ಮಾಲೂರು: Maluru:

 • ಬೇಡಿಕೆ ಈಡೇರಿಕೆಗೆ ಉಪನ್ಯಾಸಕರ ಪ್ರತಿಭಟನೆ

  ಮಾಲೂರು: ಪಟ್ಟಣದ ಸರ್ಕಾರಿ ಬಾಲಕಿಯರ ಜೂನಿಯರ್‌ ಕಾಲೇಜು ಉಪನ್ಯಾಸಕರು ವಿಶೇಷ ಭತ್ಯೆ ಸೇರಿದಂತೆ ತಮ್ಮ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. ರಾಜ್ಯದ ಕುಮಾರ ನಾಯಕ್‌ ವರದಿಯಂತೆ ಉಪನ್ಯಾಸಕರ ವೇತನ ಪರಿಷ್ಕರಣೆ, 2009ರ ನಂತರ…

 • ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

  ಮಾಲೂರು: ಇತಿಹಾಸ ಪ್ರಸಿದ್ಧ ಸುದ್ದಗುಂಟೆ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಾನುವಾರ ಅದ್ಧೂರಿಯಾಗಿ ರಥೋತ್ಸವ ಜರುಗಿತು. ಮಾಲೂರು-ಕೋಲಾರ ಮುಖ್ಯ ರಸ್ತೆಯ ಸುದ್ದಗುಂಟೆ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಫೆ.2ರಿಂದ ಫೆ.14ರವರೆಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು, ಹುಣ್ಣಿಮೆ ಪ್ರಯುಕ್ತ ಭಾನುವಾರ ಬೆಳ್ಳಿ ಪಲ್ಲಕ್ಕಿ…

 • ಯೋಜನಾ ಪ್ರಾಧಿಕಾರಕ್ಕೆ ಸದಸ್ಯರ ನೇಮಕ

  ಮಾಲೂರು: ತಾಲೂಕು ನಗರ ಹಾಗೂ ಗ್ರಾಮೀಣ ಯೋಜನಾ ಪ್ರಾಧಿಕಾರಕ್ಕೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್‌.ಶಿವ ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಶುಕ್ರವಾರ ಪದಗ್ರಹಣ ಮಾಡಿದರು. ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಸ್ತಿ ಸತೀಶ್‌ ಆರಾಧ್ಯ ಅವರನ್ನು…

 • ಸರ್ಕಾರಿ ಜಾಗದಲ್ಲಿ ಮನೆ, ಶೆಡ್‌ ನಿರ್ಮಾಣ; ತೆರವಿಗೆ ತಾಕೀತು

  ಮಾಲೂರು: ಆಡಳಿತಾಧಿಕಾರಿಯೂ ಆದ ಎಸಿ ಸೋಮಶೇಖರ್‌ ಪುರಸಭೆಗೆ ದಿಢೀರ್‌ ಭೇಟಿ ನೀಡಿ, ಸಾರ್ವಜನಿಕರ ದೂರಿನ ಅನ್ವಯ ಅಕ್ರಮಗಳ ತನಿಖೆಗೆ ಆದೇಶ ಹೊರಡಿಸಿದರು. ಈ ವೇಳೆ ಜನರು ನೀಡಿದ್ದ ದೂರಿನ ಮೇಲೆ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕೆಲ ಬಡಾ…

 • ಕಸ ನಿರ್ವಹಣೆ ಕುರಿತ ಜಾಗೃತಿ

  ಮಾಲೂರು: ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಲಯನ್ಸ್‌ ಕ್ಲಬ್‌ ಮತ್ತು ಪುರಸಭೆಯಿಂದ ಪೌರಕಾರ್ಮಿಕರು ಮತ್ತು ಸಿಬ್ಬಂದಿಗೆ ಘನ ತಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಇಎನ್‌ಟಿ ತಜ್ಞೆ ಡಾ.ಸಿಂಧೂರ ಮಾತನಾಡಿ, ಪ್ರಸ್ತುತ ಕಸ ನಿರ್ವಹಣೆ ಸ್ಥಳೀಯ…

 • ಸಮಸ್ಯೆ ಪರಿಹರಿಸಲುಆಗ‹ಹಿಸಿ ಪ‹ತಿಭಟನೆ

  ಮಾಲೂರು: ತಾಲೂಕಿನ ಸರ್ಕಾರಿ ಗೋಮಾಳ ಮತ್ತು ಸರ್ಕಾರಿ ಅಸ್ತಿಗಳ ಅಕ್ರಮವಾಗಿ ಪರಭಾರೆ ಮಾಡಿರುವ ಕ್ರಮ ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಾಲೂಕಿನ ಮಾರಸಂದ್ರ ಸೇರಿ ಅನೇಕ ಗ್ರಾಮಗಳ…

 • ಅಧಿಕಾರಿಗಳ ವಿಳಂಬ ಧೋರಣೆಗೆ ಆಯುಕ್ತರ ಎಚ್ಚರಿಕೆ

  ಮಾಲೂರು: ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು, ಪಟ್ಟಣದ ತಾಲೂಕು ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಂದಾಯ ಇಲಾಖೆ ಅಧಿಕಾರಿಗಳ ನ್ಯೂನತೆ, ಅಸಮರ್ಪಕ ಸೇವೆ, ಅಧಿಕಾರಿ ವರ್ಗದ ವಿಳಂಬ ಧೋರಣೆ ಮತ್ತು ಸಾರ್ವಜನಿಕ…

 • ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಬಂಧಿಸಿ

  ಮಾಲೂರು: ಸಂವಿಧಾನ ರಚನೆಯ ವಿಚಾರವಾಗಿ ಮಕ್ಕಳಿಗೆ ಗೊಂದಲಗಳನ್ನು ಮೂಡಿಸುವ ಕಾರ್ಯಚಿಂತನೆ ನಡೆಸಿದ್ದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌, ವಿನಾಕಾರಣ ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣದಲ್ಲಿ ಸರ್ಕಾರದ ಅಣುಕು ಶವಯಾತ್ರೆ ನಡೆಸಿ…

 • ಕೆ.ಸಿ. ವ್ಯಾಲಿ ಯೋಜನೆ ರೈತರಿಗೆ ವರದಾನ

  ಮಾಲೂರು: ಶಾಶ್ವತ ನೀರಾವರಿ ಯೋಜನೆಗಳ ಪೈಕಿ ಕೆ.ಸಿ.ವ್ಯಾಲಿಯು ಉಭಯ ಜಿಲ್ಲೆಯ ಜನರ ಪಾಲಿಗೆ ವರದಾನ ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು. ಪಟ್ಟಣದ ಅಶ್ರಯ ಬಡಾವಣೆಯ ರಾಜೀವ್‌ ನಗರದಲ್ಲಿ 14ನೇ ಹಣಕಾಸು ಯೋಜನೆಯಡಿಯಲ್ಲಿ ಕುಡಿಯುವ ನೀರಿಗಾಗಿ ಕೊಳವೆಬಾವಿ ಕೊರೆಯುವುದಕ್ಕೆ…

 • ಕನಕ ಜಯಂತಿ ಅರ್ಥಪೂರ್ಣ ಆಚರಣೆ

  ಮಾಲೂರು: ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ನ.15ರಂದು ಕನಕದಾಸರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಶಾಸಕ ನಂಜೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಹಾಗೂ ತಹಶೀಲ್ದಾರ್‌…

 • ವಿದ್ಯಾರ್ಥಿನಿ ಸಾವಿಗೆ ನಿಲ್ದಾಣದ ಅವ್ಯವಸ್ಥೆ ಕಾರಣ

  ಮಾಲೂರು: ಶೌಚಾಲಯವಿದ್ರೂ ನಿರ್ವಹಣೆ ಇಲ್ಲ, ತೊಟ್ಟಿ ಇದ್ರೂ ನೀರಿಲ್ಲ, ಕೊಳಾಯಿಗಳಿಲ್ಲ, ಗೋಡೆ, ನೀರಿನ ತೊಟ್ಟಿ ತುಂಬಾ ಎಲೆ ಅಡಕೆ, ಗುಟುಕಾ ಉದಿರುವ ಕಲೆ, ಅಡ್ಡಾದಿಡ್ಡಿಯಾಗಿ ನಿಲ್ಲುವ ಬಸ್‌ ಗಳು, ಕೂರಲು ಜಾಗವಿಲ್ಲದೆ ಬಸ್‌ ಮಧ್ಯೆ ನಿಲ್ಲುವ ಪ್ರಯಾಣಿಕರು, ತಂಗುದಾಣ…

 • ವಕೀಲರ ಮೇಲೆ ಹಲ್ಲೆಗೆ ಖಂಡನೆ

  ಮಾಲೂರು: ಪೊಲೀಸರು ಪದೇಪದೆ ವಕೀಲರ ಮೇಲೆ ಹಲ್ಲೆ ನಡೆಸುತ್ತಿರುವ ಜೊತೆಗೆ ನ್ಯಾಯಾಂಗ ಇಲಾಖೆಯ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ದೂರಿದರು. ಪಟ್ಟಣದ ಕೋರ್ಟ್‌ ಸಂಕೀರ್ಣದಲ್ಲಿನ ವಕೀಲರ ಸಂಘದ ಕಚೇರಿಯಲ್ಲಿ ಸಭೆ ನಡೆಸಿದ…

 • ಕನಿಷ್ಠ ವೇತನ ನೀಡಿ, ಕಿರುಕುಳ ತಪ್ಪಿಸಿ

  ಮಾಲೂರು: ಮಾಸಿಕ 10,500 ರೂ. ಕನಿಷ್ಠ ವೇತನ, ಗುಣಮಟ್ಟದ ಸಮವಸ್ತ್ರ, ಕೆಲಸದಿಂದ ವಜಾ ಮಾಡದಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರಜಾಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ನೌಕರರ ಕ್ಷೇಮಾಭಿ…

 • ಪದವಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ

  ಮಾಲೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾವಿಭಾಗ ಮತ್ತು ಬಿಎಸ್‌ಡ್ಲ್ಯೂ ವಿಭಾಗದ ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಮುಖಂಡ ಬಾಲಕೃಷ್ಣ ನೇತೃತ್ವದಲ್ಲಿ ಕಾಲೇಜಿನ ಮುಂದೆ…

 • ನಿಷೇಧವಿದ್ರೂ ಪ್ಲಾಸ್ಟಿಕ್‌ ಬಳಕೆ ಬಿಟ್ಟಿಲ್ಲ

  ಮಾಲೂರು: ಪರಿಸರ, ಜೀವ ಸಂಕುಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಿದ್ದರೂ ಪಟ್ಟಣದ ಅಂಗಡಿಗಳಲ್ಲಿ ರಾಜಾರೋಷವಾಗಿ ಉಪಯೋಗಿಸಲಾಗುತ್ತಿದೆ. ಜನರಲ್ಲಿಯೂ ಇದರ ಬಗ್ಗೆ ಇನ್ನೂ ಅರಿವು ಇಲ್ಲ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಪಟ್ಟಣದಲ್ಲಿ ಪ್ಲಾಸ್ಟಿಕ್‌ ಬಳಕೆ ಕಡ್ಡಾಯವಾಗಿ ನಿಷೇಧ…

 • ಹಾಲು ಉತ್ಪಾದಕ ಸಹಕಾರ ಸಂಘಗಳು ಕಂಪ್ಯೂಟರೀಕರಣ

  ಮಾಲೂರು: ಪ್ರಸ್ತುತ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಾಲೂಕಿನ 169 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಂಪ್ಯೂಟರೀಕರಣ ಮಾಡುತ್ತಿರುವುದಾಗಿ ಶಾಸಕ ಹಾಗೂ ಕೋಚಿಮಲ್‌ ನ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು. ಪಟ್ಟಣದ ಶಿಬಿರ ಕಚೇರಿಯಲ್ಲಿ ತಾಲೂಕಿನ 6 ಹಾಲು ಉತ್ಪಾದಕ ಸಹಕಾರ…

 • ತಾಲೂಕು ಕೇಂದ್ರದ ಪಕ್ಕದಲ್ಲಿದ್ರೂ ಸಮರ್ಪಕ ರಸ್ತೆ ಇಲ್ಲ

  ಮಾಲೂರು: ದೀಪದ ಕೆಳಗೆ ಕತ್ತಲೆಯಂತಾದ ಕಾಡದೇನಹಳ್ಳಿ ಗ್ರಾಮಸ್ಥರ ಪಾಡು, ತಾಲೂಕು ಕೇಂದ್ರದಿಂದ ಕೂಗಳತೆ ದೂರಲ್ಲಿರುವ ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲದೇ, ಪರಿತಪಿಸುತ್ತಿರುವ ನಾಗರಿಕರು, ಪ್ರತಿನಿತ್ಯ ಇಲ್ಲಿನ ಜನರು ಅನುಭವಿಸುತ್ತಿರುವುದು ನರಕಯಾತನೆ ಕೇಳ್ಳೋರೇ ಇಲ್ಲದಂತಾಗಿದೆ? ಪಟ್ಟಣಕ್ಕೆ ಕೇವಲ ಮೂರು ಕಿ.ಮೀ. ಇರುವ…

 • 13ಕ್ಕೆ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

  ಮಾಲೂರು: ಪ್ರಸಕ್ತ ವರ್ಷದಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಅಚರಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ವಿ.ನಾಗರಾಜು ಸಮ್ಮುಖದಲ್ಲಿ ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ,…

 • ಜಲಮೂಲ ರಕ್ಷಿಸುವ ಮೂಲಕ ಜೀವ ಸಂಕುಲ ಉಳಿಸಿ

  ಮಾಲೂರು: ನಮ್ಮ ಪೂರ್ವಜರು ನಿರ್ಮಿಸಿರುವ ಕೆರೆ, ಕುಂಟೆ, ರಾಜಕಾಲುವೆ, ಗುಂಡುತೋಪುಗಳನ್ನು ಸಂರಕ್ಷಿಸಿ, ಸಸಿ ನೆಟ್ಟು ಪೋಷಣೆ ಮಾಡಿ ಮುಂದಿನ ಪೀಳಿಗೆಗೆ ನೀರು ಉಳಿಸುವಂತೆ ಜೆಎಂಎಫ್‌ಸಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಡಿ.ಅನುಪಮಾ ತಿಳಿಸಿದರು. ತಾಲೂಕಿನ ಜಯಮಂಗಲ ಗ್ರಾಮದಲ್ಲಿ ತಾಲೂಕು ಕಾನೂನು…

 • ಅ.15ರ ಒಳಗಾಗಿ ದೋಷರಹಿತ ಮತದಾರರ ಪಟ್ಟಿ ಸಿದ್ಧ ಪಡಿಸಿ

  ಮಾಲೂರು: 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ನಾಗರಿಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡುವುದು ಕಡ್ಡಾಯ ಎಂದು ಉಪವಿಭಾಗಾಧಿಕಾರಿ ಸೋಮಶೇಖರ್‌ ತಿಳಿಸಿದರು. ಪಟ್ಟಣದ ಸರ್ಕಾರಿ ಬಾಲಕರ ಜೂನಿಯರ್‌ ಕಾಲೇಜು ಸಭಾಂಗಣದಲ್ಲಿ ನಡೆದ ಬಿಎಲ್ಒ ಮತ್ತು ಸಾಮಾನ್ಯ ಸೇವಾ ಕೇಂದ್ರದ…

ಹೊಸ ಸೇರ್ಪಡೆ