ್ದದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಿಗೆ 14 ಆಟಗಾರರ ತಂಡವನ್ನು ಆಯ್ಕೆ ಮಾಡಿರುವ ವೆಸ್ಟ್‌ ಇಂಡೀಸ್‌ ಸುನೀಲ್‌ ನರೈನ್‌ ಮತ್ತು ಕೈರನ್‌ ಪೊಲ್ಲಾರ್ಡ್‌...

 • ಹೊನ್ನಾಳಿ: ಪಟ್ಟಣದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘಿಸುವ ದ್ವಿಚಕ್ರ ಹಾಗೂ ಇತರ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಸೋಮವಾರ...

 • ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ...

 • ಧಾರವಾಡ: ಎಲ್ಲೆಂದರಲ್ಲಿ ಸತ್ತು ಬೀಳುತ್ತಿವೆ ಕಪ್ಪೆ, ಇಲಿ, ಹಾವು, ಪಕ್ಷಿಗಳು, ಸುರಿಯುವ ಮಳೆಯಲ್ಲೂ ಸುಟ್ಟು ಹೋಗುತ್ತಿದೆ ಹಸಿರು ಹುಲ್ಲು, ತಿಳಿಯದೇ ಎರಡು ಹಿಡಿ...

 • ಕೊರಟಗೆರೆ: ಸರ್ಕಾರದಿಂದ 1 ಲಕ್ಷ ರೂ. ಸಹಾಯಧನ ಕೂಡಿಸುವುದಾಗಿ ನಂಬಿಸಿ ತಾಲೂಕಿನ 650 ಸ್ತ್ರೀ ಶಕ್ತಿ ಸಂಘಗಳಿಂದ ಕೋಟ್ಯಾಂತರ ರೂ. ಪಡೆದು ಕೊರಟಗೆರೆ ವಲಯ ಮೇಲ್ವಿಚಾರಕ...