ಮಾಗಡಿ: Magadi:

 • ಉಚಿತವಾಗಿ ಉಜ್ವಲ ಗ್ಯಾಸ್‌ ಸಿಲಿಂಡರ್‌ ವಿತರಣೆ

  ಮಾಗಡಿ: ಉಜ್ವಲ ಗ್ಯಾಸ್‌ ಸಿಲಿಂಡರ್‌ ಉಚಿತವಾಗಿ ನೀಡಲಿದ್ದು ಅದನ್ನು ಸಮರ್ಪಕವಾಗಿ ಫ‌ಲಾನುಭವಿ ಗಳೇ ಬಳಸಿಕೊಳ್ಳಬೇಕು. ದುರ್ಬಳಕೆಗೆ ಅವಕಾಶವಿಲ್ಲ ಎಂದು ಭಾರತ್‌ ಗ್ಯಾಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ರಾಧಾ ಬಾಲಕೃಷ್ಣ ತಿಳಿಸಿದರು. ಪಟ್ಟಣದಲ್ಲಿ ಭಾರತ್‌ ಗ್ಯಾಸ್‌ ವಿತರಣೆ ಸಿಬ್ಬಂದಿಗೆ ಮಾಸ್ಕ್…

 • ಕೊರೊನಾ ವೈರಸ್‌ ಬಗ್ಗೆ ಮುಂಜಾಗ್ರತೆ ವಹಿಸಿ: ತಾಪಂ ಅಧ್ಯಕ್ಷೆ ಗೀತಾ

  ಮಾಗಡಿ: ಭಯಾನಕ ಕೊರೊನಾ ವೈರಸ್‌ ಕುರಿತು ಮುಂಜಾಗ್ರತಾ ಕ್ರಮವಾಗಿ ಜನ ಜಾಗೃತಿಗೊಳಸುವಂತೆ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಗೀತಾ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯ ಕೆ.ಎಚ್‌. ಶಿವರಾಜು ಮನವಿಗೆ ಪ್ರತೀಕ್ರಿಯಿಸಿದ…

 • ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

  ಮಾಗಡಿ: ಇತಿಹಾಸ ಪ್ರಸಿದ್ಧ ಮಾಂಡವ್ಯ ಕ್ಷೇತ್ರ ತಿರುಮಲೆ ರಂಗನಾಥಸ್ವಾಮಿ ಪುಷ್ಕರಣಿ ಪಕ್ಕದ ರಸ್ತೆ ತೀರ ಹಾಳಾಗಿತ್ತು. ಗುಣಮಟ್ಟದ ರಸ್ತೆ ಡಾಂಬರೀಕರಣಕ್ಕೆ ಅಗತ್ಯ ಕ್ರಮ ಕೈಗೊಂಡಿದೇವೆ ಎಂದು ಪುರಸಭಾ ಸದಸ್ಯ ಎಚ್‌. ಜೆ.ಪುರುಶೋತ್ತಮ್‌ ತಿಳಿಸಿದರು. ಪಟ್ಟಣದ ತಿರುಮಲೆ ರಂಗನಾಥಸ್ವಾಮಿ ಪುರಸ್ಕರಣಿ…

 • ರಾಗಿ ಖರೀದಿ ಇಳಿಕೆ: ರೈತರ ಆಕ್ರೋಶ

  ಮಾಗಡಿ: ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿ ಎಕರೆಗೆ 15 ಕ್ವಿಂಟಲ್‌ ರಾಗಿಯನ್ನು ಖರೀದಿಸುವುದಾಗಿ ತಿಳಿಸಿದ್ದ ಅಧಿಕಾರಿಗಳು, ಈಗ 10 ಕ್ವಿಂಟಾಲ್‌ ಖರೀದಿಸುವುದಾಗಿ ಹೇಳಿದ್ದರಿಂದ ಆಕ್ರೋಶಗೊಂಡ ರೈತರು ರಾಗಿ ಖರೀದಿ ಕೇಂದ್ರಕ್ಕೆ ಬೀಗ ಜಡಿದು ಧಿಡೀರ್‌ ಪ್ರತಿಭಟನೆ ನಡೆಸಿದರು. ಪಟ್ಟಣದ…

 • ಅಂಬರೀಷ್‌ ಪುತ್ಥಳಿ ನಿರ್ಮಾಣ ಶಾಸಕ ಮಂಜುನಾಥ್‌ ಚಾಲನೆ

  ಮಾಗಡಿ: ಮೇರು ವ್ಯಕ್ತಿತ್ವದ ಡಾ.ಅಂಬರೀಷ್‌ ಅವರು ರಾಜಕೀಯ ಮತ್ತು ಸಿನಿಮಾ ರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ನಾಡಿಗೆ ತನ್ನದೇ ಆದ ಕೊಡುಗೆ ನೀಡಿರುವ ಚಿತ್ರನಟ, ಮಾಜಿ ಸಂಸದ ದಿ. ಡಾ. ಅಂಬರೀಷ್‌ ಅವರ ಪುತ್ಥಳಿಯನ್ನು ನಗರದಲ್ಲಿ ಸ್ಥಾಪಿಸಲಾಗುವುದು ಎಂದು…

 • ರಾಯಣ್ಣ ಅಪ್ರತಿಮ ವೀರ

  ಮಾಗಡಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜೀವ ತೆತ್ತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ತಾಲೂಕು ಅಧ್ಯಕ್ಷ ಎಂ.ಸಿ.ರಾಜಣ್ಣ ತಿಳಿಸಿದರು. ಮಾಗಡಿ ಪಟ್ಟಣದ…

 • ಗೌರಮ್ಮನ ಕೆರೆ ಪುನಶ್ಚೇತನಕ್ಕೆ ಕ್ರಮ

  ಮಾಗಡಿ: ಪಟ್ಟಣದ ಗೌರಮ್ಮನ ಕೆರೆ ಪುನಶ್ಚೇತನ ಗೊಳಿಸಲು 2 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕಾಮಗಾರಿ ಕೈಗೊಳ್ಳಲಾಗವುದು ಎಂದು ಶಾಸಕ ಎ. ಮಂಜುನಾಥ್‌ ತಿಳಿಸಿದರು. ಪಟ್ಟಣದ ಗೌರಮ್ಮನಕೆರೆ ಪುನಶ್ಚೇತನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಗರಿಕರ ಅನುಕೂಲಕ್ಕಾಗಿ…

 • ಮಾಗಡಿ ತಾಲೂಕಿನಲ್ಲಿ ಶೇ. ನೂರರಷ್ಟು ಯಶಸ್ವಿ

  ಮಾಗಡಿ: ತಾಲೂಕಿನಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಶೇ.100 ರಷ್ಟು ಯಶಸ್ವಿಗೊಳಿಸಿದ್ದೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ್‌ ತಿಳಿಸಿದರು. ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ 5 ವರ್ಷದೊಳಗಿನ ಮಕ್ಕಳ…

 • ಕೈಗಾರಿಕಾ ಪ್ರದೇಶದ ರಸ್ತೆ ಕಾಮಗಾರಿಗೆ ಚಾಲನೆ

  ಮಾಗಡಿ: ಸೋಮೇಶ್ವರಸ್ವಾಮಿ ಗುಡಿ ಕಾಲೋನಿಯ ಕೈಗಾರಿಕಾ ಪ್ರದೇಶದ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾಗಿ ಶಾಸಕ ಎ. ಮಂಜುನಾಥ್‌ ಹೇಳಿದರು. ಪಟ್ಟಣದ ಸೋಮೇಶ್ವರಸ್ವಾಮಿ ಗುಡಿ ಕಾಲೋ ನಿಯ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಕೋಟಿ ರೂ. ವೆಚ್ಚ ರಸ್ತೆ ಡಾಂಬರೀ…

 • ನಾಡಿನ ಸಂಸ್ಕೃತಿ ನಶಿಸದಂತೆ ಎಚ್ಚರ ವಹಿಸಿ

  ಮಾಗಡಿ: ರಾಜಕಾರಿಣಿಗಳು, ಶಿಕ್ಷಕರು ವಿದ್ಯಾವಂತರು ಎಂದೂ ವಿವೇಕ ಕಳೆದುಕೊಳ್ಳಬಾರದು. ಯಾರೇ ತಪ್ಪು ಮಾಡಿದರೂ, ಖಂಡಿಸುವ ಗುಣ ಬೆಳಸಿ ಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆ.ದೇವೇಗೌಡ ತಿಳಿಸಿದರು. ತಾವರೆಕೆರೆಯಲ್ಲಿನ ಜಿನ್ನಾಂಬ ಹಾಲ್‌ನಲ್ಲಿ ಎಂ.ನೀಲಯ್ಯ ಅವರ ಹಿತೈಷಿಗಳ ಸಭೆಯಲ್ಲಿ ಸ್ವಾಮಿ…

 • ಶುದ್ಧ ನೀರಿಗಾಗಿ ಪರದಾಟ

  ಮಾಗಡಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಬಂದ್‌ ಮಾಡಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಜನರು ಶುದ್ಧ ನೀರಿಗಾಗಿ ಪರದಾಡುವಂತಾಗಿದೆ. ತಾಲೂಕಿನಲ್ಲಿ 131 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸ ಲಾಗಿದೆ. ಈ ಪೈಕಿ…

 • ಶೌಚಾಲಯವೇ ಇಲ್ಲದ ಭವನ

  ಮಾಗಡಿ: ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಶೌಚಾಲಯವೇ ಇಲ್ಲ. ಇದರಿಂದ ಸಭಿಕರು ಹಾಗೂ ಮಹಿಳೆಯರ ಆಕ್ರೋಶಕ್ಕೆ ಅಧಿಕಾರಿಗಳು ಗುರಿಯಾಗಿದ್ದಾರೆ. ಪಟ್ಟಣದಲ್ಲಿ ನಡೆಯುವ ಕಾರ್ಯ ಕ್ರಮಗಳಿಗಾಗಿ ಮೀಸಲಿಟ್ಟಿರುವ ಅಂಬೇಡ್ಕರ್‌ ಭವನದಲ್ಲೇ ಶೌಚಾಲಯವಿಲ್ಲ.ಸರ್ಕಾರ ಮಾತ್ರ ಎಲ್ಲಾ ಕುಟುಂಬಗಳು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಳ್ಳಿ, ಬಯಲು…

 • ಬೇಡಿಕೆಯೇ ದಲ್ಲಾಳಿಗಳಿಗೆ ವರದಾನ „ ಸಮೃದ್ಧಿ ಬೆಳೆ ಬಂದರೂ ರೈತರಿಗಿಲ್ಲ  ಲಾಭ

  ತಿರುಮಲೆ ಶ್ರೀನಿವಾಸ್‌ ಮಾಗಡಿ: ಪಟ್ಟಣದ ಮಾರುಕಟ್ಟೆಯಲ್ಲಿ ಅವರೆ ಕಾಯಿ ಮಾರಾಟ ಭರದಿಂದ ನಡೆಯುತ್ತಿದ್ದು, ಇದರಿಂದಾಗಿ ಎಲ್ಲೆಡೆ ಅವರೆ ಕಾಯಿಯ ಸೊಗಡು ಗಮಗಮಿಸುತ್ತಿದೆ. ಮಾಗಡಿ ಕಲ್ಲುಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದೆ. ಇಲ್ಲಿನ ಕೆಂಪು ಮರಳು ಮಿಶ್ರಿತ ಮಣ್ಣಿನಲ್ಲಿ ಬೆಳೆದ ಅವರೆಕಾಯಿ ಬಹಳ…

 • ಸಿಎಎ ವಿರೋಧಿಸಿ ಮಾಗಡಿಯಲ್ಲಿ ಪ್ರತಿಭಟನೆ

  ಮಾಗಡಿ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಡಿ.27 ರ ಶುಕ್ರವಾರ ಮಾಗಡಿಯಲ್ಲಿ ಬೃತಹ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳವುದಾಗಿ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ…

 • ಬಸ್‌ ನಿಲ್ದಾಣಕ್ಕೆ ಶಾಸಕರ ಭೇಟಿ

  ಮಾಗಡಿ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಗುರುವಾರ ಮುಂಜಾನೆಯೇ ಶಾಸಕ ಎ.ಮಂಜುನಾಥ್‌ ದಿಢೀರ್‌ ಭೇಟಿನೀಡಿ ಗ್ರಾಮೀಣ ಭಾಗದ ಬಸ್‌ ಸಂಚಾರ ಮತ್ತು ನಿಲ್ದಾಣದ ಸಮಸ್ಯೆಗಳ ಕುರಿತು ಪ್ರಯಾಣಿಕರೊಂದಿಗೆ ಖುದ್ದು ಸಮಾಲೋಚನೆ ನಡೆಸಿದರು. ಗ್ರಾಮೀಣ  ಭಾಗಕ್ಕೆ ಬಸ್‌ ಸಂಚಾರದ ಸಮಸ್ಯೆ…

 • ಕೆಂಪೇಗೌಡ ಜಯಂತಿಗೆ ಭೂಮಿ ಪೂಜೆ

  ಮಾಗಡಿ: ಪಟ್ಟಣದ ಐತಿಹಾಸಿಕ ನಾಡಪ್ರಭು ಕೆಂಪೇಗೌಡ ಕೋಟೆ ಮೈದಾನದಲ್ಲಿ ಡಿ.12ರ ಗುರುವಾರ ದಿನದಂದು ನಡೆಯಲಿರುವ ಕೆಂಪೇಗೌಡರ 511ನೇ ಜಯಂತ್ಯುತ್ಸವದ ಬೃಹತ್‌ ವೇದಿಕೆ ನಿರ್ಮಾಣಕ್ಕೆ ಸಕಲ ಸಿದ್ದತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಎಚ್‌.ಎಂ.ಕೃಷ್ಣಮೂರ್ತಿ…

 • ಪೈಪ್‌ ಒಡೆದು ಅಪಾರ ನೀರು ಸೋರಿಕೆ

  ಮಾಗಡಿ: ಮಂಚನಬೆಲೆ ಜಲಾಯದಿಂದ ಮಾಗಡಿ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪೈಪ್‌ ವಿ.ಜಿ.ದೊಡ್ಡಿ ಮಂಚನಬೆಲೆ ಮಾರ್ಗಮಧ್ಯೆದಲ್ಲಿ ಹೊಡೆದು ಹೋಗಿದ್ದು, ಪುರಸಭೆಯ ನಿರ್ಲಕ್ಷ್ಯತನದಿಂದ ನಿತ್ಯ ಸಾವಿರಾರು ಲೀಟರ್‌ ನೀರು ಪೋಲಾಗುತ್ತಿದೆ. ನೀರು ಪೋಲಾಗುವುದರ ಜೊತೆಗೆ ರಸ್ತೆಯೂ ಗುಂಡಿ ಬಿದ್ದು, ಅಲ್ಲಿ…

 • ಜೀತದಿಂದ ಮುಕ್ತವಾಯಿತು ಕುಟುಂಬ

  ಮಾಗಡಿ: ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದ ಪತಿ, ಪತ್ನಿ ಹಾಗೂ ಐವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸದಸ್ಯರನ್ನು ಶಾಂತ ಜೀವನ ಜ್ಯೋತಿ ಸರ್ಕಾರೇತರ ಸಂಸ್ಥೆ ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಜೀತ ಕಾರ್ಮಿಕರನ್ನು ರಕ್ಷಣೆ…

 • ಭ್ರೂಣ ಹತ್ಯೆ ನಿಲ್ಲಲಿ: ದೇವರಾಜಮ್ಮ

  ಮಾಗಡಿ: ಪೋಷಕರೇ ಭ್ರೂಣ ಹತ್ಯೆ ಮಾಡದೇ ಹುಟ್ಟುವ ಮಗು ಗಂಡಾಗಲಿ, ಹೆಣ್ಣಾಗಲಿ ಇಬ್ಬರು ಸಮಾಜದ ಕಣ್ಣು ಗಳು ಎಂದು ಭಾವಿಸಿ ಎಂದು ತಗ್ಗೀ ಕುಪ್ಪೆ ಗ್ರಾಪಂ ಅಧ್ಯಕ್ಷೆ ದೇವರಾಜಮ್ಮ ಸಲಹೆ ನೀಡಿದರು. ತಾಲೂಕಿನ ತಗ್ಗೀಕುಪ್ಪೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ…

 • ಹಾಸ್ಟೆಲ್‌ಗೆ ವಿದ್ಯಾರ್ಥಿಗಳ ಕೊರತೆ: ಎಚ್ಚರಿಕೆ

  ಮಾಗಡಿ: ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಅಗತ್ಯ ಸೌಲತ್ತುಗಳನ್ನು ಒದಗಿಸಲಾಗುತ್ತಿದೆ. ಆದರೂ ಹೆಚ್ಚಿನ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬಾರದೆ ಇರುವುದು ಬೇಸರ ತಂದಿದೆ. ಇಲ್ಲಿನ ಸಿಬ್ಬಂದಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆ ತರುವ ಪ್ರಯತ್ನ ಮಾಡಬೇಕು. ಇಲ್ಲದಿದ್ದರ ಸಂಬಳ ನಿಲ್ಲಿಸಲಾಗುವುದು ಎಂದು ಜಿಲ್ಲಾ,…

ಹೊಸ ಸೇರ್ಪಡೆ