ಮಾನ್ವಿ: Manvi:

 • ಮಾನ್ವಿಯಲ್ಲಿ ಮೂತ್ರಾಲಯಗಳೇ ಇಲ್ಲ!

  ಮಾನ್ವಿ: ಪಟ್ಟಣದ ಜನನಿಬಿಡ ರಸ್ತೆ, ಸ್ಥಳಗಳಲ್ಲಿ ಶೌಚಾಲಯ, ಮೂತ್ರಾಲಯ ಇಲ್ಲದ್ದರಿಂದ ಸಾರ್ವಜನಿಕರು, ಪರಸ್ಥಳದ ಜನತೆ ಪರದಾಡುವಂತಾಗಿದೆ. ಸರ್ಕಾರ ಪರಿಸರದಲ್ಲಿ ನೈರ್ಮಲ್ಯ ಕಾಪಾಡಲು, ಬಹಿರ್ದೆಸೆ ಮುಕ್ತಕ್ಕಾಗಿ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಹೇಳುತ್ತಿದೆ. ಆದರೆ ಇಲ್ಲಿನ ಪುರಸಭೆ ಮಾತ್ರ ಪ್ರಮುಖ…

 • ಅಂಕ ಗಳಿಕೆಯೇ ಪ್ರತಿಭೆಯಲ್ಲ

  ಮಾನ್ವಿ: ಕೇವಲ ಹೆಚ್ಚು ಅಂಕ ಗಳಿಕೆಯೊಂದೇ ಪ್ರತಿಭೆಯಲ್ಲ ಎಂದು ಪುರಸಭೆ ಸದಸ್ಯ ರಾಜಾ ಮಹೇಂದ್ರ ನಾಯಕ ಹೇಳಿದರು. ಶಿಕ್ಷಣ ಇಲಾಖೆ ಮತ್ತು ಗಾಂಧಿ ಸ್ಮಾರಕ ಶಾಲೆ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಗಾಂಧಿ ಸ್ಮಾರಕ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ…

 • ನೌಕರರಿಗೆ ಎನ್‌ಪಿಎಸ್‌ ಮಾರಕ

  ಮಾನ್ವಿ: ನೂತನ ಪಿಂಚಣಿ ಕಾಯ್ದೆ ಸರ್ಕಾರಿ ನೌಕರರ ಭವಿಷ್ಯಕ್ಕೆ ಮಾರಕವಾಗಿದೆ. ಈ ಕಾಯ್ದೆ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಿನ ದಿನ ನಿರ್ಣಾಯಕ ಹೋರಾಟ ನಡೆಸಲಿದೆ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮೈಬೂಬ್‌ಪಾಷಾ ಮೂಲಿಮನಿ…

 • ಕೆರೆ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ

  ಮಾನ್ವಿ: ಪಟ್ಟಣದ ರಬ್ಬಣಕಲ್ ಬಳಿ ನಡೆಯುತ್ತಿರುವ ಶಾಶ್ವತ ಕುಡಿಯುವ ನೀರು ಕೆರೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೋಸರಾಜು ಅಧಿಕಾರಿಗಳಿಗೆ ತಾಕೀತು ಮಾಡಿದರದು. ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ನಿಗದಿತ ವೇಳೆಗೆ…

 • ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಹೊಗೆ

  ರವಿ ಶರ್ಮಾ ಮಾನ್ವಿ: ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ತಾಲೂಕಿನಾದ್ಯಂತ ಭೂ ರಹಿತರಿಗೆ ಭೂಮಿ ಹಂಚಿಕೆಗಾಗಿ ಭೂಮಿ ಖರೀದಿ ಮತ್ತು ಭೂರಹಿತ ಫಲಾನುಭವಿಗಳ ಆಯ್ಕೆಯಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ…

 • ಅಡ್ಡಾದಿಡ್ಡಿ ಬೈಕ್‌ ನಿಲುಗಡೆಗಿಲ್ಲ ಬ್ರೇಕ್‌

  ಮಾನ್ವಿ: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೈಕ್‌ಗಳೇ ಕಾಣುತ್ತಿದ್ದು, ಪ್ರಮುಖ ವೃತ್ತ, ರಸ್ತೆಗಳಲ್ಲಿ ಅಡ್ಡಾದಿಡ್ಡಿ ಬೈಕ್‌ ನಿಲ್ಲಿಸುವುದರಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ. ಪಟ್ಟಣದ ಬಸ್‌ ನಿಲ್ದಾಣ, ಬಸವ ವೃತ್ತ, ವಾಲ್ಮೀಕಿ ವೃತ್ತ, ಆಕ್ಸಿಸ್‌ ಬ್ಯಾಂಕ್‌…

 • 28ಕ್ಕೆ ಮಾನ್ವಿಯಲ್ಲಿ ಪತ್ರಿಕಾ ದಿನಾಚರಣೆ

  ರಾಯಚೂರು: ಮಾನ್ವಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಜು.28ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ನಾಗಡದಿನ್ನಿ ತಿಳಿಸಿದರು. ನಗರದ ಪತ್ರಿಕಾ…

 • ಅಕ್ರಮ ಮದ್ಯ ಸಾಗಾಟ-ಮಾರಾಟಕ್ಕಿಲ್ಲ ಕಡಿವಾಣ

  ಮಾನ್ವಿ: ತಾಲೂಕಿನಾದ್ಯಂತ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಮಿತಿ ಮೀರಿದೆ. ಪಟ್ಟಣದ ಮದ್ಯದಂಗಡಿಗಳವರು ಅಬಕಾರಿ ನಿಯಮ ಮೀರಿ ಹಳ್ಳಿಗಳಿಗೆ ಬೈಕ್‌, ಆಟೋ, ಟಂಟಂ ರಿಕ್ಷಾಗಳಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದು, ಇದಕ್ಕೆ ಅಬಕಾರಿ ಅಧಿಕಾರಿಗಳು ಸಾಥ್‌ ನೀಡುತ್ತಿದ್ದಾರೆ ಎಂಬ…

 • ಮಾನ್ವಿ ಅಭಿವೃದ್ಧಿ ಶಕೆ ಆರಂಭವಾಗುವುದೇ?

  ಮಾನ್ವಿ: ಕಳೆದ 15 ವರ್ಷಗಳಿಂದ ಮಾನ್ವಿ ತಾಲೂಕು ಅಭಿವೃದ್ಧಿ ವಂಚಿತವಾಗಿದೆ. ತಾಲೂಕಿನಲ್ಲಿ ಅಧಿಕಾರಿಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಸುಧಾರಣೆ ಕಾಣದ ರಸ್ತೆಗಳು, ಬಗೆಹರಿಯದ ನೀರಾವರಿ ಸಮಸ್ಯೆ, ಅರ್ಹರಿಗೆ ತಲುಪದ ಯೋಜನೆಗಳು, ಮಿತಿ ಮೀರಿದ ಭ್ರಷ್ಟಾಚಾರ ಹೀಗೆ ಹತ್ತು…

 • ಗ್ರಾಮೀಣ ಸಂಸ್ಕೃತಿ ಉಳಿಸಿ-ಬೆಳೆಸಿ

  ಮಾನ್ವಿ: ನಮ್ಮ ಸಂಸ್ಕೃತಿ, ಸಂಪ್ರದಾಯದಲ್ಲಿನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ…

 • ಪರಿಸರ ಸಂರಕ್ಷಣೆಗೆ ಹೆಚ್ಚು ಮರ ಬೆಳೆಸಿ

  ಮಾನ್ವಿ: ನಮ್ಮ ಸುತ್ತಮುತ್ತಲ ಪರಿಸರ ಸಂರಕ್ಷಣೆಗೆ ಗಿಡಮರಗಳನ್ನು ಹೆಚ್ಚಾಗಿ ಬೆಳೆಸಬೇಕು ಎಂದು ಪಟ್ಟಣದ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಎಸ್‌. ಹಿರೇಮಠ ಹೇಳಿದರು. ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಮಗ್ರ…

 • ರಾಜಕೀಯ ನಾಯಕರನ್ನು ಮೀರಿಸಿದ ಶಿಕ್ಷಕರು!

  ಮಾನ್ವಿ: ಮಾನ್ವಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ ಪ್ರಕ್ರಿಯೆ ನಡೆದಿದ್ದು, ತಾಲೂಕಿನ ಶಿಕ್ಷಕರು ರಾಜಕೀಯ ನಾಯಕರನ್ನು ಮೀರಿಸುವಂತೆ ಪೈಪೋಟಿಗೆ ಇಳಿದಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2019-2024ರ ಅವಧಿಗೆ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ…

 • ಸಪ್ತಪದಿ ತುಳಿದ 21 ಜೋಡಿ

  ಮಾನ್ವಿ: ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂ ಜಯಂತ್ಯುತ್ಸವ ಪ್ರಯುಕ್ತ ಪಟ್ಟಣದ ಆಶಾಕಿರಣ ಸಂಸ್ಥೆಯಿಂದ ಅಂಬೇಡ್ಕರ್‌ ನಗರದ ಜಡೆಬಸಪ್ಪ ದೇಗುಲದ ಎದುರು ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 21 ಜೋಡಿಗಳು ನವಜೀವನಕ್ಕೆ ಪಾದಾರ್ಪಣೆ ಮಾಡಿದರು. ಕಾರ್ಯಕ್ರಮ…

 • ಚರಂಡಿ ಸ್ವಚ್ಛತೆ ಮರೆತ ಮಾನ್ವಿ ಪುರಸಭೆ

  ಮಾನ್ವಿ: ಪಟ್ಟಣದ ಚರಂಡಿಗಳು ಕಸ ಮತ್ತು ಹೂಳು ತುಂಬಿಕೊಂಡಿದ್ದು, ನೀರು ನಿಂತಲ್ಲೆ ನಿಲ್ಲುತ್ತಿದೆ. ನೀರು ಮುಂದಕ್ಕೆ ಹರಿಯದೆ ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ನರಕಯಾತನೆ ಅನುಭಸುತ್ತಿದ್ದು, ಪುರಸಭೆ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ ಒಟ್ಟು 27 ವಾರ್ಡ್‌ಗಳಲ್ಲಿಯೂ ಚರಂಡಿಗಳನ್ನು ವ್ಯವಸ್ಥಿತವಾಗಿ…

 • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಗೋಲ್ ಮಾಲ್

  ಮಾನ್ವಿ: ತಾಲೂಕಿನಾದ್ಯಂತ ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ ಜೊತೆಗೆ ತೂಕದಲ್ಲಿ ವಂಚಿಸಲಾಗುತ್ತಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ತಾಲೂಕಿನಾದ್ಯಂತ…

 • ಮತ್ತೆ ಹೆಚ್ಚಾಯ್ತು ಅಕ್ರಮ ಮರಳು ಸಾಗಾಟ

  ಮಾನ್ವಿ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಮುಂದಾದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ ಪಟೇಲ ಮೇಲೆ ಟಿಪ್ಪರ್‌ ಹರಿದು ಮೃತಪಟ್ಟ ನಂತರ ಕೆಲದಿನ ತಣ್ಣಗಾಗಿದ್ದ ಅಕ್ರಮ ಮರಳು ಸಾಗಾಟ ಇದೀಗ ಮತ್ತೇ ತಲೆ ಎತ್ತಿದೆ. ತುಂಗಭದ್ರಾ ನದಿಯಿಂದ ಅಕ್ರಮವಾಗಿ…

 • ಗೋದಾಮಿನಲ್ಲಿ ಅಂಬೇಡ್ಕರ್‌ ಹಾಸ್ಟೆಲ್ ವಿದ್ಯಾರ್ಥಿಗಳ ವಾಸ!

  ಮಾನ್ವಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿಗಳ ವಸತಿ ನಿಲಯ ಪಟ್ಟಣದ ಹೊರವಲಯದ ಗೋದಾಮಿನಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲದಂತಾಗಿದೆ. ವಾರ್ಡನ್‌ ಸೇರಿದಂತೆ ಯಾವುದೇ ಅಧಿಕಾರಿಗಳು ಈ ಕಡೆ ಬಾರದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದ ಬಸ್‌…

 • ಪರಿಶ್ರಮದಿಂದ ಯಶಸ್ಸು ಸಾಧ್ಯ

  ಮಾನ್ವಿ: ಅಧ್ಯಯನದಲ್ಲಿ ಆಸಕ್ತಿ, ನಿರಂತರ ಪರಿಶ್ರಮ ಹಾಗೂ ಶ್ರದ್ಧೆ ಇದ್ದರೆ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಸೈಯ್ಯದ್‌ ಮಿನ್ಹಾಜ್‌…

ಹೊಸ ಸೇರ್ಪಡೆ